• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, September 30, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕ್ರೀಡೆ

ಏಷ್ಯನ್ ಗೇಮ್ಸ್‌ನಲ್ಲಿ ಭಾರತದ ಸುವರ್ಣ ಬೇಟೆ; 8 ಚಿನ್ನದೊಂದಿಗೆ ಪದಕ ಪಟ್ಟಿಯಲ್ಲಿ 9ನೇ ಸ್ಥಾನ

ದಿಶಾ ಕೆ. ಎಸ್. by ದಿಶಾ ಕೆ. ಎಸ್.
September 30, 2026 - 11:51 am
in ಕ್ರೀಡೆ
0 0
0
Your paragraph text (68)

ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ ಭಾರತೀಯ ಕ್ರೀಡಾಪಟುಗಳ ಪದಕ ಬೇಟೆ ಮುಂದುವರಿದಿದೆ. ಕ್ರೀಡಾಕೂಟದ ಬುಧವಾರದ ಸ್ಪರ್ಧೆಗಳಲ್ಲಿ ಭಾರತಕ್ಕೆ ಎರಡು ಚಿನ್ನದ ಪದಕಗಳು ಬಿಲ್ಲುಗಾರಿಕೆಯಿಂದ ಲಭಿಸಿವೆ. ಈ ಮೂಲಕ ಭಾರತದ ಒಟ್ಟು ಚಿನ್ನದ ಪದಕಗಳ ಸಂಖ್ಯೆ 8ಕ್ಕೆ ಏರಿಕೆಯಾಗಿದ್ದು, ಪದಕ ಪಟ್ಟಿಯಲ್ಲಿ ಭಾರತ 9ನೇ ಸ್ಥಾನಕ್ಕೇರಿದೆ.

ಬಿಲ್ಲುಗಾರಿಕೆಯಲ್ಲಿ ಭಾರತಕ್ಕೆ ಅವಳಿ ಚಿನ್ನ

ಇಂದಿನ ಭಾರತದ ಸುವರ್ಣ ಸಾಧನೆಯಲ್ಲಿ ಕಾಂಪೌಂಡ್ ಬಿಲ್ಲುಗಾರಿಕೆ ಪ್ರಮುಖ ಪಾತ್ರ ವಹಿಸಿದೆ. ಮಹಿಳೆಯರ ಕಾಂಪೌಂಡ್ ಆರ್ಚರಿ ತಂಡ ಹಾಗೂ ಮಿಶ್ರ ಕಾಂಪೌಂಡ್ ಆರ್ಚರಿ ತಂಡಗಳು ಅತ್ಯುತ್ತಮ ಪ್ರದರ್ಶನ ನೀಡಿ ಭಾರತಕ್ಕೆ ತಲಾ ಒಂದು ಚಿನ್ನದ ಪದಕ ತಂದುಕೊಟ್ಟಿವೆ.

RelatedPosts

ಏಷ್ಯನ್ ಗೇಮ್ಸ್‌ನಲ್ಲಿ ಭಾರತಕ್ಕೆ 7ನೇ ಚಿನ್ನ: ಚೀನಾಗೆ ಶಾಕ್ ಕೊಟ್ಟು ಚಿನ್ನ ಗೆದ್ದ ಭಾರತ

ಸೆಮಿಫೈನಲ್‌ಗೆ ಮಳೆ ಕಾಟ; ಭಾರತ-ಶ್ರೀಲಂಕಾ ಪಂದ್ಯ ರದ್ದಾದರೆ ಯಾರಿಗೆ ಲಾಭ?

