• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, September 22, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಪರಪ್ಪನ ಅಗ್ರಹಾರ ಜೈಲಿನಲ್ಲಿ ಪವಿತ್ರಾ ಗೌಡಗೆ ಹೊಸ ಬ್ಯಾರಕ್: ಇಂದು ಜಾಮೀನು ಅರ್ಜಿ ವಿಚಾರಣೆ

ದಿಶಾ ಕೆ. ಎಸ್. by ದಿಶಾ ಕೆ. ಎಸ್.
September 21, 2026 - 8:59 am
in ಕರ್ನಾಟಕ
0 0
0
ಪಟ್ಟೆ ತಲೆ ಹೆಬ್ಬಾತು ಪ್ರಕರಣ (44)

ರೇಣುಕಾಸ್ವಾಮಿ ಕೊಲೆ ಪ್ರಕರಣದ ಎ1 ಆರೋಪಿ ಹಾಗೂ ನಟ ದರ್ಶನ್‌ ಅವರ ಸ್ನೇಹಿತೆ ಪವಿತ್ರಾ ಗೌಡ ಅವರನ್ನು ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಐವರು ಸಜಾಬಂಧಿಗಳು ಇರುವ ಬ್ಯಾರಕ್‌ಗೆ ಸ್ಥಳಾಂತರಿಸಲಾಗಿದೆ. ಸೆಷನ್ಸ್ ಕೋರ್ಟ್ ನೀಡಿದ ಸೂಚನೆಯಂತೆ ಜೈಲು ಅಧಿಕಾರಿಗಳು ಈ ಕ್ರಮ ಕೈಗೊಂಡಿದ್ದಾರೆ ಎಂದು ತಿಳಿದುಬಂದಿದೆ.

ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದ ಬ್ಯಾರಕ್‌ಗಳ ವ್ಯವಸ್ಥೆ ಹಾಗೂ ಭದ್ರತೆಯ ಹಿನ್ನೆಲೆಯಲ್ಲಿ ಪವಿತ್ರಾ ಗೌಡ ಅವರನ್ನು ಪ್ರತ್ಯೇಕವಾಗಿ ಇರಿಸಲಾಗಿತ್ತು. ಅತ್ಯಾಚಾರ ಪ್ರಕರಣದ ಆರೋಪಿಯಾಗಿದ್ದ ಪ್ರಜ್ವಲ್ ರೇವಣ್ಣ ಇದ್ದ ಬ್ಯಾರಕ್‌ನಲ್ಲಿ ಈ ಹಿಂದೆ ಮೊಬೈಲ್ ಫೋನ್ ಪತ್ತೆಯಾಗಿದ್ದ ಹಿನ್ನೆಲೆಯಲ್ಲಿ, ಪವಿತ್ರಾ ಗೌಡ ಅವರನ್ನು ಹಲವು ಸಜಾಬಂಧಿಗಳು ಇರುವ ಮತ್ತೊಂದು ಬ್ಯಾರಕ್‌ಗೆ ಸ್ಥಳಾಂತರಿಸಲಾಗಿತ್ತು.

RelatedPosts

“ತಪ್ಪಾಯ್ತು, ಸಾರಿ”..ಲೇಡಿ ಪಿಎಸ್‌ಐಗೆ ಕ್ಷಮೆ ಕೇಳಿದ ಸುರೇಶ್‌ಗೌಡ ಪುತ್ರಿ ಐಶ್ವರ್ಯ

ರಾಯಚೂರಿನಲ್ಲಿ ಮಹಿಳೆ ಹತ್ಯೆ ಕೇಸ್: ಪ್ರಿಯಕರ ಸೇರಿ ಇಬ್ಬರ ಬಂಧನ

ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಕೋಟ್ಯಂತರ ಮೌಲ್ಯದ ಡ್ರಗ್ಸ್-ಚಿನ್ನ ಸೀಜ್

