• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, September 20, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

‘ಸಿಗ್ಮಾ’ಗೆ ರಾಜಮೌಳಿ ಜೈ..ಹೇಗಿದೆ s/o ಸಿಎಂ ವಿಜಯ್ ಸಿನ್ಮಾ?

ಆ್ಯಕ್ಷನ್ ಅಡ್ವೆಂಚರ್ ಹೀಸ್ಟ್ ಮೂವಿಗೆ ಜಕ್ಕಣ್ಣನೇ ಗ್ರೀನ್ ಸಿಗ್ನಲ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್ by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
September 20, 2026 - 6:41 pm
in ಸಿನಿಮಾ
0 0
0
Untitled design 2026 09 20T184050.285

ಸಿಎಂ ದಳಪತಿ ವಿಜಯ್ ಮಗ ಜೇಸನ್ ಸಂಜಯ್ ಚಿತ್ರರಂಗಕ್ಕೆ ಅಫಿಶಿಯಲಿ ಎಂಟ್ರಿ ಕೊಡೋಕೆ ಕೌಂಟ್‌ಡೌನ್ ಶುರುವಾಗಿದೆ. ಮೊದಲು ಡೈರೆಕ್ಟರ್ ಆಗಿ ಕಾಲಿಡ್ತಿದ್ದು, ಚೊಚ್ಚಲ ನಿರ್ದೇಶನದ ಸಿಗ್ಮಾ ಸಿನ್ಮಾದ ಟ್ರೈಲರ್ ಇತ್ತೀಚೆಗೆ ಲಾಂಚ್ ಆಗಿದೆ. ಇಂಡಿಯನ್ ಸ್ಪೀಲ್‌‌‌ಬರ್ಗ್ ರಾಜಮೌಳಿ ಸಿಗ್ಮಾಗೆ ಗ್ರೀನ್‌‌ ಸಿಗ್ನಲ್ ನೀಡಿದ್ದು, ಅದು ಹೇಗಿದೆ..? ಮೌಳಿ ಹೇಳಿದ್ದೇನು ಅನ್ನೋದ್ರ ಫುಲ್‌ ಡಿಟೇಲ್ಸ್‌ ಇಲ್ಲಿದೆ…

  • ‘ಸಿಗ್ಮಾ’ಗೆ ರಾಜಮೌಳಿ ಜೈ.. ಹೇಗಿದೆ s/o ಸಿಎಂ ವಿಜಯ್ ಸಿನ್ಮಾ?
  • ಆ್ಯಕ್ಷನ್ ಅಡ್ವೆಂಚರ್ ಹೀಸ್ಟ್ ಮೂವಿಗೆ ಜಕ್ಕಣ್ಣನೇ ಗ್ರೀನ್ ಸಿಗ್ನಲ್
  • ಡೈರೆಕ್ಟರ್ ಜೇಸನ್ ಸಿನಿಮೋತ್ಸಾಹ ಹೆಚ್ಚಿಸಿದ ಬಾಹುಬಲಿ ಡೈರೆಕ್ಟರ್
  • ಅಕ್ಟೋಬರ್ 2ಕ್ಕೆ ದಳಪತಿ ವಿಜಯ್ ಮಗನ ಚೊಚ್ಚಲ ಚಿತ್ರ ತೆರೆಗೆ

ಇದು ಇದೇ ಅಕ್ಟೋಬರ್ 2ರ ಗಾಂಧಿ ಜಯಂತಿಯಂದು ತೆರೆಗೆ ಬರೋಕೆ ಸಜ್ಜಾಗಿರೋ ಸಿಗ್ಮಾ ಸಿನಿಮಾದ ಟ್ರೈಲರ್ ಝಲಕ್. ತಮಿಳು ಹಾಗೂ ತೆಲುಗು ಎರಡೆರಡು ಭಾಷೆಗಳಲ್ಲಿ ತಯಾರಾಗಿರೋ ಈ ಚಿತ್ರದ ಟ್ರೈಲರ್ ಕಂಟೆಂಟ್ ಹಾಗೂ ಮೇಕಿಂಗ್‌ನಿಂದ ಮೆಚ್ಚುಗೆಗೆ ಪಾತ್ರವಾಗಿದೆ. ಹಂಡ್ರೆಡ್ ಪರ್ಸೆಂಟ್ ಆ್ಯಕ್ಷನ್ ಅಡ್ವೆಂಚರ್ ಹೀಸ್ಟ್ ಮೂವಿ ಇದಾಗಿದ್ದು, ನೋಡುಗರ ಕೌತುಕತೆ ಹೆಚ್ಚಿಸಿದೆ. ಆದ್ರೆ ಇದರ ಹಿಂದಿನ ಅಸಲಿ ಮಾಸ್ಟರ್‌ಮೈಂಡ್ ತಮಿಳುನಾಡು ಸಿಎಂ ದಳಪತಿ ವಿಜಯ್ ಮುದ್ದಿನ ಮಗ ಜೇಸನ್ ಸಂಜಯ್.

