• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, November 10, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಸೋಮನಾಥ ದೇಗುಲ, ಬಿಜೆಪಿ ಕಚೇರಿಗೆ ಬಾಂಬ್ ಬೆದರಿಕೆ; ಗುಜರಾತ್‌ನಲ್ಲಿ ಹೈ ಅಲರ್ಟ್

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
September 21, 2026 - 4:42 pm
in Flash News, ದೇಶ
0 0
0
Untitled design 2026 09 21T163803.148

ಅಹಮದಾಬಾದ್: ಗುಜರಾತ್‌ನ ಪ್ರಮುಖ ಧಾರ್ಮಿಕ ಹಾಗೂ ರಾಜಕೀಯ ಸ್ಥಳಗಳನ್ನು ಗುರಿಯಾಗಿಸಿಕೊಂಡು ಬಾಂಬ್ ಸ್ಫೋಟದ ಬೆದರಿಕೆ ಬಂದಿದೆ. ವಿಶ್ವಪ್ರಸಿದ್ಧ ಸೋಮನಾಥ ದೇವಸ್ಥಾನ ಹಾಗೂ ಗುಜರಾತ್‌ನ ಬಿಜೆಪಿ ಕಚೇರಿಗಳನ್ನು ಬಾಂಬ್ ಸ್ಫೋಟಿಸಿ ಧ್ವಂಸ ಮಾಡುವುದಾಗಿ ಬೆದರಿಕೆ ಹಾಕಿರುವ ಇ-ಮೇಲ್ ಪೊಲೀಸರಿಗೆ ಲಭಿಸಿದ್ದು, ಇದರ ಬೆನ್ನಲ್ಲೇ ಪ್ರಮುಖ ಸ್ಥಳಗಳಲ್ಲಿ ಭದ್ರತಾ ವ್ಯವಸ್ಥೆಯನ್ನು ಬಿಗಿಗೊಳಿಸಲಾಗಿದೆ.

ಸೋಮವಾರ ಬೆಳಗ್ಗೆ ಬೆದರಿಕೆ ಮಾಹಿತಿ ಪೊಲೀಸರಿಗೆ ಲಭ್ಯವಾದ ತಕ್ಷಣ ಭದ್ರತಾ ಪಡೆಗಳು ಕಾರ್ಯಾಚರಣೆಗೆ ಇಳಿದವು. ಪೊಲೀಸ್ ಸಿಬ್ಬಂದಿ, ಅಗ್ನಿಶಾಮಕ ದಳ ಹಾಗೂ ಬಾಂಬ್ ಪತ್ತೆ ಮತ್ತು ನಿಷ್ಕ್ರಿಯ ದಳದ (BDDS) ಸಿಬ್ಬಂದಿ ವಿವಿಧ ಸ್ಥಳಗಳಲ್ಲಿ ತಪಾಸಣೆ ನಡೆಸಿದರು. ಮುನ್ನೆಚ್ಚರಿಕಾ ಕ್ರಮವಾಗಿ ಪ್ರಮುಖ ಸ್ಥಳಗಳ ಪ್ರವೇಶ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಭದ್ರತೆ ಹೆಚ್ಚಿಸಲಾಯಿತು.

RelatedPosts

ಭೀಕರ ಅಪಘಾತ: ಲಕ್ನೋ-ಆಗ್ರಾ ಎಕ್ಸ್‌ಪ್ರೆಸ್‌ವೇನಲ್ಲಿ ಕಂದಕಕ್ಕೆ ಉರುಳಿದ ಬಸ್, ಮೂವರು ಸಾ*ವು

ಕೇಂದ್ರ ಸರ್ಕಾರದಿಂದ ಕ್ಯಾನ್ಸರ್ ರೋಗಿಗಳಿಗೆ ಗುಡ್‌ನ್ಯೂಸ್: ಔಷಧಿಗಳ ದರ ಭಾರೀ ಇಳಿಕೆ

ಹಾಸನಾಂಬೆ ಸನ್ನಿಧಿಯಲ್ಲೇ ಅಧಿಕಾರಿಗಳ ಮಧ್ಯೆ ಕಿತ್ತಾಟ; ತಹಶೀಲ್ದಾರ್-ಡಿವೈಎಸ್‌ಪಿ ನಡುವೆ ವಾಗ್ವಾದ

