• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, October 8, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ವಿದೇಶ

ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ; 30ಕ್ಕೂ ಹೆಚ್ಚು ಸಾ*ವು!

ಕವಿತಾ by ಕವಿತಾ
October 8, 2026 - 7:11 pm
in ವಿದೇಶ
0 0
0
Untitled design (41)

ಉಕ್ರೇನ್‌ ಅ.08: ಉಕ್ರೇನ್‌ನ ಪೂರ್ವ ಭಾಗದಲ್ಲಿರುವ ಕ್ರಾಮಾಟೋರ್ಸ್ಕ್ ನಗರದಲ್ಲಿ ರಷ್ಯಾ ಸೇನೆ ನಡೆಸಿದ ಗ್ಲೈಡ್ ಬಾಂಬ್ ದಾಳಿಯಲ್ಲಿ ಕನಿಷ್ಠ 30 ಮಂದಿ ಮೃತಪಟ್ಟಿದ್ದಾರೆ ಎಂದು ರಕ್ಷಣಾ ಅಧಿಕಾರಿಗಳು ತಿಳಿಸಿದ್ದಾರೆ. ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಎರಡು ನಾಗರಿಕ ಬಸ್‌ಗಳನ್ನು ಗುರಿಯಾಗಿಸಿ ದಾಳಿ ನಡೆಸಲಾಗಿದೆ ಎಂದು ಎಂದು ವರದಿಗಳು ತಿಳಿಸಿದೆ. ದಾಳಿಯಲ್ಲಿ 18 ಮಂದಿ ಗಾಯಗೊಂಡಿದ್ದು, ಅವರಲ್ಲಿ ಕೆಲವರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದು ಬಂದಿದೆ.

ದಾಳಿಯ ತೀವ್ರತೆಗೆ ಬಸ್‌ಗಳು ಸಂಪೂರ್ಣವಾಗಿ ಸುಟ್ಟುಹೋಗಿದ್ದು, ಸ್ಥಳದಲ್ಲಿ ಅವಶೇಷಗಳು ಚದುರಿಕೊಂಡಿವೆ. ಸ್ಥಳೀಯ ಪ್ರಾಸಿಕ್ಯೂಟರ್ ಕಚೇರಿ ಬಿಡುಗಡೆ ಮಾಡಿರುವ ಚಿತ್ರಗಳಲ್ಲಿ ಬೆಂಕಿಗೆ ಆಹುತಿಯಾದ ಬಸ್‌ನ ಲೋಹದ ಅವಶೇಷಗಳು ಹಾಗೂ ರಸ್ತೆಯಲ್ಲಿ ಬಿದ್ದಿರುವ ಮೃತದೇಹಗಳು ಕಂಡುಬಂದಿವೆ.

RelatedPosts

ರಿಯಾದ್ ನ 2 ವಿಮಾನ ನಿಲ್ದಾಣಗಳನ್ನು ಗುರಿಯಾಗಿಸಿ ಹೌತಿ ಉಗ್ರರ ಭೀಕರ ದಾಳಿ

ಸೌದಿ ವಿಮಾನ ನಿಲ್ದಾಣಗಳ ಮೇಲೆ ಕ್ಷಿಪಣಿ ದಾಳಿ: ಭಾರತದಿಂದ ತೀವ್ರ ಖಂಡನೆ

ಸಾಯುವುದಕ್ಕೂ ರೂಲ್ಸ್‌! ಜಗತ್ತಿನ ಈ ಊರುಗಳಲ್ಲಿ ಮೃತದೇಹಕ್ಕೆ ಏನಾಗುತ್ತೆ?

ವಿಶ್ವಕ್ಕೆ ಕಾಡಲಿದೆಯೇ ‘ಸೂಪರ್ ಎಲ್ ನಿನೋ’? ತಾಪಮಾನ ಏರಿಕೆಯ ಎಚ್ಚರಿಕೆ!

