• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, September 21, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಆಸ್ಟ್ರೇಲಿಯಾ ವಿರುದ್ಧ ಭಾರತ ಯುವ ಪಡೆಯ ಅಬ್ಬರ; 103 ರನ್‌ಗಳ ಭರ್ಜರಿ ಗೆಲುವು

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
September 21, 2026 - 6:53 pm
in Flash News, ಕ್ರೀಡೆ
0 0
0
Your paragraph text 2026 09 21T185107.193

ಬೆಂಗಳೂರು: ಆಸ್ಟ್ರೇಲಿಯಾ ಅಂಡರ್-19 ತಂಡದ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ ಭಾರತ ಯುವ ಪಡೆ ಭರ್ಜರಿ ಪ್ರದರ್ಶನ ಮುಂದುವರಿಸಿದೆ. ಸರಣಿಯ ಎರಡನೇ ಪಂದ್ಯದಲ್ಲಿ ಆಸ್ಟ್ರೇಲಿಯಾ U19 ತಂಡವನ್ನು 103 ರನ್‌ಗಳಿಂದ ಮಣಿಸಿದ ಭಾರತ, ಇನ್ನೂ ಒಂದು ಪಂದ್ಯ ಬಾಕಿ ಇರುವಂತೆಯೇ ಸರಣಿಯನ್ನು 2-0 ಅಂತರದಲ್ಲಿ ತನ್ನದಾಗಿಸಿಕೊಂಡಿದೆ. ಭಾರತ ತಂಡದ ಗೆಲುವಿನಲ್ಲಿ ಯಶ್‌ವರ್ಧನ್ ಚೌಹಾಣ್ ಅವರ ಶತಕ ಹಾಗೂ ವಿಕೆ ವಿನೀತ್ ಅವರ ಆಕರ್ಷಕ ಅರ್ಧಶತಕ ಪ್ರಮುಖ ಪಾತ್ರವಹಿಸಿತು.

ಟಾಸ್ ಗೆದ್ದ ಭಾರತ ತಂಡ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿತ್ತು. ಆದರೆ ತಂಡಕ್ಕೆ ಆರಂಭದಲ್ಲೇ ಆಘಾತ ಎದುರಾಯಿತು. ನಾಯಕ ಲಕ್ಷಯ್ ರಾಯ್‌ಚಂದಾನಿ ಕೇವಲ 11 ರನ್ ಗಳಿಸಿ ವಿಕೆಟ್ ಒಪ್ಪಿಸಿದರು. ಇದರಿಂದ ಭಾರತ 46 ರನ್‌ಗಳಿಗೆ ಮೊದಲ ವಿಕೆಟ್ ಕಳೆದುಕೊಂಡಿತ್ತು.

RelatedPosts

ರಾಮ ಮಂದಿರ ದೇಣಿಗೆ ಕಳವು ಕೇಸ್‌: ಎಲ್ಲಾ ಆರೋಪಿಗಳ ಗುರುತು ಪತ್ತೆ

KPSC ಪಶುವೈದ್ಯಾಧಿಕಾರಿ ನೇಮಕಾತಿ ಹಗರಣಕ್ಕೆ ಬಿಗ್ ಟ್ವಿಸ್ಟ್; ತನಿಖೆಗೆ SIT ರಚಿಸಿ ಹೈಕೋರ್ಟ್ ಆದೇಶ

ಬೆಂಗಳೂರಿನ ವಿವಿಧೆಡೆ ಭಾರೀ ಮಳೆ: ವಾಹನ ಸವಾರರ ಪರದಾಟ

ಸೋಮನಾಥ ದೇಗುಲ, ಬಿಜೆಪಿ ಕಚೇರಿಗೆ ಬಾಂಬ್ ಬೆದರಿಕೆ; ಗುಜರಾತ್‌ನಲ್ಲಿ ಹೈ ಅಲರ್ಟ್

ADVERTISEMENT
ADVERTISEMENT

ಆ ಬಳಿಕ ಆರ್ಯವೀರ್ ಸೆಹ್ವಾಗ್ ಹಾಗೂ ವಿಕೆ ವಿನೀತ್ ಜವಾಬ್ದಾರಿಯುತ ಬ್ಯಾಟಿಂಗ್ ಮೂಲಕ ತಂಡದ ಇನ್ನಿಂಗ್ಸ್‌ಗೆ ಚೇತರಿಕೆ ನೀಡಿದರು. ಆರ್ಯವೀರ್ ಸೆಹ್ವಾಗ್ 48 ಎಸೆತಗಳಲ್ಲಿ 9 ಬೌಂಡರಿಗಳ ನೆರವಿನಿಂದ 47 ರನ್ ಗಳಿಸಿದರು. ಮತ್ತೊಂದೆಡೆ ವಿನೀತ್ ಉತ್ತಮ ಲಯದಲ್ಲಿ ಬ್ಯಾಟ್ ಬೀಸಿದರು.

