• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, October 3, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಏಷ್ಯನ್ ಗೇಮ್ಸ್: ಪದಕ ಪಟ್ಟಿಯಲ್ಲಿ 4ನೇ ಸ್ಥಾನಕ್ಕೇರಿದ ಭಾರತ, ಒಂದೇ ದಿನ 5 ಚಿನ್ನದ ಬೇಟೆ..!

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
October 3, 2026 - 6:49 pm
in Flash News, ಕ್ರೀಡೆ
0 0
0
Your paragraph text 2026 10 03T184832.374

ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆದ 2026ರ ಏಷ್ಯನ್ ಗೇಮ್ಸ್‌ನಲ್ಲಿ ಭಾರತ ಕ್ರೀಡಾಪಟುಗಳು ಅಮೋಘ ಪ್ರದರ್ಶನದೊಂದಿಗೆ ಅಭಿಯಾನ ಮುಗಿಸಿದ್ದಾರೆ. ಕೊನೆಯ ಹಂತದಲ್ಲಿ ಒಂದೇ ದಿನ ಹಲವು ಮಹತ್ವದ ಚಿನ್ನದ ಪದಕಗಳನ್ನು ಗೆದ್ದ ಭಾರತ, ಬಲಿಷ್ಠ ಉಜ್ಬೇಕಿಸ್ತಾನವನ್ನು ಹಿಂದಿಕ್ಕಿ ಪದಕ ಪಟ್ಟಿಯಲ್ಲಿ 4ನೇ ಸ್ಥಾನಕ್ಕೇರಿದೆ. ಅಂತಿಮವಾಗಿ ಭಾರತ 21 ಚಿನ್ನ, 27 ಬೆಳ್ಳಿ ಮತ್ತು 37 ಕಂಚು ಸೇರಿದಂತೆ ಒಟ್ಟು 85 ಪದಕಗಳೊಂದಿಗೆ ಏಷ್ಯನ್ ಗೇಮ್ಸ್ ಅಭಿಯಾನ ಪೂರ್ಣಗೊಳಿಸಿದೆ.

ಕೊನೆಯ ದಿನದ ಭಾರತದ ಪದಕ ಬೇಟೆಯಲ್ಲಿ ಹಾಕಿ, ಪುರುಷರ ಕ್ರಿಕೆಟ್, ಮಹಿಳಾ ಗಾಲ್ಫ್, ಮಹಿಳಾ ವೈಯಕ್ತಿಕ ರಿಕರ್ವ್ ಅರ್ಚರಿ ಹಾಗೂ ಪುರುಷರ ಕುಸ್ತಿ ವಿಭಾಗಗಳು ಪ್ರಮುಖ ಪಾತ್ರವಹಿಸಿವೆ. ಅದರಲ್ಲೂ ಹಾಕಿಯಲ್ಲಿ ಮಲೇಷ್ಯಾವನ್ನು 5-1ರಿಂದ ಮಣಿಸಿದ ಭಾರತ ಪುರುಷರ ತಂಡ ಸತತ ಎರಡನೇ ಬಾರಿ ಚಿನ್ನ ಗೆದ್ದು 2028ರ ಲಾಸ್ ಏಂಜಲೀಸ್ ಒಲಿಂಪಿಕ್ಸ್‌ಗೆ ನೇರ ಅರ್ಹತೆ ಪಡೆದುಕೊಂಡಿತು.

RelatedPosts

ಕಟ್ಟಡದ 43ನೇ ಮಹಡಿಯಿಂದ ಜಿಗಿದು ವ್ಯಕ್ತಿ ಆತ್ಮಹತ್ಯೆ; ದೇಹ ಛಿದ್ರ ಛಿದ್ರ!

