• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, September 22, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಬಿಗ್ ಬಾಸ್

ಬಿಗ್‌ ಬಾಸ್‌ ಮಂದಿಗೆ ಖಡಕ್‌ ವಾರ್ನಿಂಗ್!: ಕರುನಾಡಿನ ಜನತೆಗೆ ಕಿಚ್ಚನ ಚಪ್ಪಾಳೆ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
September 20, 2026 - 4:12 pm
in ಬಿಗ್ ಬಾಸ್
0 0
0
Untitled design 2026 09 20T161044.260

ಬೆಂಗಳೂರು: ಬಿಗ್‌ ಬಾಸ್‌ ಕನ್ನಡ ಸೀಸನ್‌ 13ರ ದೊಡ್ಮನೆಯಲ್ಲಿ ಕಳೆದ ಎರಡು ವಾರಗಳಿಂದ ನಡೆಯುತ್ತಿರುವ ಆಟ, ಸ್ಪರ್ಧಿಗಳ ವರ್ತನೆ ಹಾಗೂ ಟಾಸ್ಕ್‌ಗಳ ವೇಳೆ ಕಂಡುಬಂದ ಕೆಲವು ಘಟನೆಗಳ ಬಗ್ಗೆ ನಿರೂಪಕ ಕಿಚ್ಚ ಸುದೀಪ್‌ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ‘ವಾರದ ಕಥೆ ಕಿಚ್ಚನ ಜೊತೆ’ ಕಾರ್ಯಕ್ರಮದಲ್ಲಿ ಸ್ಪರ್ಧಿಗಳ ಆಟದ ವೈಖರಿಯನ್ನು ವಿಶ್ಲೇಷಿಸಿದ ಸುದೀಪ್‌, ಸರಿಯಾಗಿ ಆಟವಾಡುವಂತೆ ಸ್ಪರ್ಧಿಗಳಿಗೆ ಖಡಕ್‌ ಕಿವಿಮಾತು ಹೇಳಿದ್ದಾರೆ.

 ‘ಅಗ್ನಿ ಗ್ಯಾಂಗ್‌’ ಸ್ಪರ್ಧಿಗಳ ಆಟದ ಬಗ್ಗೆ ಸುದೀಪ್‌ ಗರಂ ಆಗಿದ್ದಾರೆ. ಬಿಗ್‌ ಬಾಸ್‌ ಮನೆಗೆ ಪ್ರವೇಶ ಪಡೆಯಲು ನಡೆದ ‘ಅಗ್ನಿ ಪರೀಕ್ಷೆ’ ಆಯ್ಕೆ ಪ್ರಕ್ರಿಯೆಯ ಬಗ್ಗೆಯೂ ಅವರು ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ. ಇಂತಹ ಆಯ್ಕೆ ಪ್ರಕ್ರಿಯೆಗಳನ್ನು ಮುಂದಿನ ದಿನಗಳಲ್ಲಿ ಕೈಬಿಡುವಂತೆ ಬಿಗ್‌ ಬಾಸ್‌ಗೆ ಸಲಹೆ ನೀಡಿದ್ದಾರೆ.

RelatedPosts

ಸಿಎಂ ವಿಜಯ್ ಬಗ್ಗೆ ಟೀಕೆ ಆರೋಪಕ್ಕೆ ವೇದಿಕೆಯಲ್ಲೇ ಸ್ಪಷ್ಟನೆ ನೀಡಿದ ವಿಜಯ್ ಸೇತುಪತಿ

BBK 13: ಮಾಡರ್ನ್ ಮಹಾಕವಿ ಮಂಜ ಸೇರಿ ಮನೆಮಂದಿಗೆ ಕಿಚ್ಚನ ಕ್ಲಾಸ್!

ಬಿಗ್ ಬಾಸ್ ಮನೆಯಲ್ಲಿ ನಾಮಿನೇಷನ್ ಬಿಸಿ: ಸ್ಪರ್ಧಿಗಳಿಗೆ ಶುರುವಾಯ್ತು ಢವಢವ!

