• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, September 22, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ರಾಯಚೂರಿನಲ್ಲಿ ಮಹಿಳೆ ಹತ್ಯೆ ಕೇಸ್: ಪ್ರಿಯಕರ ಸೇರಿ ಇಬ್ಬರ ಬಂಧನ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
September 22, 2026 - 11:39 am
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು
0 0
0
Your paragraph text 2026 09 22T113826.843

ರಾಯಚೂರು: ಮಗುವಿನ ಎದುರೇ ತಾಯಿ ಹತ್ಯೆ ಮಾಡಿದ್ದ ಪ್ರಕರಣಕ್ಕೆ ಇದೀಗ ಬಿಗ್ ಟ್ವಿಸ್ಟ್ ಸಿಕ್ಕಿದೆ. ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕಿನ  ಹೊರವಲಯದ ಜಮೀನಿನಲ್ಲಿ 26 ವರ್ಷದ ಸ್ನೇಹಾ ಎಂಬ ಗೃಹಿಣಿ ಬರ್ಬರವಾಗಿ ಹತ್ಯೆಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಶುಭಮ್ ಎಂಬಾತನನ್ನು ಬಂಧಿಸಿದ್ದಾರೆ. ಮೃತ ಸ್ನೇಹಾ ಅವರ ಪತಿ ಅಮಿತ್ ಅವರನ್ನೂ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ ಎನ್ನಲಾಗಿದೆ.

ಜಮೀನಿನಲ್ಲಿ ಪತ್ತೆಯಾಗಿತ್ತು ಸ್ನೇಹಾ ಮೃತದೇಹ

ಸೆಪ್ಟೆಂಬರ್ 19ರಂದು ಆರ್‌ಎಚ್. ಕ್ಯಾಂಪ್ 5ರ ಗ್ರಾಮದ ಹೊರವಲಯದ ಜಮೀನಿನಲ್ಲಿ ಸ್ನೇಹಾ ಅವರ ಮೃತದೇಹ ಪತ್ತೆಯಾಗಿತ್ತು. ಮಹಿಳೆಯ ಮೇಲೆ ಬಲವಾದ ವಸ್ತುವಿನಿಂದ ಹಲ್ಲೆ ನಡೆಸಿ ಹತ್ಯೆ ಮಾಡಿರುವ ಸಾಧ್ಯತೆ ಇದೆ ಎಂದು ರಾಯಚೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅರುಣಾಂಶ್ಯುಗಿರಿ ತಿಳಿಸಿದ್ದಾರೆ.

RelatedPosts

ಗ್ರಾಹಕರಿಗೆ ಮತ್ತೆ ಶಾಕ್: ಕರ್ನಾಟಕದಲ್ಲಿ ಅಕ್ಕಿ ದರ ಸತತ ಎರಡನೇ ಬಾರಿ ಏರಿಕೆ

“ತಪ್ಪಾಯ್ತು, ಸಾರಿ”..ಲೇಡಿ ಪಿಎಸ್‌ಐಗೆ ಕ್ಷಮೆ ಕೇಳಿದ ಸುರೇಶ್‌ಗೌಡ ಪುತ್ರಿ ಐಶ್ವರ್ಯ

ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಕೋಟ್ಯಂತರ ಮೌಲ್ಯದ ಡ್ರಗ್ಸ್-ಚಿನ್ನ ಸೀಜ್

ಬೆಳ್ಳಂಬೆಳಗ್ಗೆ ಭ್ರಷ್ಟ ಅಧಿಕಾರಿಗಳಿಗೆ ಶಾಕ್: ರಾಜ್ಯದ ಹಲವೆಡೆ ಲೋಕಾ ರೇಡ್

ADVERTISEMENT
ADVERTISEMENT

ಸ್ನೇಹಾ ಅವರ ಮೃತದೇಹದ ಪಕ್ಕದಲ್ಲೇ ಅವರ ಒಂದೂವರೆ ವರ್ಷದ ಮಗುವನ್ನು ಬಿಟ್ಟು ಆರೋಪಿಗಳು ಸ್ಥಳದಿಂದ ತೆರಳಿದ್ದರು ಎನ್ನಲಾಗಿದೆ. ಘಟನೆ ಬೆಳಕಿಗೆ ಬರುತ್ತಿದ್ದಂತೆ ಸಿಂಧನೂರು ಗ್ರಾಮಾಂತರ ಠಾಣೆ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿ ತನಿಖೆ ಆರಂಭಿಸಿದ್ದರು.