ಏಷ್ಯನ್ ಗೇಮ್ಸ್: ವೈಯಕ್ತಿಕ ವಿಭಾಗದಲ್ಲಿ ಭಾರತಕ್ಕೆ ಮೊದಲ ಚಿನ್ನ, ಇತಿಹಾಸ ಬರೆದ ನೀರು ಧಂಡಾ

ಏಷ್ಯನ್ ಗೇಮ್ಸ್ 2026: ಭಾರತ-ಪಾಕ್‌ ಸೇರಿ 4 ತಂಡ ಸೆಮಿಫೈನಲ್‌ಗೆ

ADVERTISEMENT
ADVERTISEMENT

ಮಹಿಳೆಯರ ಕಾಂಪೌಂಡ್ ಆರ್ಚರಿ ತಂಡದಲ್ಲಿ ಜ್ಯೋತಿ ಸುರೇಖಾ ವೆನ್ನಂ, ಪ್ರಿಥಿಕಾ ಪ್ರದೀಪ್ ಮತ್ತು ಚಿಕೀತಾ ತನಿಪರ್ತಿ ಕಣಕ್ಕಿಳಿದಿದ್ದರು. ಮೂವರು ಬಿಲ್ಲುಗಾರ್ತಿಯರು ಆರಂಭದಿಂದಲೇ ಉತ್ತಮ ಗುರಿ ಸಾಧಿಸಿ ಎದುರಾಳಿಗಳ ವಿರುದ್ಧ ಪ್ರಾಬಲ್ಯ ಮೆರೆದರು. ಅಂತಿಮವಾಗಿ ಚಿನ್ನದ ಪದಕ ಗೆದ್ದು ಭಾರತದ ಪದಕ ಪಟ್ಟಿಗೆ ಮತ್ತೊಂದು ಬಂಗಾರ ಸೇರಿಸಿದರು.

ಇನ್ನು ಮಿಶ್ರ ಕಾಂಪೌಂಡ್ ಆರ್ಚರಿ ಸ್ಪರ್ಧೆಯಲ್ಲಿ ಚಿಕೀತಾ ತನಿಪರ್ತಿ ಮತ್ತು ಸಾಹಿಲ್ ಜಾಧವ್ ಜೋಡಿ ಕಣಕ್ಕಿಳಿದು ಸ್ಥಿರ ಪ್ರದರ್ಶನ ನೀಡಿತು. ನಿರ್ಣಾಯಕ ಹಂತಗಳಲ್ಲಿ ನಿಖರ ಗುರಿ ಸಾಧಿಸಿದ ಈ ಜೋಡಿ ಭಾರತಕ್ಕೆ ಮತ್ತೊಂದು ಚಿನ್ನದ ಪದಕ ಗೆದ್ದುಕೊಟ್ಟಿತು.

ಶೂಟಿಂಗ್‌ನಲ್ಲೂ ಭಾರತದ ಮಿಂಚು

ಬಿಲ್ಲುಗಾರಿಕೆಯ ಜತೆಗೆ ಶೂಟಿಂಗ್‌ನಲ್ಲೂ ಭಾರತದ ಕ್ರೀಡಾಪಟುಗಳು ಗಮನಾರ್ಹ ಸಾಧನೆ ಮಾಡಿದ್ದಾರೆ. ಮಹಿಳೆಯರ ಟ್ರ್ಯಾಪ್ ಸ್ಪರ್ಧೆಯಲ್ಲಿ ನೀರು ಧಂಡಾ ಅವರು ಅತ್ಯುತ್ತಮ ಪ್ರದರ್ಶನ ನೀಡಿ ಚಿನ್ನದ ಪದಕ ಗೆದ್ದಿದ್ದಾರೆ. ಏಷ್ಯನ್ ಗೇಮ್ಸ್ ದಾಖಲೆಯೊಂದಿಗೆ ಚಿನ್ನ ಗೆದ್ದಿರುವುದು ಅವರ ಸಾಧನೆಯ ವಿಶೇಷತೆಯಾಗಿದೆ.

ಇದಕ್ಕೂ ಮುನ್ನ 10 ಮೀಟರ್ ಏರ್ ಪಿಸ್ತೂಲ್ ಮಿಶ್ರ ತಂಡದ ಸ್ಪರ್ಧೆಯಲ್ಲೂ ಭಾರತ ಚಿನ್ನದ ಪದಕ ಗೆದ್ದುಕೊಂಡಿದೆ. ಶೂಟರ್‌ಗಳ ಸ್ಥಿರ ಪ್ರದರ್ಶನದಿಂದಾಗಿ ಭಾರತದ ಪದಕಗಳ ಸಂಖ್ಯೆಗೆ ಮತ್ತಷ್ಟು ಸೇರ್ಪಡೆಯಾಗಿದೆ.

