• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, September 27, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಜನಸಾಮಾನ್ಯರಿಗೆ ಸಿಹಿಸುದ್ದಿ: ಅಡುಗೆ ಎಣ್ಣೆ ಮೇಲಿನ ಆಮದು ಸುಂಕ ಕಡಿತ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
September 24, 2026 - 5:26 pm
in Flash News, ದೇಶ, ವಾಣಿಜ್ಯ
0 0
0

ಬೆಂಗಳೂರು: ಸಾಲು ಸಾಲು ಹಬ್ಬಗಳು ಬರುತ್ತಿರುವ ಹೊತ್ತಿನಲ್ಲೇ ಸಾರ್ವಜನಿಕರಿಗೆ ಗುಡ್‌ನ್ಯೂಸ್ ಸಿಕ್ಕಿದೆ. ಅಡುಗೆ ಎಣ್ಣೆ (Cooking Oil) ಮೇಲಿನ ಆಮದು ಸುಂಕವನ್ನು ಕಡಿತಗೊಳಿಸಿ ಕೇಂದ್ರ ಸರ್ಕಾರ (Central Govt) ಆದೇಶ ಹೊರಡಿಸಿದೆ. ಹಬ್ಬದ ಸೀಸನ್ (Festival Season) ಹೊತ್ತಲ್ಲೇ ಕೇಂದ್ರ ಸರ್ಕಾರ, ತಾಳೆ ಎಣ್ಣೆ, ಸೋಯಾ ಎಣ್ಣೆ ಮತ್ತು ಸೂರ್ಯಕಾಂತಿ ಎಣ್ಣೆ ಸೇರಿದಂತೆ ಪ್ರಮುಖ ಅಡುಗೆ ಎಣ್ಣೆಗಳ ಮೇಲಿನ ಆಮದು ಸುಂಕವನ್ನು ಕಡಿತಗೊಳಿಸಿದೆ. ಇದರ ಬೆನ್ನಲ್ಲೇ ಅಡುಗೆ ಎಣ್ಣೆಗಳ ಬೆಲೆ ಕಡಿಮೆಯಾಗುವ ಸಾಧ್ಯತೆಯಿದೆ.

ಏನೆಲ್ಲ ಸುಂಕ ಕಡಿತ?

ಪಾಮ್ ಎಣ್ಣೆ ಮತ್ತು ಸೋಯಾ ಎಣ್ಣೆಯ ಮೇಲಿನ ಆಮದು ಸುಂಕವನ್ನು ಶೇ.10ರಿಂದ ಶೇ.5ಕ್ಕೆ ಇಳಿಸಲಾಗಿದೆ. ಸೂರ್ಯಕಾಂತಿ ಎಣ್ಣೆಯ ಮೇಲಿನ ಆಮದು ಸುಂಕವನ್ನು ಶೇ.10ರಿಂದ ಶೂನ್ಯಕ್ಕೆ ಇಳಿಸಲಾಗಿದೆ. ರಿಫೈನ್ಡ್ ಸೂರ್ಯಕಾಂತಿ ಎಣ್ಣೆ ಮೇಲಿನ ಶುಲ್ಕವನ್ನು ಶೇ.32.5ರಿಂದ ಶೇ.22.5ಕ್ಕೆ ಕಡಿತಗೊಳಿಸಲಾಗಿದೆ. ರಿಫೈನ್ಡ್ ಪಾಮ್ ಮತ್ತು ಸೋಯಾ ಎಣ್ಣೆ ಮೇಲಿನ ಶುಲ್ಕವನ್ನು ಶೇ.32.5ರಿಂದ ಶೇ.27.5ಕ್ಕೆ ಇಳಿಸಲಾಗಿದೆ. ಪಾಮ್ ಮತ್ತು ಸೋಯಾ ಎಣ್ಣೆಯ ಒಟ್ಟಾರೆ ಆಮದು ಶುಲ್ಕ ಶೇ.11ಕ್ಕೆ ಇಳಿಕೆಯಾಗಿದೆ. ಕಚ್ಚಾ ಸೂರ್ಯಕಾಂತಿ ಎಣ್ಣೆ ಆಮದು ಶುಲ್ಕ ಶೇ.16.5ರಿಂದ ಶೇ.5.5ಕ್ಕೆ ಇಳಿಕೆಯಾಗಿದೆ.

