• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, October 6, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

424Cr ಬಾಕ್ಸ್ ಆಫೀಸ್ ಬಾಂಬ್..ಸೌತ್‌‌ಗೆ ಹನುಮಾನ್ ಅಂಶ್

ಬಜೆಟ್‌ಗಿಂತ 212 ಪಟ್ಟು ಲಾಭ.. ಮೌತ್ ಪಬ್ಲಿಸಿಟಿ ಪವರ್..!!

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
October 6, 2026 - 6:31 pm
in ಸಿನಿಮಾ
0 0
0
Untitled design 2026 10 06T182820.280

ಎರಡು ಕೋಟಿ ಸಣ್ಣ ಬಜೆಟ್ ಸಿನಿಮಾ ಗಳಿಸಿದ್ದು ಮಾತ್ರ ಬರೋಬ್ಬರಿ 424 ಕೋಟಿಗೂ ಅಧಿಕ. ಅದರ ಬಾಕ್ಸ್ ಆಫೀಸ್ ಸೂಪರ್ ಸೋನಿಕ್ ಸ್ಪೀಡ್‌ ನೋಡಿ ಇಡೀ ಬಾಲಿವುಡ್ಡೇ ದಂಗಾಗಿದೆ. 60 ದಿನ ಕಳೆದ್ರೂ ಚಿತ್ರಮಂದಿರಗಳಲ್ಲಿ ಕಲೆಕ್ಷನ್ ಮಾತ್ರ ಕಿಂಚಿತ್ತೂ ಕಮ್ಮಿ ಆಗಿಲ್ಲ. ಈಗ ಆ ನೀಮ್ ಕರೋಲಿ ಬಾಬಾ ಕುರಿತ ಭಕ್ತಿಪ್ರಧಾನ ಬಯೋಪಿಕ್, ನಮ್ಮ ಸೌತ್‌ಗೂ ಎಂಟ್ರಿ ಕೊಡ್ತಿದೆ.  ಹೌದು.. ತೆಲುಗು ಟ್ರೈಲರ್ ರಿಲೀಸ್ ಆಗಿದ್ದು, ಬಾಕ್ಸ್ ಆಫೀಸ್ ಪವಾಡಕ್ಕೆ ತುದಿಗಾಲಲ್ಲಿ ನಿಂತಿದೆ.

  • 424Cr ಬಾಕ್ಸ್ ಆಫೀಸ್ ಬಾಂಬ್.. ಸೌತ್‌‌ಗೆ ಹನುಮಾನ್ ಅಂಶ್
  • ಬಜೆಟ್‌ಗಿಂತ 212 ಪಟ್ಟು ಲಾಭ.. ಮೌತ್ ಪಬ್ಲಿಸಿಟಿ ಪವರ್..!!
  • ಹಿಂದಿಯಲ್ಲಿ ಹಿಸ್ಟಾರಿಕ್ ಹಿಟ್.. ಈಗ ಆಂಧ್ರ-ತೆಲಂಗಾಣ ಟಾರ್ಗೆಟ್
  • ‘ಹನುಮಾನ್ ಅಂಶ್’ ತೆಲುಗು ರೈಟ್ಸ್ ಹೊಂಬಾಳೆ ಫಿಲಂಸ್ ತೆಕ್ಕೆಗೆ..!

