• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, September 30, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಶಕ್ತಿ ಯೋಜನೆ ದುರ್ಬಳಕೆಗೆ ಬ್ರೇಕ್; ಮಹಿಳೆಯರಿಗೆ ಸ್ಮಾರ್ಟ್ ಕಾರ್ಡ್ ನೀಡಲು ಟೆಂಡರ್

ದಿಶಾ ಕೆ. ಎಸ್. by ದಿಶಾ ಕೆ. ಎಸ್.
September 30, 2026 - 7:05 am
in ಕರ್ನಾಟಕ
0 0
0
Your paragraph text (60)

RelatedPosts

ಬೆಂಗಳೂರಲ್ಲಿ ವರುಣನ ಆರ್ಭಟ; ಕೆ.ಆರ್. ಮಾರ್ಕೆಟ್‌ಗೆ ನುಗ್ಗಿದ ಮಳೆ ನೀರು

ರೈತರಿಗೆ ಗುಡ್‌ನ್ಯೂಸ್; ಸೂರ್ಯಕಾಂತಿ, ಹೆಸರುಕಾಳು, ಸೋಯಾಬೀನ್ ಖರೀದಿಗೆ ಕೇಂದ್ರ ಅಸ್ತು

ಬೆಂಗಳೂರು-ಮಡಗಾಂವ್ ನಡುವೆ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ವಿಸ್ತರಣೆ

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ; ರಾಜ್ಯದ ಹಲವೆಡೆ ಭಾರಿ ಮಳೆ ಮುನ್ಸೂಚನೆ

ADVERTISEMENT
ADVERTISEMENT

ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಗ್ಯಾರಂಟಿ ಯೋಜನೆಗಳಲ್ಲಿ ಒಂದಾಗಿರುವ ಶಕ್ತಿ ಯೋಜನೆ 2023ರ ಜೂನ್ 11ರಂದು ಜಾರಿಗೆ ಬಂದಿದೆ. ರಾಜ್ಯದ ಮಹಿಳೆಯರಿಗೆ ಸರ್ಕಾರಿ ಬಸ್‌ಗಳಲ್ಲಿ ಉಚಿತ ಪ್ರಯಾಣದ ಸೌಲಭ್ಯ ಕಲ್ಪಿಸಿರುವ ಈ ಯೋಜನೆಯಡಿ ಪ್ರತಿದಿನ ಲಕ್ಷಾಂತರ ಮಹಿಳೆಯರು ಪ್ರಯಾಣಿಸುತ್ತಿದ್ದಾರೆ. ಆದರೆ, ಯೋಜನೆಯ ದುರ್ಬಳಕೆಯಾಗುತ್ತಿದೆ ಎಂಬ ಆರೋಪಗಳು ಕೇಳಿಬಂದಿರುವ ಹಿನ್ನೆಲೆಯಲ್ಲಿ ಸರ್ಕಾರ ಇದೀಗ ಹೊಸ ಕ್ರಮಕ್ಕೆ ಮುಂದಾಗಿದೆ.

ಕರ್ನಾಟಕದ ನಾಲ್ಕು ಸಾರಿಗೆ ನಿಗಮಗಳಾದ ಕೆಎಸ್‌ಆರ್‌ಟಿಸಿ, ಬಿಎಂಟಿಸಿ, ಎನ್‌ಡಬ್ಲ್ಯುಕೆಆರ್‌ಟಿಸಿ ಮತ್ತು ಕೆಕೆಆರ್‌ಟಿಸಿಯ ಬಸ್‌ಗಳಲ್ಲಿ ಶಕ್ತಿ ಯೋಜನೆಯಡಿ ಮಹಿಳೆಯರು ಉಚಿತವಾಗಿ ಪ್ರಯಾಣಿಸುತ್ತಿದ್ದಾರೆ. ಆದರೆ, ಬೇರೆ ರಾಜ್ಯಗಳ ಮಹಿಳೆಯರು ನಕಲಿ ಆಧಾರ್ ಸೇರಿದಂತೆ ವಿವಿಧ ದಾಖಲೆಗಳನ್ನು ಬಳಸಿಕೊಂಡು ಯೋಜನೆಯ ಲಾಭ ಪಡೆಯುತ್ತಿದ್ದಾರೆ ಎಂಬ ದೂರುಗಳು ಕೇಳಿಬಂದಿವೆ. ಇದರಿಂದ ಸಾರಿಗೆ ನಿಗಮಗಳಿಗೆ ಆರ್ಥಿಕ ನಷ್ಟವಾಗುತ್ತಿದೆ ಎನ್ನಲಾಗಿದೆ.

