• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, October 1, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಕರ್ನಾಟಕದಲ್ಲಿ ಭಾರಿ ಮಳೆ ಮುನ್ಸೂಚನೆ; ಕರಾವಳಿ, ದಕ್ಷಿಣ ಒಳನಾಡಿಗೆ ಯೆಲ್ಲೋ ಅಲರ್ಟ್

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
October 1, 2026 - 10:27 am
in ಕರ್ನಾಟಕ, ಜಿಲ್ಲಾ ಸುದ್ದಿಗಳು
0 0
0
Untitled design 2026 10 01T102557.055

ಬೆಂಗಳೂರು: ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಗುರುವಾರ ಗುಡುಗು, ಮಿಂಚು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನಲ್ಲಿ ನೈಋತ್ಯ ಮುಂಗಾರು ಚುರುಕಾಗಿರುವ ಹಿನ್ನೆಲೆ ಬೆಂಗಳೂರು ನಗರ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮಳೆ ಹೆಚ್ಚಾಗುವ ಮುನ್ಸೂಚನೆಯನ್ನು ಭಾರತೀಯ ಹವಾಮಾನ ಇಲಾಖೆ (IMD) ನೀಡಿದೆ. ಕೆಲವೆಡೆ ಗಂಟೆಗೆ 30ರಿಂದ 40 ಕಿಲೋಮೀಟರ್ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯೂ ಇದೆ.

ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಮೇಲ್ವಿಚಾರಣಾ ಕೇಂದ್ರದ (KSNDMC) ಮಾಹಿತಿ ಪ್ರಕಾರ, ಅಕ್ಟೋಬರ್ 1ರಂದು ಕರಾವಳಿ ಕರ್ನಾಟಕ ಹಾಗೂ ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಒಂದೆರಡು ಕಡೆ ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್ ನೀಡಲಾಗಿದೆ.

RelatedPosts

ಅಸಲಿ ಔಷಧಿಗಳ ನಡುವೆ ನಕಲಿ ಮಾತ್ರೆ ಮಿಕ್ಸ್‌ ಮಾಡಿ ಆಸ್ಪತ್ರೆಗಳಿಗೆ ಪೂರೈಕೆ: SIT ಬಿಗ್ ಆಪರೇಷನ್

ಬೈಕ್ ಸವಾರರೇ ಗಮನಿಸಿ; ಹಾಫ್ ಹೆಲ್ಮೆಟ್‌ಗೆ ಬ್ರೇಕ್ ಹಾಕಲು ಸರ್ಕಾರ ಮಹತ್ವದ ನಿರ್ಧಾರ

ಬೆಂಗಳೂರಲ್ಲಿ ಮಳೆ ಅಬ್ಬರ; ಥಿಯೇಟರ್ ಮೇಲ್ಛಾವಣಿ ಕುಸಿದು ಪ್ರೇಕ್ಷಕನಿಗೆ ಗಾಯ

ಬೆಂಗಳೂರಲ್ಲಿ ಧಾರಾಕಾರ ಮಳೆ; ರಸ್ತೆಗಳು ಜಲಾವೃತ, ವಾಹನ ಸವಾರರ ಪರದಾಟ

ADVERTISEMENT
ADVERTISEMENT
ಕರಾವಳಿ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ

ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಒಂದೆರಡು ಕಡೆ ಗುಡುಗು ಮತ್ತು ಮಿಂಚು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಕನ್ನಡ ಜಿಲ್ಲೆಯ ಕೆಲವೆಡೆ ಸಾಧಾರಣ ಮಳೆಯಾಗುವ ಮುನ್ಸೂಚನೆ ಇದ್ದು, ಕೆಲವು ಪ್ರದೇಶಗಳಲ್ಲಿ ಗುಡುಗು, ಮಿಂಚಿನೊಂದಿಗೆ ಮಳೆಯಾಗಬಹುದು.