RelatedPosts

ಕತ್ರಿನಾ ವಿರುದ್ಧ ಬಾಡಿ ಶೇಮಿಂಗ್; ಟ್ರೋಲರ್ಸ್‌ಗೆ ಸಲ್ಮಾನ್ ಖಾನ್ ಖಡಕ್ ವಾರ್ನಿಂಗ್

ತಾರಮ್ಮ-ಚಿಕ್ಕಣ್ಣನ ‘ಲಕ್ಷ್ಮೀಪುತ್ರ’ ಅಡ್ಡಾದಿಂದ ಅಮ್ಮನ ಆ್ಯಂಥೆಮ್

‘ನಾವಿಬ್ಬರು ನಮಗಿಬ್ಬರು’ ಎಂದ ರಣವೀರ್‌-ದೀಪಿಕಾ ಪಡುಕೋಣೆ

ವೆಟ್ಟುವಮ್ ಸಿನಿಮಾದ ಕನ್ನಡ ವರ್ಷನ್​ಗೆ ಧ್ವನಿ ನೀಡಿದ ಕಿಚ್ಚ ಸುದೀಪ್

ADVERTISEMENT
ADVERTISEMENT

ಹೌದು.. ತಂದೆಯಂತೆ ಸೂಪರ್ ಸ್ಟಾರ್ ಆಗುವ ಕನಸು ಬಿಟ್ಟು, ಬಣ್ಣದ ಜಗತ್ತಿನಲ್ಲಿ ಸ್ಟಾರ್ ಡೈರೆಕ್ಟರ್ ಆಗೋಕೆ ಮುಂದಾಗಿದ್ದಾರೆ. ಸಿಗ್ಮಾ ಸಿನಿಮಾ ಜೇಸನ್ ಸಂಜಯ್‌‌ರ ಚೊಚ್ಚಲ ನಿರ್ದೇಶನದ ಚಿತ್ರ. ಅವರೇ ಕಥೆ ಬರೆದು, ಆ್ಯಕ್ಷನ್ ಕಟ್ ಹೇಳಿದ್ದು, ಸಂದೀಪ್ ಕಿಶನ್ ಹಾಗೂ ಫರಿಯಾ ಅಬ್ದುಲ್ಲಾ ಸಿನಿಮಾದ ಲೀಡ್‌‌ನಲ್ಲಿ ಅಭಿನಿಯಿಸಿದ್ದಾರೆ. ಇತ್ತೀಚೆಗೆ ಸಿನಿಮಾದ ಟ್ರೈಲರ್, ಆಡಿಯೋ ಲಾಂಚ್ ಇವೆಂಟ್ಸ್ ಹಾಗೂ ಪ್ರೀ ರಿಲೀಸ್ ಇವೆಂಟ್ಸ್ ನಡೆದವು. ಅವುಗಳಲ್ಲೆಲ್ಲಾ ಜೇಸನ್ ಸಂಜಯ್ ಮಾತುಗಳು ಎಲ್ಲರ ಗಮನ ಸೆಳೆದಿವೆ.

