• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, October 8, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ವಿದೇಶ

ರಿಯಾದ್ ನ 2 ವಿಮಾನ ನಿಲ್ದಾಣಗಳನ್ನು ಗುರಿಯಾಗಿಸಿ ಹೌತಿ ಉಗ್ರರ ಭೀಕರ ದಾಳಿ

ಕವಿತಾ by ಕವಿತಾ
October 8, 2026 - 6:57 pm
in ವಿದೇಶ
0 0
0
Untitled design (40)

ರಿಯಾದ್ ಅ.08: ಸೌದಿ ಅರೇಬಿಯಾದ ರಾಜಧಾನಿ ರಿಯಾದ್ ಸೇರಿದಂತೆ ಪ್ರಮುಖ ಪ್ರದೇಶಗಳ ಮೇಲೆ ಹೌತಿ ಉಗ್ರ ಸಂಘಟನೆ ಕ್ಷಿಪಣಿ ಹಾಗೂ ಡ್ರೋನ್ ದಾಳಿ ನಡೆಸಿದೆ. ಅಕ್ಟೋಬರ್ 6 ಮತ್ತು 7ರಂದು ನಡೆದ ಪ್ರತ್ಯೇಕ ದಾಳಿಗಳಲ್ಲಿ ರಿಯಾದ್‌ನ ಕಿಂಗ್ ಖಾಲಿದ್ ಇಂಟರ್‌ನ್ಯಾಷನಲ್ ಏರ್‌ಪೋರ್ಟ್ ಹಾಗೂ ಅಭಾ ಇಂಟರ್ ನ್ಯಾಷನಲ್ ಏರ್ ಪೋರ್ಟ್ ಗಳನ್ನು ಗುರಿಯಾಗಿಸಿ ಈ ದಾಳಿಯನ್ನು ನಡೆಸಲಾಗಿದೆ. ದಾಳಿಯಲ್ಲಿ ಒಟ್ಟು ಮೂವರು ಮೃತಪಟ್ಟಿದ್ದು, 36 ಮಂದಿ ಗಾಯಗೊಂಡಿದ್ದಾರೆ ಎಂದು ಸೌದಿ ಅರೇಬಿಯಾದ ಜನರಲ್ ಅಥಾರಿಟಿ ಆಫ್ ಸಿವಿಲ್ ಏವಿಯೇಷನ್ (GACA) ತಿಳಿಸಿದೆ.

ಅಭಾ ವಿಮಾನ ನಿಲ್ದಾಣದ ಮೇಲಿನ ದಾಳಿಯಲ್ಲಿ ಇಬ್ಬರು ಮಹಿಳೆಯರು ಮೃತಪಟ್ಟಿದ್ದಾರೆ. ಮೃತರು ಮೊರಾಕೊ ಮತ್ತು ಅಲ್ಜೀರಿಯಾ ಮೂಲದ ನಿವಾಸಿಗಳು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈ ದಾಳಿಯಲ್ಲಿ ಸೌದಿ ನಾಗರಿಕರು ಸೇರಿದಂತೆ ಬಾಂಗ್ಲಾದೇಶ ಮತ್ತು ಫಿಲಿಪ್ಪೀನ್ಸ್ ಮೂಲದ ನಿವಾಸಿಗಳು ಗಾಯಗೊಂಡಿದ್ದು, ಕೆಲವರ ಸ್ಥಿತಿ ಗಂಭೀರವಾಗಿದೆ.

RelatedPosts

ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ; 30ಕ್ಕೂ ಹೆಚ್ಚು ಸಾ*ವು!

ಸೌದಿ ವಿಮಾನ ನಿಲ್ದಾಣಗಳ ಮೇಲೆ ಕ್ಷಿಪಣಿ ದಾಳಿ: ಭಾರತದಿಂದ ತೀವ್ರ ಖಂಡನೆ

ಸಾಯುವುದಕ್ಕೂ ರೂಲ್ಸ್‌! ಜಗತ್ತಿನ ಈ ಊರುಗಳಲ್ಲಿ ಮೃತದೇಹಕ್ಕೆ ಏನಾಗುತ್ತೆ?

ವಿಶ್ವಕ್ಕೆ ಕಾಡಲಿದೆಯೇ ‘ಸೂಪರ್ ಎಲ್ ನಿನೋ’? ತಾಪಮಾನ ಏರಿಕೆಯ ಎಚ್ಚರಿಕೆ!

