• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, October 7, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ತಂತ್ರಜ್ಞಾನ

ಏರೋಸ್ಪೇಸ್‌, ಡಿಫೆನ್ಸ್‌ ಉತ್ಪಾದನಾ ಸಾಮರ್ಥ್ಯ ಹೆಚ್ಚಿಸಿಕೊಂಡ ‘ಹೈಕ್ಯಾಲ್ʼ; ನೂತನ ಘಟಕ ಆರಂಭ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
October 6, 2026 - 2:39 pm
in ತಂತ್ರಜ್ಞಾನ
0 0
0
ಡೆಲ್ಲಿ ಕ್ಯಾಪಿಟಲ್ಸ್ ತಂಡದ ಮುಖ್ಯ ಕೋಚ್ ಆಗಿ ಸೌರವ್ ಗಂಗೂಲಿ ನೇಮಕ

ಬೆಂಗಳೂರು: ಜಾಗತಿಕ ವಾಯುಯಾನ ಮತ್ತು ರಕ್ಷಣಾ ವಲಯಕ್ಕೆ ಅಗತ್ಯವಾದ ಅತ್ಯಾಧುನಿಕ ಹಾಗೂ ನಿಖರವಾದ ಬಿಡಿಭಾಗಗಳನ್ನು ತಯಾರಿಸುವ ಬೆಂಗಳೂರು ಮೂಲದ ಪ್ರತಿಷ್ಠಿತ ‘ಹೈಕ್ಯಾಲ್‌ ಟೆಕ್ನಾಲಜೀಸ್’ ದೇವನಹಳ್ಳಿಯಲ್ಲಿ ತನ್ನ ನೂತನ ಉತ್ಪಾದನಾ ಘಟಕವನ್ನು ಆರಂಭಿಸಿದೆ.

ಈ ವಿಸ್ತರಣೆಯ ಮೂಲಕ ಜಾಗತಿಕ ಏರೋಸ್ಪೇಸ್ ಮತ್ತು ರಕ್ಷಣಾ ಮಾರುಕಟ್ಟೆಯಲ್ಲಿ ಕಂಪನಿಯು ತನ್ನ ಸಾಮರ್ಥ್ಯವನ್ನು ಮತ್ತಷ್ಟು ಹೆಚ್ಚಿಸಿಕೊಂಡಿದೆ.

RelatedPosts

ಮನುಷ್ಯನಿಗೆ ಮಾರಕವಾಗುತ್ತಾ… ಎಐ!

ಇಂದು ರಾತ್ರಿ ಆ್ಯಪಲ್‌ ಕಾರ್ಯಕ್ರಮ: ಐಫೋನ್ 18 ಬಿಡುಗಡೆ ನಿರೀಕ್ಷೆ

ಚಾಟ್‌ಜಿಪಿಟಿಗೆ ಮತ್ತೊಂದು ಶಾಕ್!: AI ಗೇ ಸವಾಲ್‌ ಹಾಕುತ್ತಾ ಜಿಪಿಟಿ 6 ಆಸ್ಟ್ರಾ

Apple CEO ಬದಲಾವಣೆ: 15 ವರ್ಷಗಳ ಬಳಿಕ ಟಿಮ್ ಕುಕ್ ಔಟ್

ADVERTISEMENT
ADVERTISEMENT
ಹೊಸ ಘಟಕದ ವಿಶೇಷತೆಗಳೇನು?

ದೇವನಹಳ್ಳಿಯಲ್ಲಿ ತಲೆಎತ್ತಿರುವ ಈ ನೂತನ ಘಟಕವು ಬರೋಬ್ಬರಿ 60,000 ಚದರಡಿ ವಿಸ್ತೀರ್ಣವನ್ನು ಹೊಂದಿದ್ದು, ಬೃಹತ್‌ ಘಟಕವಾಗಿದೆ.

ವಾಣಿಜ್ಯ ಬಳಕೆಯ ವಿಮಾನಗಳು ಹಾಗೂ ಭಾರತೀಯ ವಾಯುಪಡೆಯ ಪ್ರಬಲ ರಫೇಲ್ ಯುದ್ಧ ವಿಮಾನಗಳಿಗೆ ಬೇಕಾಗುವ ಸಂಕೀರ್ಣ ಎಲೆಕ್ಟ್ರೋಮ್ಯಾಗ್ನೆಟಿಕ್ಸ್, ಎಲೆಕ್ಟ್ರೋಮೆಕ್ಯಾನಿಕಲ್, ಹೈಡ್ರಾಲಿಕ್ ಮತ್ತು ಕಂಟ್ರೋಲ್ ಸಿಸ್ಟಮ್‌ಗಳನ್ನು ಇಲ್ಲಿ ಉತ್ಪಾದಿಸಲಾಗುತ್ತದೆ.

