• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, September 30, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಟೀಕೆಗಳ ನಡುವೆಯೂ ಬಾಕ್ಸ್ ಆಫೀಸ್‌ನಲ್ಲಿ ಧೂಳೆಬ್ಬಿಸಿದ ‘ದಿ ಪ್ಯಾರಡೈಸ್’

ದಿಶಾ ಕೆ. ಎಸ್. by ದಿಶಾ ಕೆ. ಎಸ್.
September 30, 2026 - 12:34 pm
in ಸಿನಿಮಾ
0 0
0
Your paragraph text (69)

ಟಾಲಿವುಡ್‌ನ ನ್ಯಾಚುರಲ್ ಸ್ಟಾರ್ ನಾನಿ ಅಭಿನಯದ ಬಹುನಿರೀಕ್ಷಿತ ಸಿನಿಮಾ ‘ದಿ ಪ್ಯಾರಡೈಸ್’ ಬಿಡುಗಡೆಯಾದ ಬಳಿಕ ಮಿಶ್ರ ಪ್ರತಿಕ್ರಿಯೆ ಎದುರಿಸುತ್ತಿದೆ. ಸಿನಿಮಾ ಬಿಡುಗಡೆಯಾದ ದಿನದಿಂದಲೇ ಕಥೆ, ಚಿತ್ರಕಥೆ ಹಾಗೂ ನಿರೂಪಣೆಯ ಬಗ್ಗೆ ಟೀಕೆಗಳು ವ್ಯಕ್ತವಾಗಿವೆ. ಅದರಲ್ಲೂ ಚಿತ್ರದಲ್ಲಿ ತೋರಿಸಿರುವ ಅತಿಯಾದ ಹಿಂಸೆಯ ದೃಶ್ಯಗಳ ಕುರಿತು ಪ್ರೇಕ್ಷಕರ ಒಂದು ವರ್ಗ ಅಸಮಾಧಾನ ವ್ಯಕ್ತಪಡಿಸಿದೆ. ಈ ಎಲ್ಲ ಬೆಳವಣಿಗೆಗಳ ನಡುವೆಯೂ ಸಿನಿಮಾ ಬಾಕ್ಸ್ ಆಫೀಸ್‌ನಲ್ಲಿ ಗಮನಾರ್ಹ ಗಳಿಕೆ ಮಾಡುತ್ತಿದೆ.

ನಾನಿ ಮತ್ತು ನಿರ್ದೇಶಕ ಶ್ರೀಕಾಂತ್ ಒಡೆಲ ಕಾಂಬಿನೇಷನ್‌ನಲ್ಲಿ ಮೂಡಿಬಂದಿರುವ ‘ದಿ ಪ್ಯಾರಡೈಸ್’ ಬಿಡುಗಡೆಯಾದ ಆರನೇ ದಿನಕ್ಕೆ ಭಾರತದಲ್ಲಿ ₹100 ಕೋಟಿ ನಿವ್ವಳ ಗಳಿಕೆ ಗಡಿ ದಾಟಿದೆ ಎಂದು ವರದಿಯಾಗಿದೆ. ಆರಂಭಿಕ ದಿನಗಳಲ್ಲಿ ಸಿನಿಮಾಗೆ ಬಂದ ನೆಗೆಟಿವ್ ವಿಮರ್ಶೆಗಳ ಹಿನ್ನೆಲೆಯಲ್ಲಿ ಈ ಚಿತ್ರ ₹100 ಕೋಟಿ ಗಡಿ ತಲುಪುತ್ತದೆಯೇ ಎಂಬ ಕುತೂಹಲ ಮೂಡಿತ್ತು. ಆದರೆ ಬಾಕ್ಸ್ ಆಫೀಸ್ ಗಳಿಕೆಯಲ್ಲಿ ಸಿನಿಮಾ ತನ್ನ ಓಟವನ್ನು ಮುಂದುವರಿಸಿದೆ.