ಈ ಹಿನ್ನೆಲೆಯಲ್ಲಿ ಶಕ್ತಿ ಯೋಜನೆಯ ಫಲಾನುಭವಿಗಳನ್ನು ಗುರುತಿಸಲು ಶಕ್ತಿ ಸ್ಮಾರ್ಟ್ ಕಾರ್ಡ್ ವಿತರಿಸಲು ರಾಜ್ಯ ಸರ್ಕಾರ ಮುಂದಾಗಿದೆ. ಸುಮಾರು ₹250 ಕೋಟಿ ವೆಚ್ಚದಲ್ಲಿ ರಾಜ್ಯದ ಒಂದು ಕೋಟಿ ಮಹಿಳೆಯರಿಗೆ ಸ್ಮಾರ್ಟ್ ಕಾರ್ಡ್ ನೀಡಲು ಟೆಂಡರ್ ಕರೆಯಲಾಗಿದೆ. ಮೊದಲ ಹಂತದಲ್ಲಿ ಬೆಂಗಳೂರಿನ ಬಿಎಂಟಿಸಿ ವ್ಯಾಪ್ತಿಯ ಮಹಿಳಾ ಪ್ರಯಾಣಿಕರಿಗೆ ಸ್ಮಾರ್ಟ್ ಕಾರ್ಡ್ ವಿತರಿಸುವ ಯೋಜನೆ ಇದ್ದು, ಬಳಿಕ ಉಳಿದ ಮೂರು ಸಾರಿಗೆ ನಿಗಮಗಳ ವ್ಯಾಪ್ತಿಗೂ ವಿಸ್ತರಿಸುವ ಉದ್ದೇಶ ಹೊಂದಲಾಗಿದೆ.

ಶಕ್ತಿ ಸ್ಮಾರ್ಟ್ ಕಾರ್ಡ್‌ನಲ್ಲಿ ಎನ್‌ಎಫ್‌ಸಿ ತಂತ್ರಜ್ಞಾನ ಬಳಸಲಾಗುತ್ತದೆ. ಬಸ್‌ನಲ್ಲಿ ಪ್ರಯಾಣಿಸುವಾಗ ಕಾರ್ಡ್ ತೋರಿಸುವ ಮೂಲಕ ಮಹಿಳೆಯರು ಉಚಿತವಾಗಿ ಪ್ರಯಾಣಿಸಬಹುದಾಗಿದೆ. ಈ ಕಾರ್ಡ್ ಇತರರಿಗೆ ವರ್ಗಾಯಿಸಲು ಅವಕಾಶ ಇರುವುದಿಲ್ಲ. ಕಾರ್ಡ್‌ನಲ್ಲಿ ಫಲಾನುಭವಿಯ ಹೆಸರು, ಫೋಟೋ, ಆಧಾರ್ ಸಂಖ್ಯೆ ಹಾಗೂ ವಿಳಾಸ ಸೇರಿದಂತೆ ಅಗತ್ಯ ಮಾಹಿತಿಗಳು ಇರಲಿವೆ.

ಸ್ಮಾರ್ಟ್ ಕಾರ್ಡ್ ಪಡೆಯಲು ಆಧಾರ್ ಅಥವಾ ಮತದಾರರ ಗುರುತಿನ ಚೀಟಿಯಂತಹ ದಾಖಲೆಗಳನ್ನು ಬಳಸಬೇಕಾಗುತ್ತದೆ ಎಂದು ತಿಳಿಸಲಾಗಿದೆ. ಬೆಂಗಳೂರು ಒನ್, ಕರ್ನಾಟಕ ಒನ್, ಬಾಪೂಜಿ ಸೇವಾ ಕೇಂದ್ರ ಹಾಗೂ ಸೈಬರ್ ಸೆಂಟರ್‌ಗಳ ಮೂಲಕ ಆನ್‌ಲೈನ್ ಅರ್ಜಿ ಸಲ್ಲಿಸಿ ಕಾರ್ಡ್ ಪಡೆಯುವ ವ್ಯವಸ್ಥೆ ಕಲ್ಪಿಸುವ ಉದ್ದೇಶವಿದೆ. ರಾಜ್ಯದ ವಿವಿಧ ಬಸ್ ನಿಲ್ದಾಣಗಳಲ್ಲೂ ಕಾರ್ಡ್ ವಿತರಿಸುವ ವ್ಯವಸ್ಥೆ ಮಾಡುವ ಬಗ್ಗೆ ಯೋಜನೆ ರೂಪಿಸಲಾಗಿದೆ.