ಕಬಡ್ಡಿ, ಕ್ರಿಕೆಟ್‌ನಲ್ಲೂ ಚಿನ್ನದ ನಿರೀಕ್ಷೆ

ಭಾರತದ ಸಾಂಪ್ರದಾಯಿಕ ಕ್ರೀಡೆಯಾದ ಕಬಡ್ಡಿಯಲ್ಲೂ ಭಾರತೀಯ ತಂಡಗಳು ಉತ್ತಮ ಪ್ರದರ್ಶನ ಮುಂದುವರಿಸಿವೆ. ಪುರುಷರ ಹಾಗೂ ಮಹಿಳಾ ಕಬಡ್ಡಿ ತಂಡಗಳು ಚಿನ್ನದ ಪದಕಗಳನ್ನು ಗೆದ್ದು ಭಾರತದ ಸುವರ್ಣ ಸಾಧನೆಗೆ ಕೊಡುಗೆ ನೀಡಿವೆ.

ಇನ್ನು ಮಹಿಳಾ ಕ್ರಿಕೆಟ್ ತಂಡ ಹಾಗೂ ಮಹಿಳೆಯರ 4×400 ಮೀಟರ್ ರಿಲೇ ತಂಡವೂ ಚಿನ್ನದ ಪದಕ ಗೆದ್ದು ಭಾರತದ ಪದಕ ಪಟ್ಟಿಯನ್ನು ಮತ್ತಷ್ಟು ಬಲಪಡಿಸಿವೆ. ಬಿಲ್ಲುಗಾರಿಕೆ, ಶೂಟಿಂಗ್, ಕಬಡ್ಡಿ, ಕ್ರಿಕೆಟ್ ಹಾಗೂ ಅಥ್ಲೆಟಿಕ್ಸ್‌ನಲ್ಲಿನ ಸಾಧನೆಯೊಂದಿಗೆ ಭಾರತ ಈ ಬಾರಿಯ ಏಷ್ಯನ್ ಗೇಮ್ಸ್‌ನಲ್ಲಿ ತನ್ನ ಪದಕ ಬೇಟೆಯನ್ನು ಮುಂದುವರಿಸಿದೆ.

ಎರಡು ಚಿನ್ನದ ಪದಕಗಳ ಸೇರ್ಪಡೆಯೊಂದಿಗೆ ಭಾರತ ಒಟ್ಟು 8 ಚಿನ್ನದ ಪದಕಗಳನ್ನು ತನ್ನ ಖಾತೆಯಲ್ಲಿ ಹೊಂದಿದ್ದು, ಪದಕ ಪಟ್ಟಿಯಲ್ಲಿ 9ನೇ ಸ್ಥಾನಕ್ಕೆ ಏರಿದೆ. ಮುಂದಿನ ಸ್ಪರ್ಧೆಗಳಲ್ಲೂ ಭಾರತೀಯ ಕ್ರೀಡಾಪಟುಗಳಿಂದ ಮತ್ತಷ್ಟು ಪದಕಗಳ ನಿರೀಕ್ಷೆ ಮೂಡಿದೆ.

ShareSendShareTweetShare
ದಿಶಾ ಕೆ. ಎಸ್.

ದಿಶಾ ಕೆ. ಎಸ್.

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ದಿಶಾ ಕೆ. ಎಸ್. ಮೂರು ವರ್ಷಗಳ ಕಾಲ ಡಿಜಿಟಲ್ ಮಾಧ್ಯಮ ವೇದಿಕೆಯಲ್ಲಿ ಕಾರ್ಯ ನಿರ್ವಹಿಸಿದ ಅನುಭವ ಹೊಂದಿದ್ದಾರೆ. 2026ರಿಂದ ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿರುವ ದಿಶಾ, ರಾಜ್ಯ, ರಾಷ್ಟ್ರ & ರಾಜಕೀಯ ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದಾರೆ. ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.