ಬಾಕ್ಸ್ ಆಫೀಸ್‌ನಲ್ಲಿ ಯಾವುದೇ ಸದ್ದು ಸುದ್ದಿಯಿಲ್ಲದೆ ಸೈಲೆಂಟ್‌ ಆಗಿ ಎಂಟ್ರಿ ಕೊಟ್ಟು, ಈಗ ಕೋಟಿ ಕೋಟಿ ಬಾಚಿಕೊಳ್ಳುತ್ತಿರೋ ಸಿನಿಮಾ ಅಂದ್ರೆ ಅದು ಹನುಮಾನ್ ಅಂಶ್. ವಿಶಾಲ್ ಚತುರ್ವೇದಿ ನಿರ್ದೇಶನದಲ್ಲಿ ಮೂಡಿಬಂದಿರೋ ಈ ಭಕ್ತಿಪ್ರಧಾನ ಸಿನಿಮಾ.. ಬರೀ 2 ಕೋಟಿ ಬಜೆಟ್‌ನಲ್ಲಿ ತಯಾರಾಗಿತ್ತು. ಆದ್ರೆ ಚಿತ್ರಮಂದಿರಗಳಲ್ಲಿ ರಿಲೀಸ್ ಆದ್ಮೇಲೆ ಮೌತ್ ಪಬ್ಲಿಸಿಟಿ ಕ್ರೇಜ್‌ನಿಂದಾಗಿ ಚಿತ್ರದ ಗಲ್ಲಾಪೆಟ್ಟಿಗೆ ಗಳಿಕೆ ಬರೋಬ್ಬರಿ 424.24 ಕೋಟಿ ತಲುಪಿದೆ. ಭಾರತದಲ್ಲೇ 325.48 ಕೋಟಿ ನಿವ್ವಳ ಗಳಿಕೆ ಕಂಡಿರೋ ಈ ಸಿನಿಮಾ, ವಿದೇಶದಲ್ಲೂ 39.80 ಕೋಟಿ ಬಾಚಿಕೊಂಡು.. ಬಜೆಟ್‌ಗಿಂತ 212 ಪಟ್ಟು ಹೆಚ್ಚು ಲಾಭ ತಂದುಕೊಟ್ಟು ಹೊಸ ಚರಿತ್ರೆ ಸೃಷ್ಟಿಸಿದೆ. 60 ದಿನಗಳು ಕಳೆದ್ರೂ ಥಿಯೇಟರ್ ನಲ್ಲಿ ಹವಾ ಮಾತ್ರ ಕಮ್ಮಿಯಾಗಿಲ್ಲ. ಇತ್ತೀಚೆಗಷ್ಟೇ ಒಂದೇ ದಿನದಲ್ಲಿ 3 ಕೋಟಿ ಕಲೆಕ್ಷನ್ ಮಾಡಿ ಎಲ್ಲರ ಹುಬ್ಬೇರಿಸಿದೆ.

RelatedPosts

ಪ್ರೀತಿಗಾಗಿ ಧ್ರುವ ಫೈಟ್..ಮಳೆ ನಡುವೆಯೂ ಭರ್ಜರಿ ಬರ್ತ್ ಡೇ

‘ಜೈಲರ್’ ಈಸ್ ಬ್ಯಾಕ್..ಮಲ್ಟಿ ಸ್ಟಾರ್ಸ್ ಜೊತೆ ‘ಟೈಗರ್’ ಬೇಟೆ

ಯಶ್ ರಾಮಾಯಣ ಸೆಟ್‌ಗೆ ಬೆಂಕಿ..ಲಾಸ್ ಆಗಿದ್ದೆಷ್ಟು ಕೋಟಿ..?

