• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, November 27, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಮೊದಲ ದಿನ 60 ಶೋ, 7ನೇ ದಿನ 486; ‘ಪ್ರೇಮದ ಊರಲಿ’ಗೆ ಪ್ರೇಕ್ಷಕರ ಭರ್ಜರಿ ಬೆಂಬಲ

ದಿಶಾ ಕೆ. ಎಸ್. by ದಿಶಾ ಕೆ. ಎಸ್.
October 2, 2026 - 8:13 am
in ಸಿನಿಮಾ
0 0
0
ಜ್ಞಾನೇಶ್ (5)

ಸ್ಯಾಂಡಲ್‌ವುಡ್‌ನಲ್ಲಿ ನಿರೀಕ್ಷೆಗೂ ಮೀರಿದ ರೀತಿಯಲ್ಲಿ ಸಣ್ಣ ಬಜೆಟ್‌ನ ಸಿನಿಮಾ ‘ಪ್ರೇಮದ ಊರಲಿ’ ಸದ್ದು ಮಾಡುತ್ತಿದೆ. ಬಿಡುಗಡೆಯಾದ ಬಳಿಕ ಚಿತ್ರಕ್ಕೆ ಪ್ರೇಕ್ಷಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದ್ದು, ಇದರ ಪರಿಣಾಮ ಚಿತ್ರಮಂದಿರಗಳಲ್ಲಿ ಪ್ರದರ್ಶನಗಳ ಸಂಖ್ಯೆಯೂ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಬಾಕ್ಸ್ ಆಫೀಸ್‌ನಲ್ಲೂ ಸಿನಿಮಾದ ಗಳಿಕೆ ಏರಿಕೆಯಾಗುತ್ತಿದ್ದು, ಮೊದಲ ವಾರದಲ್ಲೇ ಗಮನಾರ್ಹ ಮೊತ್ತವನ್ನು ಕಲೆಹಾಕಿದೆ.

‘ಪ್ರೇಮದ ಊರಲಿ’ ಸಿನಿಮಾ ಮೊದಲ ವಾರದ ಅಂತ್ಯಕ್ಕೆ 7.92 ಕೋಟಿ ರೂಪಾಯಿ ಗ್ರಾಸ್ ಹಾಗೂ 7.07 ಕೋಟಿ ರೂಪಾಯಿ ನೆಟ್ ಕಲೆಕ್ಷನ್ ಮಾಡಿದೆ ಎಂದು ವರದಿಯಾಗಿದೆ. ಬಿಡುಗಡೆಯಾದ ಮೊದಲ ದಿನ ಕೇವಲ 60 ಪ್ರದರ್ಶನಗಳೊಂದಿಗೆ ಆರಂಭವಾಗಿದ್ದ ಚಿತ್ರದ ಶೋಗಳ ಸಂಖ್ಯೆ ಏಳನೇ ದಿನಕ್ಕೆ ಬರೋಬ್ಬರಿ 486ಕ್ಕೆ ಏರಿಕೆಯಾಗಿದೆ. ಮೊದಲ ವಾರದಲ್ಲಿ ಒಟ್ಟು 1,703 ಪ್ರದರ್ಶನಗಳ ಮೂಲಕ ಚಿತ್ರ ಈ ಮೊತ್ತವನ್ನು ಗಳಿಸಿದೆ.

RelatedPosts

ಶೃಂಗೇರಿ ಶಾರದಾಂಬೆ ದರ್ಶನ ಪಡೆದ ನಟಿ ತ್ರಿಷಾ: ಫೋಟೋ ವೈರಲ್

ಕನ್ನಡಿಗನ ತಾಕತ್ತು..ಪುಷ್ಪ ಆಲ್ ಟೈಂ ರೆಕಾರ್ಡ್ ಧೂಳೀಪಟ..!

