• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, September 29, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಆರೋಗ್ಯ-ಸೌಂದರ್ಯ

ಅತಿಯಾದ ಉಪ್ಪು ಸೇವನೆಗೆ ಆರೋಗ್ಯ ಇಲಾಖೆ ಬ್ರೇಕ್; ಹೊಸ ಮಾರ್ಗಸೂಚಿ ಪ್ರಕಟ!

ದಿಶಾ ಕೆ. ಎಸ್. by ದಿಶಾ ಕೆ. ಎಸ್.
September 29, 2026 - 3:46 pm
in ಆರೋಗ್ಯ-ಸೌಂದರ್ಯ
0 0
0
Your paragraph text (47)

ಬೆಂಗಳೂರು: ಅತಿಯಾದ ಉಪ್ಪಿನ ಸೇವನೆಯಿಂದ ಆರೋಗ್ಯದ ಮೇಲೆ ಉಂಟಾಗುವ ದುಷ್ಪರಿಣಾಮಗಳ ಬಗ್ಗೆ ಎಚ್ಚರಿಕೆ ನೀಡಿರುವ ಆರೋಗ್ಯ ಇಲಾಖೆ, ಸಾರ್ವಜನಿಕರು ಸೇರಿದಂತೆ ಶಾಲಾ-ಕಾಲೇಜುಗಳು, ಹೋಟೆಲ್‌ಗಳು, ರೆಸ್ಟೋರೆಂಟ್‌ಗಳು, ಸ್ಟ್ರೀಟ್‌ಫುಡ್‌ ಮಾರಾಟಗಾರರು ಹಾಗೂ ಆಹಾರ ತಯಾರಿಕಾ ಸಂಸ್ಥೆಗಳಿಗೆ ಹಲವು ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ.

ಅತಿಯಾದ ಉಪ್ಪು ಸೇವನೆಯಿಂದ ರಕ್ತದೊತ್ತಡ ಹೆಚ್ಚಾಗುವ ಸಾಧ್ಯತೆ ಇದ್ದು, ಹೃದಯ ಸಂಬಂಧಿ ಸಮಸ್ಯೆಗಳ ಅಪಾಯವೂ ಹೆಚ್ಚಬಹುದು. ಹೀಗಾಗಿ ಪ್ರತಿಯೊಬ್ಬರೂ ದಿನಕ್ಕೆ 5 ಗ್ರಾಂಗಿಂತ ಕಡಿಮೆ ಉಪ್ಪು ಸೇವಿಸುವಂತೆ ಆರೋಗ್ಯ ಇಲಾಖೆ ಸಲಹೆ ನೀಡಿದೆ. ದೈನಂದಿನ ಆಹಾರದಲ್ಲಿ ಉಪ್ಪಿನ ಪ್ರಮಾಣ ಕಡಿಮೆ ಮಾಡುವುದರ ಜೊತೆಗೆ ಸಂಸ್ಕರಿಸಿದ ಮತ್ತು ಪ್ಯಾಕೇಜ್ಡ್ ಆಹಾರಗಳ ಸೇವನೆಯನ್ನು ನಿಯಂತ್ರಿಸುವಂತೆ ಸೂಚಿಸಲಾಗಿದೆ.

RelatedPosts

ಭಾರತೀಯ ಮಧುಮೇಹಿಗಳಲ್ಲಿ ಹೊಟ್ಟೆ ಬೊಜ್ಜು, ಪ್ರೋಟೀನ್ ಕೊರತೆಯೇ ದೊಡ್ಡ ಸಮಸ್ಯೆ: ಸಂಶೋಧನೆಯಲ್ಲಿ ಬಹಿರಂಗ!

ಮೋಸಂಬಿ ಜ್ಯೂಸ್ ಕುಡಿಯುತ್ತೀರಾ? ಹಾಗಾದರೆ ಈ ವಿಷಯ ತಿಳಿಯಿರಿ!

ವಾರಕ್ಕೆ ಎಷ್ಟು ವ್ಯಾಯಾಮ ಮಾಡಿದ್ರೆ ಹೃದಯ ಆರೋಗ್ಯವಾಗಿರುತ್ತೆ? ವೈದ್ಯರ ಸಲಹೆ ಇಲ್ಲಿದೆ

ಮೂಸಂಬಿ ಹಣ್ಣು ತಿನ್ನುವ ಮುನ್ನ ಈ ಲಾಭಗಳನ್ನು ತಿಳಿಯಿರಿ!

