• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, August 15, 2025
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ವಿದ್ಯುತ್ ಬೆಲೆ ಯೂನಿಟ್​ಗೆ 36 ಪೈಸೆ ಹೆಚ್ಚಳ: ನಿಖಿಲ್ ಕುಮಾರಸ್ವಾಮಿ ಕಿಡಿ

ಬೆಲೆ ಏರಿಕೆ ಅಭಿವೃದ್ಧಿಗಾಗಿಯೋ ಅಥವಾ ಹಗಲು ದರೋಡೆಯೋ?

ಶ್ರೀದೇವಿ ಬಿ. ವೈ by ಶ್ರೀದೇವಿ ಬಿ. ವೈ
March 28, 2025 - 1:57 pm
in Flash News, ಕರ್ನಾಟಕ
0 0
0
Film (96)

ಬೆಲೆ ಏರಿಕೆ ಅಭಿವೃದ್ಧಿಗಾಗಿಯೋ ಅಥವಾ ಹಗಲು ದರೋಡೆಯೋ? ಕಾಂಗ್ರೆಸ್ ಸರ್ಕಾರದ ಭ್ರಷ್ಟಾಚಾರಕ್ಕೆ ರಾಜ್ಯದ ಜನರು ಏಕೆ ಬೆಲೆ ತೆರಬೇಕು? ಎಂದು ನಿಖಿಲ್ ಕುಮಾರಸ್ವಾಮಿ ಅವರು ಕಿಡಿಕಾರಿದರು.

ಈ ಕುರಿತು ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಅವರು, ಕಾಂಗ್ರೆಸ್ ಸರ್ಕಾರ ರಾಜ್ಯದ ಜನತೆಗೆ ಡಬಲ್ ಶಾಕ್ ನೀಡಿದೆ. ಹಾಲಿನ ದರ ಹೆಚ್ಚಳದ ಬೆನ್ನಲ್ಲೇ ವಿದ್ಯುತ್ ದರವನ್ನು ಪ್ರತಿ ಯೂನಿಟ್ ಗೆ 36 ಪೈಸೆ ಹೆಚ್ಚಳ ಮಾಡಿರುವುದಕ್ಕೆ ಅವರು ನಿಖಿಲ್ ಅವರು ಆಕ್ರೋಶ ವ್ಯಕ್ತಪಡಿಸಿದರು.

RelatedPosts

79ನೇ ಸ್ವಾತಂತ್ರ್ಯೋತ್ಸವ: ಗಾಂಧಿ ಟೋಪಿಯಲ್ಲಿ ಸಿಎಂ ಸಿದ್ದರಾಮಯ್ಯ ಧ್ವಜಾರೋಹಣ!

79ನೇ ಸ್ವಾತಂತ್ರ್ಯ ದಿನ: ಕೆಂಪು ಕೋಟೆಯಲ್ಲಿ ರಾರಾಜಿಸಿದ ರಾಷ್ಟ್ರಧ್ವಜ, ಹೆಲಿಕಾಪ್ಟರ್‌ನಿಂದ ಪುಷ್ಪವೃಷ್ಟಿ!

ಕರ್ನಾಟಕದ ಕರಾವಳಿಯಲ್ಲಿ ಭಾರಿ ಮಳೆ: ಆರೆಂಜ್ ಅಲರ್ಟ್ ಘೋಷಣೆ, ಎಚ್ಚರಿಕೆಯಿಂದಿರಿ!

ಭಾರತದ 79ನೇ ಸ್ವಾತಂತ್ರ್ಯೋತ್ಸವ: ಕೆಂಪುಕೋಟೆಯಲ್ಲಿ ಮೋದಿಯಿಂದ ಧ್ವಜಾರೋಹಣ

ADVERTISEMENT
ADVERTISEMENT

Price hikes for development or daylight robbery? Why should people pay for the Congress Govt’s corruption?

