• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, September 29, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕ್ರೀಡೆ

ಏಷ್ಯನ್ ಗೇಮ್ಸ್ 2026: ಭಾರತ-ಪಾಕ್‌ ಸೇರಿ 4 ತಂಡ ಸೆಮಿಫೈನಲ್‌ಗೆ

ದಿಶಾ ಕೆ. ಎಸ್. by ದಿಶಾ ಕೆ. ಎಸ್.
September 29, 2026 - 10:40 am
in ಕ್ರೀಡೆ
0 0
0
Your paragraph text (37)

 

ಜಪಾನ್‌ನಲ್ಲಿ ನಡೆಯುತ್ತಿರುವ ಏಷ್ಯನ್ ಗೇಮ್ಸ್‌ 2026ರ ಪುರುಷರ ಟಿ20 ಕ್ರಿಕೆಟ್ ಟೂರ್ನಿ ಇದೀಗ ಅಂತಿಮ ಹಂತಕ್ಕೆ ತಲುಪಿದೆ. ಆದರೆ ಕ್ವಾರ್ಟರ್‌ಫೈನಲ್‌ ಹಂತದಲ್ಲಿ ಮಳೆಯೇ ಪ್ರಮುಖ ಅಡ್ಡಿಯಾಗಿದ್ದು, ನಾಲ್ಕೂ ಪಂದ್ಯಗಳು ಒಂದೂ ಎಸೆತ ಕಾಣದೆ ರದ್ದಾಗಿವೆ. ಪರಿಣಾಮ, ಐಸಿಸಿ ಟಿ20 ರ‍್ಯಾಂಕಿಂಗ್‌ನಲ್ಲಿ ಉನ್ನತ ಸ್ಥಾನದಲ್ಲಿರುವ ತಂಡಗಳು ಸೆಮಿಫೈನಲ್‌ಗೆ ಪ್ರವೇಶ ಪಡೆದಿವೆ.

RelatedPosts

ಏಷ್ಯನ್ ಗೇಮ್ಸ್: ವೈಯಕ್ತಿಕ ವಿಭಾಗದಲ್ಲಿ ಭಾರತಕ್ಕೆ ಮೊದಲ ಚಿನ್ನ, ಇತಿಹಾಸ ಬರೆದ ನೀರು ಧಂಡಾ

ಏಷ್ಯನ್ ಗೇಮ್ಸ್‌ನಲ್ಲಿ ಭಾರತದ ಪದಕ ಬೇಟೆ; ಒಂದೇ ದಿನ 4 ಪದಕಗಳ ಬೇಟೆ!

ಏಷ್ಯನ್ ಗೇಮ್ಸ್‌ನಲ್ಲಿ ಭಾರತದ ಪದಕ ಬೇಟೆ; ಇಶಾ ಸಿಂಗ್‌ಗೆ ಬೆಳ್ಳಿ ಪದಕ!

ಮಳೆಯಿಂದ ಪಂದ್ಯ ರದ್ದು: ಸೆಮಿಫೈನಲ್‌ಗೆ ಟೀಂ ಇಂಡಿಯಾ

ADVERTISEMENT
ADVERTISEMENT

ಸೆಪ್ಟೆಂಬರ್ 28ರಂದು ನಡೆದ ಕ್ವಾರ್ಟರ್‌ಫೈನಲ್‌ಗಳಲ್ಲಿ ಪಾಕಿಸ್ತಾನ-ಹಾಂಗ್‌ಕಾಂಗ್‌ ಹಾಗೂ ಭಾರತ-ಅಫ್ಘಾನಿಸ್ತಾನ ನಡುವಿನ ಪಂದ್ಯಗಳು ನಿರಂತರ ಮಳೆಯಿಂದ ರದ್ದಾದವು. ಟೂರ್ನಿಯ ನಿಯಮದಂತೆ, ಪಂದ್ಯ ನಡೆಯದ ಸಂದರ್ಭದಲ್ಲಿ ಉನ್ನತ ಶ್ರೇಯಾಂಕ ಹೊಂದಿರುವ ತಂಡಕ್ಕೆ ಮುಂದಿನ ಹಂತಕ್ಕೆ ಅವಕಾಶ ನೀಡಲಾಗುತ್ತದೆ. ಹೀಗಾಗಿ ಭಾರತ ಹಾಗೂ ಪಾಕಿಸ್ತಾನ ಸೆಮಿಫೈನಲ್‌ ಸ್ಥಾನ ಖಚಿತಪಡಿಸಿಕೊಂಡವು.

