• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, September 23, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕ್ರೀಡೆ

ಕಿಂಗ್ ಕೊಹ್ಲಿಯ ಫೇವರಿಟ್ ಫುಡ್ ಸಲಾಡ್: ಮಾಡೋದು ಹೇಗೆ?

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
September 20, 2026 - 10:19 pm
in ಕ್ರೀಡೆ
0 0
0
ಶೃಂಗೇರಿ (1)

ಬೆಂಗಳೂರು: ಟೀಂ ಇಂಡಿಯಾದಲ್ಲಿ ಫಿಟ್ನೆಸ್ ಅಂದ್ರೆ ಅದು ಒನ್ ಅಂಡ್ ಒನ್ಲಿ ವಿರಾಟ್ ಕೊಹ್ಲಿ. ಫಿಟ್ನೆಸ್ ವಿಚಾರದಲ್ಲಿ ಕೊಹ್ಲಿಯನ್ನು ಇವತ್ತಿಗೂ ಕೂಡ ಯಾರೂ ಟಚ್ ಮಾಡೋಕೆ ಆಗಲ್ಲ. ಅಷ್ಟರಮಟ್ಟಿಗೆ ಕೇರ್ ತಗೋತಾರೆ, ಅಷ್ಟೇ ಶ್ರಮ ಕೂಡ ಹಾಕ್ತಾರೆ. ಫಿಟ್ನೆಸ್ ಅಂತಾ ಬಂದಾಗ ವರ್ಕೌಟ್ ಜೊತೆಗೆ ಫುಡ್ ಏನು ತಗೋತಾರೆ ಅನ್ನೋದು ಎಲ್ಲರನ್ನೂ ಕಾಡುವ ಪ್ರಶ್ನೆ. ನಿಮಗೆ ಗೊತ್ತಾ? ಕೊಹ್ಲಿ ವಿಶೇಷ ಸೂಪರ್‌ಫುಡ್ ಸಲಾಡ್ ಒಂದನ್ನ ಇಷ್ಟಪಡ್ತಾರೆ. ಈ ಸಲಾಡ್ ಮಾಡೋದು ಹೇಗೆ? ಕೊಹ್ಲಿ ಆರೋಗ್ಯದ ಗುಟ್ಟು ಈ ಸಲಾಡ್‌ನಲ್ಲಿದೆ..

ಹಾಗಿದ್ದರೆ ಈ ಸಲಾಡ್‌ನಲ್ಲಿ ಅಂಥದ್ದೇನಿದೆ? Curly Tales ಜೊತೆಗಿನ ಸಂಭಾಷಣೆಯಲ್ಲಿ ಕೊಹ್ಲಿ ತಮ್ಮ ಸೂಪರ್ ಸಲಾಡ್ ಬಗ್ಗೆ ಮಾತನಾಡಿದ್ದಾರೆ. ಇದು ಸಮತೋಲನ ಆಹಾರದ ಜೊತೆಗೆ ಫಿಟ್ನೆಸ್ ವಿಚಾರದಲ್ಲಿ ಸಾಕಷ್ಟು ಸಹಾಯ ಆಗೋದ್ರಲ್ಲಿ ಯಾವುದೇ ಡೌಟಿಲ್ಲ. ಕೇವಲ ವಿರಾಟ್ ಕೊಹ್ಲಿ ಮಾತ್ರವಲ್ಲ, ಅನೇಕ ಕ್ರೀಡಾ ತಾರೆಯರು ಕೂಡ ಆರೋಗ್ಯದ ವಿಚಾರದಲ್ಲಿ ತುಂಬಾ ಕೇರ್ ತೆಗೆದುಕೊಳ್ತಾರೆ.