Price hike in metro, busses, costly water bills, inflated prices for smart meters and now 36 paise will be increased per unit of electricity from April 1! No one can afford… pic.twitter.com/kwNPOJkEsi

— Nikhil Kumar (@Nikhil_Kumar_k) March 28, 2025


ದುಬಾರಿ ಆಡಳಿತದಲ್ಲಿ ಸಾಧ್ಯವಿಲ್ಲ!

ಮೆಟ್ರೋ, ಬಸ್ ಟಿಕೆಟ್ ಬೆಲೆ ಏರಿಕೆ, ನೀರಿನ ದರ ಏರಿಕೆ, ಸ್ಮಾರ್ಟ್ ಮೀಟರ್‌ಗಳಿಗೆ 5 ಪಟ್ಟು ಹೆಚ್ಚು ಬೆಲೆ ಮತ್ತು ಏಪ್ರಿಲ್ 1 ರಿಂದ ವಿದ್ಯುತ್ ಬಿಲ್ ನಲ್ಲಿ ಪ್ರತಿ ಯೂನಿಟ್‌ಗೆ 36 ಪೈಸೆ ಹೆಚ್ಚಳ ಕಾಂಗ್ರೆಸ್ ಸರಕಾರದ ದುಬಾರಿ ಆಡಳಿತದಲ್ಲಿ ವಾಸಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದು ನಿಖಿಲ್ ಕುಮಾರಸ್ವಾಮಿ ವ್ಯಂಗ್ಯವಾಡಿದರು.

ಹಾಲು ಮತ್ತು ವಿದ್ಯುತ್ ದರ ಏರಿಕೆಗೆ ಹೆಚ್.ಡಿ. ಕುಮಾರಸ್ವಾಮಿ ಕಿಡಿ

ಹಾಲು ಮತ್ತು ವಿದ್ಯುತ್ ದರ ಏರಿಕೆ ಮಾಡಿರುವ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಟೀಕಾ ಪ್ರಹಾರ ನಡೆಸಿರುವ ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಕರ್ನಾಟಕ ರಾಜ್ಯ ಈಸ್ಟ್ ಇಂಡಿಯಾ ಕಾಂಗ್ರೆಸ್ ಕಂಪನಿ ಕಪಿಮುಷ್ಟಿಯಲ್ಲಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕೇಂದ್ರ ಸಚಿವರು ಎರಡು ವರ್ಷಗಳ ಸರಣಿ ಸುಲಿಗೆ.ಯುಗಾದಿ ಹಬ್ಬಕ್ಕೆ ಬೆಲೆ ‘ಏರಿಕೆ ಹೋಳಿಗೆ’ ಎಂದು ಟಾಂಗ್ ನೀಡಿದ್ದಾರೆ.

ರಾಜ್ಯದಲ್ಲಿ ಹಾಲಿನ ಹಾಲಾಹಲ ಶುರುವಾಗಿದೆ. 3ನೇ ಸಲ ದರ ಏರಿಕೆ ಮಾಡಲಾಗಿದೆ. 2023 ಆಗಸ್ಟ್ ತಿಂಗಳಲ್ಲಿ ₹3, 2024 ಜೂನ್ ತಿಂಗಳಿನಲ್ಲಿ ₹2 ಹಾಗೂ 2025 ಮಾರ್ಚ್, ಅಂದರೆ ಈಗ ₹4 ಏರಿಕೆ ಮಾಡಲಾಗಿದೆ. ಹಾಗೆಯೇ ವಿದ್ಯುತ್ ಕೂಡ ದುಬಾರಿ ಆಗಿದೆ. ಜನರಿಗೆ ವಿದ್ಯುತ್ ಶಾಕ್ ನೀಡಿದ್ದಾರೆ. ಈಗ ಎಲ್ಲರಿಗೂ ಪ್ರತೀ ಯೂನಿಟ್ಟಿಗೆ ₹36 ಪೈಸೆ ಬರೆ. ಮಹಾದೇವಪ್ಪನಿಗೂ ಶಾಕು, ಕಾಕಾ ಪಾಟೀಲಗೂ ಶಾಕು, ಎಂದು ರಾಜ್ಯ ಸರ್ಕಾರದ ಬಗ್ಗೆ ಕೇಂದ್ರ ಸಚಿವರು ಲೇವಡಿ ಮಾಡಿದ್ದಾರೆ.