RelatedPosts

‘ಇದೇ ನನ್ನ ಕೊನೆಯ ವಿಶ್ವಕಪ್’: ನಿವೃತ್ತಿ ಬಗ್ಗೆ ಸುಳಿವು ಕೊಟ್ಟ ವಿರಾಟ್ ಕೊಹ್ಲಿ

ಏಷ್ಯನ್ ಗೇಮ್ಸ್‌ನಲ್ಲಿ ಭಾರತಕ್ಕೆ 4ನೇ ಚಿನ್ನದ ಪದಕ; ಪುರುಷರ ಕಬಡ್ಡಿ ತಂಡಕ್ಕೆ ಭರ್ಜರಿ ಜಯ

CEC ಜ್ಞಾನೇಶ್ ಕುಮಾರ್ ಅವರನ್ನು ತಕ್ಷಣ ಬಂಧಿಸಿ, ವಜಾಗೊಳಿಸಿ: ಸಿಎಂ ಡಿ.ಕೆ. ಶಿವಕುಮಾರ್ ಆಗ್ರಹ

ನಾಗಾಲ್ಯಾಂಡ್‌ನಲ್ಲಿ ಕಳ್ಳಭಟ್ಟಿ ಸೇವಿಸಿ 19 ಮಂದಿ ಸಾವು; 3,000 ಮದ್ಯದ ಬಾಟಲಿ ವಶಕ್ಕೆ

ADVERTISEMENT
ADVERTISEMENT
ಬೆಲೆ ಏರಿಕೆಯ ಹಿನ್ನೆಲೆ

ಕಳೆದ ಒಂದು ವರ್ಷದಲ್ಲಿ ಕೆಲ ಅಡುಗೆ ಎಣ್ಣೆಗಳ ಬೆಲೆ ಶೇ.20ರಷ್ಟು ಏರಿಕೆಯಾಗಿತ್ತು. ಸದ್ಯ ಆಮದು ಸುಂಕ ಕಡಿತಗೊಳಿಸಿರುವುದರಿಂದ ಹಬ್ಬದ ಸೀಸನ್‌ನಲ್ಲಿ ಅಡುಗೆ ಎಣ್ಣೆಯ ಬೆಲೆಯಲ್ಲಿ ಇಳಿಕೆಯಾಗುವ ನಿರೀಕ್ಷೆಯಿದೆ. ಈ ನಿರ್ಧಾರವು ಸಾಮಾನ್ಯ ಜನರಿಗೆ, ಮಧ್ಯಮ ವರ್ಗದ ಕುಟುಂಬಗಳಿಗೆ ಮತ್ತು ಹೋಟೆಲ್ ಉದ್ಯಮಕ್ಕೆ ದೊಡ್ಡ ಪರಿಹಾರವಾಗಿದೆ.

ಭಾರತಕ್ಕೆ ಬೇಕಾಗುವ ಒಟ್ಟು ಅಡುಗೆ ಎಣ್ಣೆಯಲ್ಲಿ ಸುಮಾರು ಮೂರನೇ ಎರಡರಷ್ಟು ಭಾಗ ಆಮದು ಮೂಲಕವೇ ಬರುತ್ತದೆ. ಮಲೇಷ್ಯಾ, ಇಂಡೋನೇಷಿಯಾ, ಅರ್ಜೆಂಟಿನಾ, ರಷ್ಯಾ ಮತ್ತು ಉಕ್ರೇನ್ ದೇಶಗಳಿಂದ ಪಾಮ್ ಎಣ್ಣೆ, ಸೋಯಾ ಎಣ್ಣೆ ಮತ್ತು ಸೂರ್ಯಕಾಂತಿ ಎಣ್ಣೆಯನ್ನು ಆಮದು ಮಾಡಿಕೊಳ್ಳಲಾಗುತ್ತದೆ. ಸುಂಕ ಕಡಿತದಿಂದ ಸೂರ್ಯಕಾಂತಿ ಎಣ್ಣೆಗೆ ಹೆಚ್ಚಿನ ಲಾಭವಾಗಲಿದೆ. ಇದು ಎಣ್ಣೆ ತಯಾರಕರಿಗೆ ಹೆಚ್ಚು ಆಕರ್ಷಕವಾಗಲಿದೆ. ಜೊತೆಗೆ ಸೋಯಾ ಎಣ್ಣೆ ಹಾಗೂ ಪಾಮ್ ಎಣ್ಣೆಯ ಬದಲು ಜನರು ಸೂರ್ಯಕಾಂತಿ ಎಣ್ಣೆಯನ್ನು ಹೆಚ್ಚು ಬಳಸುವಂತೆ ಮಾಡಬಹುದಾಗಿದೆ.

ಗ್ರಾಹಕರಿಗೆ ಲಾಭ

ಆಮದು ಸುಂಕ ಕಡಿತದ ನೇರ ಲಾಭ ಗ್ರಾಹಕರಿಗೆ ಸಿಗಲಿದೆ. ಚಿಲ್ಲರೆ ಮಾರುಕಟ್ಟೆಯಲ್ಲಿ ಅಡುಗೆ ಎಣ್ಣೆಯ ಬೆಲೆ ಕಡಿಮೆಯಾಗುವುದರಿಂದ ಹಬ್ಬದ ಅಡುಗೆ ಮತ್ತು ಸಿಹಿತಿಂಡಿ ತಯಾರಿಕೆಗೆ ಜನರಿಗೆ ಅನುಕೂಲವಾಗಲಿದೆ. ಹೋಟೆಲ್, ರೆಸ್ಟೋರೆಂಟ್ ಮತ್ತು ಸಿಹಿತಿಂಡಿ ತಯಾರಕರಿಗೂ ಇದು ಲಾಭದಾಯಕವಾಗಲಿದೆ.