ದಕ್ಷಿಣ ಒಳನಾಡಿನಲ್ಲಿ ಮಳೆ ಅಬ್ಬರ

ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ದಾವಣಗೆರೆ, ಹಾಸನ, ಕೊಡಗು, ಶಿವಮೊಗ್ಗ ಹಾಗೂ ತುಮಕೂರು ಜಿಲ್ಲೆಗಳ ಒಂದೆರಡು ಕಡೆ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಈ ಜಿಲ್ಲೆಗಳಲ್ಲಿ ಮಳೆಯೊಂದಿಗೆ ಗಂಟೆಗೆ 30ರಿಂದ 40 ಕಿಲೋಮೀಟರ್ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯೂ ಇದೆ.

ಬಳ್ಳಾರಿ, ಚಾಮರಾಜನಗರ, ಚಿತ್ರದುರ್ಗ, ಕೋಲಾರ, ಮಂಡ್ಯ, ಮೈಸೂರು, ರಾಮನಗರ ಹಾಗೂ ವಿಜಯನಗರ ಜಿಲ್ಲೆಗಳ ಬಹುತೇಕ ಪ್ರದೇಶಗಳಲ್ಲಿ ಸಾಧಾರಣ ಮಳೆ ಹಾಗೂ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ.

ಉತ್ತರ ಒಳನಾಡಿನಲ್ಲಿ ಹೇಗಿರಲಿದೆ ಹವಾಮಾನ?

ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಗದಗ, ಹಾವೇರಿ ಹಾಗೂ ಕೊಪ್ಪಳ ಜಿಲ್ಲೆಗಳ ಕೆಲವೆಡೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಈ ಪ್ರದೇಶಗಳಲ್ಲಿಯೂ ಗುಡುಗು ಸಹಿತ ಮಳೆಯೊಂದಿಗೆ ಗಂಟೆಗೆ 30ರಿಂದ 40 ಕಿ.ಮೀ. ವೇಗದಲ್ಲಿ ಗಾಳಿ ಬೀಸಬಹುದು.

ಇನ್ನು ಬಾಗಲಕೋಟೆ, ಬೀದರ್, ಕಲಬುರಗಿ, ರಾಯಚೂರು, ವಿಜಯಪುರ ಹಾಗೂ ಯಾದಗಿರಿ ಜಿಲ್ಲೆಗಳಲ್ಲಿ ಒಣಹವೆ ಮುಂದುವರಿಯುವ ಸಾಧ್ಯತೆಯಿದೆ.

ದಕ್ಷಿಣ ಒಳನಾಡಿನಲ್ಲಿ ಮುಂಗಾರು ಚುರುಕು

ಬುಧವಾರ ಸಂಜೆವರೆಗೆ ದಾಖಲಾಗಿರುವ 24 ಗಂಟೆಗಳ ಅವಧಿಯ ಹವಾಮಾನ ವರದಿ ಪ್ರಕಾರ, ದಕ್ಷಿಣ ಒಳನಾಡು ಕರ್ನಾಟಕದಲ್ಲಿ ನೈಋತ್ಯ ಮುಂಗಾರು ಚುರುಕಾಗಿತ್ತು. ಉತ್ತರ ಒಳನಾಡಿನಲ್ಲಿ ಮುಂಗಾರು ಸಾಮಾನ್ಯವಾಗಿದ್ದರೆ, ಕರಾವಳಿ ಕರ್ನಾಟಕದಲ್ಲಿ ಒಣಹವೆ ಮುಂದುವರಿದಿತ್ತು. ದಕ್ಷಿಣ ಒಳನಾಡಿನ ಹಲವು ಪ್ರದೇಶಗಳು ಹಾಗೂ ಉತ್ತರ ಒಳನಾಡಿನ ಕೆಲವೆಡೆ ಮಳೆಯಾಗಿದೆ.