Under @INCKarnataka govt, Nandini milk prices have surged by ₹9/litre in 2 years!

Meanwhile, dairy farmers await ₹650 crore in unpaid incentives for over 9 months. Consumers pay more, farmers receive less; who’s really benefiting?

ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ನಂದಿನಿ ಹಾಲಿನ… pic.twitter.com/mMPnOPd5f6

— Nikhil Kumar (@Nikhil_Kumar_k) March 27, 2025


ಒಂದು ಕೈಯಲ್ಲಿ ಕೊಟ್ಟು ಹತ್ತು ಕೈಗಳಲ್ಲಿ ಕಿತ್ತುಕೊಳ್ಳುವ ದಶಾವತಾರಿ ರಾವಣರೂಪಿ ಸುಲಿಗೆ ಪ್ರವೃತ್ತಿ ಕನ್ನಡಿಗರ ಪಾಲಿಗೆ ಮರಣಶಾಸನ. ಹಾಲು, ವಿದ್ಯುತ್ ದರ ಏರಿಕೆ ಖಂಡನೀಯ. ನೆಪ ರೈತರದು, ಲಾಭ ಕೆಎಂಎಫ್ ಗೆ, ಕಂಪನಿ ಆಡಳಿತ ನಡೆಸುತ್ತಿದೆ ಸರ್ಕಾರ. ಮೊಸರು ದರ ₹4 ಏರಿಕೆ ಮಾಡಿದ್ದೀರಿ. ಈ ಹಣ ಏನು ಮಾಡುತ್ತೀರಿ? ರೈತರಿಗೆ ವರ್ಗಾಯಿಸುತ್ತೀರೋ ಅಥವಾ ಕೆಎಂಎಫ್ ತಾನೇ ಉಳಿಸಿಕೊಳ್ಳಲಿದೆಯೋ? ಸ್ಪಷ್ಟಪಡಿಸಿ ಎಂದು ಸರ್ಕಾರವನ್ನು ಒತ್ತಾಯ ಮಾಡಿದ್ದಾರೆ.

ಇದು ಪ್ರಜಾಪ್ರಭುತ್ವ ಸರ್ಕಾರವಲ್ಲ:

ದರ ಏರಿಕೆ, ತೆರಿಗೆ ಹೇರಿಕೆ ಸರಕಾರ. ಇದು ಈಸ್ಟ್ ಇಂಡಿಯಾ ಕಾಂಗ್ರೆಸ್ ಕಂಪನಿ ಸುಲಿಗೆಯಷ್ಟೇ ನಿತ್ಯಕೃತ್ಯ. ಕರ್ನಾಟಕ ರಾಜ್ಯ ಈಸ್ಟ್ ಇಂಡಿಯಾ ಕಾಂಗ್ರೆಸ್ ಕಂಪನಿ ಕಪಿಮುಷ್ಟಿಯಲ್ಲಿದೆ. ಈಸ್ಟ್ ಇಂಡಿಯಾ ಕಾಂಗ್ರೆಸ್ ಎಂದು ಅವರು ಕಿಡಿ ಕಾರಿದ್ದಾರೆ.

ShareSendShareTweetShare
ಶ್ರೀದೇವಿ ಬಿ. ವೈ

ಶ್ರೀದೇವಿ ಬಿ. ವೈ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.