ಇನ್ನು ಸೆಪ್ಟೆಂಬರ್ 29ರಂದು ಶ್ರೀಲಂಕಾ-ನೇಪಾಳ ಮತ್ತು ಬಾಂಗ್ಲಾದೇಶ-ಮಲೇಷ್ಯಾ ನಡುವಿನ ಕ್ವಾರ್ಟರ್‌ಫೈನಲ್‌ ಪಂದ್ಯಗಳಿಗೂ ಮಳೆ ಅಡ್ಡಿಯಾಯಿತು. ಎರಡೂ ಪಂದ್ಯಗಳು ರದ್ದಾದ ಹಿನ್ನೆಲೆಯಲ್ಲಿ ಶ್ರೀಲಂಕಾ ಹಾಗೂ ಬಾಂಗ್ಲಾದೇಶ ಕೂಡ ಸೆಮಿಫೈನಲ್‌ಗೆ ಮುನ್ನಡೆದಿವೆ. ಹೀಗಾಗಿ ಅಂತಿಮ ನಾಲ್ಕರ ಪಟ್ಟಿಯಲ್ಲಿ ಭಾರತ, ಪಾಕಿಸ್ತಾನ, ಶ್ರೀಲಂಕಾ ಮತ್ತು ಬಾಂಗ್ಲಾದೇಶ ತಂಡಗಳು ಸ್ಥಾನ ಪಡೆದಿವೆ.

ಸೆಮಿಫೈನಲ್‌ನಲ್ಲಿ ಯಾರಿಗೆ ಯಾರ ಎದುರಾಳಿ?

ಸೆಮಿಫೈನಲ್‌ ಹಂತದಲ್ಲಿ ಭಾರತ ತಂಡ ಶ್ರೀಲಂಕಾವನ್ನು ಎದುರಿಸಲಿದೆ. ಮತ್ತೊಂದೆಡೆ ಪಾಕಿಸ್ತಾನ ತಂಡ ಬಾಂಗ್ಲಾದೇಶ ವಿರುದ್ಧ ಕಣಕ್ಕಿಳಿಯಲಿದೆ. ಈ ಎರಡು ಪಂದ್ಯಗಳು ಅಕ್ಟೋಬರ್ 1ರಂದು ಜಪಾನ್‌ನ ನಿಸ್ಶಿನ್‌ನಲ್ಲಿರುವ ಕೊರೋಗಿ ಸ್ಪೋರ್ಟ್ಸ್ ಪಾರ್ಕ್‌ನಲ್ಲಿ ನಡೆಯಲಿವೆ.

ಭಾರತ ಈ ಬಾರಿಯ ಟೂರ್ನಿಯಲ್ಲಿ ಹಾಲಿ ಚಾಂಪಿಯನ್‌ ಆಗಿದ್ದು, 2023ರ ಹ್ಯಾಂಗ್‌ಝೌ ಏಷ್ಯನ್ ಗೇಮ್ಸ್‌ನಲ್ಲಿ ಚಿನ್ನದ ಪದಕ ಗೆದ್ದಿತ್ತು. ಇದೀಗ ಮತ್ತೊಮ್ಮೆ ಚಿನ್ನದ ಪದಕ ಗೆಲ್ಲುವ ಗುರಿಯೊಂದಿಗೆ ಸೆಮಿಫೈನಲ್‌ನಲ್ಲಿ ಶ್ರೀಲಂಕಾ ವಿರುದ್ಧ ಕಣಕ್ಕಿಳಿಯಲಿದೆ.

ಅಕ್ಟೋಬರ್ 3ಕ್ಕೆ ಪದಕದ ಪಂದ್ಯ

ಸೆಮಿಫೈನಲ್‌ನಲ್ಲಿ ಗೆಲುವು ಸಾಧಿಸುವ ಎರಡು ತಂಡಗಳು ಅಕ್ಟೋಬರ್ 3ರಂದು ನಡೆಯಲಿರುವ ಫೈನಲ್‌ನಲ್ಲಿ ಚಿನ್ನದ ಪದಕಕ್ಕಾಗಿ ಮುಖಾಮುಖಿಯಾಗಲಿವೆ. ಅದೇ ದಿನ ಸೆಮಿಫೈನಲ್‌ನಲ್ಲಿ ಸೋತ ಎರಡು ತಂಡಗಳ ನಡುವೆ ಕಂಚಿನ ಪದಕಕ್ಕಾಗಿ ಪಂದ್ಯ ನಡೆಯಲಿದೆ. ನಿಗದಿತ ವೇಳಾಪಟ್ಟಿಯ ಪ್ರಕಾರ ಕಂಚಿನ ಪದಕದ ಪಂದ್ಯ ಬೆಳಗ್ಗೆ ಹಾಗೂ ಫೈನಲ್‌ ಪಂದ್ಯ ನಂತರ ನಡೆಯಲಿದೆ.