RelatedPosts

ಅಭಿಮಾನಿಗಳೇ ನನ್ನ ಶಕ್ತಿ; ಬಾಲ್ಯದ ಒಂಟಿತನದ ಬಗ್ಗೆ ಮನಬಿಚ್ಚಿ ಮಾತನಾಡಿದ ಜೂನಿಯರ್ ಎನ್‌ಟಿಆರ್

ರಜನಿಕಾಂತ್ ಭೇಟಿಯಾದ ಭಾರತಿ ವಿಷ್ಣುವರ್ಧನ್ ಕುಟುಂಬ

ಹಳ್ಳಿಯ ಕಥೆಗೆ ಫಿದಾ ಆದ ಪ್ರೇಕ್ಷಕರು; ‘ಪ್ರೇಮದ ಊರಲಿ’ಗೆ ಭರ್ಜರಿ ರೆಸ್ಪಾನ್ಸ್

‘ಮದರ್ ಪ್ರಾಮಿಸ್’ಗೆ ಒಟಿಟಿ ಡೇಟ್ ಫಿಕ್ಸ್; ಯಾವಾಗ, ಎಲ್ಲಿ ಗೊತ್ತಾ?

ADVERTISEMENT
ADVERTISEMENT

ಭರ್ಜರಿ ಹೈಪ್‌ನೊಂದಿಗೆ ತೆರೆಗೆ

ಬಿಡುಗಡೆಗೂ ಮುನ್ನ ‘ದಿ ಪ್ಯಾರಡೈಸ್’ ಸಿನಿಮಾ ಸಾಕಷ್ಟು ಹೈಪ್ ಸೃಷ್ಟಿಸಿತ್ತು. ನಟ ನಾನಿ ಕೂಡ ಸಿನಿಮಾದ ಬಗ್ಗೆ ಹಲವು ಬಾರಿ ಭರವಸೆ ವ್ಯಕ್ತಪಡಿಸಿದ್ದರು. ಚಿತ್ರತಂಡವೂ ವಿಭಿನ್ನ ರೀತಿಯಲ್ಲಿ ಪ್ರಚಾರ ನಡೆಸಿತ್ತು. ವಿಶೇಷವಾಗಿ ಟ್ರೈಲರ್ ಬಿಡುಗಡೆ ಮಾಡದೇ ಸಿನಿಮಾದ ಬಗ್ಗೆ ಕುತೂಹಲ ಹೆಚ್ಚಿಸಲಾಗಿತ್ತು.

ಸೆಪ್ಟೆಂಬರ್ 24ರಂದು ತೆರೆಗೆ ಬಂದ ‘ದಿ ಪ್ಯಾರಡೈಸ್’ ಮೊದಲ ದಿನವೇ ಉತ್ತಮ ಓಪನಿಂಗ್ ಪಡೆದುಕೊಂಡಿತ್ತು. ನಾನಿ ಅವರ ವೃತ್ತಿಜೀವನದ ಗಮನಾರ್ಹ ಆರಂಭಿಕ ಗಳಿಕೆ ಕಂಡ ಸಿನಿಮಾಗಳ ಪೈಕಿ ಇದು ಕೂಡ ಒಂದಾಗಿದೆ. ಆದರೆ ಬಿಡುಗಡೆಯಾದ ಬಳಿಕ ವ್ಯಕ್ತವಾದ ನೆಗೆಟಿವ್ ವಿಮರ್ಶೆಗಳ ಪರಿಣಾಮವಾಗಿ ನಂತರದ ದಿನಗಳ ಕಲೆಕ್ಷನ್ ಮೇಲೆ ಪರಿಣಾಮ ಬೀರಿದೆ ಎನ್ನಲಾಗಿದೆ.

