• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, October 7, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಅಜಯ್ ಲವಲವಿಕೆ ಹೆಚ್ಚಿಸಿದ ‘ಪಾರ್ಟ್ನರ್’..ಫ್ಯಾಮಿಲಿ ಕಿಕ್

ಕವಿರಾಜ್ ಸಾಲು.. ನಕುಲ್ ಟ್ಯೂನ್.. GenZ ಪ್ರೇಮಕಥೆ..!!

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್ by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
October 7, 2026 - 4:51 pm
in ಸಿನಿಮಾ
0 0
0
Your paragraph text (68)

ಅಮೋರ ಡ್ಯಾನ್ಸಿಂಗ್ ನಂಬರ್ ನೋಡಿ ಪಾರ್ಟ್ನರ್ ಪಕ್ಕಾ ಯೂತ್‌‌ಫುಲ್ ಎಂಟರ್‌ಟೈನರ್ ಅಂದುಕೊಂಡಿದ್ದ ಚಿತ್ರಪ್ರೇಮಿಗಳಿಗೆ ಲವಲವಿಕೆ ಸಾಂಗ್‌ ಮತ್ತೊಂದು ಆಯಾಮ ನೀಡಿದೆ. ಅಜಯ್ ರಾವ್-ಬೃಂದಾ ಡುಯೆಟ್ ನಡುವೆ ರಂಗಾಯಣ ರಘು ದಂಪತಿಯ ಫ್ಯಾಮಿಲಿ ಎಲಿಮೆಂಟ್ಸ್ ಈ ಸಿನಿಮಾ ಹಂಡ್ರೆಡ್ ಪರ್ಸೆಂಟ್ ಕೌಟುಂಬಿಕ ಚಿತ್ರ ಅನಿಸಿದೆ. ಕಲರ್‌‌ಫುಲ್ ಸಾಂಗ್ ಜೊತೆ ಎಕ್ಸ್‌‌ಕ್ಲೂಸಿವ್ ಮೇಕಿಂಗ್ ಝಲಕ್ ಇಲ್ಲಿದೆ.

  • ಅಜಯ್ ಲವಲವಿಕೆ ಹೆಚ್ಚಿಸಿದ ‘ಪಾರ್ಟ್ನರ್’.. ಫ್ಯಾಮಿಲಿ ಕಿಕ್
  • ಕವಿರಾಜ್ ಸಾಲು.. ನಕುಲ್ ಟ್ಯೂನ್.. GenZ ಪ್ರೇಮಕಥೆ..!!
  • ಬೆಂಗಳೂರು, ಪಾಂಡಿಯಲ್ಲಿ ಅಜಯ್- ಬೃಂದಾ ಪ್ರೇಮಪರ್ವ
  • ರಂಗಾಯಣ ರಘು-ಚಿತ್ಕಲಾ ಸಾಥ್.. 2nd ಸಾಂಗ್ ಸಹ ಹಿಟ್

ಅಮೋರ ಆಯ್ತು.. ಈಗ ಲವಲವಿಕೆ. ಯೆಸ್.. ಇದು ಈ ವರ್ಷದ ಮೋಸ್ಟ್ ಎಕ್ಸ್‌‌ಪೆಕ್ಟೆಡ್ ಮೂವಿ ಪಾರ್ಟ್ನರ್ ಸಿನಿಮಾದ ಸೆಕೆಂಡ್ ಸಾಂಗ್ ಝಲಕ್. ಮೊದಲನೆ ಸಾಂಗ್‌‌ ಎಲ್ಲರ ಬಾಯಲ್ಲಿ ಗುನುಗುವಂತೆ ಆಗಿದ್ದು, ಹುಕ್ ಸ್ಟೆಪ್ಸ್‌‌ನಿಂದ ಡ್ಯಾನ್ಸ್ ಬಾರದವರೂ ಸಹ ಕುಣಿಯುವಂತೆ ಮಾಡಿತ್ತು. ಆದ್ರೆ ಲವಲವಿಕೆ ಬೇರೆಯದ್ದೇ ಫೀಲ್ ಕೊಡ್ತಿದೆ. ಲವ್ ಡುಯೆಟ್ ಜೊತೆ ಫ್ಯಾಮಿಲಿ ಲವ್ ಕೂಡ ಆ್ಯಡ್ ಆನ್ ಆಗಿ ವ್ಹಾವ್ ಫೀಲ್ ತರಿಸಿದೆ.