ಇಂಟರೆಸ್ಟಿಂಗ್ ಅಂದ್ರೆ.. ನಿರ್ದೇಶನದ ಕನಸು ಕಂಡು ಅದ್ರ ಬೆನ್ನ ಹತ್ತಿ, ಸಾಕಾರಗೊಳಿಸಿಕೊಳ್ತಿರೋ ಸಿಎಂ ಮಗನ ಆಶಯಕ್ಕೆ ಬಾಹುಬಲಿ ಡೈರೆಕ್ಟರ್ ಎಸ್ ಎಸ್ ರಾಜಮೌಳಿ ಸಾಥ್ ನೀಡಿದ್ದಾರೆ. ಯೆಸ್.. ಇಂಡಿಯನ್ ಸ್ಪೀಲ್ ಬರ್ಗ್ ಅಂತಲೇ ಕರೆಯಲ್ಪಡುವ ರಾಜಮೌಳಿ, ಈ ಉದಯೋನ್ಮುಖ ಹಾಗೂ ಸಿನಿಮೋತ್ಸಾಹಿ ಯಂಗೆಸ್ಟ್ ಡೈರೆಕ್ಟರ್‌‌ ಕೆಲಸವನ್ನ ನೋಡಿ, ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಯೆಸ್.. ಟ್ರೈಲರ್ ಲಾಂಚ್‌ ಇವೆಂಟ್‌ಗೂ ಮೊದಲೇ ಸಿಗ್ಮಾ ಟ್ರೈಲರ್ ನೋಡಿ, ಕಲಾವಿದರು, ತಂತ್ರಜ್ಞರ ಎಫರ್ಟ್‌‌ಗಳನ್ನ ಮನಸಾರೆ ಪ್ರಶಂಸಿಸಿದ್ದಾರೆ. ಅಲ್ಲದೆ ಜೇಸನ್ ಸಂಜಯ್‌ಗೆ ಆಲ್ ದಿ ಬೆಸ್ಟ್ ಹೇಳಿ, ತಮ್ಮದೇ ಶೈಲಿಯಲ್ಲಿ GenZಗೆ ಇಷ್ಟವಾಗುವಂತಹ ಫನ್ ರೈಡ್ ಆ್ಯಕ್ಷನ್ ಸಿನಿಮಾದ ಟ್ರೈಲರ್ ರಿವ್ಯೂ ಮಾಡಿರೋದು ವಿಶೇಷ. ರಾಜಮೌಳಿಯ ಡೈರೆಕ್ಷನ್ ನೋಡಿ ಸ್ಫೂರ್ತಿಗೊಂಡು ಚಿತ್ರರಂಗಕ್ಕೆ ಬಂದವರು ಸಾಕಷ್ಟು ಮಂದಿ ಇದ್ದಾರೆ. ಅಂಥದ್ರಲ್ಲಿ ಖುದ್ದು ಮೌಳಿಯೇ ಈ ರೀತಿ ಜೇಸನ್ ಮೊದಲ ಸಿನಿಮಾನ ಹಾಡಿ, ಹೊಗಳಿರೋದು ಗ್ರೇಟ್.

ಮನಿ ಹೀಸ್ಟ್ ಸೀರೀಸ್‌‌‌ನಂತೆ ಈ ಸಿನಿಮಾದ ಕಥೆ ಇಂಪ್ರೆಸ್ಸೀವ್ ಹಾಗೂ ಇಂಟರೆಸ್ಟಿಂಗ್ ಆಗಿದೆ. ಜೇಸನ್ ಕೂಡ ಒಳ್ಳೆಯ ಕಲಾವಿದರೊಂದಿಗೆ ಅದ್ಭುತ ಮೇಕಿಂಗ್ ಮಾಡಿದ್ದಾರೆ. ಸ್ಟಂಟ್ಸ್ ಡಿಫರೆಂಟ್ ಆಗಿದ್ದು, ಶಾಟ್ ಕಂಪೊಸಿಷನ್ ಕೂಡ ಮೆಚ್ಚುವಂತಿದೆ. ಒಟ್ಟಾರೆ ಚೊಚ್ಚಲ ಪ್ರಯತ್ನದಲ್ಲೇ ಇಂಥದ್ದೊಂದು ರಿಸ್ಕಿ ಕಾನ್ಸೆಪ್ಟ್ ಸಿನಿಮಾನ ಕಟ್ಟಿಕೊಟ್ಟಿರೋ ಜೇಸನ್ ಗಟ್ಸ್‌‌ನ ಮೆಚ್ಚಲೇಬೇಕು. ದಳಪತಿ ವಿಜಯ್ ಫ್ಯಾನ್ಸ್ ಕೂಡ ಈ ಸಿನಿಮಾಗೆ ಸಪೋರ್ಟ್ ಮಾಡಲಿದ್ದು, ಬಾಕ್ಸ್ ಆಫೀಸ್‌‌ನಲ್ಲಿ ಎಷ್ಟರ ಮಟ್ಟಿಗೆ ಕಮಾಲ್ ಮಾಡಲಿದೆ ಅಂತ ಕಾದು ನೋಡಬೇಕಿದೆ.

