• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, September 25, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ದೇಶ

ಲಂಡನ್‌ನಿಂದ ದೆಹಲಿಗೆ ಹೊರಟ ಇಂಡಿಗೋ ವಿಮಾನದಲ್ಲಿ ತಾಂತ್ರಿಕ ದೋಷ.. ಮತ್ತೆ ವಾಪಸ್!

ಕವಿತಾ by ಕವಿತಾ
September 23, 2026 - 8:09 pm
in ದೇಶ
0 0
0
Your paragraph text (13)

ನವದೆಹಲಿ ಸೆ.23: ಲಂಡನ್‌ನಿಂದ ನವದೆಹಲಿಗೆ ಹೊರಟಿದ್ದ ಇಂಡಿಗೋ ವಿಮಾನದಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ವಿಮಾನ ಮತ್ತೆ ಲಂಡನ್‌ಗೆ ವಾಪಸ್ ಆಗಿರುವ ಘಟನೆ ನಡೆದಿದೆ. ವಿಮಾನದಲ್ಲಿ ದೋಷ ಕಾಣಿಸಿಕೊಂಡ ಬಳಿಕ ಪೈಲಟ್‌ಗಳು ಮುನ್ನೆಚ್ಚರಿಕೆ ಕ್ರಮವಾಗಿ ವಿಮಾನವನ್ನು ಲಂಡನ್‌ನ ಹೀಥ್ರೂ ವಿಮಾನ ನಿಲ್ದಾಣಕ್ಕೆ ಹಿಂದಿರುಗಿಸಿದ್ದಾರೆ.

ಸೆಪ್ಟೆಂಬರ್ 22ರಂದು ಲಂಡನ್ ಹೀಥ್ರೂ ವಿಮಾನ ನಿಲ್ದಾಣದಿಂದ ನವದೆಹಲಿಗೆ ಹೊರಟಿದ್ದ ಇಂಡಿಗೋ ವಿಮಾನ 6E04ರಲ್ಲಿ ಈ ಘಟನೆ ನಡೆದಿದೆ. ಬೋಯಿಂಗ್ 787-9 ವಿಮಾನವು ಭಾರತೀಯ ಕಾಲಮಾನ ಮಧ್ಯರಾತ್ರಿ 12:40 ರ ಸುಮಾರಿಗೆ ಟೇಕ್‌ಆಫ್ ಆಗಿತ್ತು ಎನ್ನಲಾಗಿದೆ.