RelatedPosts

‘ಕಾಫಿ ವಿತ್ ಕರಣ್’ ಕೊನೆಯ ಆಟದಲ್ಲಿ ರಶ್ಮಿಕಾ-ವಿಜಯ್..!

350 Cr ದೃಶ್ಯಂ-3..ಮೂಲ ಸಿನಿಮಾ ಮೀರಿಸಿದ ದೇವಗನ್..!!

ಧ್ರುವ-ನಂದು ಸ್ವಮೇಕ್ ಕಥೆ..ಆದ್ರೆ ಶ್ರೀಮಂತುಡು ಫ್ಲೇವರ್

ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ!

ADVERTISEMENT
ADVERTISEMENT

ನಟ ಅಜಯ್ ರಾವ್ ಹಾಗೂ ಬೃಂದಾ ಆಚಾರ್ಯ ಲೀಡ್‌‌ನಲ್ಲಿ ನಟಿಸಿರೋ ಈ ಚಿತ್ರ.. ಈಗಿನ ಜಂಝಿಗ‌ಳ ಲೈಫ್ ಸ್ಟೈಲ್, ಲವ್, ಬ್ರೇಕಪ್, ಲಿವಿಂಗ್ ರಿಲೇಷನ್‌‌ಶಿಪ್ ಸುತ್ತ ಸಾಗುವ ಕಥೆಯಾಗಿದೆ. ಒಂದೊಳ್ಳೆ ಮೆಸೇಜ್ ನೊಂದಿಗೆ ನಿರ್ದೇಶಕ ಶಿವತೇಜಸ್ ಈ ಸಿನಿಮಾನ ಪ್ರೇಕ್ಷಕರ ಮುಂದೆ ತರ್ತಿದ್ದಾರೆ. ಮಳೆ, ಧೈರ್ಯಂ, ದಿಲ್ ಪಸಂದ್ ಖ್ಯಾತಿಯ ಶಿವತೇಜಸ್ ಮತ್ತೊಂದು ಹೊಸ ಪ್ರಯೋಗ ಇದಾಗಿದ್ದು, ಅವರ ಸಿನಿಮಾ ಪ್ಯಾಷನ್ ಪ್ರತಿ ಫ್ರೇಮ್‌‌ನಲ್ಲೂ ಎದ್ದು ಕಾಣ್ತಿದೆ.

ಅಂದಹಾಗೆ ಈ ಲವಲವಿಕೆ ಹಾಡಿಗೆ ಕವಿರಾಜ್ ಸಾಹಿತ್ಯ ರಚಿಸಿದ್ದು, ಮುರಳಿ ಮಾಸ್ಟರ್ ಕೊರಿಯೋಗ್ರಫಿ ಮಾಡಿದ್ದಾರೆ. ನಕುಲ್ ಅಭ್ಯಂಕರ್ ಸಂಗೀತ ಸಂಯೋಜನೆಯ ಲವಲವಿಕೆ ಸಾಂಗ್‌ಗೆ ಕಾರ್ತೀಕ್, ರಮ್ಯ ಹಾಗೂ ಅಭ್ಯಂಕರ್ ದನಿಯಾಗಿದ್ದಾರೆ. ಸುಜ್ಞಾನ್ ಕ್ಯಾಮೆರಾದಲ್ಲಿ ಸೆರೆಯಾಗಿರುವ ಈ ಹಾಡನ್ನು ನಿರ್ಮಾಪಕರ ಆಧ್ಯಾತ್ಮಿಕ ಗುರುಗಳಾದ ರಂಗನಾಥ್ ಹಾಗೂ ಮಂಜುನಾಥ್ ಬಿಡುಗಡೆಗೊಳಿಸಿ ಶುಭ ಹಾರೈಸಿದ್ರು. ಬೆಂಗಳೂರು, ಪಾಂಡಿಚೆರಿಯಲ್ಲಿ ಚಿತ್ರಿಸಿರೋ ಈ ಹಾಡಲ್ಲಿ ಅಜಯ್-ಬೃಂದಾ ಕೆಮಿಸ್ಟ್ರಿ ನೆಕ್ಸ್ಟ್ ಲೆವೆಲ್‌‌ಗಿದೆ.

