• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, September 26, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಸೆಪ್ಟೆಂಬರ್‌‌ 28ರಂದು ಪವಿತ್ರಾ ಗೌಡ ಭವಿಷ್ಯಕ್ಕೆ ಕೋರ್ಟ್ ಕ್ಲೈಮ್ಯಾಕ್ಸ್

ಮಗಳ ಭವಿಷ್ಯ ಮುಂದಿಟ್ಟು ಪವಿತ್ರಾಗೆ ಜಾಮೀನು ಮನವಿ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
September 26, 2026 - 4:42 pm
in ಸಿನಿಮಾ
0 0
0
Your paragraph text (41)

ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಪರಪ್ಪನ ಅಗ್ರಹಾರ ಜೈಲು ಸೇರಿರುವ ನಟ ದರ್ಶನ್ ಆಪ್ತೆ ಪವಿತ್ರಾ ಗೌಡಗೆ ಈಗ ‘ಮಂಡೇ ಟೆನ್ಷನ್’ ಶುರುವಾಗಿದೆ. ಶುಕ್ರವಾರವೇ ಪವಿತ್ರಾ ಬೆಲ್‌ ಅರ್ಜಿ ಭವಿಷ್ಯ ಹೊರಬೀಳುತ್ತೆ, ಜೈಲಿನಿಂದ ರಿಲೀಫ್ ಸಿಗುತ್ತೆ ಅಂತ ಕಾದಿದ್ದ ಕೌಂಟಿಂಗ್‌ಗೆ ಶಾಕ್ ಸಿಕ್ಕಿದೆ.  “ಒಂಚೂರು ವಿಷ ಕೊಡಿಸಿಬಿಡಿ” ಅಂತ ಜೈಲಿನಲ್ಲಿ ಕಣ್ಣೀರಿಡುತ್ತಿರುವ ಪವಿತ್ರಾಗೆ ಸೋಮವಾರ ಸಿಗುತ್ತಾ ಜಾಮೀನು..? ಇಲ್ಲಿದೆ ಈ ಹೈ-ಡ್ರಾಮಾ ಕೇಸ್‌ನ ಕಂಪ್ಲೀಟ್ ರಿಪೋರ್ಟ್.

  • ಸೋಮವಾರ ಪವಿತ್ರಾ ಭವಿಷ್ಯಕ್ಕೆ ಕೋರ್ಟ್ ಕ್ಲೈಮ್ಯಾಕ್ಸ್
  • ಮಗಳ ಭವಿಷ್ಯ ಮುಂದಿಟ್ಟು ಪವಿತ್ರಾಗೆ ಜಾಮೀನು ಮನವಿ
  • ಸಾಕ್ಷಿಗಳ ವಿಚಾರಣೆ ಪೂರ್ಣ.. ಬೇಲ್‌ಗೆ ಪ್ರಬಲ ವಾದ
  • ಪವಿತ್ರಾಗೆ ಜಾಮೀನು ಸಿಗುತ್ತಾ..? ಜೈಲೇ ಗತಿಯಾಗುತ್ತಾ?

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಎ1 ಆರೋಪಿಯಾಗಿ ಜೈಲು ಹಕ್ಕಿಯಾಗಿರುವ ಪವಿತ್ರಾ ಗೌಡ ಜಾಮೀನು ಅರ್ಜಿಯ ಕ್ಲೈಮ್ಯಾಕ್ಸ್ ಈಗ ಕೌತುಕ ಮೂಡಿಸಿದೆ. 59ನೇ ಸಿಸಿಹೆಚ್ ನ್ಯಾಯಾಲಯದಲ್ಲಿ ಶುಕ್ರವಾರವೇ ಮಹತ್ವದ ತೀರ್ಪು ಹೊರಬೀಳಬೇಕಿತ್ತು. ಆದರೆ ನ್ಯಾಯಾಧೀಶರು ಗೈರಾಗಿದ್ದರಿಂದ ಪವಿತ್ರಾ ಗೌಡ ಅವರ ಜಾಮೀನು ಆದೇಶವನ್ನು ಸೋಮವಾರಕ್ಕೆ ಕಾಯ್ದಿರಿಸಲಾಗಿದೆ. ಪ್ರಕರಣದ ಪ್ರಮುಖ ಸಾಕ್ಷಿಗಳ ವಿಚಾರಣೆ ಬಹುತೇಕ ಪೂರ್ಣಗೊಂಡಿರುವುದರಿಂದ ಜಾಮೀನು ನೀಡಬೇಕು, ಜೊತೆಗೆ ಮಗಳ ವಿದ್ಯಾಭ್ಯಾಸ ಹಾಗೂ ಭವಿಷ್ಯದ ದೃಷ್ಟಿಯಿಂದ ಬೆಲ್ ಮಂಜೂರು ಮಾಡಬೇಕೆಂದು ಪವಿತ್ರಾ ಪರ ವಕೀಲರು ಕೋರ್ಟ್‌ಗೆ ಪ್ರಬಲ ವಾದ ಮಂಡಿಸಿದ್ದಾರೆ.