2028ಕ್ಕೆ ಪ್ರಭಾಸ್-ರಾಜಮೌಳಿ ಐಕಾನಿಕ್ ರೀ ಯೂನಿಯನ್

ಅಣ್ತಮ್ಮಾಸ್‌ಗೆ ಗುಡ್‌ ನ್ಯೂಸ್..ಬರಲಿದೆ ಯಶ್ ಕಿರಾತಕ-2

ADVERTISEMENT
ADVERTISEMENT

ಚಿತ್ರದ ವಿಶೇಷತೆ ಎಂದರೆ ವಾರಾಂತ್ಯದ ದಿನಗಳಿಗಿಂತ ವಾರದ ದಿನಗಳಲ್ಲಿಯೂ ಪ್ರೇಕ್ಷಕರ ಸಂಖ್ಯೆ ಕಡಿಮೆಯಾಗಿಲ್ಲ. ಬದಲಿಗೆ ದಿನ ಕಳೆದಂತೆ ಸಿನಿಮಾಕ್ಕೆ ಪ್ರೇಕ್ಷಕರ ಬೆಂಬಲ ಹೆಚ್ಚಾಗಿರುವುದು ಕಂಡುಬಂದಿದೆ. ಮೊದಲ ಶುಕ್ರವಾರ ಕೇವಲ 0.13 ಕೋಟಿ ರೂಪಾಯಿ ಗಳಿಸಿದ್ದ ಸಿನಿಮಾ, ವಾರದ ಕೊನೆಯ ದಿನವಾದ ಗುರುವಾರ ಒಂದೇ ದಿನದಲ್ಲಿ 2.55 ಕೋಟಿ ರೂಪಾಯಿ ಗಳಿಸಿರುವುದು ಗಮನ ಸೆಳೆದಿದೆ.

ಚಿತ್ರದ ಚಿತ್ರಮಂದಿರ ಭರ್ತಿ ಪ್ರಮಾಣದಲ್ಲೂ ಗಣನೀಯ ಏರಿಕೆ ಕಂಡುಬಂದಿದೆ. ವಾರದ ಆರಂಭದಲ್ಲಿ ಸುಮಾರು ಶೇ.28ರಷ್ಟು ಅಕ್ಯುಪೆನ್ಸಿ ದಾಖಲಾಗಿದ್ದರೆ, ನಂತರದ ದಿನಗಳಲ್ಲಿ ಅದು ಸುಮಾರು ಶೇ.58ಕ್ಕೆ ಏರಿಕೆಯಾಗಿದೆ. ವಿಶೇಷವಾಗಿ ಕುಟುಂಬ ಸಮೇತರಾಗಿ ಪ್ರೇಕ್ಷಕರು ಚಿತ್ರಮಂದಿರಗಳಿಗೆ ಬರುತ್ತಿರುವುದು ಸಿನಿಮಾದ ಪ್ರದರ್ಶನ ಮತ್ತು ಗಳಿಕೆಗೆ ಸಹಕಾರಿಯಾಗಿದೆ ಎನ್ನಲಾಗಿದೆ.

ಚಿತ್ರಕ್ಕೆ ಸಿಗುತ್ತಿರುವ ಪ್ರೇಕ್ಷಕರ ಪ್ರತಿಕ್ರಿಯೆಯಿಂದಾಗಿ ಹಲವು ಚಿತ್ರಮಂದಿರಗಳಲ್ಲಿ ಹೆಚ್ಚುವರಿ ಪ್ರದರ್ಶನಗಳನ್ನು ನೀಡಲಾಗುತ್ತಿದೆ. ಆರಂಭದಲ್ಲಿ ಕಡಿಮೆ ಶೋಗಳೊಂದಿಗೆ ಬಿಡುಗಡೆಯಾದ ಸಿನಿಮಾ ಇದೀಗ ಹೆಚ್ಚಿನ ಪ್ರದರ್ಶನಗಳನ್ನು ಪಡೆದುಕೊಳ್ಳುತ್ತಿರುವುದು ‘ಪ್ರೇಮದ ಊರಲಿ’ಗೆ ಸಿಕ್ಕಿರುವ ಪ್ರತಿಕ್ರಿಯೆಯನ್ನು ತೋರಿಸುತ್ತದೆ.

ಇದೀಗ ಸಿನಿಮಾದ ಮುಂದೆ ಎರಡನೇ ವಾರಾಂತ್ಯ ಪ್ರಮುಖ ಹಂತವಾಗಿದೆ. ಅಕ್ಟೋಬರ್ 2ರ ಗಾಂಧಿ ಜಯಂತಿ ಸೇರಿದಂತೆ ಮುಂದಿನ ದಿನಗಳಲ್ಲಿ ರಜೆ ಇರುವುದರಿಂದ ಚಿತ್ರಕ್ಕೆ ಮತ್ತಷ್ಟು ಪ್ರೇಕ್ಷಕರು ಚಿತ್ರಮಂದಿರಗಳಿಗೆ ಆಗಮಿಸುವ ನಿರೀಕ್ಷೆಯಿದೆ. ವಾರದ ದಿನದಲ್ಲೇ 2.55 ಕೋಟಿ ರೂಪಾಯಿ ಗಳಿಸಿರುವ ಹಿನ್ನೆಲೆಯಲ್ಲಿ ಎರಡನೇ ವೀಕೆಂಡ್‌ನಲ್ಲಿ ಚಿತ್ರದ ಗಳಿಕೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದೆ.