ಯುನೆಸ್ಕೋ ಪಟ್ಟಿಗೆ ಭಾರತದ ಮೂರು ಪ್ರಾಚೀನ ಗ್ರಂಥಗಳು ಸೇರ್ಪಡೆ

ADVERTISEMENT
ADVERTISEMENT

ಅಹಮದಾಬಾದ್‌ನ ಖಾನ್‌ಪುರ ಪ್ರದೇಶದಲ್ಲಿರುವ ಬಿಜೆಪಿ ಕಚೇರಿಗೆ ಬೆದರಿಕೆ ಇ-ಮೇಲ್ ಬಂದಿದ್ದು, ಇದೇ ಸಂದೇಶದಲ್ಲಿ ಗಿರ್ ಸೋಮನಾಥ ಜಿಲ್ಲೆಯಲ್ಲಿರುವ ಸೋಮನಾಥ ದೇವಸ್ಥಾನ ಹಾಗೂ ಗಾಂಧಿನಗರದ ಕೋಬಾ ಪ್ರದೇಶದಲ್ಲಿರುವ ಬಿಜೆಪಿ ಕಚೇರಿಯನ್ನೂ ಗುರಿಯಾಗಿಸುವುದಾಗಿ ಉಲ್ಲೇಖಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮಾಹಿತಿ ದೊರೆತ ಬಳಿಕ ಖಾನ್‌ಪುರ ಬಿಜೆಪಿ ಕಚೇರಿಗೆ ಬಾಂಬ್ ಪತ್ತೆ ಮತ್ತು ನಿಷ್ಕ್ರಿಯ ದಳ ಹಾಗೂ ಅಗ್ನಿಶಾಮಕ ಸಿಬ್ಬಂದಿ ತೆರಳಿ ಸಂಪೂರ್ಣ ಪರಿಶೀಲನೆ ನಡೆಸಿದರು. ಕಚೇರಿಯ ಒಳಭಾಗ, ಹೊರಭಾಗ ಹಾಗೂ ಸುತ್ತಮುತ್ತಲಿನ ಪ್ರದೇಶಗಳನ್ನು ಸೂಕ್ಷ್ಮವಾಗಿ ಪರಿಶೀಲಿಸಲಾಯಿತು. ಇದೇ ವೇಳೆ ಸೋಮನಾಥ ದೇವಸ್ಥಾನ ಹಾಗೂ ಕೋಬಾ ಬಿಜೆಪಿ ಕಚೇರಿಯಲ್ಲೂ ಭದ್ರತಾ ತಪಾಸಣೆ ಕೈಗೊಳ್ಳಲಾಯಿತು.