ಮೈಸೂರು ಅರಮನೆಗೆ ಭೇಟಿ ನೀಡಿದ ನಟಿ ಕಾಜಲ್ ಅಗರ್ವಾಲ್: ಸೆಲ್ಫಿಗಾಗಿ ಮುಗಿಬಿದ್ದ ಫ್ಯಾನ್ಸ್‌

ADVERTISEMENT
ADVERTISEMENT

ತಾಯಿಯ ಅಗಲಿಕೆಯ ನಂತರ ಸನ್ಯಾಸತ್ವದ ಹಾದಿ ಹಿಡಿದು.. ಜಗತ್ತಿಗೆ ಬೆಳಕಾದ ನೀಮ್ ಕರೋಲಿ ಬಾಬಾ ಅಲಿಯಾಸ್ ಲಕ್ಷ್ಮಿ ನಾರಾಯಣ್ ಅವರ ರೋಚಕ ಜೀವನ ಚರಿತ್ರೆಯೇ ಈ ಸಿನಿಮಾದ ಮುಖ್ಯ ಜೀವಾಳ. ಈ ಚಿತ್ರದಲ್ಲಿ ನೀಮ್ ಕರೋಲಿ ಬಾಬಾ ಅವರ ಪ್ರಮುಖ ಪಾತ್ರದಲ್ಲಿ ಶೋಭಿನವ್ ಸತ್ಯ ನಟಿಸಿದ್ದು, ತಮ್ಮ ಅಭಿನಯದಿಂದ ಪ್ರೇಕ್ಷಕರ ಮನ ಗೆದ್ದಿದ್ದಾರೆ. ಅವರ ಜೊತೆಗೆ ಚಂದನ್ ಕೆ ಆನಂದ್, ಪೂರ್ಣಿಮಾ ತಿವಾರಿ, ಅನಿಲ್ ರಸ್ತೋಗಿ, ಗುಲ್ಶನ್ ಪಾಂಡೆ ಹಾಗೂ ಭಗವಾನ್‌ದಾಸ್ ಪಟೇಲ್ ಪ್ರಮುಖ ಪಾತ್ರಗಳಿಗೆ ಜೀವ ತುಂಬಿದ್ದಾರೆ. ಬ್ರಿಟಿಷರು ಬಾಬಾರನ್ನು ರೈಲಿನಿಂದ ಕೆಳಗಿಳಿಸಿದಾಗ ನಡೆದ ಪವಾಡ ಹಾಗೂ ಅವರ ಆಧ್ಯಾತ್ಮಿಕ ಪಯಣದ ದೃಶ್ಯಗಳನ್ನು ಈ ನಟರು ತಮ್ಮ ತೀಕ್ಷ್ಣ ಹಾಗೂ ಸೂಕ್ಷ್ಮ ಅಭಿನಯದ ಮೂಲಕ ತೆರೆಮೇಲೆ ಅದ್ಭುತವಾಗಿ ತಂದಿದ್ದಾರೆ.

ಹಿಂದಿ ಬೆಲ್ಟ್‌ನಲ್ಲಿ ಐತಿಹಾಸಿಕ ಯಶಸ್ಸು ಕಂಡ ಬಳಿಕ, ಹನುಮಾನ್ ಅಂಶ್ ಈಗ ಅಕ್ಟೋಬರ್ 9ರಂದು ತೆಲುಗಿನಲ್ಲಿ ಅದ್ದೂರಿಯಾಗಿ ಬಿಡುಗಡೆಯಾಗುತ್ತಿದೆ. ಇಂಟೆರೆಸ್ಟಿಂಗ್ ಅಂದ್ರೆ, ನಮ್ಮ ಕನ್ನಡದ ಹೆಮ್ಮೆಯ ಕೆಜಿಎಫ್ ಮತ್ತು ಕಾಂತಾರ ನಿರ್ಮಿಸಿದ ಹೊಂಬಾಳೆ ಫಿಲ್ಮ್ಸ್ ಸಂಸ್ಥೆ ಈ ಚಿತ್ರದ ತೆಲುಗು ರಿಲೀಸ್ ರೈಟ್ಸ್ ನ ಪಡೆದುಕೊಂಡಿದೆ. ಸೌತ್‌ನಲ್ಲೂ ದೊಡ್ಡ ಮಟ್ಟದ ಹೈಪ್ ಕ್ರಿಯೇಟ್ ಮಾಡಿದೆ. ಈಗಾಗಲೇ ಬಿಡುಗಡೆಯಾಗಿರೋ ತೆಲುಗು ಟ್ರೈಲರ್ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ಆಂಧ್ರ-ತೆಲಂಗಾಣದಲ್ಲೂ ಈ ಸಿನಿಮಾ ಕಲೆಕ್ಷನ್ ಸುನಾಮಿ ಎಬ್ಬಿಸೋದು ಪಕ್ಕಾ ಎನ್ನಲಾಗ್ತಿದೆ. ಇದು ಹನುಮನ ಅಂಶಕ್ಕಿರೋ ಡಿವೈನ್ ಪವರ್ ಹಾಗೂ ಸನಾತನದ ಖದರ್ ಅನ್ನೋದು ಮರೆಯೋ ಹಾಗಿಲ್ಲ.

