• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, October 5, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಮೈಸೂರು ದಸರಾ: ಅರಮನೆಯಲ್ಲಿ ರತ್ನಖಚಿತ ಸಿಂಹಾಸನ ಜೋಡಣೆ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
October 5, 2026 - 12:31 pm
in ಕರ್ನಾಟಕ, ಜಿಲ್ಲಾ ಸುದ್ದಿಗಳು, ಮೈಸೂರು
0 0
0
Untitled design 2026 10 05T123016.022

ಮೈಸೂರು: ಜಗತ್ಪ್ರಸಿದ್ಧ ಮೈಸೂರು ದಸರಾ ಮಹೋತ್ಸವಕ್ಕೆ ದಿನಗಣನೆ ಆರಂಭವಾಗುತ್ತಿದ್ದಂತೆ ಮೈಸೂರು ಅರಮನೆಯಲ್ಲಿ ರಾಜವೈಭವದ ಸಿದ್ಧತೆಗಳು ಭರದಿಂದ ಸಾಗುತ್ತಿವೆ. ಶರನ್ನವರಾತ್ರಿ ಆಚರಣೆಗೆ ಮುನ್ನ ನಡೆಯುವ ಪ್ರಮುಖ ಸಾಂಪ್ರದಾಯಿಕ ವಿಧಿವಿಧಾನಗಳ ಭಾಗವಾಗಿ ಅರಮನೆಯಲ್ಲಿ ಇಂದು ರತ್ನಖಚಿತ ಸಿಂಹಾಸನದ ಜೋಡಣೆ ಕಾರ್ಯ ನೆರವೇರಿತು. ಈ ಮೂಲಕ ದಸರಾ ನವರಾತ್ರಿಯ ರಾಜ ವೈಭವಕ್ಕೆ ಅರಮನೆ ಸಜ್ಜಾಗುತ್ತಿದೆ.

ರಾಜವಂಶಸ್ಥರ ಖಾಸಗಿ ದರ್ಬಾರ್‌ಗೆ ಬಳಸಲಾಗುವ ರತ್ನಖಚಿತ ಸಿಂಹಾಸನವನ್ನು ವಿಶೇಷ ಧಾರ್ಮಿಕ ವಿಧಿವಿಧಾನಗಳ ಬಳಿಕ ಸಿದ್ಧಗೊಳಿಸಲಾಯಿತು. ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್ ಅವರ ನೇತೃತ್ವದಲ್ಲಿ ಸಿಂಹಾಸನ ಜೋಡಣೆ ಕಾರ್ಯ ನಡೆಯಿತು. ಅರಮನೆಯ ಭದ್ರತಾ ಕೊಠಡಿಯಲ್ಲಿ ಸುರಕ್ಷಿತವಾಗಿ ಇರಿಸಲಾಗಿದ್ದ ಸಿಂಹಾಸನದ ಬಿಡಿಭಾಗಗಳನ್ನು ಪೂಜೆ ಹಾಗೂ ಧಾರ್ಮಿಕ ವಿಧಿವಿಧಾನಗಳ ಬಳಿಕ ದರ್ಬಾರ್ ಹಾಲ್‌ಗೆ ತರಲಾಯಿತು.

RelatedPosts

ಕಾಫಿನಾಡು ಚಿಕ್ಕಮಗಳೂರಲ್ಲಿ ಬೆಳ್ಳಂಬೆಳಗ್ಗೆ ಧಾರಾಕಾರ ಮಳೆ

ರೇಣುಕಾಸ್ವಾಮಿ ಕೇಸ್: ಪ್ರದೋಷ್‌ನಿಂದ ಇಂದು 4ನೇ ದಿನದ ಮಾಫಿ ಸಾಕ್ಷ್ಯ ಹೇಳಿಕೆ

ವಾಹನ ಸವಾರರೇ ಗಮನಿಸಿ: ಬೆಂಗಳೂರಿನ ಈ ರಸ್ತೆಯಲ್ಲಿ 60 ದಿನ ವಾಹನ ಸಂಚಾರ ಬಂದ್!