Please login to join discussion

ತಾಜಾ ಸುದ್ದಿ

1947 and 2025 calendars

79ನೇ ಸ್ವಾತಂತ್ರ್ಯೋತ್ಸವ: 78 ವರ್ಷಗಳ ಬಳಿಕ ಶುಕ್ರವಾರವೇ ಬಂದ ಸ್ವಾತಂತ್ರ್ಯ ದಿನ, 1947ರ ಕ್ಯಾಲೆಂಡರ್ ವೈರಲ್

by ಶ್ರೀದೇವಿ ಬಿ. ವೈ
August 15, 2025 - 11:00 am
0

1 (5)

ಬೆಂಗಳೂರಿನಲ್ಲಿ ಗ್ಯಾಸ್ ಸಿಲಿಂಡರ್ ಸ್ಪೋಟ: ಮೂವರಿಗೆ ಗಂಭೀರ ಗಾಯ, ಮನೆಗಳಿಗೆ ಹಾನಿ

by ಶ್ರೀದೇವಿ ಬಿ. ವೈ
August 15, 2025 - 10:38 am
0

1 (4)

79ನೇ ಸ್ವಾತಂತ್ರ್ಯೋತ್ಸವ: ಗಾಂಧಿ ಟೋಪಿಯಲ್ಲಿ ಸಿಎಂ ಸಿದ್ದರಾಮಯ್ಯ ಧ್ವಜಾರೋಹಣ!

by ಶ್ರೀದೇವಿ ಬಿ. ವೈ
August 15, 2025 - 9:53 am
0

1 (3)

79ನೇ ಸ್ವಾತಂತ್ರ್ಯ ದಿನ 2025: ದೀಪಾವಳಿಗೆ ದೊಡ್ಡ ಉಡುಗೊರೆ ಘೋಷಿಸಿದ ಪ್ರಧಾನಿ ಮೋದಿ

by ಶ್ರೀದೇವಿ ಬಿ. ವೈ
August 15, 2025 - 9:10 am
0

ಸಂಬಂಧಿಸಿದ ಪೋಸ್ಟ್‌ಗಳು

  • 1 (4)
    79ನೇ ಸ್ವಾತಂತ್ರ್ಯೋತ್ಸವ: ಗಾಂಧಿ ಟೋಪಿಯಲ್ಲಿ ಸಿಎಂ ಸಿದ್ದರಾಮಯ್ಯ ಧ್ವಜಾರೋಹಣ!
    August 15, 2025 | 0
  • 1 (1)
    79ನೇ ಸ್ವಾತಂತ್ರ್ಯ ದಿನ: ಕೆಂಪು ಕೋಟೆಯಲ್ಲಿ ರಾರಾಜಿಸಿದ ರಾಷ್ಟ್ರಧ್ವಜ, ಹೆಲಿಕಾಪ್ಟರ್‌ನಿಂದ ಪುಷ್ಪವೃಷ್ಟಿ!
    August 15, 2025 | 0
  • Gettyimages 591910329 56f6b5243df78c78418c3124
    ಕರ್ನಾಟಕದ ಕರಾವಳಿಯಲ್ಲಿ ಭಾರಿ ಮಳೆ: ಆರೆಂಜ್ ಅಲರ್ಟ್ ಘೋಷಣೆ, ಎಚ್ಚರಿಕೆಯಿಂದಿರಿ!
    August 15, 2025 | 0
  • 1
    ಭಾರತದ 79ನೇ ಸ್ವಾತಂತ್ರ್ಯೋತ್ಸವ: ಕೆಂಪುಕೋಟೆಯಲ್ಲಿ ಮೋದಿಯಿಂದ ಧ್ವಜಾರೋಹಣ
    August 15, 2025 | 0
  • 1 (34)
    ಕಲಬುರಗಿಯ ಡಾ. ಶರಣಬಸಪ್ಪ ಅಪ್ಪಾ ಲಿಂಗೈಕ್ಯ: ಸಚಿವ ಪ್ರಿಯಾಂಕ ಖರ್ಗೆ ಭಾವುಕ ಸಂತಾಪ!
    August 14, 2025 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version