ಬೆಳ್ಳಂಬೆಳಗ್ಗೆ ಭ್ರಷ್ಟ ಅಧಿಕಾರಿಗಳಿಗೆ ಶಾಕ್: ರಾಜ್ಯದ ಹಲವೆಡೆ ಲೋಕಾ ರೇಡ್

ADVERTISEMENT
ADVERTISEMENT

ಆದರೆ, ಈ ಬ್ಯಾರಕ್‌ನಲ್ಲಿ ಸೂಕ್ತ ಸೌಲಭ್ಯಗಳಿಲ್ಲ ಹಾಗೂ ಹಲವು ಕೈದಿಗಳೊಂದಿಗೆ ಒಂದೇ ಶೌಚಾಲಯ ಬಳಸಬೇಕಾದ ಪರಿಸ್ಥಿತಿ ಇದೆ ಎಂದು ಪವಿತ್ರಾ ಗೌಡ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಜೈಲಿನಲ್ಲಿ ನಡೆಯುತ್ತಿರುವ ತಪಾಸಣೆ ಹಾಗೂ ಪರಿಶೀಲನೆಗಳ ಹಿನ್ನೆಲೆಯಲ್ಲಿ ಮಾನಸಿಕವಾಗಿ ಕಿರುಕುಳ ಎದುರಿಸುತ್ತಿರುವುದಾಗಿ ಕೂಡ ಅವರು ಅರ್ಜಿಯಲ್ಲಿ ಉಲ್ಲೇಖಿಸಿದ್ದರು. ಹೀಗಾಗಿ ಸೌಲಭ್ಯ ಹಾಗೂ ಸ್ವಚ್ಛತೆ ಇರುವ ಬ್ಯಾರಕ್‌ಗೆ ತಮ್ಮನ್ನು ಸ್ಥಳಾಂತರಿಸುವಂತೆ ನ್ಯಾಯಾಲಯದ ಮೊರೆ ಹೋಗಿದ್ದರು.

ಪವಿತ್ರಾ ಗೌಡ ಅವರ ಮನವಿಯನ್ನು ಪರಿಗಣಿಸಿದ ಸೆಷನ್ಸ್ ಕೋರ್ಟ್, ಜೈಲು ನಿಯಮಾವಳಿಗಳಿಗೆ ಅನುಗುಣವಾಗಿ ಅಗತ್ಯ ಸೌಲಭ್ಯಗಳಿರುವ ಬ್ಯಾರಕ್‌ಗೆ ಅವರನ್ನು ಸ್ಥಳಾಂತರಿಸುವಂತೆ ಜೈಲು ಅಧಿಕಾರಿಗಳಿಗೆ ಸೂಚಿಸಿತ್ತು. ಈ ಆದೇಶದ ಹಿನ್ನೆಲೆಯಲ್ಲಿ ಇದೀಗ ಜೈಲು ಮ್ಯಾನ್ಯುವಲ್‌ ಪ್ರಕಾರ ಐವರು ಸಜಾಬಂಧಿಗಳು ಇರುವ ಬ್ಯಾರಕ್‌ಗೆ ಪವಿತ್ರಾ ಗೌಡ ಅವರನ್ನು ಶಿಫ್ಟ್ ಮಾಡಲಾಗಿದೆ.

ಇದೀಗ ಪವಿತ್ರಾ ಗೌಡ ಅವರ ಜೈಲು ವಾಸದ ನಡುವೆಯೇ ಜಾಮೀನು ಅರ್ಜಿ ವಿಚಾರಣೆ ಕೂಡ ನಡೆಯಲಿದೆ. ಇಂದು ಬೆಂಗಳೂರಿನ ಸಿಸಿಎಚ್‌ 59ರ ನ್ಯಾಯಾಲಯದಲ್ಲಿ ಪವಿತ್ರಾ ಗೌಡ ಅವರ ಜಾಮೀನು ಅರ್ಜಿ ವಿಚಾರಣೆಗೆ ಬರಲಿದೆ. ಸುಪ್ರೀಂ ಕೋರ್ಟ್‌ನ ಆದೇಶದ ಬಳಿಕ ಇದೇ ಮೊದಲ ಬಾರಿಗೆ ಅವರು ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದಾರೆ.

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪವಿತ್ರಾ ಗೌಡ ಅವರನ್ನು ಎ1 ಆರೋಪಿಯಾಗಿ ಪರಿಗಣಿಸಲಾಗಿದ್ದು, ಪ್ರಕರಣದಲ್ಲಿ ಹಲವು ಆರೋಪಿಗಳ ವಿರುದ್ಧ ತನಿಖೆ ಹಾಗೂ ಕಾನೂನು ಪ್ರಕ್ರಿಯೆಗಳು ಮುಂದುವರಿದಿವೆ. ಇದೀಗ ಪವಿತ್ರಾ ಗೌಡ ಅವರ ಜಾಮೀನು ಅರ್ಜಿಯ ವಿಚಾರಣೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ನ್ಯಾಯಾಲಯದ ತೀರ್ಪಿನತ್ತ ಪ್ರಕರಣದಲ್ಲಿ ಆಸಕ್ತಿ ಹೊಂದಿರುವವರ ಗಮನ ನೆಟ್ಟಿದೆ.

ಪವಿತ್ರಾ ಗೌಡ ಅವರ ಜೊತೆಗೆ ಪ್ರಕರಣದ ಇನ್ನಿಬ್ಬರು ಆರೋಪಿಗಳು ಸಲ್ಲಿಸಿರುವ ಜಾಮೀನು ಅರ್ಜಿಗಳೂ ಇದೇ ಸಂದರ್ಭದಲ್ಲಿ ವಿಚಾರಣೆಗೆ ಬರಲಿವೆ. ಹೀಗಾಗಿ ಇಂದು ನಡೆಯಲಿರುವ ವಿಚಾರಣೆಯಲ್ಲಿ ನ್ಯಾಯಾಲಯ ಯಾವ ನಿಲುವು ತೆಗೆದುಕೊಳ್ಳಲಿದೆ ಎಂಬುದು ಕುತೂಹಲ ಮೂಡಿಸಿದೆ. ಜಾಮೀನು ಅರ್ಜಿಗೆ ಸಂಬಂಧಿಸಿದಂತೆ ಎರಡೂ ಕಡೆಯ ವಾದಗಳನ್ನು ಆಲಿಸಿದ ಬಳಿಕ ನ್ಯಾಯಾಲಯ ಮುಂದಿನ ಕ್ರಮದ ಬಗ್ಗೆ ನಿರ್ಧಾರ ಕೈಗೊಳ್ಳುವ ಸಾಧ್ಯತೆಯಿದೆ.