ಏಷ್ಯನ್ ಗೇಮ್ಸ್‌‌ನಲ್ಲಿ ಚಿನ್ನಕ್ಕೆ ಮುತ್ತಿಟ್ಟ ಹಾಕಿ ತಂಡ: ಮಲೇಷ್ಯಾ ಮಣಿಸಿ ಒಲಿಂಪಿಕ್ಸ್‌ಗೆ ಎಂಟ್ರಿ ಕೊಟ್ಟ ಭಾರತ

ಏಷ್ಯನ್ ಗೇಮ್ಸ್‌ನಲ್ಲಿ ಪಾಕ್‌ಗೆ ಮಣ್ಣುಮುಕ್ಕಿಸಿ ಚಿನ್ನ ಗೆದ್ದ ಟೀಂ ಇಂಡಿಯಾ

ಪ್ರಯಾಣಿಕರ ಜೀವ ಉಳಿಸಿದ ಭಾರತೀಯ ಪೈಲಟ್‌ ಸ್ಮಿತ್ ಮಚ್ಚಾರ್‌ಗೆ ₹1 ಕೋಟಿ ಘೋಷಣೆ

ADVERTISEMENT
ADVERTISEMENT
ಹಾಕಿಯಲ್ಲಿ ಐತಿಹಾಸಿಕ ಚಿನ್ನ

ಪುರುಷರ ಹಾಕಿ ಫೈನಲ್‌ನಲ್ಲಿ ಭಾರತ ಮಲೇಷ್ಯಾವನ್ನು 5-1 ಗೋಲುಗಳ ಅಂತರದಿಂದ ಸೋಲಿಸಿತು. ನಾಯಕ ಹರ್ಮನ್‌ಪ್ರೀತ್ ಸಿಂಗ್ ಎರಡು ಗೋಲು ಗಳಿಸಿದರೆ, ಜುಗ್ರಾಜ್ ಸಿಂಗ್, ಹಾರ್ದಿಕ್ ಸಿಂಗ್ ಮತ್ತು ಶಿಲಾನಂದ್ ಲಾಕ್ರಾ ತಲಾ ಒಂದು ಗೋಲು ದಾಖಲಿಸಿದರು.

2023ರ ಹ್ಯಾಂಗ್‌ಝೌ ಏಷ್ಯನ್ ಗೇಮ್ಸ್‌ನಲ್ಲಿ ಗೆದ್ದಿದ್ದ ಚಿನ್ನವನ್ನು ಭಾರತ ಇದೀಗ ಯಶಸ್ವಿಯಾಗಿ ಉಳಿಸಿಕೊಂಡಿದೆ. ಏಷ್ಯನ್ ಗೇಮ್ಸ್ ಇತಿಹಾಸದಲ್ಲಿ ಪುರುಷರ ಹಾಕಿಯಲ್ಲಿ ಸತತ ಎರಡು ಬಾರಿ ಚಿನ್ನ ಗೆದ್ದಿರುವುದು ಭಾರತದ ಪಾಲಿಗೆ ವಿಶೇಷ ಸಾಧನೆಯಾಗಿದೆ. ಈ ಗೆಲುವಿನೊಂದಿಗೆ LA28 ಒಲಿಂಪಿಕ್ಸ್‌ಗೂ ಟಿಕೆಟ್ ಖಚಿತವಾಗಿದೆ.

ಇದಕ್ಕೂ ಮುನ್ನ ಭಾರತೀಯ ಮಹಿಳಾ ಹಾಕಿ ತಂಡವೂ ಚಿನ್ನ ಗೆದ್ದಿತ್ತು. ಚೀನಾವನ್ನು ಸೋಲಿಸಿದ ಮಹಿಳಾ ತಂಡಕ್ಕೆ 44 ವರ್ಷಗಳ ಬಳಿಕ ಏಷ್ಯನ್ ಗೇಮ್ಸ್ ಚಿನ್ನ ಒಲಿದಿದ್ದು, ಒಂದೇ ಆವೃತ್ತಿಯಲ್ಲಿ ಭಾರತದ ಪುರುಷ ಮತ್ತು ಮಹಿಳಾ ಹಾಕಿ ತಂಡಗಳು ಚಾಂಪಿಯನ್ ಆಗಿರುವ ಐತಿಹಾಸಿಕ ಕ್ಷಣವೂ ದಾಖಲಾಗಿದೆ.