 

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 10 01T102557.055

ಕರ್ನಾಟಕದಲ್ಲಿ ಭಾರಿ ಮಳೆ ಮುನ್ಸೂಚನೆ; ಕರಾವಳಿ, ದಕ್ಷಿಣ ಒಳನಾಡಿಗೆ ಯೆಲ್ಲೋ ಅಲರ್ಟ್

by ಶಾಲಿನಿ ಕೆ. ಡಿ
October 1, 2026 - 10:27 am
0

ಬೆಂಗಳೂರಲ್ಲಿ (10)

IND vs WI 2nd ODI: ಗಿಲ್-ರೋಹಿತ್ ಅಬ್ಬರಕ್ಕೆ ವಿಂಡೀಸ್ ಧೂಳೀಪಟ, ಭಾರತಕ್ಕೆ ಭರ್ಜರಿ ಜಯ

by ಶಾಲಿನಿ ಕೆ. ಡಿ
September 30, 2026 - 10:34 pm
0

ಬೆಂಗಳೂರಲ್ಲಿ (9)

ಅಸಲಿ ಔಷಧಿಗಳ ನಡುವೆ ನಕಲಿ ಮಾತ್ರೆ ಮಿಕ್ಸ್‌ ಮಾಡಿ ಆಸ್ಪತ್ರೆಗಳಿಗೆ ಪೂರೈಕೆ: SIT ಬಿಗ್ ಆಪರೇಷನ್

by ಶಾಲಿನಿ ಕೆ. ಡಿ
September 30, 2026 - 10:14 pm
0

ಬೆಂಗಳೂರಲ್ಲಿ (8)

ಅ.1ರಿಂದ ಬ್ಯಾಂಕಿಂಗ್ ವಹಿವಾಟಿನಲ್ಲಿ ಭಾರೀ ಬದಲಾವಣೆ: ಹೊಸ ಹಣಕಾಸು ನಿಯಮಗಳು ಜಾರಿ

by ಶಾಲಿನಿ ಕೆ. ಡಿ
September 30, 2026 - 10:02 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಬೆಂಗಳೂರಲ್ಲಿ (9)
    ಅಸಲಿ ಔಷಧಿಗಳ ನಡುವೆ ನಕಲಿ ಮಾತ್ರೆ ಮಿಕ್ಸ್‌ ಮಾಡಿ ಆಸ್ಪತ್ರೆಗಳಿಗೆ ಪೂರೈಕೆ: SIT ಬಿಗ್ ಆಪರೇಷನ್
    September 30, 2026 | 0
  • ಬೆಂಗಳೂರಲ್ಲಿ (6)
    ಬೈಕ್ ಸವಾರರೇ ಗಮನಿಸಿ; ಹಾಫ್ ಹೆಲ್ಮೆಟ್‌ಗೆ ಬ್ರೇಕ್ ಹಾಕಲು ಸರ್ಕಾರ ಮಹತ್ವದ ನಿರ್ಧಾರ
    September 30, 2026 | 0
  • ಬೆಂಗಳೂರಲ್ಲಿ (2)
    ಬೆಂಗಳೂರಲ್ಲಿ ಮಳೆ ಅಬ್ಬರ; ಥಿಯೇಟರ್ ಮೇಲ್ಛಾವಣಿ ಕುಸಿದು ಪ್ರೇಕ್ಷಕನಿಗೆ ಗಾಯ
    September 30, 2026 | 0
  • ಬೆಂಗಳೂರಲ್ಲಿ
    ಬೆಂಗಳೂರಲ್ಲಿ ಧಾರಾಕಾರ ಮಳೆ; ರಸ್ತೆಗಳು ಜಲಾವೃತ, ವಾಹನ ಸವಾರರ ಪರದಾಟ
    September 30, 2026 | 0
  • Untitled design 2026 09 30T183132.440
    ಮಂಗಳೂರು MRPLನಲ್ಲಿ ಭೀಕರ ಸ್ಫೋಟ: ಓರ್ವ ಕಾರ್ಮಿಕ ಸಾ*ವು, 9 ಮಂದಿಗೆ ಗಾಯ
    September 30, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version