• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, October 7, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಬೈಕ್ ಸವಾರರೇ ಗಮನಿಸಿ: ರಾಜ್ಯದಲ್ಲಿ ಇನ್ಮುಂದೆ ಹಾಫ್ ಹೆಲ್ಮೆಟ್ ಬ್ಯಾನ್.!

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
October 7, 2026 - 5:07 pm
in ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0

ಬೆಂಗಳೂರು: ರಾಜ್ಯದಲ್ಲಿ ದ್ವಿಚಕ್ರ ವಾಹನ ಸವಾರರು ಬಳಸುವ ಹಾಫ್ ಹೆಲ್ಮೆಟ್‌ಗಳ ವಿರುದ್ಧ ಸಾರಿಗೆ ಇಲಾಖೆ ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾಗಿದೆ. ಇನ್ಮುಂದೆ ರಾಜ್ಯದಲ್ಲಿ ಹಾಫ್ ಹೆಲ್ಮೆಟ್ ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸಿ ಸಾರಿಗೆ ಇಲಾಖೆ ಆದೇಶ ಹೊರಡಿಸಿದೆ. ರಸ್ತೆ ಅಪಘಾತಗಳ ಸಂದರ್ಭದಲ್ಲಿ ಸವಾರರ ತಲೆ ಮತ್ತು ಮುಖದ ಭಾಗಗಳಿಗೆ ಸೂಕ್ತ ರಕ್ಷಣೆ ಸಿಗದ ಹಿನ್ನೆಲೆ ಈ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಲಾಗಿದೆ.

ದ್ವಿಚಕ್ರ ವಾಹನ ಸವಾರರು ಹಾಗೂ ಹಿಂಬದಿ ಸವಾರರ ಸುರಕ್ಷತೆ ದೃಷ್ಟಿಯಿಂದ ಗುಣಮಟ್ಟದ ಹೆಲ್ಮೆಟ್ ಬಳಕೆಗೆ ಇಲಾಖೆ ಒತ್ತು ನೀಡಿದೆ. ಮಾರುಕಟ್ಟೆಯಲ್ಲಿ ಲಭ್ಯವಿರುವ ಎಲ್ಲ ರೀತಿಯ ಹೆಲ್ಮೆಟ್‌ಗಳು ಸುರಕ್ಷಿತವಾಗಿರುವುದಿಲ್ಲ. ಅದರಲ್ಲೂ ಹಾಫ್ ಹೆಲ್ಮೆಟ್‌ಗಳು ತಲೆಯ ಪ್ರಮುಖ ಭಾಗಗಳಿಗೆ ಸಂಪೂರ್ಣ ರಕ್ಷಣೆ ನೀಡುವುದಿಲ್ಲ ಎಂಬ ಕಾರಣಕ್ಕೆ ಅವುಗಳ ಬಳಕೆಗೆ ಬ್ರೇಕ್ ಹಾಕಲಾಗಿದೆ.

RelatedPosts

ರಾಜ್ಯದ ಜನರಿಗೆ ಸರ್ಕಾರದಿಂದ ಮಿಲ್ಕ್ ಶಾಕ್: ಹಾಲಿನ ದರ 8 ರೂ. ಹೆಚ್ಚಳ

ಕೆಪಿಎಸ್‌ಸಿ ಹಗರಣ: ಮಾಜಿ ಅಧ್ಯಕ್ಷ ಸಾಹುಕಾರ್ ಶಿವಶಂಕರಪ್ಪ, ಮಾಜಿ ಸದಸ್ಯೆ ಗೀತಾ ಬಂಧನ

ಏಷ್ಯನ್ ಗೇಮ್ಸ್ ಪದಕ ವಿಜೇತರಿಗೆ ಸಿಎಂ ಅವರಿಂದ ಸನ್ಮಾನ: ಚಿನ್ನ ಗೆದ್ದವರಿಗೆ ₹1 ಕೋಟಿ ನಗದು

ಬೆಂಗಳೂರಿನಲ್ಲಿ ವರುಣಾರ್ಭಟ: ಮಳೆಗೆ ರಸ್ತೆಗಳು ಜಲಾವೃತ, ಧರೆಗುರುಳಿದ ಮರಗಳು!

ADVERTISEMENT
ADVERTISEMENT

ಇನ್ಮುಂದೆ ದ್ವಿಚಕ್ರ ವಾಹನ ಸವಾರರು BIS ಅಥವಾ ISI ಗುಣಮಟ್ಟದ ಮಾನದಂಡಗಳನ್ನು ಪಾಲಿಸುವ ಹೆಲ್ಮೆಟ್‌ಗಳನ್ನು ಮಾತ್ರ ಬಳಸಬೇಕು ಎಂದು ಸಾರಿಗೆ ಇಲಾಖೆ ಸೂಚಿಸಿದೆ. ಹೆಲ್ಮೆಟ್ ಖರೀದಿಸುವಾಗ ಅದರ ಗುಣಮಟ್ಟ ಹಾಗೂ ಸಂಬಂಧಿತ ಪ್ರಮಾಣೀಕರಣವನ್ನು ಪರಿಶೀಲಿಸುವಂತೆ ಸವಾರರಿಗೆ ಸೂಚನೆ ನೀಡಲಾಗಿದೆ.