ವಿಭಿನ್ನ ಲುಕ್‌ನಲ್ಲಿ ನಾನಿ

ಚಿತ್ರದಲ್ಲಿ ನಾನಿ ಈ ಹಿಂದೆ ಕಾಣಿಸಿಕೊಂಡಿರದ ರೀತಿಯ ಮಾಸ್ ಹಾಗೂ ಆ್ಯಕ್ಷನ್ ಪ್ರಧಾನ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಉದ್ದನೆಯ ಜಡೆ ಹಾಗೂ ವಿಭಿನ್ನ ಗೆಟಪ್‌ನಲ್ಲಿ ಕಾಣಿಸಿಕೊಂಡಿರುವ ನಾನಿ, ಸಂಪೂರ್ಣ ಆ್ಯಕ್ಷನ್ ಕೇಂದ್ರಿತ ಪಾತ್ರವನ್ನು ನಿರ್ವಹಿಸಿದ್ದಾರೆ.

ನಾನಿಗೆ ಜೋಡಿಯಾಗಿ ಖಯಾದು ಲೋಹರ್ ನಟಿಸಿದ್ದಾರೆ. ಹಿರಿಯ ನಟ ಮೋಹನ್ ಬಾಬು ಹಾಗೂ ಬಾಲಿವುಡ್ ನಟ ರಾಘವ್ ಜುಯಲ್ ವಿಲನ್ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದು, ತಮ್ಮ ಅಭಿನಯದ ಮೂಲಕ ಗಮನ ಸೆಳೆದಿದ್ದಾರೆ.

ವಿಶ್ವಾದ್ಯಂತ ₹150 ಕೋಟಿ ಸಮೀಪ

‘ದಿ ಪ್ಯಾರಡೈಸ್’ ಸಿನಿಮಾ ತೆಲುಗು ಮಾತ್ರವಲ್ಲದೆ ಹಿಂದಿ ಮತ್ತು ತಮಿಳು ಭಾಷೆಗಳಲ್ಲೂ ಬಿಡುಗಡೆಯಾಗಿದೆ. ವರದಿಗಳ ಪ್ರಕಾರ, ಮೂಲ ಭಾಷೆಯಾದ ತೆಲುಗಿನಲ್ಲಿ ಸಿನಿಮಾಗೆ ಹೆಚ್ಚಿನ ಕಲೆಕ್ಷನ್ ದಾಖಲಾಗುತ್ತಿದೆ.

ಭಾರತದಲ್ಲಿ ₹100 ಕೋಟಿಗೂ ಅಧಿಕ ನಿವ್ವಳ ಗಳಿಕೆ ದಾಖಲಿಸಿರುವ ಸಿನಿಮಾ, ವಿಶ್ವಾದ್ಯಂತ ಸುಮಾರು ₹145ರಿಂದ ₹150 ಕೋಟಿಗೂ ಅಧಿಕ ಮೊತ್ತದ ಕಲೆಕ್ಷನ್ ಮಾಡಿದೆ ಎನ್ನಲಾಗಿದೆ. ಹೀಗಾಗಿ ಮಿಶ್ರ ಪ್ರತಿಕ್ರಿಯೆಗಳ ನಡುವೆಯೂ ‘ದಿ ಪ್ಯಾರಡೈಸ್’ ಬಾಕ್ಸ್ ಆಫೀಸ್‌ನಲ್ಲಿ ತನ್ನದೇ ಆದ ಓಟ ಮುಂದುವರಿಸಿರುವುದು ಗಮನ ಸೆಳೆಯುತ್ತಿದೆ.

ShareSendShareTweetShare
ದಿಶಾ ಕೆ. ಎಸ್.

ದಿಶಾ ಕೆ. ಎಸ್.

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ದಿಶಾ ಕೆ. ಎಸ್. ಮೂರು ವರ್ಷಗಳ ಕಾಲ ಡಿಜಿಟಲ್ ಮಾಧ್ಯಮ ವೇದಿಕೆಯಲ್ಲಿ ಕಾರ್ಯ ನಿರ್ವಹಿಸಿದ ಅನುಭವ ಹೊಂದಿದ್ದಾರೆ. 2026ರಿಂದ ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿರುವ ದಿಶಾ, ರಾಜ್ಯ, ರಾಷ್ಟ್ರ & ರಾಜಕೀಯ ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದಾರೆ. ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.

