• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, November 10, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಮಹಿಳಾ ಪಿಎಸ್‌ಐಗೆ ಕಪಾಳಮೋಕ್ಷ ಪ್ರಕರಣ: ಕ್ಷಮೆಯಾಚಿಸಲು ಶಾಸಕ ಪುತ್ರಿಗೆ ಹೈಕೋರ್ಟ್ ಎಚ್ಚರಿಕೆ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
September 21, 2026 - 10:09 pm
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು
0 0
0
Untitled design 2026 09 21T220910.887

ಬೆಂಗಳೂರು: ಕರ್ತವ್ಯದಲ್ಲಿದ್ದ ಮಹಿಳಾ ಪೊಲೀಸ್ ಸಬ್‌ಇನ್ಸ್‌ಪೆಕ್ಟರ್‌ಗೆ ಕಪಾಳಮೋಕ್ಷ ಮಾಡಿ ಹಲ್ಲೆ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ತುಮಕೂರು ಗ್ರಾಮಾಂತರ ಕ್ಷೇತ್ರದ ಶಾಸಕ ಬಿ. ಸುರೇಶ್‌ ಗೌಡ ಅವರ ಪುತ್ರಿ ಐಶ್ವರ್ಯಾ ಅವರ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ ಕರ್ನಾಟಕ ಹೈಕೋರ್ಟ್‌ನಲ್ಲಿ ಮಹತ್ವದ ಹಂತ ತಲುಪಿದೆ. ಮಹಿಳಾ ಪೊಲೀಸ್ ಅಧಿಕಾರಿಯ ಮೇಲೆ ಕರ್ತವ್ಯ ನಿರ್ವಹಿಸುವ ಸಂದರ್ಭದಲ್ಲಿ ನಡೆದಿರುವುದಾಗಿ ಆರೋಪಿಸಲಾದ ಹಲ್ಲೆಯನ್ನು ನ್ಯಾಯಾಲಯ ಗಂಭೀರವಾಗಿ ಪರಿಗಣಿಸಿದೆ.

ನ್ಯಾಯಮೂರ್ತಿ ಎಸ್. ವಿಶ್ವಜಿತ್ ಶೆಟ್ಟಿ ಅವರ ಏಕಸದಸ್ಯ ಪೀಠದ ಮುಂದೆ ಅರ್ಜಿ ವಿಚಾರಣೆಗೆ ಬಂದಿತ್ತು. ಈ ವೇಳೆ, ಕರ್ತವ್ಯ ನಿರ್ವಹಿಸುತ್ತಿದ್ದ ಮಹಿಳಾ ಪೊಲೀಸ್ ಅಧಿಕಾರಿಯ ಮೇಲೆ ಹಲ್ಲೆ ನಡೆಸಿರುವ ಆರೋಪದ ಬಗ್ಗೆ ನ್ಯಾಯಾಲಯ ಕಠಿಣ ಅಭಿಪ್ರಾಯ ವ್ಯಕ್ತಪಡಿಸಿದೆ ಎನ್ನಲಾಗಿದೆ. ಅರ್ಜಿದಾರರು ಮೊದಲು ಸಂಬಂಧಪಟ್ಟ ಮಹಿಳಾ ಪಿಎಸ್‌ಐ ಬಳಿ ಕ್ಷಮೆಯಾಚಿಸಬೇಕು. ಆ ಬಳಿಕ ನಿರೀಕ್ಷಣಾ ಜಾಮೀನು ಅರ್ಜಿಯ ವಿಚಾರಣೆಯನ್ನು ಪರಿಗಣಿಸುವ ಬಗ್ಗೆ ತೀರ್ಮಾನಿಸಲಾಗುವುದು ಎಂದು ನ್ಯಾಯಾಲಯ ಸೂಚಿಸಿದೆ.

RelatedPosts

ಮನೆಗೆ ನುಗ್ಗಿದ ಚಿರತೆ; 6 ಗಂಟೆಗಳ ಕಾರ್ಯಾಚರಣೆ ಬಳಿಕ ಸೆರೆ

ದೀಪಾವಳಿ ಪಟಾಕಿ ಖರೀದಿಸಿ ಮನೆಗೆ ಮರಳುತ್ತಿದ್ದ ಸಹೋದರರು ಅಪಘಾತಕ್ಕೆ ಬ*ಲಿ!