ಶಿಕ್ಷಣ ಕ್ಷೇತ್ರದ ಸೇವೆಗೆ ಗೌರವದ ಗರಿ: ಪ್ರಾಚಾರ್ಯ ರತ್ನ ಪ್ರೊ. ಶ್ರೀಕಂಠಯ್ಯ ಅವರಿಗೆ ಸನ್ಮಾನ

ADVERTISEMENT
ADVERTISEMENT
13 ಬಿಡಿಭಾಗಗಳಿಂದ ಸಿಂಹಾಸನ ಮರುಜೋಡಣೆ

ರತ್ನಖಚಿತ ಸಿಂಹಾಸನವನ್ನು ಒಂದೇ ಭಾಗವಾಗಿ ಇರಿಸಲಾಗುವುದಿಲ್ಲ. ಅದರ ಒಟ್ಟು 13 ಬಿಡಿಭಾಗಗಳನ್ನು ಪ್ರತ್ಯೇಕವಾಗಿ ಸಂರಕ್ಷಿಸಲಾಗುತ್ತದೆ. ದಸರಾ ಸಂದರ್ಭದಲ್ಲಿ ವಿಶೇಷ ಭದ್ರತೆಯೊಂದಿಗೆ ಈ ಬಿಡಿಭಾಗಗಳನ್ನು ಹೊರತೆಗೆದು, ನಿಗದಿತ ವಿಧಿವಿಧಾನಗಳನ್ನು ನೆರವೇರಿಸಿದ ಬಳಿಕ ದರ್ಬಾರ್ ಹಾಲ್‌ನಲ್ಲಿ ಮರುಜೋಡಿಸಲಾಗುತ್ತದೆ.

ಸಿಂಹಾಸನ ಜೋಡಣೆಗೂ ಮುನ್ನ ಗಣಪತಿ ಹೋಮ, ನವಗ್ರಹ ಹೋಮ, ಚಾಮುಂಡಿ ಪೂಜೆ ಹಾಗೂ ಶಾಂತಿ ಹೋಮ ಸೇರಿದಂತೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳನ್ನು ನೆರವೇರಿಸಲಾಯಿತು. ಪೂಜೆಗಳ ಬಳಿಕ ಸಿಂಹಾಸನದ 13 ಬಿಡಿಭಾಗಗಳನ್ನು ಜೋಡಿಸಿ ರಾಜವಂಶಸ್ಥರ ಖಾಸಗಿ ದರ್ಬಾರ್‌ಗೆ ಸಿದ್ಧಗೊಳಿಸಲಾಯಿತು.

ಸಿಂಹಾಸನ ಜೋಡಣೆ ಹಿನ್ನೆಲೆ ಇಂದು ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ಪ್ರವಾಸಿಗರಿಗೆ ಮೈಸೂರು ಅರಮನೆ ಪ್ರವೇಶವನ್ನು ನಿರ್ಬಂಧಿಸಲಾಗಿತ್ತು. ಧಾರ್ಮಿಕ ಹಾಗೂ ಸಾಂಪ್ರದಾಯಿಕ ವಿಧಿವಿಧಾನಗಳು ಪೂರ್ಣಗೊಂಡ ಬಳಿಕ ಅರಮನೆ ಪ್ರವೇಶಕ್ಕೆ ಅವಕಾಶ ಕಲ್ಪಿಸಲಾಗುತ್ತದೆ.