Please login to join discussion

ತಾಜಾ ಸುದ್ದಿ

Your paragraph text (71)

ರಜನಿಕಾಂತ್ ಭೇಟಿಯಾದ ಭಾರತಿ ವಿಷ್ಣುವರ್ಧನ್ ಕುಟುಂಬ

by ದಿಶಾ ಕೆ. ಎಸ್.
September 30, 2026 - 1:10 pm
0

Your paragraph text (69)

ಟೀಕೆಗಳ ನಡುವೆಯೂ ಬಾಕ್ಸ್ ಆಫೀಸ್‌ನಲ್ಲಿ ಧೂಳೆಬ್ಬಿಸಿದ ‘ದಿ ಪ್ಯಾರಡೈಸ್’

by ದಿಶಾ ಕೆ. ಎಸ್.
September 30, 2026 - 12:34 pm
0

Your paragraph text (68)

ಏಷ್ಯನ್ ಗೇಮ್ಸ್‌ನಲ್ಲಿ ಭಾರತದ ಸುವರ್ಣ ಬೇಟೆ; 8 ಚಿನ್ನದೊಂದಿಗೆ ಪದಕ ಪಟ್ಟಿಯಲ್ಲಿ 9ನೇ ಸ್ಥಾನ

by ದಿಶಾ ಕೆ. ಎಸ್.
September 30, 2026 - 11:51 am
0

Your paragraph text (67)

ಚಿನ್ನ ಖರೀದಿದಾರರಿಗೆ ಶಾಕ್; ಮತ್ತೆ ಏರಿಕೆಯಾದ ಬಂಗಾರದ ಬೆಲೆ

by ದಿಶಾ ಕೆ. ಎಸ್.
September 30, 2026 - 11:33 am
0

ಸಂಬಂಧಿಸಿದ ಪೋಸ್ಟ್‌ಗಳು

  • Your paragraph text (63)
    ಏಷ್ಯನ್ ಗೇಮ್ಸ್‌ನಲ್ಲಿ ಭಾರತಕ್ಕೆ 7ನೇ ಚಿನ್ನ: ಚೀನಾಗೆ ಶಾಕ್ ಕೊಟ್ಟು ಚಿನ್ನ ಗೆದ್ದ ಭಾರತ
    September 30, 2026 | 0
  • Your paragraph text (56)
    ಸೆಮಿಫೈನಲ್‌ಗೆ ಮಳೆ ಕಾಟ; ಭಾರತ-ಶ್ರೀಲಂಕಾ ಪಂದ್ಯ ರದ್ದಾದರೆ ಯಾರಿಗೆ ಲಾಭ?
    September 29, 2026 | 0
  • Your paragraph text (41)
    ಏಷ್ಯನ್ ಗೇಮ್ಸ್: ವೈಯಕ್ತಿಕ ವಿಭಾಗದಲ್ಲಿ ಭಾರತಕ್ಕೆ ಮೊದಲ ಚಿನ್ನ, ಇತಿಹಾಸ ಬರೆದ ನೀರು ಧಂಡಾ
    September 29, 2026 | 0
  • Your paragraph text (37)
    ಏಷ್ಯನ್ ಗೇಮ್ಸ್ 2026: ಭಾರತ-ಪಾಕ್‌ ಸೇರಿ 4 ತಂಡ ಸೆಮಿಫೈನಲ್‌ಗೆ
    September 29, 2026 | 0
  • Your paragraph text (35)
    ಏಷ್ಯನ್ ಗೇಮ್ಸ್‌ನಲ್ಲಿ ಭಾರತದ ಪದಕ ಬೇಟೆ; ಒಂದೇ ದಿನ 4 ಪದಕಗಳ ಬೇಟೆ!
    September 28, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version