ವಿಶೇಷವೆಂದರೆ ಗ್ರಾಹಕರಿಗೆ ಹೈಕ್ಯಾಲ್‌ನ ಘಟಕಗಳ ಕಾರ್ಯವೈಖರಿ ಮತ್ತು ತಂತ್ರಜ್ಞಾನವನ್ನು ಪರಿಚಯಿಸಲು ವಿಶೇಷವಾದ ‘ಅನುಭವ ಕೇಂದ್ರ’ವನ್ನು ಕೂಡ ಇಲ್ಲಿ ನಿರ್ಮಿಸಲಾಗಿದೆ.

ಜಾಗತಿಕ ಬೇಡಿಕೆಗೆ ತಕ್ಕ ಪೂರೈಕೆ

ಹೊಸ ಘಟಕದ ಬಗ್ಗೆ ಮತ್ತಷ್ಟು ವಿವರಗಳನ್ನು ಹಂಚಿಕೊಂಡ ಹೈಕ್ಯಾಲ್‌ ಟೆಕ್ನಾಲಜೀಸ್‌ನ ವ್ಯವಸ್ಥಾಪಕ ನಿರ್ದೇಶಕ (ಎಂಡಿ) ಯಶಸ್ ಜೈವೀರ್, “ದೇವನಹಳ್ಳಿಯ ಈ ನೂತನ ಘಟಕವು ಜಾಗತಿಕ ಮಟ್ಟದ ಸಂಕೀರ್ಣ ಏರೋಸ್ಪೇಸ್ ಮತ್ತು ರಕ್ಷಣಾ ಯೋಜನೆಗಳಿಗೆ ಅಗತ್ಯ ಬಲ ತುಂಬಲಿದೆ. ನಿಖರತೆ, ವಿಶ್ವಾಸಾರ್ಹತೆ ಮತ್ತು ಶಿಸ್ತಿನೊಂದಿಗೆ ಜಾಗತಿಕ ಗ್ರಾಹಕರ ಹೆಚ್ಚುತ್ತಿರುವ ಬೇಡಿಕೆಗಳನ್ನು ಈಡೇರಿಸಲು ಇದು ನಮಗೆ ದೊಡ್ಡ ಮಟ್ಟದಲ್ಲಿ ನೆರವಾಗಲಿದೆ,” ಎಂದು ಭರವಸೆ ವ್ಯಕ್ತಪಡಿಸಿದರು.

ಹೊಸೂರಿನಲ್ಲಿಯೂ ತಲೆಎತ್ತುತ್ತಿದೆ ಮತ್ತೊಂದು ಬೃಹತ್ ಘಟಕ

ದೇವನಹಳ್ಳಿ ಘಟಕ ಮಾತ್ರವಲ್ಲದೆ, ತಮಿಳುನಾಡಿನ ಹೊಸೂರಿನಲ್ಲಿಯೂ ಹೈಕ್ಯಾಲ್‌ ಟೆಕ್ನಾಲಜೀಸ್ ಬರೋಬ್ಬರಿ 1,60,000 ಚದರಡಿ ವಿಸ್ತೀರ್ಣದ ಬೃಹತ್ ಏರೋಸ್ಪೇಸ್ ಉತ್ಪಾದನಾ ಘಟಕವನ್ನು ನಿರ್ಮಿಸುತ್ತಿದೆ. ಕಳೆದ ಜುಲೈನಲ್ಲಿ ಇದಕ್ಕೆ ಭೂಮಿಪೂಜೆ ನೆರವೇರಿದ್ದು, ಕಾಮಗಾರಿ ಭರದಿಂದ ಸಾಗಿದೆ.

ಹೊಸೂರು ಘಟಕವು ನಿಖರವಾದ ಯಂತ್ರೋಪಕರಣಗಳು ಮತ್ತು ಫ್ಯಾಬ್ರಿಕೇಷನ್‌ಗಾಗಿ ಮೀಸಲಾಗಿದ್ದು, ಅಂತಾರಾಷ್ಟ್ರೀಯ ಮಟ್ಟದ ಪ್ರತಿಷ್ಠಿತ ‘ಎನ್‌ಎಡಿಸಿಎಪಿʼ ಮಾನ್ಯತೆ ಪಡೆಯುವ ಹಾದಿಯಲ್ಲಿದೆ. ದೇವನಹಳ್ಳಿ ಮತ್ತು ಹೊಸೂರಿನ ಈ ಎರಡೂ ಘಟಕಗಳು ಒಟ್ಟಾಗಿ ಸೇರಿ ಹೈಕ್ಯಾಲ್‌ನ ಉತ್ಪಾದನಾ ಸಾಮರ್ಥ್ಯವನ್ನು ದುಪ್ಪಟ್ಟು ಮಾಡಲಿವೆ.