ADVERTISEMENT
ADVERTISEMENT

ಸಾರ್ವಜನಿಕರಿಗೆ ಏನು ಸಲಹೆ?

ಅಡುಗೆ ಮಾಡುವಾಗ ಉಪ್ಪಿನ ಪ್ರಮಾಣವನ್ನು ಕಡಿಮೆ ಮಾಡಬೇಕು. ಉಪ್ಪಿನಕಾಯಿ, ಚಟ್ನಿ, ಸ್ನ್ಯಾಕ್ಸ್ ಸೇರಿದಂತೆ ವಿವಿಧ ಆಹಾರ ಪದಾರ್ಥಗಳ ತಯಾರಿಕೆಯಲ್ಲೂ ಹೆಚ್ಚು ಉಪ್ಪು ಬಳಸದಂತೆ ಎಚ್ಚರಿಕೆ ವಹಿಸಬೇಕು. ಊಟ ಮಾಡುವ ಮೊದಲು ಆಹಾರದ ರುಚಿ ನೋಡದೆ ಹೆಚ್ಚುವರಿಯಾಗಿ ಉಪ್ಪು ಸೇರಿಸುವ ಅಭ್ಯಾಸವನ್ನು ಬಿಡಬೇಕು.

ಸಂಸ್ಕರಿಸಿದ, ಪ್ಯಾಕ್ ಮಾಡಿದ, ಇನ್‌ಸ್ಟಂಟ್ ಹಾಗೂ ರೆಡಿ-ಟು-ಈಟ್ ಆಹಾರಗಳ ಸೇವನೆಯನ್ನು ಕಡಿಮೆ ಮಾಡಬೇಕು. ಪ್ಯಾಕೇಜ್ಡ್ ಆಹಾರ ಖರೀದಿಸುವಾಗ ಅದರ ಲೇಬಲ್‌ನಲ್ಲಿರುವ ಉಪ್ಪು ಅಥವಾ ಸೋಡಿಯಂ ಪ್ರಮಾಣವನ್ನು ಪರಿಶೀಲಿಸಿ ಕಡಿಮೆ ಸೋಡಿಯಂ ಇರುವ ಉತ್ಪನ್ನಗಳಿಗೆ ಆದ್ಯತೆ ನೀಡಬೇಕು. ತಾಜಾ ಹಾಗೂ ಕಡಿಮೆ ಸಂಸ್ಕರಿಸಿದ ಆಹಾರ, ಹಣ್ಣು ಮತ್ತು ತರಕಾರಿಗಳನ್ನು ಹೆಚ್ಚು ಸೇವಿಸುವಂತೆ ಸಲಹೆ ನೀಡಲಾಗಿದೆ.

ಪೋಷಕರು ಮಕ್ಕಳಿಗೆ ಚಿಕ್ಕ ವಯಸ್ಸಿನಿಂದಲೇ ಕಡಿಮೆ ಉಪ್ಪಿನ ಆಹಾರ ಸೇವಿಸುವ ಅಭ್ಯಾಸ ಬೆಳೆಸಬೇಕು. ರಕ್ತದೊತ್ತಡ ಅಥವಾ ಇತರ ಆರೋಗ್ಯ ಸಮಸ್ಯೆ ಇರುವವರು ಉಪ್ಪಿನ ಪ್ರಮಾಣ ಕಡಿಮೆ ಮಾಡುವ ಕುರಿತು ವೈದ್ಯರ ಸಲಹೆ ಪಡೆಯಬೇಕು. Low-sodium ಉಪ್ಪಿನ ಬದಲಿ ಬಳಸುವವರು ಆಹಾರ ಸುರಕ್ಷತಾ ನಿಯಮಗಳು ಹಾಗೂ ವೈದ್ಯಕೀಯ ಸಲಹೆ ಪಾಲಿಸಬೇಕು. ವಿಶೇಷವಾಗಿ ಕಿಡ್ನಿ ಕಾಯಿಲೆ ಇರುವವರು ವೈದ್ಯರ ಸಲಹೆಯಿಲ್ಲದೆ ಇಂತಹ ಉಪ್ಪಿನ ಬದಲಿಗಳನ್ನು ಬಳಸಬಾರದು.