RelatedPosts

ಶ್ರೀಲಂಕಾ ವಿರುದ್ಧ ಭಾರತಕ್ಕೆ ಭರ್ಜರಿ ಜಯ: ಮಹಿಳಾ ಕ್ರಿಕೆಟ್‌ ತಂಡಕ್ಕೆ ಮೊದಲ ಚಿನ್ನದ ಪದಕ

ಭಾರತ vs ಜಪಾನ್​ ಟಿ20 ಪಂದ್ಯ; ಮೈದಾನದಲ್ಲೇ ಫುಟ್‌ಬಾಲ್ ಆಡಿದ ಟೀಮ್ ಇಂಡಿಯಾ

ಆಸ್ಟ್ರೇಲಿಯಾ ವಿರುದ್ಧ ಭಾರತ ಯುವ ಪಡೆಯ ಅಬ್ಬರ; 103 ರನ್‌ಗಳ ಭರ್ಜರಿ ಗೆಲುವು

ಏಷ್ಯನ್ ಗೇಮ್ಸ್ ಮಹಿಳಾ ಕ್ರಿಕೆಟ್ ಫೈನಲ್: ಭಾರತ-ಶ್ರೀಲಂಕಾ ಚಿನ್ನದ ಪದಕಕ್ಕಾಗಿ ಕಾದಾಟ

ADVERTISEMENT
ADVERTISEMENT
ಸೂಪರ್ ಸಲಾಡ್‌ಗೆ ಬೇಕಾಗುವ ವಸ್ತುಗಳು
  • ರಾಕೆಟ್ ಎಲೆಗಳು, ಮಿಕ್ಸ್ಡ್ ಗ್ರೀನ್ಸ್

  • ಕ್ವಿನೋರಾ

  • ಬೆಲ್ ಪೆಪ್ಪರ್

  • ಕಲ್ಲಂಗಡಿ

  • ಗೋಡಂಬಿ ಬೀಜಗಳು

  • ಆಲಿವ್ ಆಯಿಲ್

  • ವಿನೇಗರ್

  • ಜೇನುತುಪ್ಪ

  • ಮೆಣಸಿನಕಾಯಿ

  • ಸಾಸಿವೆ ಸಾಸ್

  • ಉಪ್ಪು

ಮಾಡೋದು ಹೇಗೆ?

ಈ ಸಲಾಡ್ ತಯಾರಿಸೋದು ತುಂಬಾನೇ ಸುಲಭ. ಇದಕ್ಕೆ ಅಡುಗೆ ಮಾಡುವ ಅಗತ್ಯ ಇಲ್ಲ. ಇದು ದೈನಂದಿನ ಊಟಕ್ಕೆ ಹೆಚ್ಚು ಸೂಕ್ತ.

  1. ಕ್ವಿನೋವಾ ತಯಾರಿಸುವ ಮೂಲಕ ಆರಂಭಿಸಿ, ಅದನ್ನು ನೀರಿನಲ್ಲಿ ಕುದಿಸಿ

  2. ಬೆಲ್ ಪೆಪ್ಪರ್ ಅನ್ನು ಜಜ್ಜಿ ಹುರಿಯಿರಿ

  3. ಕಲ್ಲಂಗಡಿಯನ್ನು ಕತ್ತರಿಸಿಕೊಳ್ಳಿ

  4. ಡ್ರೆಸ್ಸಿಂಗ್ಗಾಗಿ 2 ಚಮಚ ಆಲಿವ್ ಎಣ್ಣೆ, ಒಂದು ಚಮಚ ವಿನೆಗರ್, ಜೇನುತುಪ್ಪ, ಕಟ್ ಮಾಡಿಕೊಂಡ ಮೆಣಸಿನಕಾಯಿ, ಸಾಸಿವೆ ಸಾಸ್ ತೆಗೆದುಕೊಳ್ಳಿ

  5. ಈ ಎಲ್ಲವನ್ನೂ ಒಂದು ಬಟ್ಟಲಿಗೆ ಹಾಕಿ ಚೆನ್ನಾಗಿ ಮಿಕ್ಸ್ ಮಾಡಿ

  6. ಗೋಡಂಬಿ ಬೀಜಗಳನ್ನು ಅದರ ಮೇಲೆ ಅಲಂಕರಿಸಿ, ತಾಜವಾಗಿ ತಿನ್ನಿ

ಈ ಸಲಾಡ್ ಹೇಗೆ ಕೆಲಸ ಮಾಡುತ್ತದೆ?