ಬೆದರಿಕೆ ಇ-ಮೇಲ್‌ನಲ್ಲಿ ಗುಜರಾತ್ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್, ಬಿಜೆಪಿ ಕಚೇರಿಗಳು, ಪೊಲೀಸ್ ಸಿಬ್ಬಂದಿ ಹಾಗೂ ರಾ (RAW) ಸಂಸ್ಥೆಯನ್ನೂ ಗುರಿಯಾಗಿಸುವುದಾಗಿ ಉಲ್ಲೇಖಿಸಲಾಗಿದೆ ಎಂದು ತಿಳಿದುಬಂದಿದೆ. ರಾಜ್ಯದ ವಿವಿಧ ಸ್ಥಳಗಳಲ್ಲಿ ಬಾಂಬ್‌ಗಳನ್ನು ಇರಿಸಿರುವುದಾಗಿ ಇ-ಮೇಲ್‌ನಲ್ಲಿ ಹೇಳಿಕೊಳ್ಳಲಾಗಿದೆ. ಇದರೊಂದಿಗೆ ಆಕ್ಷೇಪಾರ್ಹ ಘೋಷಣೆಗಳನ್ನೂ ಬಳಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಅಹಮದಾಬಾದ್ ಪೊಲೀಸ್ ಎಸಿಪಿ ಅದ್ವೈತ್ ಗಾಂಧಿ ನೀಡಿದ ಮಾಹಿತಿಯ ಪ್ರಕಾರ, ಸೋಮವಾರ ಬೆಳಗ್ಗೆ ಸುಮಾರು 9 ಗಂಟೆ ವೇಳೆಗೆ ಗಾಂಧಿನಗರದಲ್ಲಿರುವ ರಾಜ್ಯ ಗುಪ್ತಚರ ದಳದಿಂದ ಖಾನ್‌ಪುರ ಬಿಜೆಪಿ ಕಚೇರಿಗೆ ಬಾಂಬ್ ಬೆದರಿಕೆ ಬಂದಿರುವ ಮಾಹಿತಿ ಪೊಲೀಸರಿಗೆ ಲಭಿಸಿತು. ಕೂಡಲೇ BDDS ತಂಡವನ್ನು ಸ್ಥಳಕ್ಕೆ ಕಳುಹಿಸಿ ತಪಾಸಣೆ ನಡೆಸಲಾಯಿತು.

ಪೊಲೀಸರು ಮತ್ತು ಬಾಂಬ್ ನಿಷ್ಕ್ರಿಯ ದಳದ ಸಿಬ್ಬಂದಿ ನಡೆಸಿದ ಪರಿಶೀಲನೆಯಲ್ಲಿ ಯಾವುದೇ ಶಂಕಾಸ್ಪದ ವಸ್ತು ಅಥವಾ ಸ್ಫೋಟಕ ಪತ್ತೆಯಾಗಿಲ್ಲ. ಸದ್ಯ ಪರಿಸ್ಥಿತಿ ಸಹಜವಾಗಿದ್ದು, ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

ಆದರೂ ಬೆದರಿಕೆ ಇ-ಮೇಲ್ ಅನ್ನು ಪೊಲೀಸರು ಗಂಭೀರವಾಗಿ ಪರಿಗಣಿಸಿದ್ದು, ಅದರ ಮೂಲವನ್ನು ಪತ್ತೆಹಚ್ಚಲು ತನಿಖೆ ಆರಂಭಿಸಿದ್ದಾರೆ. ಇ-ಮೇಲ್ ಅನ್ನು ಯಾವ ಸ್ಥಳದಿಂದ ಕಳುಹಿಸಲಾಗಿದೆ, ಕಳುಹಿಸಿದವರು ಯಾರು ಮತ್ತು ಬೆದರಿಕೆಯ ಹಿಂದೆ ಯಾವುದಾದರೂ ಸಂಘಟನೆ ಅಥವಾ ವ್ಯಕ್ತಿಯ ಕೈವಾಡವಿದೆಯೇ ಎಂಬುದರ ಕುರಿತು ತನಿಖೆ ನಡೆಯುತ್ತಿದೆ.

ಈ ಹಿನ್ನೆಲೆ ಸೋಮನಾಥ ದೇವಸ್ಥಾನ ಸೇರಿದಂತೆ ಪ್ರಮುಖ ಧಾರ್ಮಿಕ ಸ್ಥಳಗಳು, ಬಿಜೆಪಿ ಕಚೇರಿಗಳು ಹಾಗೂ ಇತರ ಸೂಕ್ಷ್ಮ ಪ್ರದೇಶಗಳಲ್ಲಿ ಭದ್ರತಾ ಸಿಬ್ಬಂದಿಯ ನಿಯೋಜನೆಯನ್ನು ಹೆಚ್ಚಿಸಲಾಗಿದೆ. ಯಾವುದೇ ಅನುಮಾನಾಸ್ಪದ ಚಟುವಟಿಕೆ ಕಂಡುಬಂದರೆ ತಕ್ಷಣ ಪೊಲೀಸರಿಗೆ ಮಾಹಿತಿ ನೀಡುವಂತೆ ಸಾರ್ವಜನಿಕರಿಗೆ ಸೂಚಿಸಲಾಗಿದೆ.