ಸ್ನೇಹಾ-ಶುಭಮ್ ನಡುವೆ ಪರಿಚಯ

ಪೊಲೀಸರ ತನಿಖೆಯ ಪ್ರಕಾರ, ಸ್ನೇಹಾ ಮತ್ತು ಶುಭಮ್ ನಡುವೆ ಪರಿಚಯ ಹಾಗೂ ಆತ್ಮೀಯ ಸಂಬಂಧ ಇತ್ತು ಎನ್ನಲಾಗಿದೆ. ಶುಭಮ್ ತನ್ನ ಸ್ನೇಹಿತನ ಪತ್ನಿ ಸ್ನೇಹಾಳೊಂದಿಗೆ ಸಂಬಂಧ ಹೊಂದಿದ್ದ ಎಂದು ಆರೋಪಿಸಲಾಗಿದೆ. ಇದೇ ವಿಚಾರವಾಗಿ ಸ್ನೇಹಾ ಅವರ ಪತಿ ಅಮಿತ್ ಹಾಗೂ ಸ್ನೇಹಾ ನಡುವೆ ಆಗಾಗ್ಗೆ ಜಗಳ ನಡೆಯುತ್ತಿತ್ತು ಎನ್ನಲಾಗಿದೆ.

ಈ ಹಿನ್ನೆಲೆ ಸ್ನೇಹಾ ತನ್ನ ಪತಿಯಿಂದ ದೂರವಾಗಿ ಅಜ್ಜಿ ಮನೆಯಲ್ಲಿದ್ದರು ಎನ್ನಲಾಗಿದೆ. ಮುಂದೆ ಊರು ಬಿಟ್ಟು ಬೇರೆಡೆ ತೆರಳುವಂತೆ ಸ್ನೇಹಾ, ಶುಭಮ್‌ಗೆ ಸೂಚಿಸಿದ್ದರು ಎಂಬ ಮಾಹಿತಿಯೂ ಪೊಲೀಸರ ತನಿಖೆಯಲ್ಲಿ ಹೊರ ಬಿದ್ದಿದೆ.

ಘಟನೆ ದಿನವೇ ಇಬ್ಬರ ನಡುವೆ ಕಿರಿಕ್?

ಪೊಲೀಸರ ಪ್ರಾಥಮಿಕ ತನಿಖೆಯ ಪ್ರಕಾರ, ಘಟನೆ ನಡೆದ ದಿನ ಸ್ನೇಹಾ ಮತ್ತು ಶುಭಮ್ ನಡುವೆ ಯಾವುದೋ ವಿಚಾರಕ್ಕೆ ಜಗಳ ನಡೆದಿದೆ ಎನ್ನಲಾಗಿದೆ. ಇದೇ ವೇಳೆ ಶುಭಮ್ ಸ್ನೇಹಾ ಮೇಲೆ ಹಲ್ಲೆ ನಡೆಸಿ ಹತ್ಯೆ ಮಾಡಿದ್ದಾನೆ ಎಂಬ ಆರೋಪ ಕೇಳಿಬಂದಿದೆ.

ಹತ್ಯೆ ಬಳಿಕ ಸ್ನೇಹಾ ಅವರ ಮಗುವನ್ನು ಮೃತದೇಹದ ಪಕ್ಕದಲ್ಲಿ ಇರಿಸಿ ಆರೋಪಿಯು ಸ್ಥಳದಿಂದ ತೆರಳಿದ್ದ ಎನ್ನಲಾಗಿದೆ.  

ಶುಭಮ್ ಬಂಧನ, ನ್ಯಾಯಾಂಗ ಬಂಧನ

ತನಿಖೆ ಮುಂದುವರಿದಂತೆ ಪೊಲೀಸರು ಶುಭಮ್‌ನನ್ನು ಬಂಧಿಸಿದ್ದು, ವಿಚಾರಣೆ ನಡೆಸಿದ್ದಾರೆ. ಪ್ರಕರಣದಲ್ಲಿ ಆತನ ಪಾತ್ರದ ಕುರಿತು ಪೊಲೀಸರು ಹೆಚ್ಚಿನ ಮಾಹಿತಿ ಕಲೆಹಾಕುತ್ತಿದ್ದಾರೆ. ಬಂಧಿತ ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ತಿಳಿದುಬಂದಿದೆ.

ಮೃತ ಸ್ನೇಹಾ ಅವರ ಪತಿ ಅಮಿತ್ ಅವರನ್ನೂ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿರುವ ಸಾಧ್ಯತೆ ಇದೆ. ಆದರೆ ಪ್ರಕರಣದಲ್ಲಿ ಅವರ ಪಾತ್ರದ ಕುರಿತು ತನಿಖೆ ಪೂರ್ಣಗೊಳ್ಳುವವರೆಗೆ ಯಾವುದೇ ಅಂತಿಮ ನಿರ್ಧಾರಕ್ಕೆ ಬರಲು ಸಾಧ್ಯವಿಲ್ಲ.