ಸಣ್ಣ ಬಜೆಟ್‌ನಲ್ಲಿ ನಿರ್ಮಾಣಗೊಂಡಿರುವ ‘ಪ್ರೇಮದ ಊರಲಿ’ ಚಿತ್ರಕ್ಕೆ ಸಿಗುತ್ತಿರುವ ಈ ರೀತಿಯ ಪ್ರತಿಕ್ರಿಯೆ ಸ್ಯಾಂಡಲ್‌ವುಡ್‌ನಲ್ಲಿ ಗಮನ ಸೆಳೆದಿದೆ. ಮುಂದಿನ ದಿನಗಳಲ್ಲಿ ಸಿನಿಮಾ ಯಾವ ಮಟ್ಟದ ಕಲೆಕ್ಷನ್ ಮಾಡಲಿದೆ ಎಂಬುದು ಕುತೂಹಲ ಮೂಡಿಸಿದೆ.

ShareSendShareTweetShare
ದಿಶಾ ಕೆ. ಎಸ್.

ದಿಶಾ ಕೆ. ಎಸ್.

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ದಿಶಾ ಕೆ. ಎಸ್. ಮೂರು ವರ್ಷಗಳ ಕಾಲ ಡಿಜಿಟಲ್ ಮಾಧ್ಯಮ ವೇದಿಕೆಯಲ್ಲಿ ಕಾರ್ಯ ನಿರ್ವಹಿಸಿದ ಅನುಭವ ಹೊಂದಿದ್ದಾರೆ. 2026ರಿಂದ ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿರುವ ದಿಶಾ, ರಾಜ್ಯ, ರಾಷ್ಟ್ರ & ರಾಜಕೀಯ ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದಾರೆ. ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.

Please login to join discussion

ತಾಜಾ ಸುದ್ದಿ

Your paragraph text 2026 11 26T184907.028

ಶೃಂಗೇರಿ ಶಾರದಾಂಬೆ ದರ್ಶನ ಪಡೆದ ನಟಿ ತ್ರಿಷಾ: ಫೋಟೋ ವೈರಲ್

by ಶಾಲಿನಿ ಕೆ. ಡಿ
November 26, 2026 - 6:50 pm
0

Your paragraph text 2026 11 26T182118.864

ಇನ್‌ಫ್ಲುಯೆನ್ಸರ್ ಜಾಹೀರಾತು ನಂಬುವ ಮುನ್ನ ಎಚ್ಚರ!; ಶೇ. 95ರಲ್ಲಿ ನಿಯಮ ಉಲ್ಲಂಘನೆ ಪತ್ತೆ!

by ಶಾಲಿನಿ ಕೆ. ಡಿ
November 26, 2026 - 6:27 pm
0

Your paragraph text 2026 11 26T180730.562

ಕನ್ನಡಿಗನ ತಾಕತ್ತು..ಪುಷ್ಪ ಆಲ್ ಟೈಂ ರೆಕಾರ್ಡ್ ಧೂಳೀಪಟ..!

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
November 26, 2026 - 6:11 pm
0

Your paragraph text 2026 11 26T170625.520

ತಿರುಪತಿ ತಿಮ್ಮಪ್ಪನಿಗೆ ಬರೋಬ್ಬರಿ 121 ಕೆ.ಜಿ ಚಿನ್ನ ಕಾಣಿಕೆ ನೀಡಿದ ಉದ್ಯಮಿ

by ಶಾಲಿನಿ ಕೆ. ಡಿ
November 26, 2026 - 5:13 pm
0

ಸಂಬಂಧಿಸಿದ ಪೋಸ್ಟ್‌ಗಳು

  • Your paragraph text 2026 11 26T184907.028
    ಶೃಂಗೇರಿ ಶಾರದಾಂಬೆ ದರ್ಶನ ಪಡೆದ ನಟಿ ತ್ರಿಷಾ: ಫೋಟೋ ವೈರಲ್
    November 26, 2026 | 0
  • Your paragraph text 2026 11 26T180730.562
    ಕನ್ನಡಿಗನ ತಾಕತ್ತು..ಪುಷ್ಪ ಆಲ್ ಟೈಂ ರೆಕಾರ್ಡ್ ಧೂಳೀಪಟ..!
    November 26, 2026 | 0
  • Your paragraph text 2026 11 26T163153.026
    2028ಕ್ಕೆ ಪ್ರಭಾಸ್-ರಾಜಮೌಳಿ ಐಕಾನಿಕ್ ರೀ ಯೂನಿಯನ್
    November 26, 2026 | 0
  • Untitled Design 2026 11 26T150243.204
    ಅಣ್ತಮ್ಮಾಸ್‌ಗೆ ಗುಡ್‌ ನ್ಯೂಸ್..ಬರಲಿದೆ ಯಶ್ ಕಿರಾತಕ-2
    November 26, 2026 | 0
  • Untitled Design 2026 11 26T133329.132
    ಬೆಸ್ಟ್ ವಿಶ್ಯುವಲ್ ಎಫೆಕ್ಟ್ಸ್‌..ಆಸ್ಕರ್ ರೇಸ್‌‌ನಲ್ಲಿ ‘ರಾಮಾಯಣ’
    November 26, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version