ಈ ಪದಾರ್ಥದಲ್ಲಿ ಫೈಬರ್, ಆರೋಗ್ಯಕರ ಕೊಬ್ಬು, ಸಸ್ಯ ಪ್ರೋಟೀನ್, ರೋಗನಿರೋಧಕ ಗುಣಗಳನ್ನು ಹೊಂದಿದೆ. ಹೀಗಾಗಿ ಈ ಸಲಾಡ್ ಆರೋಗ್ಯದ ಮೇಲೆ ಪಾಸಿಟಿವ್ ಪರಿಣಾಮ ಬೀರಲಿದೆ. ಲಘು ಊಟ, ವ್ಯಾಯಾಮದ ನಂತರ ಊಟ ಮಾಡೋರು ಜೊತೆಗೆ ಪೋಷಕಾಂಶ ಹುಡುಕುತ್ತಿರೋರಿಗೆ ಇದು ಒಳ್ಳೆಯ ಆಯ್ಕೆ ಆಗಿದೆ.

ಕ್ವಿನೋರಾ ಸಸ್ಯ ಪ್ರೋಟೀನ್ ಮತ್ತು ಫೈಬರ್ನ ಉತ್ತಮ ಮೂಲವಾಗಿದೆ. ಆಲಿವ್ ಆಯಿಲ್ ಆರೋಗ್ಯಕರ ಕೊಬ್ಬನ್ನು ಒದಗಿಸುತ್ತದೆ. ಕಲ್ಲಂಗಡಿ ನೀರಿನ ಅಂಶವನ್ನು ಹೆಚ್ಚಿಸಿ ದೇಹವನ್ನು ತಂಪಾಗಿಸುತ್ತದೆ. ಗೋಡಂಬಿ ಬೀಜಗಳು ಪ್ರೋಟೀನ್ ಮತ್ತು ಆರೋಗ್ಯಕರ ಕೊಬ್ಬನ್ನು ನೀಡುತ್ತವೆ. ಜೇನುತುಪ್ಪ ಮತ್ತು ವಿನೇಗರ್ ಜೀರ್ಣಕ್ರಿಯೆಗೆ ಸಹಾಯ ಮಾಡುತ್ತವೆ.

ಆರೋಗ್ಯವೇ ಭಾಗ್ಯ

ಇದು ಕಿಂಗ್ ವಿರಾಟ್ ಕೊಹ್ಲಿ ಅವರ ನೆಚ್ಚಿನ ಫುಡ್ಗಳಲ್ಲಿ ಒಂದು ಎಂದು ತಮ್ಮ ಸಂದರ್ಶನದಲ್ಲಿ ಹೇಳಿಕೊಂಡಿದ್ದಾರೆ. ಆರೋಗ್ಯವೇ ಭಾಗ್ಯ ಎಂಬ ಮಾತಿದೆ. ಒಳ್ಳೆಯ ಫಿಟ್ನೆಸ್ ನಿಮ್ಮ ಬಳಿ ಇದ್ದರೆ ಅಂದುಕೊಂಡಿದ್ದನ್ನು ಸುಲಭವಾಗಿ ಸಾಧಿಸಿಕೊಳ್ಳಬಹುದು. ಹಾಗಾಗಿ ಉತ್ತಮ ಆಹಾರ ನಮ್ಮ ದೇಹಕ್ಕೆ ತುಂಬಾನೇ ಮುಖ್ಯ.

ನೀವೂ ಕೂಡ ಕೊಹ್ಲಿಯಂತೆ ಫಿಟ್ನೆಸ್ ಮತ್ತು ಆರೋಗ್ಯಕರ ಜೀವನ ನಡೆಸಬೇಕು ಅಂದ್ರೆ ಇಂಥ ಆಹಾರ ಕ್ರಮದ ಮೇಲೆ ಒತ್ತು ನೀಡಿದ್ರೆ ತುಂಬಾನೇ ಒಳ್ಳೆಯದು. ಈ ಸಲಾಡ್ ಅನ್ನು ನಿಮ್ಮ ದಿನನಿತ್ಯದ ಆಹಾರ ಪಟ್ಟಿಯಲ್ಲಿ ಸೇರಿಸಿಕೊಳ್ಳುವ ಮೂಲಕ ಆರೋಗ್ಯಕರ ಜೀವನಶೈಲಿಯನ್ನು ಅನುಸರಿಸಬಹುದು. ವ್ಯಾಯಾಮದ ಜೊತೆಗೆ ಸಮತೋಲಿತ ಆಹಾರವನ್ನು ಸೇವಿಸುವುದು ಅತ್ಯಗತ್ಯ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 09 23T064741.938