‘ಆತ್ಮನಿರ್ಭರ್ ಭಾರತ್’ಗೆ ಬಲ

ಹೈ ಪ್ರೆಸಿಶನ್ ಎಲೆಕ್ಟ್ರೋಮೆಕ್ಯಾನಿಕಲ್ ಸಿಸ್ಟಮ್ಸ್ ತಯಾರಿಕೆಯಲ್ಲಿ ಪರಿಣತಿ ಹೊಂದಿರುವ ಹೈಕ್ಯಾಲ್‌ ಟೆಕ್ನಾಲಜೀಸ್ ವಿಶ್ವದ ಪ್ರಮುಖ ಏರೋಸ್ಪೇಸ್ ಮತ್ತು ರಕ್ಷಣಾ ಕಂಪನಿಗಳಿಗೆ ನಂಬಿಗಸ್ತ ಪೂರೈಕೆದಾರನಾಗಿದೆ. ಭಾರತದ ರಕ್ಷಣಾ ವಲಯದ ಉತ್ಪಾದನಾ ವ್ಯವಸ್ಥೆಯಲ್ಲಿ ಪ್ರಮುಖ ಪಾತ್ರ ವಹಿಸುತ್ತಿರುವ ಸಂಸ್ಥೆ, ತನ್ನ ಈ ಹೊಸ ವಿಸ್ತರಣೆಯ ಮೂಲಕ ಕೇಂದ್ರ ಸರ್ಕಾರದ ಆತ್ಮನಿರ್ಭರ್ ಭಾರತ್ (ಸ್ವಾವಲಂಬಿ ಭಾರತ) ದೃಷ್ಟಿಕೋನಕ್ಕೆ ಆನೆಬಲ ತಂದುಕೊಟ್ಟಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Your paragraph text 2026 10 07T174049.563

‘ಕಾಫಿ ವಿತ್ ಕರಣ್’ ಕೊನೆಯ ಆಟದಲ್ಲಿ ರಶ್ಮಿಕಾ-ವಿಜಯ್..!

by ಶಾಲಿನಿ ಕೆ. ಡಿ
October 7, 2026 - 5:41 pm
0

Your paragraph text 2026 10 07T172835.345

350 Cr ದೃಶ್ಯಂ-3..ಮೂಲ ಸಿನಿಮಾ ಮೀರಿಸಿದ ದೇವಗನ್..!!

by ಶಾಲಿನಿ ಕೆ. ಡಿ
October 7, 2026 - 5:29 pm
0

Your paragraph text (71)

ಬೈಕ್ ಸವಾರರೇ ಗಮನಿಸಿ: ರಾಜ್ಯದಲ್ಲಿ ಇನ್ಮುಂದೆ ಹಾಫ್ ಹೆಲ್ಮೆಟ್ ಬ್ಯಾನ್.!

by ಶಾಲಿನಿ ಕೆ. ಡಿ
October 7, 2026 - 5:07 pm
0

Your paragraph text (68)

ಅಜಯ್ ಲವಲವಿಕೆ ಹೆಚ್ಚಿಸಿದ ‘ಪಾರ್ಟ್ನರ್’..ಫ್ಯಾಮಿಲಿ ಕಿಕ್

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
October 7, 2026 - 4:51 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಯ್ಯ (6)
    ಮನುಷ್ಯನಿಗೆ ಮಾರಕವಾಗುತ್ತಾ… ಎಐ!
    September 12, 2026 | 0
  • Untitled design (44)
    ಇಂದು ರಾತ್ರಿ ಆ್ಯಪಲ್‌ ಕಾರ್ಯಕ್ರಮ: ಐಫೋನ್ 18 ಬಿಡುಗಡೆ ನಿರೀಕ್ಷೆ
    September 9, 2026 | 0
  • ಆಸ್ಟ್ರಾ
    ಚಾಟ್‌ಜಿಪಿಟಿಗೆ ಮತ್ತೊಂದು ಶಾಕ್!: AI ಗೇ ಸವಾಲ್‌ ಹಾಕುತ್ತಾ ಜಿಪಿಟಿ 6 ಆಸ್ಟ್ರಾ
    September 8, 2026 | 0
  • Untitled design (32)
    Apple CEO ಬದಲಾವಣೆ: 15 ವರ್ಷಗಳ ಬಳಿಕ ಟಿಮ್ ಕುಕ್ ಔಟ್
    September 1, 2026 | 0
  • Untitled design (30)
    ಕೀಪ್ಯಾಡ್ ಫೋನ್‌ ಬಳಕೆದಾರರಿಗೆ PhonePe ಗುಡ್‌ನ್ಯೂಸ್: UPI 123Pay ಆರಂಭ
    September 1, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version