ADVERTISEMENT
ADVERTISEMENT

ಇನ್ನು ರಿಯಾದ್‌ನ ಕಿಂಗ್ ಖಾಲಿದ್ ಇಂಟರ್‌ನ್ಯಾಷನಲ್ ಏರ್‌ಪೋರ್ಟ್ ಮೇಲಿನ ದಾಳಿಯಲ್ಲಿ ಸುಡಾನ್ ಮೂಲದ ಓರ್ವ ನಿವಾಸಿ ಮೃತಪಟ್ಟಿದ್ದು, ಎಂಟು ಮಂದಿ ಗಾಯಗೊಂಡಿದ್ದಾರೆ. ಗಾಯಗೊಂಡವರಲ್ಲಿ ಐವರು ಸೌದಿ ನಾಗರಿಕರು, ಇಬ್ಬರು ಈಜಿಪ್ಟ್ ನಿವಾಸಿಗಳು ಹಾಗೂ ಓರ್ವ ಪಾಕಿಸ್ತಾನಿ ನಿವಾಸಿ ಇದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ದಾಳಿಗಳ ಪರಿಣಾಮ ಎರಡೂ ವಿಮಾನ ನಿಲ್ದಾಣಗಳಲ್ಲಿ ವಿಮಾನ ಸಂಚಾರಕ್ಕೆ ವ್ಯತ್ಯಯ ಉಂಟಾಗಿದೆ. ಕೆಲವು ಆಸ್ತಿಪಾಸ್ತಿಗೂ ಹಾನಿಯಾಗಿದ್ದು, ತುರ್ತು ಸೇವಾ ತಂಡಗಳು ಸ್ಥಳಕ್ಕೆ ಧಾವಿಸಿ ಪರಿಸ್ಥಿತಿ ನಿಯಂತ್ರಣಕ್ಕೆ ಕ್ರಮ ಕೈಗೊಂಡಿವೆ.

ಹೌತಿ ಸೇನಾ ವಕ್ತಾರ ಯಾಹ್ಯಾ ಸರಿ, ಸೌದಿ ಅರೇಬಿಯಾದ ಕಿಂಗ್ ಖಾಲಿದ್ ವಿಮಾನ ನಿಲ್ದಾಣ ಸೇರಿದಂತೆ ಹಲವು ಸ್ಥಳಗಳನ್ನು ಕ್ಷಿಪಣಿ ಮತ್ತು ಡ್ರೋನ್‌ಗಳ ಮೂಲಕ ಗುರಿಯಾಗಿಸಲಾಗಿದೆ ಎಂದು ಹೇಳಿಕೊಂಡಿದ್ದಾರೆ. ಅಭಾ ವಿಮಾನ ನಿಲ್ದಾಣ, ಖಮೀಸ್ ಮುಶೈತ್ ವಾಯುನೆಲೆ ಹಾಗೂ ಅಸೀರ್ ಪ್ರದೇಶದ ಕೆಲವು ಸ್ಥಳಗಳ ಮೇಲೂ ದಾಳಿ ನಡೆಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಇದೇ ವೇಳೆ ಸೌದಿ ನೇತೃತ್ವದ ಯೆಮನ್ ಒಕ್ಕೂಟವು ಸನಾ ನಗರದಲ್ಲಿ ದಾಳಿಗೆ ಬಳಸಲು ಸಿದ್ಧಪಡಿಸಲಾಗುತ್ತಿದ್ದ ಬ್ಯಾಲಿಸ್ಟಿಕ್ ಕ್ಷಿಪಣಿ ಉಡಾವಣಾ ವೇದಿಕೆಯನ್ನು ಧ್ವಂಸಗೊಳಿಸಿರುವುದಾಗಿ ಹೇಳಿದೆ.

ಹೌತಿ ದಾಳಿಯನ್ನು ಸೌದಿ ಅರೇಬಿಯಾ ತೀವ್ರವಾಗಿ ಖಂಡಿಸಿದೆ. ಹೌತಿ ಉಗ್ರರ ಈ ದಾಳಿಯನ್ನು ಭಾರತ ಕೂಡಾ ಖಂಡಿಸಿದೆ. ನಾಗರಿಕರು, ನಾಗರಿಕ ಮೂಲಸೌಕರ್ಯ ಮತ್ತು ಆರ್ಥಿಕ ಕೇಂದ್ರಗಳನ್ನು ಗುರಿಯಾಗಿಸುವುದು ಭಯೋತ್ಪಾದಕ ಕೃತ್ಯ ಎಂದು ಸೌದಿ ವಿದೇಶಾಂಗ ಸಚಿವಾಲಯ ಆರೋಪಿಸಿದೆ. ದೇಶದ ಭದ್ರತೆ, ಸಾರ್ವಭೌಮತ್ವ ಮತ್ತು ನಾಗರಿಕರ ರಕ್ಷಣೆಗೆ ಅಗತ್ಯ ಕ್ರಮ ಕೈಗೊಳ್ಳುವ ಹಕ್ಕು ಸೌದಿ ಅರೇಬಿಯಾಗೆ ಇದೆ ಎಂದು ಅದು ಹೇಳಿದೆ.