ಕ್ರಿಕೆಟ್‌ನಲ್ಲೂ ಚಿನ್ನದ ಸಂಭ್ರಮ

ಪುರುಷರ ಟಿ20 ಕ್ರಿಕೆಟ್ ಫೈನಲ್‌ನಲ್ಲಿ ಭಾರತ ಪಾಕಿಸ್ತಾನವನ್ನು 19 ರನ್‌ಗಳಿಂದ ಮಣಿಸಿ ಚಿನ್ನದ ಪದಕ ತನ್ನದಾಗಿಸಿಕೊಂಡಿತು. ಭಾರತ ಮೊದಲು ಬ್ಯಾಟಿಂಗ್ ಮಾಡಿ 211 ರನ್‌ಗಳ ಬೃಹತ್ ಮೊತ್ತ ಕಲೆಹಾಕಿತ್ತು. ನಂತರ ಪಾಕಿಸ್ತಾನ ತಂಡವನ್ನು ನಿಯಂತ್ರಿಸಿ ಪಂದ್ಯ ಗೆದ್ದ ಭಾರತ ಏಷ್ಯನ್ ಗೇಮ್ಸ್ ಕ್ರಿಕೆಟ್‌ನಲ್ಲಿ ತನ್ನ ಚಿನ್ನದ ಪದಕವನ್ನು ಉಳಿಸಿಕೊಂಡಿತು.

ಇದರೊಂದಿಗೆ ಮಹಿಳಾ ಹಾಗೂ ಪುರುಷರ ಕ್ರಿಕೆಟ್ ಎರಡೂ ವಿಭಾಗಗಳಲ್ಲಿ ಭಾರತ ಚಿನ್ನ ಗೆದ್ದಂತಾಗಿದೆ.

ಗಾಲ್ಫ್‌ನಲ್ಲಿ ಪ್ರಣವಿ ಉರ್ಸ್ ಇತಿಹಾಸ

ಮಹಿಳೆಯರ ವೈಯಕ್ತಿಕ ಗಾಲ್ಫ್‌ನಲ್ಲಿ ಪ್ರಣವಿ ಉರ್ಸ್ ಚಿನ್ನ ಗೆದ್ದು ಹೊಸ ಇತಿಹಾಸ ಬರೆದಿದ್ದಾರೆ. ಏಷ್ಯನ್ ಗೇಮ್ಸ್‌ನ ಮಹಿಳಾ ವೈಯಕ್ತಿಕ ಗಾಲ್ಫ್‌ನಲ್ಲಿ ಚಿನ್ನ ಗೆದ್ದ ಮೊದಲ ಭಾರತೀಯ ಮಹಿಳೆ ಎಂಬ ದಾಖಲೆ ಅವರ ಪಾಲಾಗಿದೆ. ಇದೇ ಸ್ಪರ್ಧೆಯ ಮಹಿಳಾ ತಂಡ ವಿಭಾಗದಲ್ಲಿ ಪ್ರಣವಿ ಉರ್ಸ್, ಅದಿತಿ ಅಶೋಕ್ ಮತ್ತು ದೀಕ್ಷಾ ದಾಗರ್ ಅವರ ತಂಡ ಬೆಳ್ಳಿ ಪದಕ ಗೆದ್ದಿದೆ.

17ರ ಹರೆಯದ ಕುಮ್ಕುಮ್ ಮೊಹೊಡ್‌ ಸಾಧನೆ

ಮಹಿಳೆಯರ ವೈಯಕ್ತಿಕ ರಿಕರ್ವ್ ಅರ್ಚರಿಯಲ್ಲಿ 17 ವರ್ಷದ ಕುಮ್ಕುಮ್ ಅನಿಲ್ ಮೊಹೊಡ್ ಚಿನ್ನ ಗೆದ್ದು ಗಮನ ಸೆಳೆದಿದ್ದಾರೆ. ದಕ್ಷಿಣ ಕೊರಿಯಾದ ಓ ಯೆಜಿನ್ ಅವರನ್ನು ಶೂಟ್‌ಆಫ್‌ನಲ್ಲಿ ಮಣಿಸಿದ ಅವರು, ಈ ವಿಭಾಗದಲ್ಲಿ ಏಷ್ಯನ್ ಗೇಮ್ಸ್ ವೈಯಕ್ತಿಕ ಚಿನ್ನ ಗೆದ್ದ ಮೊದಲ ಭಾರತೀಯ ಮಹಿಳೆ ಎಂಬ ವಿಶೇಷ ಸಾಧನೆ ಮಾಡಿದ್ದಾರೆ. ಈ ಗೆಲುವಿನೊಂದಿಗೆ 2028ರ ಲಾಸ್ ಏಂಜಲೀಸ್ ಒಲಿಂಪಿಕ್ಸ್‌ಗೆ ಭಾರತದ ಕೋಟಾ ಸ್ಥಾನವನ್ನೂ ಖಚಿತಪಡಿಸಿದ್ದಾರೆ.