BBK 13: ವಿಮಾನದಲ್ಲೇ ಮೊದಲ ಟಾಸ್ಕ್ ಗೆದ್ದು ದೊಡ್ಮನೆ ಸೇರಿದ 8 ಸ್ಪರ್ಧಿಗಳು

ADVERTISEMENT
ADVERTISEMENT

ಅಗ್ನಿ ಪರೀಕ್ಷೆ ಮೂಲಕ ಮನೆಗೆ ಪ್ರವೇಶ ಪಡೆದಿರುವ ಸ್ಪರ್ಧಿಗಳಿಂದ ನಿರೀಕ್ಷಿಸಿದ ಮಟ್ಟದ ಆಟ ಕಂಡುಬಂದಿಲ್ಲ ಎಂಬುದು ಸುದೀಪ್‌ ಅವರ ಅಸಮಾಧಾನಕ್ಕೆ ಕಾರಣವಾಗಿದೆ. ದೊಡ್ಮನೆಗೆ ಬಂದಿರುವ ಸ್ಪರ್ಧಿಗಳು ತಮ್ಮ ಜವಾಬ್ದಾರಿಯನ್ನು ಅರಿತುಕೊಂಡು ಆಟವಾಡಬೇಕು. ಕೇವಲ ಜಗಳ, ಗೊಂದಲ ಅಥವಾ ವೈಯಕ್ತಿಕ ವಿಚಾರಗಳಲ್ಲೇ ಸಮಯ ಕಳೆಯದೆ ಆಟದ ಮೇಲೆ ಗಮನಹರಿಸಬೇಕು ಎಂಬ ಸಂದೇಶವನ್ನು ಸುದೀಪ್‌ ನೀಡಿದ್ದಾರೆ.

ಇದೇ ವೇಳೆ ಟಾಸ್ಕ್‌ವೊಂದರ ಸಂದರ್ಭದಲ್ಲಿ ಮಂಜನಿಗೆ ಹೊಡೆದ ಆರೋಪಕ್ಕೆ ಸಂಬಂಧಿಸಿದಂತೆ ಸೌಂದರ್ಯ ಶೆಟ್ಟಿ ಅವರನ್ನೂ ಸುದೀಪ್‌ ತರಾಟೆಗೆ ತೆಗೆದುಕೊಂಡಿದ್ದಾರೆ. ಟಾಸ್ಕ್‌ ವೇಳೆ ನಡೆದ ಘಟನೆಯನ್ನು ಗಂಭೀರವಾಗಿ ಪರಿಗಣಿಸಿದ ಅವರು, ಸೌಂದರ್ಯ ಅವರ ವರ್ತನೆ ಸರಿಯಲ್ಲ ಎಂದು ಹೇಳಿದ್ದಾರೆ. ಈ ಹಿನ್ನೆಲೆ ಅವರಿಗೆ ಜೈಲು ಶಿಕ್ಷೆಯನ್ನೂ ವಿಧಿಸಲಾಗಿದೆ.

‘ಯಾರೂ ಚಪ್ಪಾಳೆಗೆ ಅರ್ಹರಲ್ಲ’

ಕಾರ್ಯಕ್ರಮದ ಪ್ರಮುಖ ಕ್ಷಣವೆಂದರೆ ‘ಕಿಚ್ಚನ ಚಪ್ಪಾಳೆ’ ವಿಚಾರ. ಪ್ರತಿ ವಾರ ಉತ್ತಮ ಪ್ರದರ್ಶನ ನೀಡಿದ ಸ್ಪರ್ಧಿಗೆ ಸುದೀಪ್‌ ತಮ್ಮದೇ ಶೈಲಿಯಲ್ಲಿ ಚಪ್ಪಾಳೆ ನೀಡುವುದು ವಾಡಿಕೆ. ಆದರೆ ಈ ಬಾರಿ ಕಳೆದ ಎರಡು ವಾರಗಳ ಆಟವನ್ನು ಗಮನಿಸಿದ ಬಳಿಕ, ತಮ್ಮ ದೃಷ್ಟಿಯಲ್ಲಿ ಯಾವುದೇ ಸ್ಪರ್ಧಿಯೂ ಕಿಚ್ಚನ ಚಪ್ಪಾಳೆಗೆ ಅರ್ಹರಾಗಿಲ್ಲ ಎಂಬುದನ್ನು ಸುದೀಪ್‌ ಸ್ಪಷ್ಟಪಡಿಸಿದ್ದಾರೆ.