Please login to join discussion

ತಾಜಾ ಸುದ್ದಿ

Your paragraph text (75)

ಅಭಿಮಾನಿಗಳೇ ನನ್ನ ಶಕ್ತಿ; ಬಾಲ್ಯದ ಒಂಟಿತನದ ಬಗ್ಗೆ ಮನಬಿಚ್ಚಿ ಮಾತನಾಡಿದ ಜೂನಿಯರ್ ಎನ್‌ಟಿಆರ್

by ದಿಶಾ ಕೆ. ಎಸ್.
September 30, 2026 - 1:59 pm
0

Your paragraph text (72)

ಮೃತದೇಹ ಸಿಗದಿದ್ದರೂ ಕೊಲೆ ಪ್ರಕರಣದಲ್ಲಿ ಶಿಕ್ಷೆ: ಇಬ್ಬರಿಗೆ ಜೀವಾವಧಿ ಶಿಕ್ಷೆ

by ದಿಶಾ ಕೆ. ಎಸ್.
September 30, 2026 - 1:47 pm
0

Your paragraph text (71)

ರಜನಿಕಾಂತ್ ಭೇಟಿಯಾದ ಭಾರತಿ ವಿಷ್ಣುವರ್ಧನ್ ಕುಟುಂಬ

by ದಿಶಾ ಕೆ. ಎಸ್.
September 30, 2026 - 1:10 pm
0

Your paragraph text (69)

ಟೀಕೆಗಳ ನಡುವೆಯೂ ಬಾಕ್ಸ್ ಆಫೀಸ್‌ನಲ್ಲಿ ಧೂಳೆಬ್ಬಿಸಿದ ‘ದಿ ಪ್ಯಾರಡೈಸ್’

by ದಿಶಾ ಕೆ. ಎಸ್.
September 30, 2026 - 12:34 pm
0

ಸಂಬಂಧಿಸಿದ ಪೋಸ್ಟ್‌ಗಳು

  • Your paragraph text (75)
    ಅಭಿಮಾನಿಗಳೇ ನನ್ನ ಶಕ್ತಿ; ಬಾಲ್ಯದ ಒಂಟಿತನದ ಬಗ್ಗೆ ಮನಬಿಚ್ಚಿ ಮಾತನಾಡಿದ ಜೂನಿಯರ್ ಎನ್‌ಟಿಆರ್
    September 30, 2026 | 0
  • Your paragraph text (71)
    ರಜನಿಕಾಂತ್ ಭೇಟಿಯಾದ ಭಾರತಿ ವಿಷ್ಣುವರ್ಧನ್ ಕುಟುಂಬ
    September 30, 2026 | 0
  • Your paragraph text (66)
    ಹಳ್ಳಿಯ ಕಥೆಗೆ ಫಿದಾ ಆದ ಪ್ರೇಕ್ಷಕರು; ‘ಪ್ರೇಮದ ಊರಲಿ’ಗೆ ಭರ್ಜರಿ ರೆಸ್ಪಾನ್ಸ್
    September 30, 2026 | 0
  • Your paragraph text (55)
    ‘ಮದರ್ ಪ್ರಾಮಿಸ್’ಗೆ ಒಟಿಟಿ ಡೇಟ್ ಫಿಕ್ಸ್; ಯಾವಾಗ, ಎಲ್ಲಿ ಗೊತ್ತಾ?
    September 29, 2026 | 0
  • Your paragraph text (53)
    ಪಟ್ಟಣಗೆರೆ ಶೆಡ್‌ನಲ್ಲಿ ಏನಾಯ್ತು? ಪ್ರದೋಶ್ ಹೇಳಿಕೆಯಿಂದ ಬಯಲಾಯ್ತು ಭೀಕರ ಸಂಗತಿಗಳು!
    September 29, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version