ಪುರುಷರ ವೈಯಕ್ತಿಕ ರಿಕರ್ವ್‌ನಲ್ಲಿ ನೀರಜ್ ಚೌಹಾಣ್ ಕಂಚು ಗೆದ್ದರೆ, ಭಾರತದವರೇ ಆದ ಧೀರಜ್ ಬೊಮ್ಮದೇವರ ವಿರುದ್ಧ 6-4 ಅಂತರದಲ್ಲಿ ಜಯ ಸಾಧಿಸಿದರು.

ಕುಸ್ತಿಯಲ್ಲೂ ಭಾರತದ ಪಾರುಪತ್ಯ

ಪುರುಷರ 57 ಕೆಜಿ ಫ್ರೀಸ್ಟೈಲ್ ವಿಭಾಗದಲ್ಲಿ ಅಮನ್ ಸೆಹ್ರಾವತ್ ಚಿನ್ನದ ಪದಕ ಗೆದ್ದರು. ಮತ್ತೊಂದೆಡೆ ಮಹಿಳೆಯರ 53 ಕೆಜಿ ಫ್ರೀಸ್ಟೈಲ್‌ನಲ್ಲಿ ಅಂತಿಮ್ ಪಂಗಲ್ ಬೆಳ್ಳಿ ಪದಕಕ್ಕೆ ತೃಪ್ತಿಪಟ್ಟರು. ಪುರುಷರ 97 ಕೆಜಿ ವಿಭಾಗದಲ್ಲಿ ದೀಪಕ್ ಪೂನಿಯಾ ಕಂಚಿನ ಪದಕ ಗೆದ್ದರು.

ಹೀಗೆ ಶೂಟಿಂಗ್, ಅಥ್ಲೆಟಿಕ್ಸ್, ಕುಸ್ತಿ, ಅರ್ಚರಿ, ಹಾಕಿ, ಕ್ರಿಕೆಟ್, ಗಾಲ್ಫ್ ಸೇರಿದಂತೆ ಹಲವು ವಿಭಾಗಗಳಲ್ಲಿ ಭಾರತದ ಕ್ರೀಡಾಪಟುಗಳು ಪದಕ ಗೆದ್ದು ಗಮನ ಸೆಳೆದಿದ್ದಾರೆ.

4ನೇ ಸ್ಥಾನದಲ್ಲಿ ಭಾರತ

ಅಂತಿಮ ಪದಕ ಪಟ್ಟಿಯಲ್ಲಿ ಭಾರತ ಮತ್ತು ಉಜ್ಬೇಕಿಸ್ತಾನ ತಲಾ 21 ಚಿನ್ನದ ಪದಕಗಳನ್ನು ಗೆದ್ದಿದ್ದವು. ಆದರೆ ಭಾರತ 27 ಬೆಳ್ಳಿ ಪದಕಗಳನ್ನು ಗೆದ್ದಿದ್ದರೆ, ಉಜ್ಬೇಕಿಸ್ತಾನ 25 ಬೆಳ್ಳಿ ಪದಕಗಳೊಂದಿಗೆ ಹಿಂದೆ ಉಳಿಯಿತು. ಹೀಗಾಗಿ ಪದಕ ಪಟ್ಟಿಯ ನಿಯಮಾನುಸಾರ ಭಾರತ 4ನೇ ಸ್ಥಾನದಲ್ಲಿ ಹಾಗೂ ಉಜ್ಬೇಕಿಸ್ತಾನ 5ನೇ ಸ್ಥಾನದಲ್ಲಿ ಅಭಿಯಾನ ಮುಗಿಸಿತು.

2023ರ ಹ್ಯಾಂಗ್‌ಝೌ ಏಷ್ಯನ್ ಗೇಮ್ಸ್‌ನಲ್ಲಿ 28 ಚಿನ್ನ ಸೇರಿದಂತೆ 106 ಪದಕಗಳನ್ನು ಗೆದ್ದಿದ್ದ ಭಾರತ, ಇದೀಗ ಐಚಿ-ನಗೋಯಾದಲ್ಲೂ 85 ಪದಕಗಳೊಂದಿಗೆ ಮತ್ತೊಂದು ಗಮನಾರ್ಹ ಅಭಿಯಾನ ಪೂರ್ಣಗೊಳಿಸಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Your paragraph text 2026 10 03T184832.374