ಹಾಫ್ ಹೆಲ್ಮೆಟ್ ಬಳಸಿದ್ರೆ ದಂಡ..!

ಸಾರಿಗೆ ಇಲಾಖೆಯ ನಿಯಮವನ್ನು ಉಲ್ಲಂಘಿಸಿ ಹಾಫ್ ಹೆಲ್ಮೆಟ್ ಧರಿಸಿ ದ್ವಿಚಕ್ರ ವಾಹನ ಚಲಾಯಿಸಿದರೆ ದಂಡ ವಿಧಿಸಲಾಗುವುದು ಎಂದು ಇಲಾಖೆ ಎಚ್ಚರಿಕೆ ನೀಡಿದೆ. ಹೀಗಾಗಿ ಬೈಕ್ ಮತ್ತು ಸ್ಕೂಟರ್ ಸವಾರರು ಇನ್ಮುಂದೆ ಹೆಲ್ಮೆಟ್ ಆಯ್ಕೆ ಮಾಡುವಾಗ ಹೆಚ್ಚಿನ ಎಚ್ಚರಿಕೆ ವಹಿಸಬೇಕಾಗಿದೆ.

ಕೇವಲ ತಲೆಗೆ ಹೆಲ್ಮೆಟ್ ಹಾಕಿಕೊಂಡಿದ್ದೇನೆ ಎಂಬ ಕಾರಣಕ್ಕೆ ನಿಯಮ ಪಾಲನೆಯಾಗಿದೆ ಎಂದು ಭಾವಿಸುವಂತಿಲ್ಲ. ಸರ್ಕಾರ ನಿಗದಿಪಡಿಸಿರುವ ಸುರಕ್ಷತಾ ಮಾನದಂಡಗಳಿಗೆ ಅನುಗುಣವಾಗಿರುವ ಹೆಲ್ಮೆಟ್ ಧರಿಸುವುದು ಕಡ್ಡಾಯವಾಗಲಿದೆ. ಹೀಗಾಗಿ ಈಗಾಗಲೇ ಹಾಫ್ ಹೆಲ್ಮೆಟ್ ಬಳಸುತ್ತಿರುವ ಸವಾರರು ತಮ್ಮ ಹೆಲ್ಮೆಟ್ ಬದಲಾಯಿಸಿಕೊಳ್ಳಬೇಕಾದ ಪರಿಸ್ಥಿತಿ ಎದುರಾಗಿದೆ.

ತಯಾರಕರು, ಮಾರಾಟಗಾರರಿಗೂ ವಾರ್ನಿಂಗ್

ಹಾಫ್ ಹೆಲ್ಮೆಟ್ ಬಳಕೆದಾರರ ವಿರುದ್ಧ ಮಾತ್ರವಲ್ಲದೆ, ಇಂತಹ ಹೆಲ್ಮೆಟ್‌ಗಳ ತಯಾರಕರು ಹಾಗೂ ಮಾರಾಟಗಾರರ ಮೇಲೂ ಸಾರಿಗೆ ಇಲಾಖೆ ಕಣ್ಣಿಟ್ಟಿದೆ. ಸುರಕ್ಷತಾ ಮಾನದಂಡಗಳನ್ನು ಪಾಲಿಸದ ಹೆಲ್ಮೆಟ್‌ಗಳ ತಯಾರಿಕೆ ಮತ್ತು ಮಾರಾಟಕ್ಕೆ ಮುಂದಾದರೆ ಕಾನೂನು ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಲಾಗಿದೆ.

ಮಾರುಕಟ್ಟೆಯಲ್ಲಿ ಗುಣಮಟ್ಟವಿಲ್ಲದ ಅಥವಾ ಅಗತ್ಯ ಸುರಕ್ಷತಾ ಮಾನದಂಡಗಳನ್ನು ಪೂರೈಸದ ಹೆಲ್ಮೆಟ್‌ಗಳ ಮಾರಾಟ ನಡೆಯದಂತೆ ಕ್ರಮ ಕೈಗೊಳ್ಳುವ ಸೂಚನೆ ನೀಡಲಾಗಿದೆ. ಇದರೊಂದಿಗೆ ಗ್ರಾಹಕರು ಕೂಡ ಹೆಲ್ಮೆಟ್ ಖರೀದಿಸುವ ಮುನ್ನ ಅದು BIS/ISI ಮಾನದಂಡಗಳನ್ನು ಪೂರೈಸುತ್ತದೆಯೇ ಎಂಬುದನ್ನು ಪರಿಶೀಲಿಸುವ ಅಗತ್ಯವಿದೆ.