ಹೋಟೆಲ್‌-ರೆಸ್ಟೋರೆಂಟ್‌ಗಳಿಗೆ ಸೂಚನೆ

ಹೋಟೆಲ್‌ಗಳು ಮತ್ತು ರೆಸ್ಟೋರೆಂಟ್‌ಗಳು ಅಡುಗೆಯಲ್ಲಿ ಉಪ್ಪಿನ ಪ್ರಮಾಣವನ್ನು ಹಂತ ಹಂತವಾಗಿ ಕಡಿಮೆ ಮಾಡುವ ಪದ್ಧತಿ ಅಳವಡಿಸಿಕೊಳ್ಳಬೇಕು. ಅಡುಗೆ ಸಿಬ್ಬಂದಿಗೆ ಕಡಿಮೆ ಉಪ್ಪಿನ ಅಡುಗೆ ಕುರಿತು ತರಬೇತಿ ನೀಡಬೇಕು. ಊಟದ ಮೇಜಿನ ಮೇಲೆ ಉಪ್ಪಿನ ಡಬ್ಬಿ ಇಡುವುದನ್ನು ನಿರುತ್ಸಾಹಗೊಳಿಸುವ ಜೊತೆಗೆ ಕಡಿಮೆ ಉಪ್ಪಿನ ಆಹಾರ ಆಯ್ಕೆಗಳನ್ನು ಗ್ರಾಹಕರಿಗೆ ಒದಗಿಸಬೇಕು.

ಸ್ಟ್ರೀಟ್‌ಫುಡ್ ಮಾರಾಟಗಾರರು ಕೂಡ ತಯಾರಿಕೆ ಮತ್ತು ಬಡಿಸುವ ಸಂದರ್ಭದಲ್ಲಿ ಅನಗತ್ಯವಾಗಿ ಉಪ್ಪು ಸೇರಿಸುವುದನ್ನು ತಪ್ಪಿಸಬೇಕು.

ಮಕ್ಕಳು ಮತ್ತು ಹದಿಹರೆಯದವರಲ್ಲಿ ಆರೋಗ್ಯಕರ ಆಹಾರ ಹಾಗೂ ಕಡಿಮೆ ಉಪ್ಪಿನ ಸೇವನೆಯ ಕುರಿತು ಅರಿವು ಮೂಡಿಸಬೇಕು. ಶಾಲಾ ಊಟ ಮತ್ತು ಸ್ನ್ಯಾಕ್ಸ್‌ನಲ್ಲಿ ಉಪ್ಪಿನ ಪ್ರಮಾಣ ಕಡಿಮೆ ಮಾಡಬೇಕು. ಅಡುಗೆ ಸಿಬ್ಬಂದಿಗೆ ತರಬೇತಿ ನೀಡಿ, ಪೋಷಕರಿಗೂ ಮನೆಯಲ್ಲಿ ಆರೋಗ್ಯಕರ ಆಹಾರ ಪದ್ಧತಿ ಬೆಳೆಸುವಂತೆ ಪ್ರೇರೇಪಿಸಬೇಕು.

ಇದರ ಜೊತೆಗೆ ಆಹಾರ ತಯಾರಿಕಾ ಮತ್ತು ಪ್ಯಾಕೇಜ್ಡ್ ಫುಡ್ ಸಂಸ್ಥೆಗಳು ಉತ್ಪನ್ನಗಳಲ್ಲಿ ಉಪ್ಪು ಅಥವಾ ಸೋಡಿಯಂ ಪ್ರಮಾಣವನ್ನು ಹಂತ ಹಂತವಾಗಿ ಕಡಿಮೆ ಮಾಡಬೇಕು. ಪೌಷ್ಟಿಕಾಂಶದ ಮಾಹಿತಿಯನ್ನು ಲೇಬಲ್‌ನಲ್ಲಿ ಸ್ಪಷ್ಟವಾಗಿ ನಮೂದಿಸಿ, ಆಹಾರ ಸುರಕ್ಷತಾ ಮಾನದಂಡಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ಆರೋಗ್ಯ ಇಲಾಖೆ ಸೂಚಿಸಿದೆ.

ShareSendShareTweetShare
ದಿಶಾ ಕೆ. ಎಸ್.

ದಿಶಾ ಕೆ. ಎಸ್.