ADVERTISEMENT
ADVERTISEMENT

ಕ್ರಾಮಾಟೋರ್ಸ್ಕ್ ಮತ್ತು ಸಮೀಪದ ಸ್ಲೋವಿಯಾನ್ಸ್ಕ್ ನಗರಗಳು ಉಕ್ರೇನ್‌ನ ಪೂರ್ವ ಭಾಗದಲ್ಲಿರುವ ಪ್ರಮುಖ ಪ್ರದೇಶಗಳಾಗಿವೆ. ಡೊನ್ಬಾಸ್ ಪ್ರದೇಶದ ಉಳಿದ ಭಾಗಗಳ ಮೇಲೆ ನಿಯಂತ್ರಣ ಸಾಧಿಸುವ ಉದ್ದೇಶದಿಂದ ರಷ್ಯಾ ಸೇನೆ ತನ್ನ ದಾಳಿಯನ್ನು ತೀವ್ರಗೊಳಿಸಿದೆ ಎಂದು ಉಕ್ರೇನ್ ಅಧಿಕಾರಿಗಳು ಆರೋಪಿಸಿದ್ದಾರೆ. ಕ್ರಾಮಾಟೋರ್ಸ್ಕ್ ಈ ಹಿಂದೆ ಉಕ್ರೇನ್ ಸೇನೆಯ ಪ್ರಮುಖ ಲಾಜಿಸ್ಟಿಕ್ಸ್ ಮತ್ತು ಸರಬರಾಜು ಕೇಂದ್ರವಾಗಿತ್ತು. ಇದೀಗ ನಗರವು ಬಹುತೇಕ ಪ್ರತಿದಿನ ರಷ್ಯಾದ ದಾಳಿಗೆ ಒಳಗಾಗುತ್ತಿದೆ.

ಗ್ಲೈಡ್ ಬಾಂಬ್‌ಗಳನ್ನು ರೆಕ್ಕೆಗಳಂತಹ ರಚನೆಯೊಂದಿಗೆ ವಿನ್ಯಾಸಗೊಳಿಸಲಾಗಿದ್ದು, ಸಾಮಾನ್ಯ ಬಾಂಬ್‌ಗಳಿಗಿಂತ ಹೆಚ್ಚಿನ ದೂರಕ್ಕೆ ಹಾರಿಸಿ ಗುರಿಯ ಮೇಲೆ ದಾಳಿ ನಡೆಸಲು ಬಳಸಲಾಗುತ್ತದೆ. ಕ್ರಾಮಾಟೋರ್ಸ್ಕ್ ಮತ್ತು ಸ್ಲೋವಿಯಾನ್ಸ್ಕ್ ಮೇಲೆ ಇಂತಹ ಬಾಂಬ್‌ಗಳ ಬಳಕೆ ಹೆಚ್ಚಾಗಿದೆ. ಆಗಸ್ಟ್ ಅಂತ್ಯದಲ್ಲೇ ಒಂದೇ ದಿನ ಕ್ರಾಮಾಟೋರ್ಸ್ಕ್ ಮೇಲೆ ಒಂಬತ್ತು ಗ್ಲೈಡ್ ಬಾಂಬ್‌ಗಳನ್ನು ಪ್ರಯೋಗಿಸಲಾಗಿತ್ತು ಎಂದು ವರದಿಯಾಗಿದೆ.

ದಾಳಿಯ ಬಳಿಕ ಡೊನೆಟ್ಸ್ಕ್ ಪ್ರಾದೇಶಿಕ ಆಡಳಿತವು ಮುಂಚೂಣಿ ಪ್ರದೇಶದಲ್ಲಿರುವ ಜನರು ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಮನವಿ ಮಾಡಿದೆ. ಕ್ರಾಮಾಟೋರ್ಸ್ಕ್ ಮತ್ತು ಸ್ಲೋವಿಯಾನ್ಸ್ಕ್ ನಗರಗಳಲ್ಲಿ ಸಾರ್ವಜನಿಕ ಸಾರಿಗೆ ಸೇವೆಗಳನ್ನು ಸ್ಥಗಿತಗೊಳಿಸುವಂತೆ ಆದೇಶಿಸಲಾಗಿದೆ. ಪ್ರಯಾಣಿಕರು ಮತ್ತು ಚಾಲಕರ ಜೀವಕ್ಕೆ ಅಪಾಯವಿರುವ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್‌ಸ್ಕಿ ದಾಳಿಗೆ ಪ್ರತಿಕ್ರಿಯಿಸಿ, ಈ ದಾಳಿಗೆ ನಾವು ಆದಷ್ಟು ಬೇಗ ಪ್ರತಿಕಾರವನ್ನು ತೀರಿಸಿಕೊಳ್ಳುವುದಾಗಿ ಹೇಳಿದ್ದಾರೆ. ಡೊನ್ಬಾಸ್‌ನಲ್ಲಿ ನಾಗರಿಕ ಜೀವನವನ್ನು ನಾಶಪಡಿಸುವ ಪ್ರಯತ್ನ ನಡೆಯುತ್ತಿದೆ ಎಂದು ಅವರು ಆರೋಪಿಸಿದ್ದಾರೆ.