ಸ್ನೇಹಾ ಮತ್ತು ಶುಭಮ್ ನಡುವಿನ ಸಂಬಂಧ, ಘಟನೆಗೂ ಮುನ್ನ ನಡೆದ ಮಾತುಕತೆ, ಇಬ್ಬರ ನಡುವಿನ ಜಗಳ ಹಾಗೂ ಹತ್ಯೆಗೆ ಕಾರಣವಾಗಿರಬಹುದಾದ ಇತರ ಅಂಶಗಳ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಘಟನೆಯಲ್ಲಿ ಇನ್ನೂ ಯಾರಾದರೂ ಭಾಗಿಯಾಗಿದ್ದಾರೆಯೇ ಎಂಬುದನ್ನೂ ಪರಿಶೀಲಿಸಲಾಗುತ್ತಿದೆ.

ಸಿಂಧನೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆಯನ್ನು ತೀವ್ರಗೊಳಿಸಿದ್ದಾರೆ. 

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Your paragraph text 2026 09 22T130331.688

ಭಾರತ vs ಜಪಾನ್​ ಟಿ20 ಪಂದ್ಯ; ಮೈದಾನದಲ್ಲೇ ಫುಟ್‌ಬಾಲ್ ಆಡಿದ ಟೀಮ್ ಇಂಡಿಯಾ

by ಶಾಲಿನಿ ಕೆ. ಡಿ
September 22, 2026 - 1:04 pm
0

Your paragraph text 2026 09 22T123545.725

ಗ್ರಾಹಕರಿಗೆ ಮತ್ತೆ ಶಾಕ್: ಕರ್ನಾಟಕದಲ್ಲಿ ಅಕ್ಕಿ ದರ ಸತತ ಎರಡನೇ ಬಾರಿ ಏರಿಕೆ

by ಶಾಲಿನಿ ಕೆ. ಡಿ
September 22, 2026 - 12:44 pm
0

Your paragraph text 2026 09 22T122006.706

ವಾಹನ ಸವಾರರಿಗೆ ಗುಡ್‌ನ್ಯೂಸ್; ಪೆಟ್ರೋಲ್-ಡೀಸೆಲ್ ಬೆಲೆ ಇಳಿಕೆ? ಇಲ್ಲಿದೆ ಪೂರ್ಣ ವಿವರ

by ಶಾಲಿನಿ ಕೆ. ಡಿ
September 22, 2026 - 12:20 pm
0

Your paragraph text 2026 09 22T115237.752

“ತಪ್ಪಾಯ್ತು, ಸಾರಿ”..ಲೇಡಿ ಪಿಎಸ್‌ಐಗೆ ಕ್ಷಮೆ ಕೇಳಿದ ಸುರೇಶ್‌ಗೌಡ ಪುತ್ರಿ ಐಶ್ವರ್ಯ

by ಶಾಲಿನಿ ಕೆ. ಡಿ
September 22, 2026 - 12:01 pm
0

ಸಂಬಂಧಿಸಿದ ಪೋಸ್ಟ್‌ಗಳು

  • Your paragraph text 2026 09 22T123545.725
    ಗ್ರಾಹಕರಿಗೆ ಮತ್ತೆ ಶಾಕ್: ಕರ್ನಾಟಕದಲ್ಲಿ ಅಕ್ಕಿ ದರ ಸತತ ಎರಡನೇ ಬಾರಿ ಏರಿಕೆ
    September 22, 2026 | 0
  • Untitled design 2026 09 22T105056.107
    ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಕೋಟ್ಯಂತರ ಮೌಲ್ಯದ ಡ್ರಗ್ಸ್-ಚಿನ್ನ ಸೀಜ್
    September 22, 2026 | 0
  • Untitled design 2026 09 22T095438.857
    ರಾಮಮಂದಿರ ದೇಣಿಗೆ ಕಳವು: 105 ಬಾರಿ ಕಳ್ಳತನ, ಸಿಸಿಟಿವಿಯಲ್ಲಿ ದೃಶ್ಯ ಸೆರೆ, ಸೆ.25ರೊಳಗೆ SIT ಚಾರ್ಜ್‌ಶೀಟ್‌
    September 22, 2026 | 0
  • Untitled design 2026 09 22T090517.207
    ಬೀದರ್‌ನಲ್ಲಿ ಬೆಳ್ಳಂಬೆಳಗ್ಗೆ ಲೋಕಾಯುಕ್ತ ರೇಡ್‌; ನಿವೃತ್ತ ಕೃಷಿ ಅಧಿಕಾರಿ ಮನೆ ಮೇಲೆ ದಾಳಿ
    September 22, 2026 | 0
  • Untitled design 2026 09 22T084025.359
    ರೇಣುಕಾಸ್ವಾಮಿ ಕೇಸ್: ಇಂದು ಪವಿತ್ರಾ ಗೌಡ ಜಾಮೀನು ಅರ್ಜಿ ವಿಚಾರಣೆ
    September 22, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version