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ದಿಶಾ ಕೆ. ಎಸ್. ಮೂರು ವರ್ಷಗಳ ಕಾಲ ಡಿಜಿಟಲ್ ಮಾಧ್ಯಮ ವೇದಿಕೆಯಲ್ಲಿ ಕಾರ್ಯ ನಿರ್ವಹಿಸಿದ ಅನುಭವ ಹೊಂದಿದ್ದಾರೆ. 2026ರಿಂದ ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿರುವ ದಿಶಾ, ರಾಜ್ಯ, ರಾಷ್ಟ್ರ & ರಾಜಕೀಯ ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದಾರೆ. ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.

Please login to join discussion

ತಾಜಾ ಸುದ್ದಿ

Your paragraph text (54)

ಕಬ್ಬಿಗೆ ಬೆಂಬಲ ಬೆಲೆ ನಿಗದಿ ಮಾಡಿ; ಹುಬ್ಬಳ್ಳಿಯಲ್ಲಿ ರೈತರ ಬೃಹತ್ ಪ್ರತಿಭಟನೆ

by ದಿಶಾ ಕೆ. ಎಸ್.
September 29, 2026 - 5:40 pm
0

Your paragraph text (53)

ಪಟ್ಟಣಗೆರೆ ಶೆಡ್‌ನಲ್ಲಿ ಏನಾಯ್ತು? ಪ್ರದೋಶ್ ಹೇಳಿಕೆಯಿಂದ ಬಯಲಾಯ್ತು ಭೀಕರ ಸಂಗತಿಗಳು!

by ದಿಶಾ ಕೆ. ಎಸ್.
September 29, 2026 - 5:09 pm
0

Your paragraph text (52)

ಸಕ್ರೆಬೈಲು ಆನೆ ಬಿಡಾರಕ್ಕೆ ಹೊಸ ರೂಲ್ಸ್; ವಾರದಲ್ಲಿ ಒಂದು ದಿನ ಶಿಬಿರ ಬಂದ್

by ದಿಶಾ ಕೆ. ಎಸ್.
September 29, 2026 - 4:56 pm
0

Your paragraph text (51)

ಗೃಹಲಕ್ಷ್ಮಿ ಹಣ ಸಾಲಕ್ಕೆ ಕಡಿತ ಬೇಡ: ಬ್ಯಾಂಕುಗಳಿಗೆ ಸೂಚಿಸಲು ಮುಖ್ಯ ಕಾರ್ಯದರ್ಶಿಗೆ ಸಿಎಂ ಆದೇಶ

by ದಿಶಾ ಕೆ. ಎಸ್.
September 29, 2026 - 4:24 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (42)
    ಭಾರತೀಯ ಮಧುಮೇಹಿಗಳಲ್ಲಿ ಹೊಟ್ಟೆ ಬೊಜ್ಜು, ಪ್ರೋಟೀನ್ ಕೊರತೆಯೇ ದೊಡ್ಡ ಸಮಸ್ಯೆ: ಸಂಶೋಧನೆಯಲ್ಲಿ ಬಹಿರಂಗ!
    September 25, 2026 | 0
  • Untitled design 2026 09 23T072525.147
    ಮೋಸಂಬಿ ಜ್ಯೂಸ್ ಕುಡಿಯುತ್ತೀರಾ? ಹಾಗಾದರೆ ಈ ವಿಷಯ ತಿಳಿಯಿರಿ!
    September 23, 2026 | 0
  • Untitled design 2026 09 22T072934.213
    ವಾರಕ್ಕೆ ಎಷ್ಟು ವ್ಯಾಯಾಮ ಮಾಡಿದ್ರೆ ಹೃದಯ ಆರೋಗ್ಯವಾಗಿರುತ್ತೆ? ವೈದ್ಯರ ಸಲಹೆ ಇಲ್ಲಿದೆ
    September 22, 2026 | 0
  • ಮಾರಾಟ (14)
    ಮೂಸಂಬಿ ಹಣ್ಣು ತಿನ್ನುವ ಮುನ್ನ ಈ ಲಾಭಗಳನ್ನು ತಿಳಿಯಿರಿ!
    September 13, 2026 | 0
  • ಸಂಕಷ್ಟ, (2)
    ಹೊಟ್ಟೆಯ ಬೊಜ್ಜು ನಿಯಂತ್ರಣಕ್ಕೆ ಏನು ತಿನ್ನಬೇಕು? ಇಲ್ಲಿದೆ ಸಿಂಪಲ್‌ ಟಿಪ್ಸ್‌.!
    September 10, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version