ಬನ್ನೇರುಘಟ್ಟದಲ್ಲಿ ಜನಿಸಿದ ಹಿಪ್ಪೋ ಮರಿಗೆ ಡಾ. ಸಮೀಕ್ಷಾ ರೆಡ್ಡಿ ಹೆಸರು

ರೈತರಿಗೆ ಸರ್ಕಾರದಿಂದ ಬಿಗ್ ಶಾಕ್; ರೂ. 2,500 ಘೋಷಣೆ, ಖಾತೆಗೆ ಬಂದಿದ್ದು ರೂ. 1,500!

ADVERTISEMENT
ADVERTISEMENT

ಐಶ್ವರ್ಯಾ ಪರ ವಕೀಲರು ನ್ಯಾಯಾಲಯದ ಅಭಿಪ್ರಾಯವನ್ನು ತಮ್ಮ ಕಕ್ಷಿದಾರರೊಂದಿಗೆ ಚರ್ಚಿಸಿ ಪ್ರತಿಕ್ರಿಯಿಸಲು ಕಾಲಾವಕಾಶ ಕೋರಿದ್ದಾರೆ. ಹೀಗಾಗಿ ವಿಚಾರಣೆಯನ್ನು ಮುಂದೂಡಲಾಗಿದೆ ಎನ್ನಲಾಗಿದೆ.

ಪ್ರಕರಣ ನಡೆದಿದ್ದು ಹೇಗೆ?

ಈ ಪ್ರಕರಣದ ಮೂಲ ಘಟನೆ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಆರತಿ ಉಕ್ಕಡದಲ್ಲಿರುವ ಶ್ರೀ ಅಹಿಲ್ಯಾದೇವಿ ಮಾರಮ್ಮ ದೇವಾಲಯದಲ್ಲಿ ನಡೆದಿತ್ತು. ಆಗಸ್ಟ್ 12ರಂದು ಭೀಮನ ಅಮಾವಾಸ್ಯೆ ಹಿನ್ನೆಲೆ ದೇವಾಲಯದಲ್ಲಿ ವಿಶೇಷ ಧಾರ್ಮಿಕ ಕಾರ್ಯಕ್ರಮ ಆಯೋಜಿಸಲಾಗಿತ್ತು. ಈ ಹಿನ್ನೆಲೆ ಭಕ್ತರ ಸಂಖ್ಯೆ ಹೆಚ್ಚಿದ್ದರಿಂದ ಪೊಲೀಸ್ ಇಲಾಖೆ ಭದ್ರತಾ ವ್ಯವಸ್ಥೆ ಕೈಗೊಂಡಿತ್ತು.

ಕ್ಯಾತನಹಳ್ಳಿ ಪೊಲೀಸ್ ಠಾಣೆಯ ಮಹಿಳಾ ಪಿಎಸ್‌ಐ ಸವಿತಾ ಅವರು ಕರ್ತವ್ಯದಲ್ಲಿದ್ದರು. ಈ ವೇಳೆ ಐಶ್ವರ್ಯಾ ಅವರು ದೇವಾಲಯದ ಗರ್ಭಗುಡಿ ಪ್ರವೇಶಿಸಲು ಮುಂದಾದಾಗ, ಜನದಟ್ಟಣೆಯ ಹಿನ್ನೆಲೆ ಅವರನ್ನು ತಡೆದಿದ್ದರು ಎಂದು ಪೊಲೀಸ್ ದೂರಿನಲ್ಲಿ ಆರೋಪಿಸಲಾಗಿದೆ.