ಅ.11ರಿಂದ ಯದುವೀರ್ ಒಡೆಯರ್ ಖಾಸಗಿ ದರ್ಬಾರ್

ಶರನ್ನವರಾತ್ರಿ ಆರಂಭವಾಗುತ್ತಿದ್ದಂತೆ ಮೈಸೂರು ಅರಮನೆಯಲ್ಲಿ ರಾಜವಂಶಸ್ಥರ ಖಾಸಗಿ ದರ್ಬಾರ್ ಕೂಡ ನಡೆಯಲಿದೆ. ಅಕ್ಟೋಬರ್ 11ರಿಂದ ಯದುವೀರ್ ಒಡೆಯರ್ ಅವರು ರತ್ನಖಚಿತ ಸಿಂಹಾಸನದಲ್ಲಿ ಕುಳಿತು ಖಾಸಗಿ ದರ್ಬಾರ್ ನಡೆಸಲಿದ್ದಾರೆ..

ಮೈಸೂರಿಗೆ ಆಗಮಿಸಿದ ಮಾಜಿ ಕ್ಯಾಪ್ಟನ್ ಅಭಿಮನ್ಯು

ಇದೇ ವೇಳೆ ಮೈಸೂರು ದಸರಾ ಮಹೋತ್ಸವದ ಮತ್ತೊಂದು ಪ್ರಮುಖ ಆಕರ್ಷಣೆಯಾಗಿರುವ ಗಜಪಡೆಯ ಮಾಜಿ ಕ್ಯಾಪ್ಟನ್ ಅಭಿಮನ್ಯು ಕೂಡ ಮೈಸೂರಿಗೆ ಆಗಮಿಸಿದ್ದಾರೆ. ಅರಮನೆಗೆ ಆಗಮಿಸಿದ ಅಭಿಮನ್ಯುವನ್ನು ಸಂಪ್ರದಾಯಬದ್ಧವಾಗಿ ಬರಮಾಡಿಕೊಳ್ಳಲಾಯಿತು.

ಜಯಮಾರ್ತಾಂಡ ದ್ವಾರದ ಬಳಿ ಅಭಿಮನ್ಯುವಿಗೆ ವಿಶೇಷ ಪೂಜೆ ಸಲ್ಲಿಸಲಾಯಿತು. ಅರಮನೆ ಆಡಳಿತ ಮಂಡಳಿಯ ವತಿಯಿಂದ ಸಾಂಪ್ರದಾಯಿಕ ಪೂಜಾ ವಿಧಿವಿಧಾನಗಳನ್ನು ನೆರವೇರಿಸಿದ ಬಳಿಕ ಅಭಿಮನ್ಯುವಿಗೆ ಪೇಟ ಧಾರಣೆ ಮಾಡಲಾಯಿತು. ಅಭಿಮನ್ಯುವಿನೊಂದಿಗೆ ಆಗಮಿಸಿದ ಇತರ ಆನೆಗಳಿಗೂ ಅರಮನೆ ಆವರಣದಲ್ಲಿ ಸಾಂಪ್ರದಾಯಿಕವಾಗಿ ಸ್ವಾಗತ ಕೋರಲಾಯಿತು.

ಅಭಿಮನ್ಯುವಿಗೆ ಅಭಿಮಾನಿಗಳು ವಿಶೇಷ ಪೇಟವೊಂದನ್ನು ಉಡುಗೊರೆಯಾಗಿ ನೀಡಿದ್ದಾರೆ. ಈ ಪೇಟವು ನಾಲ್ವಡಿ ಕೃಷ್ಣರಾಜ ಒಡೆಯರ್ ಅವರು ಧರಿಸುತ್ತಿದ್ದ ಮಾದರಿಯಲ್ಲಿದೆ ಎನ್ನಲಾಗಿದೆ. ಸುಮಾರು 6ರಿಂದ 8 ಕೆ.ಜಿ. ತೂಕ ಹೊಂದಿರುವ ಈ ವಿಶೇಷ ಪೇಟವನ್ನು ಸಾಂಪ್ರದಾಯಿಕ ಪೂಜೆಯ ಬಳಿಕ ಅಭಿಮನ್ಯುವಿಗೆ ಧರಿಸಲಾಯಿತು.