ಪ್ರತಿ ಹಾಡನ್ನೂ ಒಂದೊಂದು ಕಲರ್ ಪ್ಯಾಟ್ರನ್ ನಲ್ಲಿ ಮಾಡಿದ್ದೇವೆ‌. ಲಕ್ಷ್ಮಿ ಕೃಷ್ಣ ಕಾಸ್ಟೂಮ್ ಡಿಸೈನ್ ಮಾಡಿದ್ದಾರೆ. ಪಾಂಡಿಚೇರಿ, ಬೆಂಗಳೂರಲ್ಲಿ ಶೂಟಿಂಗ್ ಮಾಡಿದ್ದು, ರಂಗಾಯಣ ರಘು, ಚಿತ್ಕಲಾ ಕೂಡಅಭಿನಯಿಸಿದ್ದಾರೆ‌. ಈಗಾಗಲೇ ಪ್ರೇಮದ ಊರಲಿ ಸಿನಿಮಾ ನಮ್ಮ ಚಿತ್ರರಂಗಕ್ಕೆ ನವಚೇತನ ನೀಡಿದೆ. ನಮ್ಮದೂ ಫ್ಯಾಮಿಲಿ ಸಬ್ಜೆಕ್ಟ್. ಅದೇ ತರಹ ಹಿಟ್ ಆಗುತ್ತೆ ಅನ್ನೋ ನಂಬಿಕೆಯಿದೆ ಅಂದ್ರು ಡೈರೆಕ್ಟರ್ ಶಿವತೇಜಸ್.

ನಿರ್ಮಾಪಕ ಹರೀಶ್ ದೇವಿತಂದ್ರೆ  ಮಾತನಾಡುತ್ತ ನಾನು ಸಿನಿಮಾ ವಿತರಣೆ, ಚಾನೆಲ್ ನಲ್ಲಿ ಕೆಲಸ ಮಾಡುತ್ತಿದ್ದೆ,  ಯಾವುದೇ ಮುಜುಗರ ಇಲ್ಲದೆ ಇಡೀ ಕುಟುಂಬಸಮೇತ ಕೂತು ನೋಡಬಹುದಾದ ಚಿತ್ರವಿದು. ಬ್ಯುಸಿನೆಸ್ ದೃಷ್ಟಿ ಇಟ್ಟುಕೊಂಡೇ ಈ ಸಿನಿಮಾ ಮಾಡಿದ್ದೇನೆ. ಅದನ್ನು ಯಾವ ರೀತಿ ಜನರಿಗೆ ತಲುಪಿಸಬೇಕೆಂದು ಪ್ಲಾನ್ ಮಾಡುತ್ತಿದ್ದೇವೆ ಎಂದರು.

ಗ್ಯಾರಂಟಿ ನ್ಯೂಸ್‌ಗೆ ಹಾಡಿನ ಎಕ್ಸ್‌‌ಕ್ಲೂಸಿವ್ ಮೇಕಿಂಗ್ ಕೂಡ ಲಭ್ಯವಾಗಿದ್ದು, ನಿರ್ದೇಶಕ ಶಿವತೇಜಸ್ ಇಷ್ಟೊಂದು ದೊಡ್ಡ ಟೀಂ ಜೊತೆ ಪಾಂಡಿಚೆರಿಗೆ ತೆರಳಿ, ಅಲ್ಲಿ ಬೋಟ್‌‌ನಲ್ಲೆಲ್ಲಾ ಹೇಗೆಲ್ಲಾ ಕಷ್ಟಪಟ್ಟು ಚಿತ್ರಿಸಿದ್ದಾರೆ ಅನ್ನೋದು ಇದ್ರಿಂದ ಅರಿವಾಗ್ತಿದೆ. ಹೊಡಿ ಬಡಿ ಕಡಿ ಸಿನಿಮಾಗಳ ನಡುವೆ ಹೀಗೆ ಫೀಲ್‌‌ಗುಡ್ ಫ್ಯಾಮಿಲಿ ಎಂಟರ್‌ಟೈನರ್ ಚಿತ್ರಗಳು ಬ್ಯಾಕ್ ಟು ಬ್ಯಾಕ್ ಬರ್ತಿರೋದು ಖುಷಿಯ ವಿಚಾರ. ಅಲ್ಲದೆ ರಂಗಾಯಣ ರಘು ಒಂಥರಾ ಲಕ್ಕಿ ಚಾರ್ಮ್ ಆಗಿದ್ದು, ಅವರಿದ್ರೆ ಸಿನಿಮಾ ಹಿಟ್ ಆಗೋದು ಗ್ಯಾರಂಟಿ.