ರಾಜ್ಯದಲ್ಲಿ ದ್ವಿಚಕ್ರ ವಾಹನಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ರಸ್ತೆ ಸುರಕ್ಷತೆ ಪ್ರಮುಖ ವಿಷಯವಾಗಿದೆ. ಅಪಘಾತದ ಸಂದರ್ಭದಲ್ಲಿ ತಲೆಗೆ ಗಂಭೀರ ಗಾಯವಾಗುವುದನ್ನು ತಪ್ಪಿಸುವಲ್ಲಿ ಗುಣಮಟ್ಟದ ಹೆಲ್ಮೆಟ್‌ಗಳು ಪ್ರಮುಖ ಪಾತ್ರ ವಹಿಸುತ್ತವೆ. ಈ ಹಿನ್ನೆಲೆ ಸವಾರರಲ್ಲಿ ಸುರಕ್ಷಿತ ಹೆಲ್ಮೆಟ್ ಬಳಕೆಯ ಬಗ್ಗೆ ಜಾಗೃತಿ ಮೂಡಿಸುವುದು ಇಲಾಖೆಯ ಉದ್ದೇಶವಾಗಿದೆ.

 

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Your paragraph text 2026 10 07T183709.173

ದೆಹಲಿಯಲ್ಲಿ 5 ಅಡಿ ಅಂತಸ್ತಿನ ಕಟ್ಟಡ ಕುಸಿತ; ಹಲವರು ಸಿಲುಕಿರುವ ಶಂಕೆ

by ಶಾಲಿನಿ ಕೆ. ಡಿ
October 7, 2026 - 6:38 pm
0

Your paragraph text 2026 10 07T180503.171

ರಸಾಯನಶಾಸ್ತ್ರದ ನೊಬೆಲ್ ಪ್ರಶಸ್ತಿಗೆ ಭಾಜನರಾದ ಹೆನ್ರಿ ಕಗನ್, ಕೆನ್ಸೊ ಸೊವಾಯಿ

by ಶಾಲಿನಿ ಕೆ. ಡಿ
October 7, 2026 - 6:07 pm
0

Your paragraph text 2026 10 07T174049.563

‘ಕಾಫಿ ವಿತ್ ಕರಣ್’ ಕೊನೆಯ ಆಟದಲ್ಲಿ ರಶ್ಮಿಕಾ-ವಿಜಯ್..!

by ಶಾಲಿನಿ ಕೆ. ಡಿ
October 7, 2026 - 5:41 pm
0

Your paragraph text 2026 10 07T172835.345

350 Cr ದೃಶ್ಯಂ-3..ಮೂಲ ಸಿನಿಮಾ ಮೀರಿಸಿದ ದೇವಗನ್..!!

by ಶಾಲಿನಿ ಕೆ. ಡಿ
October 7, 2026 - 5:29 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 10 06T181730.135
    ರಾಜ್ಯದ ಜನರಿಗೆ ಸರ್ಕಾರದಿಂದ ಮಿಲ್ಕ್ ಶಾಕ್: ಹಾಲಿನ ದರ 8 ರೂ. ಹೆಚ್ಚಳ
    October 6, 2026 | 0
  • Untitled design 2026 10 06T173853.111
    ಕೆಪಿಎಸ್‌ಸಿ ಹಗರಣ: ಮಾಜಿ ಅಧ್ಯಕ್ಷ ಸಾಹುಕಾರ್ ಶಿವಶಂಕರಪ್ಪ, ಮಾಜಿ ಸದಸ್ಯೆ ಗೀತಾ ಬಂಧನ
    October 6, 2026 | 0
  • ಚಿನ್ನದ ಬೆಲೆ ಮತ್ತೆ ಇಳಿಕೆ (1)
    ಏಷ್ಯನ್ ಗೇಮ್ಸ್ ಪದಕ ವಿಜೇತರಿಗೆ ಸಿಎಂ ಅವರಿಂದ ಸನ್ಮಾನ: ಚಿನ್ನ ಗೆದ್ದವರಿಗೆ ₹1 ಕೋಟಿ ನಗದು
    October 6, 2026 | 0
  • Untitled design 2026 10 06T111111.894
    ಬೆಂಗಳೂರಿನಲ್ಲಿ ವರುಣಾರ್ಭಟ: ಮಳೆಗೆ ರಸ್ತೆಗಳು ಜಲಾವೃತ, ಧರೆಗುರುಳಿದ ಮರಗಳು!
    October 6, 2026 | 0
  • Untitled design 2026 10 06T103454.004
    ಕರ್ನಾಟಕದ ಕರಾವಳಿ, ಮಲೆನಾಡಿನಲ್ಲಿ ವರುಣನ ಅಬ್ಬರ: ರಾಜ್ಯದ 3 ಜಿಲ್ಲೆಗಳಲ್ಲಿ ಭಾರಿ ಮಳೆ ಸಾಧ್ಯತೆ
    October 6, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version