ಇದರಿಂದ ಇಬ್ಬರ ನಡುವೆ ಮಾತಿನ ಚಕಮಕಿ ನಡೆದಿದ್ದು, ಬಳಿಕ ಪರಿಸ್ಥಿತಿ ವಾಗ್ವಾದಕ್ಕೆ ತಿರುಗಿದೆ. ಈ ಸಂದರ್ಭದಲ್ಲಿ ಐಶ್ವರ್ಯಾ ಅವರು ಪಿಎಸ್‌ಐ ಸವಿತಾ ಅವರಿಗೆ ಕಪಾಳಮೋಕ್ಷ ಮಾಡಿದ್ದಾರೆ ಎಂದು ದೂರು ನೀಡಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಕ್ಯಾತನಹಳ್ಳಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದ್ದು, ತನಿಖೆ ಮುಂದುವರಿದಿದೆ. ಪ್ರಕರಣದಲ್ಲಿ ಭಾರತೀಯ ನ್ಯಾಯ ಸಂಹಿತೆಯ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ವರದಿಯಾಗಿದೆ.

ಘಟನೆಯ ದೃಶ್ಯಗಳು ಎನ್ನಲಾದ ಸಿಸಿಟಿವಿ ದೃಶ್ಯಗಳು ಕೂಡ ಬಳಿಕ ಬಹಿರಂಗವಾಗಿದ್ದವು. ಇದರಿಂದ ಪ್ರಕರಣ ಸಾರ್ವಜನಿಕ ವಲಯದಲ್ಲಿ ಗಮನ ಸೆಳೆದಿತ್ತು. ಮಹಿಳಾ ಪಿಎಸ್‌ಐ ಸವಿತಾ ನೀಡಿದ ದೂರಿನ ಆಧಾರದ ಮೇಲೆ ತನಿಖೆ ಮುಂದುವರಿದಿದ್ದರೆ, ಐಶ್ವರ್ಯಾ ಕೂಡ ಪೊಲೀಸ್ ಅಧಿಕಾರಿಯ ವಿರುದ್ಧ ಪ್ರತ್ಯಾರೋಪ ಮಾಡಿರುವುದಾಗಿ ವರದಿಯಾಗಿದೆ. ತಮ್ಮನ್ನು ಪೊಲೀಸ್ ಅಧಿಕಾರಿ ನಿಂದಿಸಿದ್ದಾರೆ ಎಂಬ ಆರೋಪವನ್ನು ಅವರು ಮಾಡಿದ್ದಾರೆ.

ಜಾಮೀನು ಅರ್ಜಿ ಹಿನ್ನೆಲೆ

ಘಟನೆ ಬಳಿಕ ಪ್ರಕರಣ ದಾಖಲಾದ ಹಿನ್ನೆಲೆ ಐಶ್ವರ್ಯಾ ಅವರು ನಿರೀಕ್ಷಣಾ ಜಾಮೀನು ಕೋರಿ ಶ್ರೀರಂಗಪಟ್ಟಣದ 3ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದ ಮೊರೆ ಹೋಗಿದ್ದರು. ಆದರೆ ಆಗಸ್ಟ್ 31ರಂದು ಆ ನ್ಯಾಯಾಲಯ ಜಾಮೀನು ಅರ್ಜಿಯನ್ನು ತಿರಸ್ಕರಿಸಿತ್ತು. ಬಳಿಕ ಅವರು ಕರ್ನಾಟಕ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.

ಇದೇ ಪ್ರಕರಣದಲ್ಲಿ ಪೊಲೀಸರು ತನಿಖೆ ನಡೆಸುತ್ತಿದ್ದು, ಐಶ್ವರ್ಯಾ ಅವರನ್ನು ಈವರೆಗೆ ಬಂಧಿಸಲಾಗಿಲ್ಲ ಎಂದು ವರದಿಗಳು ತಿಳಿಸಿವೆ. ಮತ್ತೊಂದೆಡೆ, ಶಾಸಕ ಸುರೇಶ್‌ ಗೌಡ ಅವರು ತಮ್ಮ ಪುತ್ರಿಯ ವರ್ತನೆಗೆ ಕ್ಷಮೆಯಾಚಿಸಿದ್ದಾಗಿ ಹಾಗೂ ಘಟನೆ ಕುರಿತು ಕಾನೂನು ಪ್ರಕ್ರಿಯೆ ನಡೆಯಲಿದೆ. ಈಗ ಹೈಕೋರ್ಟ್‌ನಲ್ಲಿ ನಡೆದ ವಿಚಾರಣೆಯ ಬಳಿಕ ಪ್ರಕರಣ ಮತ್ತಷ್ಟು ಕುತೂಹಲ ಮೂಡಿಸಿದೆ. 