ಕೀರ್ತಿ ಪಾಟೀಲ್, ಫಿಲ್ಮ್ ಬ್ಯೂರೋ, ಗ್ಯಾರಂಟಿ ನ್ಯೂಸ್

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 10 06T184031.184

ರಷ್ಯಾದಲ್ಲಿ ಪ್ಲೇಗ್ ಸೋಂಕಿಗೆ ಮತ್ತೊಂದು ಜೀವ ಬಲಿ

by ಶಾಲಿನಿ ಕೆ. ಡಿ
October 6, 2026 - 6:42 pm
0

Untitled design 2026 10 06T182820.280

424Cr ಬಾಕ್ಸ್ ಆಫೀಸ್ ಬಾಂಬ್..ಸೌತ್‌‌ಗೆ ಹನುಮಾನ್ ಅಂಶ್

by ಶಾಲಿನಿ ಕೆ. ಡಿ
October 6, 2026 - 6:31 pm
0

Untitled design 2026 10 06T181730.135

ರಾಜ್ಯದ ಜನರಿಗೆ ಸರ್ಕಾರದಿಂದ ಮಿಲ್ಕ್ ಶಾಕ್: ಹಾಲಿನ ದರ 8 ರೂ. ಹೆಚ್ಚಳ

by ಶಾಲಿನಿ ಕೆ. ಡಿ
October 6, 2026 - 6:19 pm
0

ಪ್ರೀತಿಗಾಗಿ ಧ್ರುವ ಫೈಟ್..ಮಳೆ ನಡುವೆಯೂ ಭರ್ಜರಿ ಬರ್ತ್ ಡೇ

ಪ್ರೀತಿಗಾಗಿ ಧ್ರುವ ಫೈಟ್..ಮಳೆ ನಡುವೆಯೂ ಭರ್ಜರಿ ಬರ್ತ್ ಡೇ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
October 6, 2026 - 6:05 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಪ್ರೀತಿಗಾಗಿ ಧ್ರುವ ಫೈಟ್..ಮಳೆ ನಡುವೆಯೂ ಭರ್ಜರಿ ಬರ್ತ್ ಡೇ
    ಪ್ರೀತಿಗಾಗಿ ಧ್ರುವ ಫೈಟ್..ಮಳೆ ನಡುವೆಯೂ ಭರ್ಜರಿ ಬರ್ತ್ ಡೇ
    October 6, 2026 | 0
  • Untitled design 2026 10 06T172746.143
    ‘ಜೈಲರ್’ ಈಸ್ ಬ್ಯಾಕ್..ಮಲ್ಟಿ ಸ್ಟಾರ್ಸ್ ಜೊತೆ ‘ಟೈಗರ್’ ಬೇಟೆ
    October 6, 2026 | 0
  • Untitled design 2026 10 06T160309.142
    ಯಶ್ ರಾಮಾಯಣ ಸೆಟ್‌ಗೆ ಬೆಂಕಿ..ಲಾಸ್ ಆಗಿದ್ದೆಷ್ಟು ಕೋಟಿ..?
    October 6, 2026 | 0
  • Untitled design 2026 10 06T125111.195
    ಮೈಸೂರು ಅರಮನೆಗೆ ಭೇಟಿ ನೀಡಿದ ನಟಿ ಕಾಜಲ್ ಅಗರ್ವಾಲ್: ಸೆಲ್ಫಿಗಾಗಿ ಮುಗಿಬಿದ್ದ ಫ್ಯಾನ್ಸ್‌
    October 6, 2026 | 0
  • Untitled design (15)
    ಅ-23ಕ್ಕೆ ನೋಡುಗರನ್ನ ನಡುಗಿಸಲು ಬರ್ತಿದ್ದಾಳೆ ದೇವಿಕಾ
    October 5, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version