ವಿಕೆಟ್‌ಕೀಪರ್-ಬ್ಯಾಟ್ಸ್‌ಮನ್ ಅನ್ವಯ್ ದ್ರಾವಿಡ್ ಅವರಿಂದಲೂ ದೊಡ್ಡ ಇನ್ನಿಂಗ್ಸ್ ನಿರೀಕ್ಷಿಸಲಾಗಿತ್ತು. ಆದರೆ ಅವರು 8 ಎಸೆತಗಳಲ್ಲಿ 9 ರನ್ ಗಳಿಸಿ ನಿರ್ಗಮಿಸಿದರು. ಈ ಹಂತದಲ್ಲಿ ಭಾರತ ಮತ್ತೊಮ್ಮೆ ಒತ್ತಡಕ್ಕೆ ಸಿಲುಕುವ ಸಾಧ್ಯತೆ ಕಂಡುಬಂದಿತ್ತು.

ಆದರೆ ಯಶ್‌ವರ್ಧನ್ ಚೌಹಾಣ್ ಅದ್ಭುತ ಬ್ಯಾಟಿಂಗ್ ಮೂಲಕ ಪಂದ್ಯದ ದಿಕ್ಕನ್ನೇ ಬದಲಿಸಿದರು. ಸತತ ಎರಡನೇ ಪಂದ್ಯದಲ್ಲೂ ಉತ್ತಮ ಫಾರ್ಮ್ ಮುಂದುವರಿಸಿದ ಯಶ್‌ವರ್ಧನ್, ಆಸ್ಟ್ರೇಲಿಯಾ ಬೌಲರ್‌ಗಳನ್ನು ಸಮರ್ಥವಾಗಿ ಎದುರಿಸಿದರು. 100 ಎಸೆತಗಳನ್ನು ಎದುರಿಸಿದ ಅವರು 15 ಬೌಂಡರಿ ಹಾಗೂ 2 ಸಿಕ್ಸರ್‌ಗಳೊಂದಿಗೆ 122 ರನ್‌ಗಳ ಭರ್ಜರಿ ಶತಕ ಸಿಡಿಸಿದರು.

ಇನ್ನೊಂದೆಡೆ ವಿಕೆ ವಿನೀತ್ ಕೂಡ ತಮ್ಮ ಬ್ಯಾಟಿಂಗ್ ಸಾಮರ್ಥ್ಯ ಪ್ರದರ್ಶಿಸಿದರು. 92 ಎಸೆತಗಳಲ್ಲಿ 4 ಬೌಂಡರಿ ಹಾಗೂ 6 ಸಿಕ್ಸರ್‌ಗಳ ನೆರವಿನಿಂದ 87 ರನ್‌ಗಳ ಅಮೋಘ ಇನ್ನಿಂಗ್ಸ್ ಕಟ್ಟಿದರು. ಇವರಿಬ್ಬರ ಬ್ಯಾಟಿಂಗ್ ನೆರವಿನಿಂದ ಭಾರತ ನಿಗದಿತ 50 ಓವರ್‌ಗಳಲ್ಲಿ 7 ವಿಕೆಟ್ ನಷ್ಟಕ್ಕೆ 341 ರನ್‌ಗಳ ಬೃಹತ್ ಮೊತ್ತ ದಾಖಲಿಸಿತು.

341 ರನ್‌ಗಳ ಕಠಿಣ ಗುರಿ ಬೆನ್ನತ್ತಿದ ಆಸ್ಟ್ರೇಲಿಯಾ U19 ತಂಡಕ್ಕೆ ಆರಂಭದಲ್ಲೇ ಹಿನ್ನಡೆ ಎದುರಾಯಿತು. ಕೇವಲ 29 ರನ್‌ಗಳಾಗುವಷ್ಟರಲ್ಲಿ ಆಸೀಸ್ ತಂಡ ತನ್ನ ಮೊದಲ ಎರಡು ವಿಕೆಟ್‌ಗಳನ್ನು ಕಳೆದುಕೊಂಡಿತು. ನಂತರ ಮ್ಯಾಥ್ಯೂ ಲಾಫ್ ಹಾಗೂ ನಾಯಕ ಜ್ಯಾಕ್ ಸ್ಜೋಸ್ನೆಕ್ ತಂಡದ ಇನ್ನಿಂಗ್ಸ್ ಕಟ್ಟಲು ಪ್ರಯತ್ನಿಸಿದರು.