ಗಲ್ಫ್ ಸಹಕಾರ ಮಂಡಳಿ (GCC) ಕೂಡ ದಾಳಿಯನ್ನು ಖಂಡಿಸಿದ್ದು, ನಾಗರಿಕ ವಿಮಾನ ನಿಲ್ದಾಣಗಳನ್ನು ಗುರಿಯಾಗಿಸುವುದು ಅಂತಾರಾಷ್ಟ್ರೀಯ ಕಾನೂನು ಮತ್ತು ನಿಯಮಗಳ ಉಲ್ಲಂಘನೆ ಎಂದು ಹೇಳಿದೆ. ಮತ್ತೊಂದೆಡೆ, ಸೌದಿ ಅರೇಬಿಯಾದಲ್ಲಿನ ಭದ್ರತಾ ಪರಿಸ್ಥಿತಿ ಹಿನ್ನೆಲೆಯಲ್ಲಿ ಅಮೆರಿಕ ರಾಯಭಾರ ಕಚೇರಿ ತನ್ನ ನಾಗರಿಕರಿಗೆ ಎಚ್ಚರಿಕೆ ನೀಡಿದ್ದು, ವಿಮಾನ ರದ್ದು, ವಾಯುಪ್ರದೇಶ ಮುಚ್ಚುವಿಕೆ ಮತ್ತು ಪ್ರಯಾಣ ವ್ಯತ್ಯಯದ ಸಾಧ್ಯತೆ ಬಗ್ಗೆ ಎಚ್ಚರಿಸಿದೆ.

ShareSendShareTweetShare
ಕವಿತಾ

ಕವಿತಾ

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಕವಿತಾ, ಡಿಜಿಟಲ್ ಮೀಡಿಯಾದಲ್ಲಿ 3 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ 2026ರಿಂದ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ರಿಯಾಲಿಟಿ ಶೋ, ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.. ಹಾಡು ಕೇಳುವುದು, ಪ್ರವಾಸ ಹೋಗುವುದು ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Untitled design (46)

ಕಾರವಾರ ಕಡಲತೀರಕ್ಕೆ ಬಂದ 2 ಹೋವರ್‌ಕ್ರಾಫ್ಟ್ ನೌಕೆ

by ಕವಿತಾ
October 8, 2026 - 8:29 pm
0

Untitled design (45)

ರೇಣುಕಾಸ್ವಾಮಿ ಕೊ*ಲೆ ಕೇಸ್‌: ನಟ ಚಿಕ್ಕಣ್ಣ, ಯಶಸ್ ಸೂರ್ಯಗೆ ಕೋರ್ಟ್ ಸಮನ್ಸ್

by ಕವಿತಾ
October 8, 2026 - 8:00 pm
0

Untitled design (44)

ಇಟಗಿ ಶ್ರೀಗಳಿಂದ ಅಭಿಜಿತ್ ಅಭಿನಯದ “ಶ್ರೀಅನ್ನದಾನೀಶ್ವರ ಮಹಾತ್ಮೆ” ಚಿತ್ರದ ಟ್ರೇಲರ್ ಅನಾವರಣ

by ಕವಿತಾ
October 8, 2026 - 7:46 pm
0

Untitled design (42)

ಭಾರ ಹೊತ್ತು ಸಾಗಲು ಮಹೇಂದ್ರ ಹಿಂದೇಟು: ತಾಲೀಮು ದಿಢೀರ್ ಸ್ಥಗಿತ!

by ಕವಿತಾ
October 8, 2026 - 7:26 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (41)
    ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ; 30ಕ್ಕೂ ಹೆಚ್ಚು ಸಾ*ವು!
    October 8, 2026 | 0
  • Untitled design (30)
    ಸೌದಿ ವಿಮಾನ ನಿಲ್ದಾಣಗಳ ಮೇಲೆ ಕ್ಷಿಪಣಿ ದಾಳಿ: ಭಾರತದಿಂದ ತೀವ್ರ ಖಂಡನೆ
    October 8, 2026 | 0
  • ಇಲ್ಲಿ ಸತ್ತರೆ ಸಮಾಧಿ ಮಾಡೋಕೆ ಆಗಲ್ಲ! ಕಾರಣ ಕೇಳಿದ್ರೆ ಶಾಕ್
    ಸಾಯುವುದಕ್ಕೂ ರೂಲ್ಸ್‌! ಜಗತ್ತಿನ ಈ ಊರುಗಳಲ್ಲಿ ಮೃತದೇಹಕ್ಕೆ ಏನಾಗುತ್ತೆ?
    October 8, 2026 | 0
  • Untitled design (29)
    ವಿಶ್ವಕ್ಕೆ ಕಾಡಲಿದೆಯೇ ‘ಸೂಪರ್ ಎಲ್ ನಿನೋ’? ತಾಪಮಾನ ಏರಿಕೆಯ ಎಚ್ಚರಿಕೆ!
    October 8, 2026 | 0
  • Your paragraph text 2026 10 07T180503.171
    ರಸಾಯನಶಾಸ್ತ್ರದ ನೊಬೆಲ್ ಪ್ರಶಸ್ತಿಗೆ ಭಾಜನರಾದ ಹೆನ್ರಿ ಕಗನ್, ಕೆನ್ಸೊ ಸೊವಾಯಿ
    October 7, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version