RelatedPosts

ಪ್ಯಾರಡೈಸ್ ಡಿಸಾಸ್ಟರ್..ಟೀಕೆಗಳಿಗೆ ನಾನಿ ಎಮೋಷನಲ್ ರಿಯಾಕ್ಷನ್

ರೇಣುಕಾಸ್ವಾಮಿ ಕೇಸ್: ಪವಿತ್ರಾಗೌಡ ಜಾಮೀನು ಅರ್ಜಿ ವಜಾ, ದರ್ಶನ್‌ಗೂ ಬಿಗ್ ಶಾಕ್!

ಜೈಲರ್ 2 ಪ್ರೀ-ರಿಲೀಸ್ ಬ್ಯುಸಿನೆಸ್ ಜೋರು..ತಲೈವಾ ರಾಕ್ಸ್

ಕಾಮಾಕ್ಯ ದೇವಿಯ ಸನ್ನಿಧಿಯಲ್ಲಿ ಅಮೃತಾ-ಖುಷಿ-ಅರ್ಚನಾ

ADVERTISEMENT
ADVERTISEMENT

ಇತ್ತ ಪರಪ್ಪನ ಅಗ್ರಹಾರ ಜೈಲಿನಲ್ಲಿ ಪವಿತ್ರಾ ಗೌಡ ದಿನಗಳು ನರಕಯಾತನೆಯಾಗಿವೆ ಎಂಬ ಸತ್ಯ ವಿಚಾರಣೆ ವೇಳೆ ಬಹಿರಂಗವಾಗಿದೆ. ವಿಡಿಯೋ ಕಾನ್ಫರೆನ್ಸ್ ಮೂಲಕ ಕೋರ್ಟ್ ಮುಂದೆ ಹಾಜರಾಗಿದ್ದ ಪವಿತ್ರಾ ಕಣ್ಣೀರಿಟ್ಟು ತಮ್ಮ ಅಳಲು ತೋಡಿಕೊಂಡಿದ್ದರು. ಜೈಲಿನ ಭದ್ರತೆ ಹಾಗೂ ಬ್ಯಾರಕ್ ಪರಿಸ್ಥಿತಿಯಿಂದ ತೀವ್ರ ಕಿರಿಕಿರಿ ಅನುಭವಿಸುತ್ತಿರುವ ಪವಿತ್ರಾ, “ಒಂಚೂರು ವಿಷ ಕೊಡಿಸಿಬಿಡಿ” ಎಂದು ತಮ್ಮ ವಕೀಲರ ಬಳಿ ಅಳಲು ತೋಡಿಕೊಂಡಿದ್ದ ವಿಚಾರ ಕೋರ್ಟ್ ಅಂಗಳದಲ್ಲಿ ತೀವ್ರ ಸಂಚಲನ ಮೂಡಿಸಿತ್ತು. ಬಳಿಕ ಅವರ ಮನವಿ ಮೇರೆಗೆ ಕಡಿಮೆ ಕೈದಿಗಳಿರುವ ಬ್ಯಾರಕ್‌ಗೆ ಸ್ಥಳಾಂತರಿಸಲಾಗಿದೆ.