ಇದೀಗ ಮಳೆಯ ಅಡ್ಡಿ ಸಂಪೂರ್ಣವಾಗಿ ದೂರವಾಗಿ ಸೆಮಿಫೈನಲ್‌ ಪಂದ್ಯಗಳು ಸುಗಮವಾಗಿ ನಡೆಯಲಿವೆಯೇ ಎಂಬುದೇ ಕ್ರಿಕೆಟ್‌ ಅಭಿಮಾನಿಗಳ ಕುತೂಹಲಕ್ಕೆ ಕಾರಣವಾಗಿದೆ.

ShareSendShareTweetShare
ದಿಶಾ ಕೆ. ಎಸ್.

ದಿಶಾ ಕೆ. ಎಸ್.

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ದಿಶಾ ಕೆ. ಎಸ್. ಮೂರು ವರ್ಷಗಳ ಕಾಲ ಡಿಜಿಟಲ್ ಮಾಧ್ಯಮ ವೇದಿಕೆಯಲ್ಲಿ ಕಾರ್ಯ ನಿರ್ವಹಿಸಿದ ಅನುಭವ ಹೊಂದಿದ್ದಾರೆ. 2026ರಿಂದ ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿರುವ ದಿಶಾ, ರಾಜ್ಯ, ರಾಷ್ಟ್ರ & ರಾಜಕೀಯ ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದಾರೆ. ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.

Please login to join discussion

ತಾಜಾ ಸುದ್ದಿ

Your paragraph text (42)

ಅ. 2ಕ್ಕೆ ‘ಬೇಲ್’ ಗ್ರ್ಯಾಂಡ್ ರಿಲೀಸ್: ಪ್ರೀ-ರಿಲೀಸ್ ಇವೆಂಟ್‌ನಲ್ಲಿ ಸ್ಟೆಪ್ ಹಾಕಿದ ತಾರೆಯರು!

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
September 29, 2026 - 1:00 pm
0

Your paragraph text (41)

ಏಷ್ಯನ್ ಗೇಮ್ಸ್: ವೈಯಕ್ತಿಕ ವಿಭಾಗದಲ್ಲಿ ಭಾರತಕ್ಕೆ ಮೊದಲ ಚಿನ್ನ, ಇತಿಹಾಸ ಬರೆದ ನೀರು ಧಂಡಾ

by ದಿಶಾ ಕೆ. ಎಸ್.
September 29, 2026 - 12:35 pm
0

Your paragraph text (40)

ಬೆಂಗಳೂರಲ್ಲಿ ವರುಣನ ಆರ್ಭಟ; ಹಲವು ಪ್ರದೇಶಗಳು ಜಲಾವೃತ, ವಾಹನ ಸವಾರರ ಪರದಾಟ

by ದಿಶಾ ಕೆ. ಎಸ್.
September 29, 2026 - 11:49 am
0

Your paragraph text (39)

ಬಂಗಾರದ ಬೆಲೆ ಮತ್ತೆ ಇಳಿಕೆ: ಬೆಳ್ಳಿಯ ದರದಲ್ಲೂ ಕುಸಿತ

by ದಿಶಾ ಕೆ. ಎಸ್.
September 29, 2026 - 11:23 am
0

ಸಂಬಂಧಿಸಿದ ಪೋಸ್ಟ್‌ಗಳು

  • Your paragraph text (41)
    ಏಷ್ಯನ್ ಗೇಮ್ಸ್: ವೈಯಕ್ತಿಕ ವಿಭಾಗದಲ್ಲಿ ಭಾರತಕ್ಕೆ ಮೊದಲ ಚಿನ್ನ, ಇತಿಹಾಸ ಬರೆದ ನೀರು ಧಂಡಾ
    September 29, 2026 | 0
  • Your paragraph text (35)
    ಏಷ್ಯನ್ ಗೇಮ್ಸ್‌ನಲ್ಲಿ ಭಾರತದ ಪದಕ ಬೇಟೆ; ಒಂದೇ ದಿನ 4 ಪದಕಗಳ ಬೇಟೆ!
    September 28, 2026 | 0
  • Your paragraph text (25)
    ಏಷ್ಯನ್ ಗೇಮ್ಸ್‌ನಲ್ಲಿ ಭಾರತದ ಪದಕ ಬೇಟೆ; ಇಶಾ ಸಿಂಗ್‌ಗೆ ಬೆಳ್ಳಿ ಪದಕ!
    September 28, 2026 | 0
  • Your paragraph text (17)
    ಮಳೆಯಿಂದ ಪಂದ್ಯ ರದ್ದು: ಸೆಮಿಫೈನಲ್‌ಗೆ ಟೀಂ ಇಂಡಿಯಾ
    September 28, 2026 | 0
  • Your paragraph text (51)
    ‘ಇದೇ ನನ್ನ ಕೊನೆಯ ವಿಶ್ವಕಪ್’: ನಿವೃತ್ತಿ ಬಗ್ಗೆ ಸುಳಿವು ಕೊಟ್ಟ ವಿರಾಟ್ ಕೊಹ್ಲಿ
    September 26, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version