ಏಷ್ಯನ್ ಗೇಮ್ಸ್: ಪದಕ ಪಟ್ಟಿಯಲ್ಲಿ 4ನೇ ಸ್ಥಾನಕ್ಕೇರಿದ ಭಾರತ, ಒಂದೇ ದಿನ 5 ಚಿನ್ನದ ಬೇಟೆ..!

by ಶಾಲಿನಿ ಕೆ. ಡಿ
October 3, 2026 - 6:49 pm
0

Your paragraph text 2026 10 03T182243.494

ಕಟ್ಟಡದ 43ನೇ ಮಹಡಿಯಿಂದ ಜಿಗಿದು ವ್ಯಕ್ತಿ ಆತ್ಮಹತ್ಯೆ; ದೇಹ ಛಿದ್ರ ಛಿದ್ರ!

by ಶಾಲಿನಿ ಕೆ. ಡಿ
October 3, 2026 - 6:28 pm
0

Your paragraph text 2026 10 03T180350.357

ಏಷ್ಯನ್ ಗೇಮ್ಸ್‌‌ನಲ್ಲಿ ಚಿನ್ನಕ್ಕೆ ಮುತ್ತಿಟ್ಟ ಹಾಕಿ ತಂಡ: ಮಲೇಷ್ಯಾ ಮಣಿಸಿ ಒಲಿಂಪಿಕ್ಸ್‌ಗೆ ಎಂಟ್ರಿ ಕೊಟ್ಟ ಭಾರತ

by ಶಾಲಿನಿ ಕೆ. ಡಿ
October 3, 2026 - 6:06 pm
0

Your paragraph text 2026 10 03T173336.568

ಶಿವಣ್ಣ ಬೇಲ್‌ಗೆ ಪ್ರಶಂಸೆಗಳ ಸುರಿಮಳೆ..ಫ್ಯಾಮಿಲಿ ಬ್ಲಾಕ್‌ಬಸ್ಟರ್‌

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
October 3, 2026 - 5:34 pm
0

ಸಂಬಂಧಿಸಿದ ಪೋಸ್ಟ್‌ಗಳು

  • Your paragraph text 2026 10 03T182243.494
    ಕಟ್ಟಡದ 43ನೇ ಮಹಡಿಯಿಂದ ಜಿಗಿದು ವ್ಯಕ್ತಿ ಆತ್ಮಹತ್ಯೆ; ದೇಹ ಛಿದ್ರ ಛಿದ್ರ!
    October 3, 2026 | 0
  • Your paragraph text 2026 10 03T180350.357
    ಏಷ್ಯನ್ ಗೇಮ್ಸ್‌‌ನಲ್ಲಿ ಚಿನ್ನಕ್ಕೆ ಮುತ್ತಿಟ್ಟ ಹಾಕಿ ತಂಡ: ಮಲೇಷ್ಯಾ ಮಣಿಸಿ ಒಲಿಂಪಿಕ್ಸ್‌ಗೆ ಎಂಟ್ರಿ ಕೊಟ್ಟ ಭಾರತ
    October 3, 2026 | 0
  • Your paragraph text 2026 10 03T142934.590
    ಪ್ರಯಾಣಿಕರ ಜೀವ ಉಳಿಸಿದ ಭಾರತೀಯ ಪೈಲಟ್‌ ಸ್ಮಿತ್ ಮಚ್ಚಾರ್‌ಗೆ ₹1 ಕೋಟಿ ಘೋಷಣೆ
    October 3, 2026 | 0
  • Your paragraph text 2026 10 03T135238.894
    ಆಂಧ್ರದ ಔಷಧ ತಯಾರಿಕಾ ಘಟಕದಲ್ಲಿ ಬಾಯ್ಲರ್ ಸ್ಫೋಟಿಸಿ ನಾಲ್ವರು ಸಾವು
    October 3, 2026 | 0
  • Untitled design 2026 10 02T202137.286
    ನೀರಿನಲ್ಲಿ ಆಟವಾಡುತ್ತಿದ್ದ ವೇಳೆ ಘೋರ ದುರಂತ: ಜಲಾಶಯದಲ್ಲಿ ಮುಳುಗಿ ತಾಯಿ, ಮಗ ಸಾವು
    October 2, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version