ShareSendShareTweetShare
ದಿಶಾ ಕೆ. ಎಸ್.

ದಿಶಾ ಕೆ. ಎಸ್.

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ದಿಶಾ ಕೆ. ಎಸ್. ಮೂರು ವರ್ಷಗಳ ಕಾಲ ಡಿಜಿಟಲ್ ಮಾಧ್ಯಮ ವೇದಿಕೆಯಲ್ಲಿ ಕಾರ್ಯ ನಿರ್ವಹಿಸಿದ ಅನುಭವ ಹೊಂದಿದ್ದಾರೆ. 2026ರಿಂದ ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿರುವ ದಿಶಾ, ರಾಜ್ಯ, ರಾಷ್ಟ್ರ & ರಾಜಕೀಯ ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದಾರೆ. ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.

Please login to join discussion

ತಾಜಾ ಸುದ್ದಿ

Your paragraph text 2026 09 22T115237.752

“ತಪ್ಪಾಯ್ತು, ಸಾರಿ”..ಲೇಡಿ ಪಿಎಸ್‌ಐಗೆ ಕ್ಷಮೆ ಕೇಳಿದ ಸುರೇಶ್‌ಗೌಡ ಪುತ್ರಿ ಐಶ್ವರ್ಯ

by ಶಾಲಿನಿ ಕೆ. ಡಿ
September 22, 2026 - 12:01 pm
0

Your paragraph text 2026 09 22T113826.843

ರಾಯಚೂರಿನಲ್ಲಿ ಮಹಿಳೆ ಹತ್ಯೆ ಕೇಸ್: ಪ್ರಿಯಕರ ಸೇರಿ ಇಬ್ಬರ ಬಂಧನ

by ಶಾಲಿನಿ ಕೆ. ಡಿ
September 22, 2026 - 11:39 am
0

Untitled design 2026 09 22T105056.107

ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಕೋಟ್ಯಂತರ ಮೌಲ್ಯದ ಡ್ರಗ್ಸ್-ಚಿನ್ನ ಸೀಜ್

by ಶಾಲಿನಿ ಕೆ. ಡಿ
September 22, 2026 - 10:51 am
0

Untitled design 2026 09 22T103007.137

“ರಾಮರಸ” ಚಿತ್ರದ ಪ್ರಮುಖಪಾತ್ರದಲ್ಲಿ ಅದಾ ಶರ್ಮಾ

by ಶಾಲಿನಿ ಕೆ. ಡಿ
September 22, 2026 - 10:33 am
0

ಸಂಬಂಧಿಸಿದ ಪೋಸ್ಟ್‌ಗಳು

  • Your paragraph text 2026 09 22T115237.752
    “ತಪ್ಪಾಯ್ತು, ಸಾರಿ”..ಲೇಡಿ ಪಿಎಸ್‌ಐಗೆ ಕ್ಷಮೆ ಕೇಳಿದ ಸುರೇಶ್‌ಗೌಡ ಪುತ್ರಿ ಐಶ್ವರ್ಯ
    September 22, 2026 | 0
  • Your paragraph text 2026 09 22T113826.843
    ರಾಯಚೂರಿನಲ್ಲಿ ಮಹಿಳೆ ಹತ್ಯೆ ಕೇಸ್: ಪ್ರಿಯಕರ ಸೇರಿ ಇಬ್ಬರ ಬಂಧನ
    September 22, 2026 | 0
  • Untitled design 2026 09 22T105056.107
    ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಕೋಟ್ಯಂತರ ಮೌಲ್ಯದ ಡ್ರಗ್ಸ್-ಚಿನ್ನ ಸೀಜ್
    September 22, 2026 | 0
  • Untitled design 2026 09 22T101836.130
    ಬೆಳ್ಳಂಬೆಳಗ್ಗೆ ಭ್ರಷ್ಟ ಅಧಿಕಾರಿಗಳಿಗೆ ಶಾಕ್: ರಾಜ್ಯದ ಹಲವೆಡೆ ಲೋಕಾ ರೇಡ್
    September 22, 2026 | 0
  • Untitled design 2026 09 22T090517.207
    ಬೀದರ್‌ನಲ್ಲಿ ಬೆಳ್ಳಂಬೆಳಗ್ಗೆ ಲೋಕಾಯುಕ್ತ ರೇಡ್‌; ನಿವೃತ್ತ ಕೃಷಿ ಅಧಿಕಾರಿ ಮನೆ ಮೇಲೆ ದಾಳಿ
    September 22, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version