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design (7)

ಮನೆಗೆ ನುಗ್ಗಿದ ಚಿರತೆ; 6 ಗಂಟೆಗಳ ಕಾರ್ಯಾಚರಣೆ ಬಳಿಕ ಸೆರೆ

by ಕವಿತಾ
November 10, 2026 - 12:04 pm
0

Untitled design (5)

ದೀಪಾವಳಿ ಪಟಾಕಿ ಖರೀದಿಸಿ ಮನೆಗೆ ಮರಳುತ್ತಿದ್ದ ಸಹೋದರರು ಅಪಘಾತಕ್ಕೆ ಬ*ಲಿ!

by ಕವಿತಾ
November 10, 2026 - 11:53 am
0

Untitled design (4)

ಬನ್ನೇರುಘಟ್ಟದಲ್ಲಿ ಜನಿಸಿದ ಹಿಪ್ಪೋ ಮರಿಗೆ ಡಾ. ಸಮೀಕ್ಷಾ ರೆಡ್ಡಿ ಹೆಸರು

by ಕವಿತಾ
November 10, 2026 - 11:46 am
0

Untitled design (3)

ರೈತರಿಗೆ ಸರ್ಕಾರದಿಂದ ಬಿಗ್ ಶಾಕ್; ರೂ. 2,500 ಘೋಷಣೆ, ಖಾತೆಗೆ ಬಂದಿದ್ದು ರೂ. 1,500!

by ಕವಿತಾ
November 10, 2026 - 11:12 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled Design 2026 11 08T132327.862
    ಯೋಧರೊಂದಿಗೆ ದೀಪಾವಳಿ ಆಚರಿಸಿದ ಪ್ರಧಾನಿ: ನೀವೆಲ್ಲರೂ ನನ್ನ ಕುಟುಂಬದ ಸದಸ್ಯರು ಎಂದ ಮೋದಿ
    November 8, 2026 | 0
  • Your paragraph text 2026 11 07T212633.251
    ಅಕ್ರಮ ಸಂಬಂಧ ಪ್ರಶ್ನಿಸಿದ್ದಕ್ಕೆ ಪತ್ನಿ ಮೇಲೆ ಹಲ್ಲೆ: ಉತ್ತರಾಖಂಡ್ ಸಚಿವೆ ರೇಖಾ ಆರ್ಯ ಪತಿ ಅರೆಸ್ಟ್
    November 7, 2026 | 0
  • Your paragraph text 2026 11 07T203122.035
    ಉಪರಾಷ್ಟ್ರಪತಿ ರಾಧಾಕೃಷ್ಣನ್ ನಿವಾಸಕ್ಕೆ ಭೇಟಿ ನೀಡಿದ ಪ್ರಧಾನಿ: ದೀಪಾವಳಿ ಶುಭಾಶಯ ಕೋರಿದ ಮೋದಿ
    November 7, 2026 | 0
  • Your paragraph text 2026 11 07T190338.150
    ವಿದ್ಯಾರ್ಥಿಗಳಿಗೆ ಫ್ರೀ ಲ್ಯಾಪ್‌ಟಾಪ್ ಭಾಗ್ಯ: ವೆಟ್ರಿ ಯೋಜನೆಗೆ ಸಿಎಂ ವಿಜಯ್ ಗ್ರೀನ್ ಸಿಗ್ನಲ್!
    November 7, 2026 | 0
  • Untitled design 2026 11 05T130454.386
    ದೆಹಲಿಯಲ್ಲಿ ಮೂರು ಅಂತಸ್ತಿನ ಕಟ್ಟಡ ಕುಸಿದು ಇಬ್ಬರು ಸಾ*ವು
    November 5, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version