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್, ಫಿಲ್ಮ್ ಬ್ಯೂರೋ ಹೆಡ್, ಗ್ಯಾರಂಟಿ ನ್ಯೂಸ್

ShareSendShareTweetShare
ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಗ್ಯಾರಂಟಿ ನ್ಯೂಸ್ ಸಂಸ್ಥೆಯ ಸಿನಿಮಾ ವಿಭಾಗದ ಮುಖ್ಯಸ್ಥರಾಗಿ 2024ರಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಸುದ್ದಿ ವಾಹಿನಿಗಳಲ್ಲಿ 12 ವರ್ಷಗಳ ಕಾಲ ಸಿನಿಮಾ ವರದಿಗಾರ, ನಿರೂಪಕ, ಟೀಂ ಹೆಡ್ ಆಗಿ ಕಾರ್ಯ ನಿರ್ವಹಿಸಿದ ಅನುಭವ ಇದೆ. ಸಿನಿಮಾ ವರದಿಗಾರಿಕೆ, ಸಂದರ್ಶನ, ವಿಮರ್ಶೆ, ಎಕ್ಸ್ ಕ್ಲೂಸಿವ್ ಆಫ್ ದಿ ರೆಕಾರ್ಡ್ ಬರಹಗಳನ್ನ ಹೆಚ್ಚಾಗಿ ಬರೆಯುತ್ತಾರೆ. ಪ್ರವಾಸ, ಸೆಲೆಬ್ರಿಟಿ ಹೋಮ್ ಟೂರ್ ಮಾಡುವುದು, ಸಿನಿಮಾ, ವೆಬ್ ಸೀರೀಸ್ ಗಳ ವೀಕ್ಷಣೆ ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Your paragraph text 2026 10 07T183709.173

ದೆಹಲಿಯಲ್ಲಿ 5 ಅಡಿ ಅಂತಸ್ತಿನ ಕಟ್ಟಡ ಕುಸಿತ; ಹಲವರು ಸಿಲುಕಿರುವ ಶಂಕೆ

by ಶಾಲಿನಿ ಕೆ. ಡಿ
October 7, 2026 - 6:38 pm
0

Your paragraph text 2026 10 07T180503.171

ರಸಾಯನಶಾಸ್ತ್ರದ ನೊಬೆಲ್ ಪ್ರಶಸ್ತಿಗೆ ಭಾಜನರಾದ ಹೆನ್ರಿ ಕಗನ್, ಕೆನ್ಸೊ ಸೊವಾಯಿ

by ಶಾಲಿನಿ ಕೆ. ಡಿ
October 7, 2026 - 6:07 pm
0

Your paragraph text 2026 10 07T174049.563

‘ಕಾಫಿ ವಿತ್ ಕರಣ್’ ಕೊನೆಯ ಆಟದಲ್ಲಿ ರಶ್ಮಿಕಾ-ವಿಜಯ್..!

by ಶಾಲಿನಿ ಕೆ. ಡಿ
October 7, 2026 - 5:41 pm
0

Your paragraph text 2026 10 07T172835.345

350 Cr ದೃಶ್ಯಂ-3..ಮೂಲ ಸಿನಿಮಾ ಮೀರಿಸಿದ ದೇವಗನ್..!!

by ಶಾಲಿನಿ ಕೆ. ಡಿ
October 7, 2026 - 5:29 pm
0

ಸಂಬಂಧಿಸಿದ ಪೋಸ್ಟ್‌ಗಳು

  • Your paragraph text 2026 10 07T174049.563
    ‘ಕಾಫಿ ವಿತ್ ಕರಣ್’ ಕೊನೆಯ ಆಟದಲ್ಲಿ ರಶ್ಮಿಕಾ-ವಿಜಯ್..!
    October 7, 2026 | 0
  • Your paragraph text 2026 10 07T172835.345
    350 Cr ದೃಶ್ಯಂ-3..ಮೂಲ ಸಿನಿಮಾ ಮೀರಿಸಿದ ದೇವಗನ್..!!
    October 7, 2026 | 0
  • Your paragraph text (60)
    ಧ್ರುವ-ನಂದು ಸ್ವಮೇಕ್ ಕಥೆ..ಆದ್ರೆ ಶ್ರೀಮಂತುಡು ಫ್ಲೇವರ್
    October 7, 2026 | 0
  • Untitled design (90)
    ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ!
    October 7, 2026 | 0
  • Untitled design 2026 10 06T182820.280
    424Cr ಬಾಕ್ಸ್ ಆಫೀಸ್ ಬಾಂಬ್..ಸೌತ್‌‌ಗೆ ಹನುಮಾನ್ ಅಂಶ್
    October 6, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version