ಸ್ಪರ್ಧಿಗಳ ಆಟದಿಂದ ನಿರಾಸೆ ವ್ಯಕ್ತಪಡಿಸಿದ ಸುದೀಪ್‌, ದೊಡ್ಮನೆಯೊಳಗಿನ ಆಟ ಇನ್ನಷ್ಟು ಸುಧಾರಿಸಬೇಕಿದೆ ಎಂದು ಸೂಚಿಸಿದ್ದಾರೆ. ಸ್ಪರ್ಧಿಗಳು ತಮ್ಮ ಆಟದ ಮೂಲಕ ವೀಕ್ಷಕರನ್ನು ಸೆಳೆಯಬೇಕು. ಬಿಗ್‌ ಬಾಸ್‌ ಮನೆಯ ಅವಕಾಶವನ್ನು ಸದುಪಯೋಗಪಡಿಸಿಕೊಂಡು ಉತ್ತಮ ಪ್ರದರ್ಶನ ನೀಡಬೇಕು ಎಂಬ ಸಂದೇಶವನ್ನು ನೀಡಿದ್ದಾರೆ.

ಆದರೆ ಇದೇ ಸಂದರ್ಭದಲ್ಲಿ ಸುದೀಪ್‌ ಕಿಚ್ಚನ ಚಪ್ಪಾಳೆಯನ್ನು ಬಿಗ್‌ ಬಾಸ್‌ ಸ್ಪರ್ಧಿಗಳಿಗೆ ನೀಡದೆ ಕರುನಾಡಿನ ಜನತೆಗೆ ನೀಡಿದ್ದಾರೆ. ಕಳೆದ ಎರಡು ವಾರಗಳಿಂದ ಬಿಗ್‌ ಬಾಸ್‌ ಕಾರ್ಯಕ್ರಮವನ್ನು ವೀಕ್ಷಿಸುತ್ತಿರುವ ಪ್ರೇಕ್ಷಕರಿಗೆ ಧನ್ಯವಾದ ಸಲ್ಲಿಸಿದ ಅವರು, ವೀಕ್ಷಕರ ಸಹನೆ ಮತ್ತು ಬೆಂಬಲವನ್ನು ಮೆಚ್ಚಿಕೊಂಡಿದ್ದಾರೆ.

ಕರುನಾಡಿನ ವೀಕ್ಷಕರಿಗೆ ಕಿಚ್ಚನ ಸಲಾಂ

“ಈ ಚಪ್ಪಾಳೆ ಕೊಡೋದಕ್ಕೆ ನಾನಿನ್ನೂ ಚಿಕ್ಕವನು. ಎರಡು ವಾರ ಈಗ ನಡೆದಿರುವ ಹಾಗೂ ಹಿಂದಿನ ಎಪಿಸೋಡ್‌ಗಳನ್ನೂ ನೋಡಿಯೂ ನಮ್ಮ ಮೇಲೆ ಇನ್ನೂ ಭರವಸೆ ಇಟ್ಟು ಬಿಗ್‌ ಬಾಸ್‌ ನೋಡುತ್ತಿರುವ ಕರುನಾಡಿನ ವೀಕ್ಷಕರಿಗೆ ನನ್ನ ಚಪ್ಪಾಳೆ” ಎಂದು ಸುದೀಪ್‌ ಹೇಳಿದ್ದಾರೆ.

