• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, November 27, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಮೈಸೂರು ಅರಮನೆಗೆ ಭೇಟಿ ನೀಡಿದ ನಟಿ ಕಾಜಲ್ ಅಗರ್ವಾಲ್: ಸೆಲ್ಫಿಗಾಗಿ ಮುಗಿಬಿದ್ದ ಫ್ಯಾನ್ಸ್‌

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
October 6, 2026 - 12:52 pm
in Flash News, ಸಿನಿಮಾ
0 0
0
Untitled design 2026 10 06T125111.195

ಮೈಸೂರು: ವಿಶ್ವವಿಖ್ಯಾತ ಮೈಸೂರು ಅರಮನೆಗೆ ಖ್ಯಾತ ದಕ್ಷಿಣ ಭಾರತೀಯ ನಟಿ ಕಾಜಲ್ ಅಗರ್ವಾಲ್ ಭೇಟಿ ನೀಡಿದ್ದು, ಅರಮನೆಯ ಭವ್ಯತೆ ಹಾಗೂ ರಾಜರ ಕಾಲದ ಗತವೈಭವವನ್ನು ಕಣ್ತುಂಬಿಕೊಂಡಿದ್ದಾರೆ. ದಸರಾ ಮಹೋತ್ಸವಕ್ಕೆ ಕೆಲವೇ ದಿನಗಳು ಬಾಕಿ ಇರುವ ಸಂದರ್ಭದಲ್ಲಿ ನಟಿಯ ಅರಮನೆ ಭೇಟಿ ಪ್ರವಾಸಿಗರು ಹಾಗೂ ಅಭಿಮಾನಿಗಳ ಗಮನ ಸೆಳೆಯಿತು.

ಮೈಸೂರಿಗೆ ಆಗಮಿಸಿದ್ದ ಕಾಜಲ್ ಅಗರ್ವಾಲ್ ಅವರು ಅರಮನೆಗೆ ಭೇಟಿ ನೀಡಿ ಅಲ್ಲಿನ ವಾಸ್ತುಶಿಲ್ಪ, ವೈಭವ ಮತ್ತು ಐತಿಹಾಸಿಕ ಮಹತ್ವವನ್ನು ವೀಕ್ಷಿಸಿದರು. ಅರಮನೆಗೆ ಆಗಮಿಸಿದ ನಟಿಯನ್ನು ಅರಮನೆ ಮಂಡಳಿ ವತಿಯಿಂದ ಆತ್ಮೀಯವಾಗಿ ಸ್ವಾಗತಿಸಲಾಯಿತು. ಬಳಿಕ ಗೌರವಪೂರ್ವಕವಾಗಿ ಸನ್ಮಾನಿಸಲಾಯಿತು.

RelatedPosts

ಶೃಂಗೇರಿ ಶಾರದಾಂಬೆ ದರ್ಶನ ಪಡೆದ ನಟಿ ತ್ರಿಷಾ: ಫೋಟೋ ವೈರಲ್

ಕನ್ನಡಿಗನ ತಾಕತ್ತು..ಪುಷ್ಪ ಆಲ್ ಟೈಂ ರೆಕಾರ್ಡ್ ಧೂಳೀಪಟ..!

2028ಕ್ಕೆ ಪ್ರಭಾಸ್-ರಾಜಮೌಳಿ ಐಕಾನಿಕ್ ರೀ ಯೂನಿಯನ್

ಅಣ್ತಮ್ಮಾಸ್‌ಗೆ ಗುಡ್‌ ನ್ಯೂಸ್..ಬರಲಿದೆ ಯಶ್ ಕಿರಾತಕ-2

ADVERTISEMENT
ADVERTISEMENT

ಈ ಸಂದರ್ಭದಲ್ಲಿ ಅರಮನೆಯ ಅಧಿಕಾರಿಗಳು ಮೈಸೂರು ಅರಮನೆಯ ಇತಿಹಾಸ, ರಾಜಮನೆತನದ ಪರಂಪರೆ ಹಾಗೂ ಅರಮನೆಯ ಪ್ರಮುಖ ವೈಶಿಷ್ಟ್ಯಗಳ ಕುರಿತು ಕಾಜಲ್ ಅಗರ್ವಾಲ್ ಅವರಿಗೆ ಮಾಹಿತಿ ನೀಡಿದರು. ಅರಮನೆಯ ವಿವಿಧ ಭಾಗಗಳನ್ನು ವೀಕ್ಷಿಸಿದ ನಟಿ, ಅದರ ಭವ್ಯತೆ ಹಾಗೂ ಕಲಾತ್ಮಕ ವಿನ್ಯಾಸವನ್ನು ಮೆಚ್ಚಿಕೊಂಡರು. ಮೈಸೂರು ಅರಮನೆಯ ಇತಿಹಾಸ ಮತ್ತು ಪರಂಪರೆಯ ಬಗ್ಗೆ ಮಾಹಿತಿ ಪಡೆದಿದ್ದಕ್ಕೆ ಕಾಜಲ್ ಅಗರ್ವಾಲ್ ಅವರು ಸಂತಸ ವ್ಯಕ್ತಪಡಿಸಿ, ಅರಮನೆ ಮಂಡಳಿಗೆ ಧನ್ಯವಾದ ಅರ್ಪಿಸಿದರು.