ಮ್ಯಾಥ್ಯೂ ಲಾಫ್ 42 ರನ್ ಗಳಿಸಿ ಔಟಾದರೆ, ನಾಯಕ ಜ್ಯಾಕ್ ಸ್ಜೋಸ್ನೆಕ್ 81 ರನ್‌ಗಳ ಉತ್ತಮ ಇನ್ನಿಂಗ್ಸ್ ಆಡಿದರು. ಬಳಿಕ ಬ್ಲೇಕ್ ಕ್ಯಾಟಲ್ 44 ರನ್ ಹಾಗೂ ಝೆಡ್ ಹೊಲಿಕ್ 33 ರನ್ ಗಳಿಸಿ ತಂಡದ ಮೊತ್ತ ಹೆಚ್ಚಿಸಲು ಪ್ರಯತ್ನಿಸಿದರು. ಆದರೆ ಉಳಿದ ಬ್ಯಾಟರ್‌ಗಳಿಂದ ನಿರೀಕ್ಷಿತ ಬೆಂಬಲ ಸಿಗಲಿಲ್ಲ.

ಭಾರತದ ಬೌಲರ್‌ಗಳ ಸಂಘಟಿತ ದಾಳಿಗೆ ತತ್ತರಿಸಿದ ಆಸ್ಟ್ರೇಲಿಯಾ ತಂಡ 41.1 ಓವರ್‌ಗಳಲ್ಲಿ 238 ರನ್‌ಗಳಿಗೆ ಆಲೌಟ್ ಆಯಿತು. ಪರಿಣಾಮ ಭಾರತ 103 ರನ್‌ಗಳ ಭರ್ಜರಿ ಗೆಲುವು ದಾಖಲಿಸಿತು.

 

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 09 21T200110.948

ರಾಮ ಮಂದಿರ ದೇಣಿಗೆ ಕಳವು ಕೇಸ್‌: ಎಲ್ಲಾ ಆರೋಪಿಗಳ ಗುರುತು ಪತ್ತೆ

by ಶಾಲಿನಿ ಕೆ. ಡಿ
September 21, 2026 - 8:02 pm
0

Your paragraph text 2026 09 21T194618.257

ಶರ್ಟ್ ಬಿಚ್ತೀರಾ..ಕೆಳಗೆ ಬೀಳ್ತೀರಾ..ಏನ್ ಸಲ್ಲು ಭಾಯ್ ಇದೆಲ್ಲಾ?

by ಶಾಲಿನಿ ಕೆ. ಡಿ
September 21, 2026 - 7:48 pm
0

Your paragraph text 2026 09 21T185107.193

ಆಸ್ಟ್ರೇಲಿಯಾ ವಿರುದ್ಧ ಭಾರತ ಯುವ ಪಡೆಯ ಅಬ್ಬರ; 103 ರನ್‌ಗಳ ಭರ್ಜರಿ ಗೆಲುವು

by ಶಾಲಿನಿ ಕೆ. ಡಿ
September 21, 2026 - 6:53 pm
0

Untitled design 2026 09 21T182459.768

KPSC ಪಶುವೈದ್ಯಾಧಿಕಾರಿ ನೇಮಕಾತಿ ಹಗರಣಕ್ಕೆ ಬಿಗ್ ಟ್ವಿಸ್ಟ್; ತನಿಖೆಗೆ SIT ರಚಿಸಿ ಹೈಕೋರ್ಟ್ ಆದೇಶ

by ಶಾಲಿನಿ ಕೆ. ಡಿ
September 21, 2026 - 6:25 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 09 21T200110.948
    ರಾಮ ಮಂದಿರ ದೇಣಿಗೆ ಕಳವು ಕೇಸ್‌: ಎಲ್ಲಾ ಆರೋಪಿಗಳ ಗುರುತು ಪತ್ತೆ
    September 21, 2026 | 0
  • Untitled design 2026 09 21T182459.768
    KPSC ಪಶುವೈದ್ಯಾಧಿಕಾರಿ ನೇಮಕಾತಿ ಹಗರಣಕ್ಕೆ ಬಿಗ್ ಟ್ವಿಸ್ಟ್; ತನಿಖೆಗೆ SIT ರಚಿಸಿ ಹೈಕೋರ್ಟ್ ಆದೇಶ
    September 21, 2026 | 0
  • Untitled design 2026 09 21T172019.136
    ಬೆಂಗಳೂರಿನ ವಿವಿಧೆಡೆ ಭಾರೀ ಮಳೆ: ವಾಹನ ಸವಾರರ ಪರದಾಟ
    September 21, 2026 | 0
  • Untitled design 2026 09 21T163803.148
    ಸೋಮನಾಥ ದೇಗುಲ, ಬಿಜೆಪಿ ಕಚೇರಿಗೆ ಬಾಂಬ್ ಬೆದರಿಕೆ; ಗುಜರಾತ್‌ನಲ್ಲಿ ಹೈ ಅಲರ್ಟ್
    September 21, 2026 | 0
  • ಔಷಧ ಮಾಫಿಯಾಗೆ
    ನಕಲಿ ಔಷಧ ಮಾಫಿಯಾಗೆ ಮೊದಲ ತಲೆದಂಡ; FDA ಸಹಾಯಕ ನಿಯಂತ್ರಕ ಸಸ್ಪೆಂಡ್
    September 21, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version