• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, September 27, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಕರಾವಳಿ ಹಾಗೂ ಮಲೆನಾಡು ಸೇರಿ ಹಲವು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
September 27, 2026 - 10:42 am
in ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Untitled design 2026 09 27T103738.391

ಬೆಂಗಳೂರು: ಕರ್ನಾಟಕದಲ್ಲಿ ಮಳೆಯ ವಾತಾವರಣ ಮತ್ತೆ ಚುರುಕಾಗುವ ಸಾಧ್ಯತೆ ಇದೆ. ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆಯಂತೆ, ಸೆಪ್ಟೆಂಬರ್ 27 ಮತ್ತು 28ರಂದು ರಾಜ್ಯದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಕೆಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯೂ ಇದೆ.

ಸೆಪ್ಟೆಂಬರ್ 27ರಂದು ಕರಾವಳಿ ಕರ್ನಾಟಕದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಕೆಲವೆಡೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನ ಧಾರವಾಡ, ಗದಗ ಮತ್ತು ಹಾವೇರಿ ಜಿಲ್ಲೆಗಳಲ್ಲಿ ಒಂದೆರಡು ಕಡೆ ಹಗುರ ಮಳೆಯಾಗಬಹುದು. ಉಳಿದ ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಬಹುತೇಕ ಒಣಹವೆ ಮುಂದುವರಿಯುವ ನಿರೀಕ್ಷೆ ಇದೆ.

RelatedPosts

ಬಿಡದಿ ಟೌನ್‌ಶಿಪ್ ಜಟಾಪಟಿ: ರಸ್ತೆ ತಡೆದು ಪ್ರತಿಭಟನೆ ನಡೆಸಿದ್ದ ರೈತರ ವಿರುದ್ಧ ಎಫ್‌ಐಆರ್

ಬರಪೀಡಿತ ಪಟ್ಟಿಯಿಂದ ಇಂಡಿ ಕ್ಷೇತ್ರ ಕೈಬಿಟ್ಟಿದ್ದಕ್ಕೆ ರಾಜೀನಾಮೆ ನೀಡಿದ್ದೆ: ಯಶವಂತರಾಯಗೌಡ ಪಾಟೀಲ್

CEC ಜ್ಞಾನೇಶ್ ಕುಮಾರ್ ಅವರನ್ನು ತಕ್ಷಣ ಬಂಧಿಸಿ, ವಜಾಗೊಳಿಸಿ: ಸಿಎಂ ಡಿ.ಕೆ. ಶಿವಕುಮಾರ್ ಆಗ್ರಹ

ಮೆದುಳು ನಿಷ್ಕ್ರಿಯಗೊಂಡ ತಾಯಿಯ ಅಂಗಾಂಗ ದಾನ ಮಾಡಿ ಸಾರ್ಥಕತೆ ಮೆರೆದ ಮಕ್ಕಳು

ADVERTISEMENT
ADVERTISEMENT

ದಕ್ಷಿಣ ಒಳನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಚಾಮರಾಜನಗರ ಮತ್ತು ಮಂಡ್ಯ ಜಿಲ್ಲೆಗಳಲ್ಲಿ ಕೆಲವೆಡೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ರಾಜ್ಯದ ಉಳಿದ ಜಿಲ್ಲೆಗಳಲ್ಲಿ ಮುಖ್ಯವಾಗಿ ಒಣಹವೆ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಸೆಪ್ಟೆಂಬರ್ 28ರಂದು ಮಳೆ ಮತ್ತಷ್ಟು ಚುರುಕು

ಸೆಪ್ಟೆಂಬರ್ 28ರಂದು ರಾಜ್ಯದಲ್ಲಿ ಮಳೆಯ ಪ್ರಮಾಣ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದೆ. ಕರಾವಳಿ ಕರ್ನಾಟಕದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಹಲವೆಡೆ ಸಾಧಾರಣ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ.

ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಕೆಲವೆಡೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಈ ಸಂದರ್ಭದಲ್ಲಿ ಗಂಟೆಗೆ 30ರಿಂದ 40 ಕಿ.ಮೀ. ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯೂ ಇದೆ.

ದಕ್ಷಿಣ ಒಳನಾಡಿನ ಮೈಸೂರು, ಚಾಮರಾಜನಗರ ಮತ್ತು ಕೊಡಗು ಜಿಲ್ಲೆಗಳಿಗೆ ಸೆಪ್ಟೆಂಬರ್ 28ರಂದು ವಿಶೇಷ ಮಳೆಯ ಮುನ್ಸೂಚನೆ ಇದೆ. ಈ ಮೂರು ಜಿಲ್ಲೆಗಳಲ್ಲಿ ಒಂದೆರಡು ಕಡೆ ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ಗುಡುಗು ಸಹಿತ ಮಳೆಯೊಂದಿಗೆ ಬಲವಾದ ಗಾಳಿ ಬೀಸುವ ಸಾಧ್ಯತೆಯಿದೆ.

ಇದರ ಜೊತೆಗೆ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೋಲಾರ, ಮಂಡ್ಯ, ರಾಮನಗರ, ಶಿವಮೊಗ್ಗ, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಹಲವೆಡೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಕೆಲವು ಪ್ರದೇಶಗಳಲ್ಲಿ ಗುಡುಗು ಸಹಿತ ಮಳೆಯಾಗಬಹುದು.