ದಸರಾ ಹಬ್ಬದ ಹಿನ್ನೆಲೆ ಮೈಸೂರು ಅರಮನೆಯಲ್ಲಿ ಸಿದ್ಧತೆಗಳು ಭರದಿಂದ ಸಾಗುತ್ತಿವೆ. ಅರಮನೆಯ ವಿದ್ಯುತ್ ದೀಪಾಲಂಕಾರ, ಸ್ವಚ್ಛತೆ, ಭದ್ರತೆ ಸೇರಿದಂತೆ ವಿವಿಧ ವ್ಯವಸ್ಥೆಗಳನ್ನು ಕೈಗೊಳ್ಳಲಾಗುತ್ತಿದೆ. ಇಂತಹ ಸಂದರ್ಭದಲ್ಲಿ ಕಾಜಲ್ ಅಗರ್ವಾಲ್ ಅವರ ಭೇಟಿ ಮತ್ತಷ್ಟು ವಿಶೇಷವಾಗಿತ್ತು.

ನಟಿ ಅರಮನೆಗೆ ಭೇಟಿ ನೀಡಿರುವ ಸುದ್ದಿ ಪ್ರವಾಸಿಗರು ಮತ್ತು ಅಭಿಮಾನಿಗಳಿಗೆ ತಿಳಿಯುತ್ತಿದ್ದಂತೆ, ಅವರನ್ನು ನೋಡಲು ಹಲವರು ಮುಗಿಬಿದ್ದರು. ಕಾಜಲ್ ಅಗರ್ವಾಲ್ ಅವರನ್ನು ತಮ್ಮ ನೆಚ್ಚಿನ ನಟಿಯಾಗಿ ಕಾಣುವ ಅಭಿಮಾನಿಗಳು ಅವರೊಂದಿಗೆ ಫೋಟೋ ಹಾಗೂ ಸೆಲ್ಫಿ ತೆಗೆದುಕೊಳ್ಳಲು ಮುಗಿ ಬಿದ್ದರು.

ಅಭಿಮಾನಿಗಳ ಮನವಿಗೆ ಸ್ಪಂದಿಸಿದ ಕಾಜಲ್ ಅಗರ್ವಾಲ್ ಅವರೊಂದಿಗೆ ಫೋಟೋಗಳಿಗೆ ಪೋಸ್ ನೀಡಿದರು. ನಟಿಯೊಂದಿಗೆ ಸೆಲ್ಫಿ ಕ್ಲಿಕ್ಕಿಸಿಕೊಂಡ ಅಭಿಮಾನಿಗಳು ಸಂತಸ ವ್ಯಕ್ತಪಡಿಸಿದರು. 

ತೆಲುಗು ಸೇರಿದಂತೆ ದಕ್ಷಿಣ ಭಾರತದ ಹಲವು ಭಾಷೆಗಳ ಸಿನಿಮಾಗಳಲ್ಲಿ ನಟಿಸಿರುವ ಕಾಜಲ್ ಅಗರ್ವಾಲ್ ಅವರಿಗೆ ದೊಡ್ಡ ಅಭಿಮಾನಿ ಬಳಗವಿದೆ. ಅವರ ಮೈಸೂರು ಭೇಟಿ ಹಿನ್ನೆಲೆ ಅಭಿಮಾನಿಗಳು ಸಂತಸಗೊಂಡಿದ್ದಾರೆ. 