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್, ಫಿಲ್ಮ್ ಬ್ಯೂರೋ ಹೆಡ್, ಗ್ಯಾರಂಟಿ ನ್ಯೂಸ್

ShareSendShareTweetShare
ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಗ್ಯಾರಂಟಿ ನ್ಯೂಸ್ ಸಂಸ್ಥೆಯ ಸಿನಿಮಾ ವಿಭಾಗದ ಮುಖ್ಯಸ್ಥರಾಗಿ 2024ರಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಸುದ್ದಿ ವಾಹಿನಿಗಳಲ್ಲಿ 12 ವರ್ಷಗಳ ಕಾಲ ಸಿನಿಮಾ ವರದಿಗಾರ, ನಿರೂಪಕ, ಟೀಂ ಹೆಡ್ ಆಗಿ ಕಾರ್ಯ ನಿರ್ವಹಿಸಿದ ಅನುಭವ ಇದೆ. ಸಿನಿಮಾ ವರದಿಗಾರಿಕೆ, ಸಂದರ್ಶನ, ವಿಮರ್ಶೆ, ಎಕ್ಸ್ ಕ್ಲೂಸಿವ್ ಆಫ್ ದಿ ರೆಕಾರ್ಡ್ ಬರಹಗಳನ್ನ ಹೆಚ್ಚಾಗಿ ಬರೆಯುತ್ತಾರೆ. ಪ್ರವಾಸ, ಸೆಲೆಬ್ರಿಟಿ ಹೋಮ್ ಟೂರ್ ಮಾಡುವುದು, ಸಿನಿಮಾ, ವೆಬ್ ಸೀರೀಸ್ ಗಳ ವೀಕ್ಷಣೆ ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Untitled design 2026 09 20T194512.242

ಕತ್ರಿನಾ ವಿರುದ್ಧ ಬಾಡಿ ಶೇಮಿಂಗ್; ಟ್ರೋಲರ್ಸ್‌ಗೆ ಸಲ್ಮಾನ್ ಖಾನ್ ಖಡಕ್ ವಾರ್ನಿಂಗ್

by ಶಾಲಿನಿ ಕೆ. ಡಿ
September 20, 2026 - 7:45 pm
0

Untitled design 2026 09 20T192706.370

ವಿಜಯಪುರದಲ್ಲಿ ಗುಂಡಿನ ಸದ್ದು; ವ್ಯಕ್ತಿಯ ಮೇಲೆ ಎರಡು ಸುತ್ತು ಫೈರಿಂಗ್

by ಶಾಲಿನಿ ಕೆ. ಡಿ
September 20, 2026 - 7:30 pm
0

Untitled design 2026 09 20T184050.285

‘ಸಿಗ್ಮಾ’ಗೆ ರಾಜಮೌಳಿ ಜೈ..ಹೇಗಿದೆ s/o ಸಿಎಂ ವಿಜಯ್ ಸಿನ್ಮಾ?

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
September 20, 2026 - 6:41 pm
0

Untitled design 2026 09 20T181955.292

ನವಜಾತ ಶಿಶುಗಳಿಗೆ 1 ಗ್ರಾಂ ಚಿನ್ನದ ಉಂಗುರ: ಮಹತ್ವಾಕಾಂಕ್ಷಿ ಯೋಜನೆಗೆ ಸೆ. 28ರಂದು ಚಾಲನೆ

by ಶಾಲಿನಿ ಕೆ. ಡಿ
September 20, 2026 - 6:20 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 09 20T194512.242
    ಕತ್ರಿನಾ ವಿರುದ್ಧ ಬಾಡಿ ಶೇಮಿಂಗ್; ಟ್ರೋಲರ್ಸ್‌ಗೆ ಸಲ್ಮಾನ್ ಖಾನ್ ಖಡಕ್ ವಾರ್ನಿಂಗ್
    September 20, 2026 | 0
  • Untitled design 2026 09 20T172616.307
    ತಾರಮ್ಮ-ಚಿಕ್ಕಣ್ಣನ ‘ಲಕ್ಷ್ಮೀಪುತ್ರ’ ಅಡ್ಡಾದಿಂದ ಅಮ್ಮನ ಆ್ಯಂಥೆಮ್
    September 20, 2026 | 0
  • Untitled design 2026 09 20T162645.292
    ‘ನಾವಿಬ್ಬರು ನಮಗಿಬ್ಬರು’ ಎಂದ ರಣವೀರ್‌-ದೀಪಿಕಾ ಪಡುಕೋಣೆ
    September 20, 2026 | 0
  • Untitled design 2026 09 20T140953.598
    ವೆಟ್ಟುವಮ್ ಸಿನಿಮಾದ ಕನ್ನಡ ವರ್ಷನ್​ಗೆ ಧ್ವನಿ ನೀಡಿದ ಕಿಚ್ಚ ಸುದೀಪ್
    September 20, 2026 | 0
  • ಡೈವರ್ಟ್ (11)
    ಬಿಡುಗಡೆಯಾಗಿ 7 ವಾರ ಕಳೆದರೂ ಕುಸಿಯದ ‘ಹನುಮಾನ್ ಅಂಶ್’ ಕಲೆಕ್ಷನ್
    September 20, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version