ಕರಾವಳಿಯಲ್ಲಿ ಮುಂಗಾರು 

ಹವಾಮಾನ ಇಲಾಖೆಯ ಇತ್ತೀಚಿನ ಮಾಹಿತಿಯಂತೆ, ಶನಿವಾರ ಸಂಜೆವರೆಗೆ ಕರಾವಳಿ ಕರ್ನಾಟಕದಲ್ಲಿ ನೈಋತ್ಯ ಮುಂಗಾರು ಸಾಮಾನ್ಯವಾಗಿತ್ತು.. ಕರಾವಳಿ ಕರ್ನಾಟಕದ ಹಲವೆಡೆ, ದಕ್ಷಿಣ ಒಳನಾಡಿನ ಕೆಲವೆಡೆ ಹಾಗೂ ಉತ್ತರ ಒಳನಾಡಿನ ಒಂದೆರಡು ಕಡೆ ಮಳೆಯಾಗಿದೆ. ಕೊಡಗು ಜಿಲ್ಲೆಯ ಭಾಗಮಂಡಲ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳದಲ್ಲಿ ತಲಾ 4 ಸೆಂ.ಮೀ. ಮಳೆಯಾಗಿದ್ದರೆ, ಉಡುಪಿ ಜಿಲ್ಲೆಯ ಕೊಲ್ಲೂರಿನಲ್ಲಿ 3 ಸೆಂ.ಮೀ. ಮಳೆ ದಾಖಲಾಗಿದೆ. ಸೆಪ್ಟೆಂಬರ್ 27 ಮತ್ತು 28ರಂದು ಕರ್ನಾಟಕದ ಹಲವು ಭಾಗಗಳಲ್ಲಿ ಮಳೆಯ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ. 

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 09 27T123440.440

‘ಕನ್ನಡದ ಶಿವಮಣಿ’ ಎಂದೇ ಖ್ಯಾತರಾಗಿದ್ದ ಡ್ರಮ್ಮರ್ ದೇವ್ ಇನ್ನಿಲ್ಲ

by ಶಾಲಿನಿ ಕೆ. ಡಿ
September 27, 2026 - 12:36 pm
0

ಮಂತ್ರಾಲಯಕ್ಕೆ ತೆರಳುತ್ತಿದ್ದ ವಾಹನ ಪಲ್ಟಿ 10ಕ್ಕೂ ಹೆಚ್ಚು ಮಂದಿಗೆ ಗಾಯ

ಮಂತ್ರಾಲಯಕ್ಕೆ ತೆರಳುತ್ತಿದ್ದ ವಾಹನ ಪಲ್ಟಿ: 10ಕ್ಕೂ ಹೆಚ್ಚು ಮಂದಿಗೆ ಗಾಯ

by ಶಾಲಿನಿ ಕೆ. ಡಿ
September 27, 2026 - 12:16 pm
0

Untitled design 2026 09 27T115527.753

ಬಂಗಾರ ಖರೀದಿಸುವವರಿಗೆ ಗುಡ್‌ನ್ಯೂಸ್: ಚಿನ್ನದ ಬೆಲೆ ಮತ್ತೆ ಇಳಿಕೆ, ಇಲ್ಲಿದೆ ದರ ವಿವರ

by ಶಾಲಿನಿ ಕೆ. ಡಿ
September 27, 2026 - 11:56 am
0

Untitled design 2026 09 27T113603.387

ಉತ್ತರ ಪ್ರದೇಶದಲ್ಲಿ ಮಳೆ ಆರ್ಭಟ: 15 ಮಂದಿ ಸಾ*ವು, 100ಕ್ಕೂ ಹೆಚ್ಚು ಮನೆಗಳಿಗೆ ಹಾನಿ

by ಶಾಲಿನಿ ಕೆ. ಡಿ
September 27, 2026 - 11:36 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 09 27T111311.409
    ಬಿಡದಿ ಟೌನ್‌ಶಿಪ್ ಜಟಾಪಟಿ: ರಸ್ತೆ ತಡೆದು ಪ್ರತಿಭಟನೆ ನಡೆಸಿದ್ದ ರೈತರ ವಿರುದ್ಧ ಎಫ್‌ಐಆರ್
    September 27, 2026 | 0
  • Your paragraph text (40)
    ಬರಪೀಡಿತ ಪಟ್ಟಿಯಿಂದ ಇಂಡಿ ಕ್ಷೇತ್ರ ಕೈಬಿಟ್ಟಿದ್ದಕ್ಕೆ ರಾಜೀನಾಮೆ ನೀಡಿದ್ದೆ: ಯಶವಂತರಾಯಗೌಡ ಪಾಟೀಲ್
    September 26, 2026 | 0
  • Your paragraph text (39)
    CEC ಜ್ಞಾನೇಶ್ ಕುಮಾರ್ ಅವರನ್ನು ತಕ್ಷಣ ಬಂಧಿಸಿ, ವಜಾಗೊಳಿಸಿ: ಸಿಎಂ ಡಿ.ಕೆ. ಶಿವಕುಮಾರ್ ಆಗ್ರಹ
    September 26, 2026 | 0
  • Your paragraph text (37)
    ಮೆದುಳು ನಿಷ್ಕ್ರಿಯಗೊಂಡ ತಾಯಿಯ ಅಂಗಾಂಗ ದಾನ ಮಾಡಿ ಸಾರ್ಥಕತೆ ಮೆರೆದ ಮಕ್ಕಳು
    September 26, 2026 | 0
  • Your paragraph text (35)
    ಪಶ್ಚಿಮ ಘಟ್ಟದ ಜೀವ ನದಿಗಳ ರಕ್ಷಣೆಗೆ ಆಗ್ರಹ: ಅ.10ಕ್ಕೆ ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ
    September 26, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version