ಕಳೆದ ಎರಡು ವಾರಗಳ ಘಟನೆಗಳ ಹೊರತಾಗಿಯೂ ಬಿಗ್‌ ಬಾಸ್‌ ಕಾರ್ಯಕ್ರಮವನ್ನು ವೀಕ್ಷಿಸುತ್ತಿರುವ ಕರ್ನಾಟಕದ ಜನತೆಗೆ ಸುದೀಪ್‌ ವಿಶೇಷವಾಗಿ ಧನ್ಯವಾದ ತಿಳಿಸಿದ್ದಾರೆ. ಬಿಗ್‌ ಬಾಸ್‌ನ ಹಿಂದಿನ 12 ಸೀಸನ್‌ಗಳಿಂದಲೂ ತಮ್ಮೊಂದಿಗೆ ಇರುವ ವೀಕ್ಷಕರಿಗೆ ಕೃತಜ್ಞತೆ ವ್ಯಕ್ತಪಡಿಸಿದ್ದಾರೆ.

 

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Your paragraph text

ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಮುಡಿಗೇರಿಸಿಕೊಂಡ ಕನ್ನಡದ ಹಿರಿಯ ನಟ ಅನಂತ್ ನಾಗ್‌

by ಕವಿತಾ
September 22, 2026 - 5:58 pm
0

Untitled design (16)

ಕಸ್ತೂರಿ ರಂಗನ್ ವರದಿ ವಿರೋಧಿ ನಿರ್ಣಯ ಮಂಡನೆ: ಸರ್ವಾನುಮತದಿಂದ ನಿರ್ಣಯ ಅಂಗಿಕಾರ

by ಕವಿತಾ
September 22, 2026 - 5:40 pm
0

Untitled design (15)

ಖರ್ಚಿಗೆ ಹಣ ಕೊಡದ ತಂದೆ; ಕೋಪದಲ್ಲಿ ಮಗನಿಂದಲೇ ಬರ್ಬರ ಹ*ತ್ಯೆ

by ಕವಿತಾ
September 22, 2026 - 5:07 pm
0

Untitled design (13)

ಕಾಗವಾಡವನ್ನು ಬರಪೀಡಿತ ತಾಲೂಕು ಮಾಡಿ: ರೈತರ ಆಕ್ರೋಶ

by ಕವಿತಾ
September 22, 2026 - 4:33 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 09 19T211039.427
    ಸಿಎಂ ವಿಜಯ್ ಬಗ್ಗೆ ಟೀಕೆ ಆರೋಪಕ್ಕೆ ವೇದಿಕೆಯಲ್ಲೇ ಸ್ಪಷ್ಟನೆ ನೀಡಿದ ವಿಜಯ್ ಸೇತುಪತಿ
    September 19, 2026 | 0
  • Untitled design 2026 09 19T200610.610
    BBK 13: ಮಾಡರ್ನ್ ಮಹಾಕವಿ ಮಂಜ ಸೇರಿ ಮನೆಮಂದಿಗೆ ಕಿಚ್ಚನ ಕ್ಲಾಸ್!
    September 19, 2026 | 0
  • ವ್ಯರ್ಥವಾಗಬಹುದು, (11)
    ಬಿಗ್ ಬಾಸ್ ಮನೆಯಲ್ಲಿ ನಾಮಿನೇಷನ್ ಬಿಸಿ: ಸ್ಪರ್ಧಿಗಳಿಗೆ ಶುರುವಾಯ್ತು ಢವಢವ!
    September 9, 2026 | 0
  • ಚಿಂತೆ ಕಾಡಬಹುದು.! (1)
    BBK 13: ವಿಮಾನದಲ್ಲೇ ಮೊದಲ ಟಾಸ್ಕ್ ಗೆದ್ದು ದೊಡ್ಮನೆ ಸೇರಿದ 8 ಸ್ಪರ್ಧಿಗಳು
    September 8, 2026 | 0
  • ಮಾಡಲು (17)
    ಬಿಗ್‌ಬಾಸ್ ಕನ್ನಡ ಸೀಸನ್ 13: ಕಿಚ್ಚನ ದೊಡ್ಮನೆಗೆ ಬರ್ತಿರೋ 18 ಕಂಟೆಸ್ಟೆಂಟ್‌ಗಳು ಯಾರು?
    September 6, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version