ಸಾಕ್ಷ್ಯ ನಾಶಪಡಿಸುವ ಯಾವುದೇ ಸಾಧ್ಯತೆ ಇಲ್ಲದ ಕಾರಣ ಪವಿತ್ರಾಗೆ ಜಾಮೀನು ಮಂಜೂರು ಮಾಡಬೇಕು ಎನ್ನುವುದು ರಕ್ಷಣಾ ತಂಡದ ವಾದ. ಆದರೆ, ಅತ್ಯಂತ ಭೀಕರ ಕೊಲೆ ಪ್ರಕರಣ ಇದಾಗಿರುವುದರಿಂದ ನ್ಯಾಯಾಲಯ ಸೋಮವಾರ ನೀಡಲಿರುವ ತೀರ್ಪು ಪವಿತ್ರಾ ಗೌಡ ಭವಿಷ್ಯವನ್ನು ನಿರ್ಧರಿಸಲಿದೆ. ಕಂಬಿ ಎಣಿಸುತ್ತಿರುವ ದರ್ಶನ್ ಗೆಳತಿಗೆ ಸೋಮವಾರ ಬಿಡುಗಡೆಯ ಭಾಗ್ಯ ಸಿಗುತ್ತಾ ಅಥವಾ ಜೈಲೇ ಗತಿಯಾಗುತ್ತಾ ಅನ್ನೋದನ್ನು ಕಾದು ನೋಡಬೇಕಿದೆ.

ಕೀರ್ತಿ ಪಾಟೀಲ್, ಫಿಲಂ ಬ್ಯೂರೋ, ಗ್ಯಾರಂಟಿ ನ್ಯೂಸ್

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Your paragraph text (56)

ಪ್ಯಾರಡೈಸ್ ಡಿಸಾಸ್ಟರ್..ಟೀಕೆಗಳಿಗೆ ನಾನಿ ಎಮೋಷನಲ್ ರಿಯಾಕ್ಷನ್

by ಶಾಲಿನಿ ಕೆ. ಡಿ
September 26, 2026 - 6:42 pm
0

Your paragraph text (54)

ರೇಣುಕಾಸ್ವಾಮಿ ಕೇಸ್: ಪವಿತ್ರಾಗೌಡ ಜಾಮೀನು ಅರ್ಜಿ ವಜಾ, ದರ್ಶನ್‌ಗೂ ಬಿಗ್ ಶಾಕ್!

by ಶಾಲಿನಿ ಕೆ. ಡಿ
September 26, 2026 - 6:20 pm
0

Your paragraph text (53)

ಜೈಲರ್ 2 ಪ್ರೀ-ರಿಲೀಸ್ ಬ್ಯುಸಿನೆಸ್ ಜೋರು..ತಲೈವಾ ರಾಕ್ಸ್

by ಶಾಲಿನಿ ಕೆ. ಡಿ
September 26, 2026 - 6:01 pm
0

Your paragraph text (51)

‘ಇದೇ ನನ್ನ ಕೊನೆಯ ವಿಶ್ವಕಪ್’: ನಿವೃತ್ತಿ ಬಗ್ಗೆ ಸುಳಿವು ಕೊಟ್ಟ ವಿರಾಟ್ ಕೊಹ್ಲಿ

by ಶಾಲಿನಿ ಕೆ. ಡಿ
September 26, 2026 - 5:55 pm
0

ಸಂಬಂಧಿಸಿದ ಪೋಸ್ಟ್‌ಗಳು

  • Your paragraph text (56)
    ಪ್ಯಾರಡೈಸ್ ಡಿಸಾಸ್ಟರ್..ಟೀಕೆಗಳಿಗೆ ನಾನಿ ಎಮೋಷನಲ್ ರಿಯಾಕ್ಷನ್
    September 26, 2026 | 0
  • Your paragraph text (54)
    ರೇಣುಕಾಸ್ವಾಮಿ ಕೇಸ್: ಪವಿತ್ರಾಗೌಡ ಜಾಮೀನು ಅರ್ಜಿ ವಜಾ, ದರ್ಶನ್‌ಗೂ ಬಿಗ್ ಶಾಕ್!
    September 26, 2026 | 0
  • Your paragraph text (53)
    ಜೈಲರ್ 2 ಪ್ರೀ-ರಿಲೀಸ್ ಬ್ಯುಸಿನೆಸ್ ಜೋರು..ತಲೈವಾ ರಾಕ್ಸ್
    September 26, 2026 | 0
  • Your paragraph text (47)
    ಕಾಮಾಕ್ಯ ದೇವಿಯ ಸನ್ನಿಧಿಯಲ್ಲಿ ಅಮೃತಾ-ಖುಷಿ-ಅರ್ಚನಾ
    September 26, 2026 | 0
  • ಜ್ಞಾನೇಶ್ (5)
    ವಿಷ್ಣು ಅಮೃತ ಮಹೋತ್ಸವ.. ಯಾರೆಲ್ಲಾ ಬರ್ತಿದ್ದಾರೆ ಗೊತ್ತಾ?
    September 25, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version