 

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

4 ಸಾವಿರ ಮಂದಿಜನಸಾಗರ

ಸಿಇಸಿ ಜ್ಞಾನೇಶ್ ಕುಮಾರ್ ಅಮಾನತಿಗೆ ಸುಪ್ರೀಂ ಕೋರ್ಟ್ ನಕಾರ: ECIಗೆ ನೋಟಿಸ್ ಜಾರಿ

by ಶಾಲಿನಿ ಕೆ. ಡಿ
October 5, 2026 - 2:00 pm
0

ರಿಷಬ್ ಶೆಟ್ಟಿ ಫಿಲಂಸ್ ಆಡಿಷನ್ ..

ರಿಷಬ್ ಶೆಟ್ಟಿ ಫಿಲಂಸ್ ಆಡಿಷನ್‌..4 ಸಾವಿರ ಮಂದಿ ಜನಸಾಗರ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
October 5, 2026 - 1:35 pm
0

Untitled design 2026 10 05T130537.941

ಗಾಯಕಿ ಅಲೆಕ್ಸಿಸ್ ವಿಲ್ಕಿನ್ಸ್ ಜತೆ ನಿಶ್ಚಿತಾರ್ಥ ಮಾಡಿಕೊಂಡ ಎಫ್‌ಬಿಐ ನಿರ್ದೇಶಕ ಕಾಶ್ ಪಟೇಲ್

by ಶಾಲಿನಿ ಕೆ. ಡಿ
October 5, 2026 - 1:06 pm
0

Untitled design 2026 10 05T123016.022

ಮೈಸೂರು ದಸರಾ: ಅರಮನೆಯಲ್ಲಿ ರತ್ನಖಚಿತ ಸಿಂಹಾಸನ ಜೋಡಣೆ

by ಶಾಲಿನಿ ಕೆ. ಡಿ
October 5, 2026 - 12:31 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 10 05T104559.975
    ಕಾಫಿನಾಡು ಚಿಕ್ಕಮಗಳೂರಲ್ಲಿ ಬೆಳ್ಳಂಬೆಳಗ್ಗೆ ಧಾರಾಕಾರ ಮಳೆ
    October 5, 2026 | 0
  • Untitled design 2026 10 05T103504.954
    ರೇಣುಕಾಸ್ವಾಮಿ ಕೇಸ್: ಪ್ರದೋಷ್‌ನಿಂದ ಇಂದು 4ನೇ ದಿನದ ಮಾಫಿ ಸಾಕ್ಷ್ಯ ಹೇಳಿಕೆ
    October 5, 2026 | 0
  • ಬೆಂಗಳೂರಿನ ಈ ರಸ್ತೆಯಲ್ಲಿ 60 ದಿನ ವಾಹನ ಸಂಚಾರ ಬಂದ್
    ವಾಹನ ಸವಾರರೇ ಗಮನಿಸಿ: ಬೆಂಗಳೂರಿನ ಈ ರಸ್ತೆಯಲ್ಲಿ 60 ದಿನ ವಾಹನ ಸಂಚಾರ ಬಂದ್!
    October 5, 2026 | 0
  • Untitled design 2026 10 05T074654.249
    ಶಿಕ್ಷಣ ಕ್ಷೇತ್ರದ ಸೇವೆಗೆ ಗೌರವದ ಗರಿ: ಪ್ರಾಚಾರ್ಯ ರತ್ನ ಪ್ರೊ. ಶ್ರೀಕಂಠಯ್ಯ ಅವರಿಗೆ ಸನ್ಮಾನ
    October 5, 2026 | 0
  • Untitled design 2026 10 05T074208.078
    ಕರ್ನಾಟಕದಲ್ಲಿ ಮುಂಗಾರು ಚುರುಕು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ಸಾಧ್ಯತೆ
    October 5, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version