ರಾಶಿಭವಿಷ್ಯ: ಆಸ್ತಿ ದಾಖಲೆ ಕಳೆದುಕೊಳ್ಳುವ ಆತಂಕ, ಹಣಕಾಸಿನ ನೆರವು ದೊರೆಯಬಹುದು!

by ಶಾಲಿನಿ ಕೆ. ಡಿ
September 23, 2026 - 6:48 am
0

Your paragraph text (10)

ಬೀದರ್‌ನಲ್ಲಿ ಭಾರೀ ಮಳೆ: ಸಿಡಿಲು ಬಡಿದು ವ್ಯಕ್ತಿ ಸಾವು

by ಕವಿತಾ
September 22, 2026 - 10:20 pm
0

Your paragraph text (9)

ನಕಲಿ ಔಷಧಿಗಳಿಗೆ ಕಡಿವಾಣ; ಕೇಂದ್ರದಿಂದ ಹೊಸ ಮಾರ್ಗಸೂಚಿ

by ಕವಿತಾ
September 22, 2026 - 10:00 pm
0

Your paragraph text (8)

ಅಂಜನಾದ್ರಿ ದೇವಸ್ಥಾನದ ಹುಂಡಿಯಲ್ಲಿ ವಿದೇಶಿ ನೋಟುಗಳು; 20 ದಿನಕ್ಕೆ ಭರ್ಜರಿ ಕಾಣಿಕೆ

by ಕವಿತಾ
September 22, 2026 - 9:24 pm
0

ಸಂಬಂಧಿಸಿದ ಪೋಸ್ಟ್‌ಗಳು

  • Your paragraph text 2026 09 22T141731.718
    ಶ್ರೀಲಂಕಾ ವಿರುದ್ಧ ಭಾರತಕ್ಕೆ ಭರ್ಜರಿ ಜಯ: ಮಹಿಳಾ ಕ್ರಿಕೆಟ್‌ ತಂಡಕ್ಕೆ ಮೊದಲ ಚಿನ್ನದ ಪದಕ
    September 22, 2026 | 0
  • Your paragraph text 2026 09 22T130331.688
    ಭಾರತ vs ಜಪಾನ್​ ಟಿ20 ಪಂದ್ಯ; ಮೈದಾನದಲ್ಲೇ ಫುಟ್‌ಬಾಲ್ ಆಡಿದ ಟೀಮ್ ಇಂಡಿಯಾ
    September 22, 2026 | 0
  • Your paragraph text 2026 09 21T185107.193
    ಆಸ್ಟ್ರೇಲಿಯಾ ವಿರುದ್ಧ ಭಾರತ ಯುವ ಪಡೆಯ ಅಬ್ಬರ; 103 ರನ್‌ಗಳ ಭರ್ಜರಿ ಗೆಲುವು
    September 21, 2026 | 0
  • ಪಟ್ಟೆ ತಲೆ ಹೆಬ್ಬಾತು ಪ್ರಕರಣ (61)
    ಏಷ್ಯನ್ ಗೇಮ್ಸ್ ಮಹಿಳಾ ಕ್ರಿಕೆಟ್ ಫೈನಲ್: ಭಾರತ-ಶ್ರೀಲಂಕಾ ಚಿನ್ನದ ಪದಕಕ್ಕಾಗಿ ಕಾದಾಟ
    September 21, 2026 | 0
  • ಪಟ್ಟೆ ತಲೆ ಹೆಬ್ಬಾತು ಪ್ರಕರಣ (49)
    ಏಷ್ಯನ್ ಗೇಮ್ಸ್‌ನಲ್ಲಿ ಭಾರತ ಭರ್ಜರಿ ಆರಂಭ; 2 ದಿನದಲ್ಲಿ 6 ಪದಕಗಳ ಸಾಧನೆ
    September 21, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version