RelatedPosts

ಪತಿ-ಪತ್ನಿ ಆತ್ಮಹತ್ಯೆಗೆ ಶರಣು: ಪೊಲೀಸರ ಕಿರುಕುಳ ಶಂಕೆ

CEC ಜ್ಞಾನೇಶ್ ಕುಮಾರ್‌ಗೆ ರಾಜೀನಾಮೆ ಕೊಡದಿದ್ರೆ ಹೋರಾಟ: CJP ಆಗ್ರಹ

ಜ್ಞಾನೇಶ್ ಕುಮಾರ್ ರಾಜೀನಾಮೆಗೆ CJP 48 ಗಂಟೆ ಗಡುವು: ವಿಫಲವಾದರೆ ಹೋರಾಟದ ಎಚ್ಚರಿಕೆ

ಜನಸಾಮಾನ್ಯರಿಗೆ ಸಿಹಿಸುದ್ದಿ: ಅಡುಗೆ ಎಣ್ಣೆ ಮೇಲಿನ ಆಮದು ಸುಂಕ ಕಡಿತ

ADVERTISEMENT
ADVERTISEMENT

ಟೇಕ್‌ಆಫ್ ಆದ ಬಳಿಕ ಸುಮಾರು ಒಂದು ಗಂಟೆ ವಿಮಾನ ಹಾರಾಟ ನಡೆಸಿತ್ತು. ಈ ಸಂದರ್ಭದಲ್ಲಿ ವಿಮಾನದಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡಿದೆ. ಕೂಡಲೇ ಮುನ್ನೆಚ್ಚರಿಕೆ ವಹಿಸಿದ ವಿಮಾನ ಸಿಬ್ಬಂದಿ ವಿಮಾನವನ್ನು ಮತ್ತೆ ಲಂಡನ್‌ನತ್ತ ತಿರುಗಿಸಿದ್ದಾರೆ. ಬಳಿಕ ಸುಮಾರು ಬೆಳಗಿನ 2 ಗಂಟೆ ವೇಳೆಗೆ ವಿಮಾನ ಸುರಕ್ಷಿತವಾಗಿ ಹೀಥ್ರೂ ವಿಮಾನ ನಿಲ್ದಾಣದಲ್ಲಿ ಲ್ಯಾಂಡ್ ಆಗಿದೆ ಎಂದು ತಿಳಿದುಬಂದಿದೆ.

ಘಟನೆ ಕುರಿತು ಇಂಡಿಗೋ ವಕ್ತಾರರು ಮಾಹಿತಿ ನೀಡಿದ್ದು, ಲಂಡನ್‌ನಿಂದ ನವದೆಹಲಿಗೆ ತೆರಳುತ್ತಿದ್ದ 6E04 ವಿಮಾನದಲ್ಲಿ ಟೇಕ್‌ಆಫ್ ಆದ ಕೆಲವೇ ಸಮಯದಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡಿತ್ತು ಎಂದು ಸ್ಪಷ್ಟಪಡಿಸಿದ್ದಾರೆ.

ವಿಮಾನವನ್ನು ಇದೀಗ ತಾಂತ್ರಿಕ ತಪಾಸಣೆಗೆ ಒಳಪಡಿಸಲಾಗಿದೆ. ಅಗತ್ಯ ಪರಿಶೀಲನೆಗಳನ್ನು ಪೂರ್ಣಗೊಳಿಸಿದ ಬಳಿಕ ಹಾಗೂ ಸಂಬಂಧಪಟ್ಟ ಎಲ್ಲಾ ಅನುಮತಿಗಳನ್ನು ಪಡೆದ ನಂತರ ವಿಮಾನದ ಕಾರ್ಯಾಚರಣೆಯನ್ನು ಪುನರಾರಂಭಿಸಲಾಗುವುದು ಎಂದು ಇಂಡಿಗೋ ತಿಳಿಸಿದೆ.

ಘಟನೆಯಿಂದ ಪ್ರಯಾಣಿಕರಿಗೆ ಅನಾನುಕೂಲ ಉಂಟಾಗಿದ್ದು, ಅದಕ್ಕಾಗಿ ಇಂಡಿಗೋ ವಿಷಾದ ವ್ಯಕ್ತಪಡಿಸಿದೆ. ಪ್ರಯಾಣಿಕರಿಗೆ ಅಗತ್ಯವಿರುವ ಸೌಲಭ್ಯಗಳನ್ನು ಒದಗಿಸುವುದಾಗಿ ವಿಮಾನಯಾನ ಸಂಸ್ಥೆ ತಿಳಿಸಿದೆ.

ವಿಮಾನವು ಹೀಥ್ರೂಗೆ ಸುರಕ್ಷಿತವಾಗಿ ಮರಳಿರುವುದರಿಂದ ಯಾವುದೇ ಅನಾಹುತ ಸಂಭವಿಸಿಲ್ಲ. ತಾಂತ್ರಿಕ ದೋಷದ ನಿಖರ ಕಾರಣ ಹಾಗೂ ವಿಮಾನ ಪುನಃ ಯಾವಾಗ ದೆಹಲಿಗೆ ಹೊರಡಲಿದೆ ಎಂಬ ಬಗ್ಗೆ ಹೆಚ್ಚಿನ ಮಾಹಿತಿ ವಿಮಾನದ ತಪಾಸಣೆ ಪೂರ್ಣಗೊಂಡ ಬಳಿಕ ತಿಳಿಯಬೇಕಿದೆ.