ಮೈಸೂರು ಅರಮನೆ ದೇಶ-ವಿದೇಶಗಳಿಂದ ಪ್ರವಾಸಿಗರನ್ನು ಆಕರ್ಷಿಸುವ ಪ್ರಮುಖ ಪ್ರವಾಸಿ ತಾಣಗಳಲ್ಲಿ ಒಂದಾಗಿದೆ. ದಸರಾ ಸಂದರ್ಭದಲ್ಲಿ ಅರಮನೆಯ ವೈಭವ ಮತ್ತಷ್ಟು ಹೆಚ್ಚಾಗುತ್ತದೆ. ಈ ಐತಿಹಾಸಿಕ ತಾಣಕ್ಕೆ ಕಾಜಲ್ ಅಗರ್ವಾಲ್ ಭೇಟಿ ನೀಡಿರುವುದು ಅವರ ಪ್ರವಾಸದ ವಿಶೇಷ ಕ್ಷಣವಾಗಿ ಗಮನ ಸೆಳೆದಿದೆ.

 

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled Design 2026 11 27T103314.521

ಕರ್ನಾಟಕದ ಮಲೆನಾಡು, ಕರಾವಳಿಯಲ್ಲಿ ಮಳೆ ಸಾಧ್ಯತೆ: ರಾಜ್ಯಾದ್ಯಂತ ನ.29ರಿಂದ ಒಣಹವೆ

by ಶಾಲಿನಿ ಕೆ. ಡಿ
November 27, 2026 - 10:34 am
0

Your paragraph text 2026 11 26T184907.028

ಶೃಂಗೇರಿ ಶಾರದಾಂಬೆ ದರ್ಶನ ಪಡೆದ ನಟಿ ತ್ರಿಷಾ: ಫೋಟೋ ವೈರಲ್

by ಶಾಲಿನಿ ಕೆ. ಡಿ
November 26, 2026 - 6:50 pm
0

Your paragraph text 2026 11 26T182118.864

ಇನ್‌ಫ್ಲುಯೆನ್ಸರ್ ಜಾಹೀರಾತು ನಂಬುವ ಮುನ್ನ ಎಚ್ಚರ!; ಶೇ. 95ರಲ್ಲಿ ನಿಯಮ ಉಲ್ಲಂಘನೆ ಪತ್ತೆ!

by ಶಾಲಿನಿ ಕೆ. ಡಿ
November 26, 2026 - 6:27 pm
0

Your paragraph text 2026 11 26T180730.562

ಕನ್ನಡಿಗನ ತಾಕತ್ತು..ಪುಷ್ಪ ಆಲ್ ಟೈಂ ರೆಕಾರ್ಡ್ ಧೂಳೀಪಟ..!

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
November 26, 2026 - 6:11 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled Design 2026 11 26T114107.128
    ಬಿಹಾರ ಶಾಸಕನ ಮಗಳ ಮದುವೆಗೆ ಜನಸಾಗರ: ಕುದುರೆ ರೇಸ್‌ ನೋಡಲು ವಿದ್ಯುತ್ ಕಂಬವೇರಿದ ಜನ
    November 26, 2026 | 0
  • Untitled Design 2026 11 24T172933.965
    ದೋಹಾದಲ್ಲಿ ಸೂರ್ಯವಂಶಿ ವೈಭವ: 15 ಸಿಕ್ಸರ್, 28 ಎಸೆತಗಳಲ್ಲಿ ಶತಕ ಬಾರಿಸಿದ ‘ಬೇಬಿ ಬಾಸ್’
    November 24, 2026 | 0
  • Untitled Design 2026 11 17T152637.816
    ಎಲ್ಲಾ ಮಾದರಿಯ ಕ್ರಿಕೆಟ್‌ಗೆ ಗುಡ್‌ ಬೈ ಹೇಳಿದ M.S ಧೋನಿ
    November 17, 2026 | 0
  • Untitled Design 2026 11 08T132327.862
    ಯೋಧರೊಂದಿಗೆ ದೀಪಾವಳಿ ಆಚರಿಸಿದ ಪ್ರಧಾನಿ: ನೀವೆಲ್ಲರೂ ನನ್ನ ಕುಟುಂಬದ ಸದಸ್ಯರು ಎಂದ ಮೋದಿ
    November 8, 2026 | 0
  • Your paragraph text 2026 11 07T212633.251
    ಅಕ್ರಮ ಸಂಬಂಧ ಪ್ರಶ್ನಿಸಿದ್ದಕ್ಕೆ ಪತ್ನಿ ಮೇಲೆ ಹಲ್ಲೆ: ಉತ್ತರಾಖಂಡ್ ಸಚಿವೆ ರೇಖಾ ಆರ್ಯ ಪತಿ ಅರೆಸ್ಟ್
    November 7, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version