ಕೇಂದ್ರ ಸರ್ಕಾರದ ಉದ್ದೇಶ

ಹಬ್ಬದ ಸೀಸನ್‌ನಲ್ಲಿ ಬೆಲೆ ಏರಿಕೆಯನ್ನು ನಿಯಂತ್ರಿಸುವುದು ಮತ್ತು ಸಾಮಾನ್ಯ ಜನರಿಗೆ ಪರಿಹಾರ ನೀಡುವುದು ಕೇಂದ್ರ ಸರ್ಕಾರದ ಪ್ರಮುಖ ಉದ್ದೇಶವಾಗಿದೆ. ಆಮದು ಸುಂಕ ಕಡಿತದಿಂದ ದೇಶೀಯ ಮಾರುಕಟ್ಟೆಯಲ್ಲಿ ಪೂರೈಕೆ ಹೆಚ್ಚಾಗಿ, ಬೆಲೆ ಸ್ಥಿರವಾಗಿರಲಿದೆ. ಜೊತೆಗೆ ಹಣದುಬ್ಬರವನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಇದು ಮಹತ್ವದ ಹೆಜ್ಜೆಯಾಗಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Your paragraph text (57)

ರಣ್‌ಬೀರ್-ಆಲಿಯಾ ಲವ್ & ವಾರ್..ಗಂಡ-ಹೆಂಡ್ತಿ ಎಮೋಷನಲ್ ರೈಡ್

by ಶಾಲಿನಿ ಕೆ. ಡಿ
September 26, 2026 - 6:50 pm
0

Your paragraph text (56)

ಪ್ಯಾರಡೈಸ್ ಡಿಸಾಸ್ಟರ್..ಟೀಕೆಗಳಿಗೆ ನಾನಿ ಎಮೋಷನಲ್ ರಿಯಾಕ್ಷನ್

by ಶಾಲಿನಿ ಕೆ. ಡಿ
September 26, 2026 - 6:42 pm
0

Your paragraph text (54)

ರೇಣುಕಾಸ್ವಾಮಿ ಕೇಸ್: ಪವಿತ್ರಾಗೌಡ ಜಾಮೀನು ಅರ್ಜಿ ವಜಾ, ದರ್ಶನ್‌ಗೂ ಬಿಗ್ ಶಾಕ್!

by ಶಾಲಿನಿ ಕೆ. ಡಿ
September 26, 2026 - 6:20 pm
0

Your paragraph text (53)

ಜೈಲರ್ 2 ಪ್ರೀ-ರಿಲೀಸ್ ಬ್ಯುಸಿನೆಸ್ ಜೋರು..ತಲೈವಾ ರಾಕ್ಸ್

by ಶಾಲಿನಿ ಕೆ. ಡಿ
September 26, 2026 - 6:01 pm
0

ಸಂಬಂಧಿಸಿದ ಪೋಸ್ಟ್‌ಗಳು

  • Your paragraph text (51)
    ‘ಇದೇ ನನ್ನ ಕೊನೆಯ ವಿಶ್ವಕಪ್’: ನಿವೃತ್ತಿ ಬಗ್ಗೆ ಸುಳಿವು ಕೊಟ್ಟ ವಿರಾಟ್ ಕೊಹ್ಲಿ
    September 26, 2026 | 0
  • Your paragraph text (44)
    ಏಷ್ಯನ್ ಗೇಮ್ಸ್‌ನಲ್ಲಿ ಭಾರತಕ್ಕೆ 4ನೇ ಚಿನ್ನದ ಪದಕ; ಪುರುಷರ ಕಬಡ್ಡಿ ತಂಡಕ್ಕೆ ಭರ್ಜರಿ ಜಯ
    September 26, 2026 | 0
  • Your paragraph text (39)
    CEC ಜ್ಞಾನೇಶ್ ಕುಮಾರ್ ಅವರನ್ನು ತಕ್ಷಣ ಬಂಧಿಸಿ, ವಜಾಗೊಳಿಸಿ: ಸಿಎಂ ಡಿ.ಕೆ. ಶಿವಕುಮಾರ್ ಆಗ್ರಹ
    September 26, 2026 | 0
  • Your paragraph text (33)
    ನಾಗಾಲ್ಯಾಂಡ್‌ನಲ್ಲಿ ಕಳ್ಳಭಟ್ಟಿ ಸೇವಿಸಿ 19 ಮಂದಿ ಸಾವು; 3,000 ಮದ್ಯದ ಬಾಟಲಿ ವಶಕ್ಕೆ
    September 26, 2026 | 0
  • Your paragraph text (32)
    ಚಿನ್ನ-ಹಣ ತೋರಿಸಿ ರೀಲ್ಸ್ ಮಾಡಿದ್ದ ಯೂಟ್ಯೂಬರ್: ಮನೆಯಲ್ಲಿದ್ದ ಚಿನ್ನಾಭರಣ ದೋಚಿದ ಕಳ್ಳರು!
    September 26, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version