 

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design (4)

ಬನ್ನೇರುಘಟ್ಟದಲ್ಲಿ ಜನಿಸಿದ ಹಿಪ್ಪೋ ಮರಿಗೆ ಡಾ. ಸಮೀಕ್ಷಾ ರೆಡ್ಡಿ ಹೆಸರು

by ಕವಿತಾ
November 10, 2026 - 11:46 am
0

Untitled design (3)

ರೈತರಿಗೆ ಸರ್ಕಾರದಿಂದ ಬಿಗ್ ಶಾಕ್; ರೂ. 2,500 ಘೋಷಣೆ, ಖಾತೆಗೆ ಬಂದಿದ್ದು ರೂ. 1,500!

by ಕವಿತಾ
November 10, 2026 - 11:12 am
0

Untitled design (1)

ಪವನ್ ಕಲ್ಯಾಣ್ ದಾಂಪತ್ಯದಲ್ಲಿ ಬಿರುಕು: 3ನೇ ಪತ್ನಿಯಿಂದಲೂ ದೂರವಾದ DCM

by ಕವಿತಾ
November 10, 2026 - 10:47 am
0

Untitled design (29)

2027ರ ಜನವರಿಯಲ್ಲಿ ಸೂರಜ್ ಪ್ರೊಡಕ್ಷನ್ಸ್‌ನ ‘ಪ್ರೊಡಕ್ಷನ್ ನಂಬರ್ 9’ ಆರಂಭ!

by ಕವಿತಾ
November 10, 2026 - 10:29 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled Design 2026 11 08T132327.862
    ಯೋಧರೊಂದಿಗೆ ದೀಪಾವಳಿ ಆಚರಿಸಿದ ಪ್ರಧಾನಿ: ನೀವೆಲ್ಲರೂ ನನ್ನ ಕುಟುಂಬದ ಸದಸ್ಯರು ಎಂದ ಮೋದಿ
    November 8, 2026 | 0
  • Your paragraph text 2026 11 07T212633.251
    ಅಕ್ರಮ ಸಂಬಂಧ ಪ್ರಶ್ನಿಸಿದ್ದಕ್ಕೆ ಪತ್ನಿ ಮೇಲೆ ಹಲ್ಲೆ: ಉತ್ತರಾಖಂಡ್ ಸಚಿವೆ ರೇಖಾ ಆರ್ಯ ಪತಿ ಅರೆಸ್ಟ್
    November 7, 2026 | 0
  • Your paragraph text 2026 11 07T203122.035
    ಉಪರಾಷ್ಟ್ರಪತಿ ರಾಧಾಕೃಷ್ಣನ್ ನಿವಾಸಕ್ಕೆ ಭೇಟಿ ನೀಡಿದ ಪ್ರಧಾನಿ: ದೀಪಾವಳಿ ಶುಭಾಶಯ ಕೋರಿದ ಮೋದಿ
    November 7, 2026 | 0
  • Your paragraph text 2026 11 07T190338.150
    ವಿದ್ಯಾರ್ಥಿಗಳಿಗೆ ಫ್ರೀ ಲ್ಯಾಪ್‌ಟಾಪ್ ಭಾಗ್ಯ: ವೆಟ್ರಿ ಯೋಜನೆಗೆ ಸಿಎಂ ವಿಜಯ್ ಗ್ರೀನ್ ಸಿಗ್ನಲ್!
    November 7, 2026 | 0
  • Untitled design 2026 11 05T130454.386
    ದೆಹಲಿಯಲ್ಲಿ ಮೂರು ಅಂತಸ್ತಿನ ಕಟ್ಟಡ ಕುಸಿದು ಇಬ್ಬರು ಸಾ*ವು
    November 5, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version