ಇನ್ನು ಸ್ಮಾರ್ಟ್ ಕಾರ್ಡ್‌ನಲ್ಲಿ ನಮ್ಮ ಮೆಟ್ರೋ ಪ್ರಯಾಣಕ್ಕೂ ಅವಕಾಶ ಕಲ್ಪಿಸುವ ಪ್ರಸ್ತಾವವಿದೆ ಎಂದು ತಿಳಿಸಲಾಗಿದೆ. ಬಿಎಂಟಿಸಿಯಲ್ಲಿ ಈಗಾಗಲೇ ಸುಮಾರು 11 ಸಾವಿರ ಇಟಿಎಂ ಯಂತ್ರಗಳನ್ನು ಗುತ್ತಿಗೆ ಆಧಾರದಲ್ಲಿ ಪಡೆಯಲಾಗಿದೆ. ಈ ವ್ಯವಸ್ಥೆಯ ಮೂಲಕ ಫಲಾನುಭವಿಗಳ ಗುರುತಿಸುವಿಕೆ ಮತ್ತು ಉಚಿತ ಪ್ರಯಾಣದ ದಾಖಲಾತಿಯನ್ನು ಸುಲಭಗೊಳಿಸುವ ನಿರೀಕ್ಷೆಯಿದೆ.

ShareSendShareTweetShare
ದಿಶಾ ಕೆ. ಎಸ್.

ದಿಶಾ ಕೆ. ಎಸ್.

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ದಿಶಾ ಕೆ. ಎಸ್. ಮೂರು ವರ್ಷಗಳ ಕಾಲ ಡಿಜಿಟಲ್ ಮಾಧ್ಯಮ ವೇದಿಕೆಯಲ್ಲಿ ಕಾರ್ಯ ನಿರ್ವಹಿಸಿದ ಅನುಭವ ಹೊಂದಿದ್ದಾರೆ. 2026ರಿಂದ ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿರುವ ದಿಶಾ, ರಾಜ್ಯ, ರಾಷ್ಟ್ರ & ರಾಜಕೀಯ ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದಾರೆ. ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.

Please login to join discussion

ತಾಜಾ ಸುದ್ದಿ

Your paragraph text (62)

ಬೆಂಗಳೂರಲ್ಲಿ ವರುಣನ ಆರ್ಭಟ; ಕೆ.ಆರ್. ಮಾರ್ಕೆಟ್‌ಗೆ ನುಗ್ಗಿದ ಮಳೆ ನೀರು

by ದಿಶಾ ಕೆ. ಎಸ್.
September 30, 2026 - 8:29 am
0

Your paragraph text (61)

ರೈತರಿಗೆ ಗುಡ್‌ನ್ಯೂಸ್; ಸೂರ್ಯಕಾಂತಿ, ಹೆಸರುಕಾಳು, ಸೋಯಾಬೀನ್ ಖರೀದಿಗೆ ಕೇಂದ್ರ ಅಸ್ತು

by ದಿಶಾ ಕೆ. ಎಸ್.
September 30, 2026 - 7:39 am
0

Your paragraph text (60)

ಶಕ್ತಿ ಯೋಜನೆ ದುರ್ಬಳಕೆಗೆ ಬ್ರೇಕ್; ಮಹಿಳೆಯರಿಗೆ ಸ್ಮಾರ್ಟ್ ಕಾರ್ಡ್ ನೀಡಲು ಟೆಂಡರ್

by ದಿಶಾ ಕೆ. ಎಸ್.
September 30, 2026 - 7:05 am
0

Your paragraph text (59)

ಬೆಂಗಳೂರು-ಮಡಗಾಂವ್ ನಡುವೆ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ವಿಸ್ತರಣೆ

by ದಿಶಾ ಕೆ. ಎಸ್.
September 30, 2026 - 7:01 am
0

ಸಂಬಂಧಿಸಿದ ಪೋಸ್ಟ್‌ಗಳು

  • Your paragraph text (62)
    ಬೆಂಗಳೂರಲ್ಲಿ ವರುಣನ ಆರ್ಭಟ; ಕೆ.ಆರ್. ಮಾರ್ಕೆಟ್‌ಗೆ ನುಗ್ಗಿದ ಮಳೆ ನೀರು
    September 30, 2026 | 0
  • Your paragraph text (61)
    ರೈತರಿಗೆ ಗುಡ್‌ನ್ಯೂಸ್; ಸೂರ್ಯಕಾಂತಿ, ಹೆಸರುಕಾಳು, ಸೋಯಾಬೀನ್ ಖರೀದಿಗೆ ಕೇಂದ್ರ ಅಸ್ತು
    September 30, 2026 | 0
  • Your paragraph text (59)
    ಬೆಂಗಳೂರು-ಮಡಗಾಂವ್ ನಡುವೆ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ವಿಸ್ತರಣೆ
    September 30, 2026 | 0
  • Your paragraph text (57)
    ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ; ರಾಜ್ಯದ ಹಲವೆಡೆ ಭಾರಿ ಮಳೆ ಮುನ್ಸೂಚನೆ
    September 30, 2026 | 0
  • Your paragraph text (54)
    ಕಬ್ಬಿಗೆ ಬೆಂಬಲ ಬೆಲೆ ನಿಗದಿ ಮಾಡಿ; ಹುಬ್ಬಳ್ಳಿಯಲ್ಲಿ ರೈತರ ಬೃಹತ್ ಪ್ರತಿಭಟನೆ
    September 29, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version