ShareSendShareTweetShare
ಕವಿತಾ

ಕವಿತಾ

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಕವಿತಾ, ಡಿಜಿಟಲ್ ಮೀಡಿಯಾದಲ್ಲಿ 3 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ 2026ರಿಂದ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ರಿಯಾಲಿಟಿ ಶೋ, ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.. ಹಾಡು ಕೇಳುವುದು, ಪ್ರವಾಸ ಹೋಗುವುದು ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

ಜ್ಞಾನೇಶ್ (2)

‘ಕಾಮನ್‌ ಮ್ಯಾನ್‌’‌ CM ಆದ್ರು.. ಚಿತ್ರಪ್ರೇಮಿಗಳು ಏನಂದ್ರು?

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
September 25, 2026 - 2:33 pm
0

ಜ್ಞಾನೇಶ್ (1)

ಪತಿ-ಪತ್ನಿ ಆತ್ಮಹತ್ಯೆಗೆ ಶರಣು: ಪೊಲೀಸರ ಕಿರುಕುಳ ಶಂಕೆ

by ಕವಿತಾ
September 25, 2026 - 2:27 pm
0

ಜ್ಞಾನೇಶ್

CEC ಜ್ಞಾನೇಶ್ ಕುಮಾರ್‌ಗೆ ರಾಜೀನಾಮೆ ಕೊಡದಿದ್ರೆ ಹೋರಾಟ: CJP ಆಗ್ರಹ

by ಕವಿತಾ
September 25, 2026 - 2:08 pm
0

Untitled design (53)

ಬಂಗಾರ ಪ್ರಿಯರಿಗೆ ಶಾಕ್: ಚಿನ್ನದ ಬೆಲೆ ಮತ್ತೆ ಏರಿಕೆ

by ಕವಿತಾ
September 25, 2026 - 1:34 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಜ್ಞಾನೇಶ್ (1)
    ಪತಿ-ಪತ್ನಿ ಆತ್ಮಹತ್ಯೆಗೆ ಶರಣು: ಪೊಲೀಸರ ಕಿರುಕುಳ ಶಂಕೆ
    September 25, 2026 | 0
  • ಜ್ಞಾನೇಶ್
    CEC ಜ್ಞಾನೇಶ್ ಕುಮಾರ್‌ಗೆ ರಾಜೀನಾಮೆ ಕೊಡದಿದ್ರೆ ಹೋರಾಟ: CJP ಆಗ್ರಹ
    September 25, 2026 | 0
  • Untitled design 2026 09 24T182659.844
    ಜ್ಞಾನೇಶ್ ಕುಮಾರ್ ರಾಜೀನಾಮೆಗೆ CJP 48 ಗಂಟೆ ಗಡುವು: ವಿಫಲವಾದರೆ ಹೋರಾಟದ ಎಚ್ಚರಿಕೆ
    September 24, 2026 | 0
  • ಜನಸಾಮಾನ್ಯರಿಗೆ ಸಿಹಿಸುದ್ದಿ
    ಜನಸಾಮಾನ್ಯರಿಗೆ ಸಿಹಿಸುದ್ದಿ: ಅಡುಗೆ ಎಣ್ಣೆ ಮೇಲಿನ ಆಮದು ಸುಂಕ ಕಡಿತ
    September 24, 2026 | 0
  • Untitled design 2026 09 24T151805.605
    ಓಮನ್ ಕರಾವಳಿಯಲ್ಲಿ ಹಡಗಿನ ಮೇಲೆ ದಾಳಿ: ಭಾರತೀಯ ವ್ಯಕ್ತಿ ಸಾ*ವು, 19 ಮಂದಿ ರಕ್ಷಣೆ
    September 24, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version