ಈ ನಡುವೆ ರಷ್ಯಾ ಇನ್ನೂ ದಾಳಿಯ ಕುರಿತು ಅಧಿಕೃತ ಪ್ರತಿಕ್ರಿಯೆ ನೀಡಿಲ್ಲ. ಉಕ್ರೇನ್‌ನ ರಾಜಧಾನಿ ಕೀವ್ ಸೇರಿದಂತೆ ಹಲವು ಪ್ರದೇಶಗಳ ಮೇಲೂ ರಷ್ಯಾ ವಾಯುದಾಳಿಗಳನ್ನು ಮುಂದುವರಿಸಿದೆ. ಕೀವ್‌ನಲ್ಲಿ ನಡೆದ ದಾಳಿಗಳಲ್ಲಿ ಮೂವರು ಮೃತಪಟ್ಟಿದ್ದು, 14 ಮಂದಿ ಗಾಯಗೊಂಡಿದ್ದಾರೆ ಎಂದು ವರದಿಗಳು ತಿಳಿಸಿದೆ.

ವಿಶ್ವಸಂಸ್ಥೆಯ ಅಂಕಿ-ಅಂಶಗಳ ಪ್ರಕಾರ, 2026ರಲ್ಲಿ ಉಕ್ರೇನ್‌ನಲ್ಲಿ ನಾಗರಿಕರ ಸಾವಿನ ಸಂಖ್ಯೆ ಹಿಂದಿನ ವರ್ಷಕ್ಕಿಂತ ಹೆಚ್ಚಾಗಿದೆ. ಇತ್ತೀಚೆಗೆ ಪ್ರಿಲುಕಿ ನಗರದಲ್ಲಿ ವಸತಿ ಕಟ್ಟಡದ ಮೇಲೆ ನಡೆದ ದಾಳಿಯಲ್ಲಿ ಐವರು ಮಕ್ಕಳು ಸೇರಿದಂತೆ 22 ಮಂದಿ ಮೃತಪಟ್ಟಿದ್ದರು. ಉಕ್ರೇನ್‌ನ ನಾಗರಿಕ ಪ್ರದೇಶಗಳ ಮೇಲಿನ ದಾಳಿಗೆ ಅಂತರರಾಷ್ಟ್ರೀಯ ಮಟ್ಟದಲ್ಲಿ ಪ್ರತಿಕ್ರಿಯೆ ಹೆಚ್ಚುತ್ತಿರುವ ನಡುವೆಯೇ ಕ್ರಾಮಾಟೋರ್ಸ್ಕ್ ದಾಳಿ ಯುದ್ಧದ ತೀವ್ರತೆಯನ್ನು ಮತ್ತಷ್ಟು ತೋರಿಸಿದೆ.

ShareSendShareTweetShare
ಕವಿತಾ

ಕವಿತಾ

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಕವಿತಾ, ಡಿಜಿಟಲ್ ಮೀಡಿಯಾದಲ್ಲಿ 3 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ 2026ರಿಂದ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ರಿಯಾಲಿಟಿ ಶೋ, ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.. ಹಾಡು ಕೇಳುವುದು, ಪ್ರವಾಸ ಹೋಗುವುದು ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Untitled design (47)

ಅಯೋಧ್ಯೆಯಲ್ಲಿ ‘ಯಾತ್ರಿ ನಿವಾಸ’ ನಿರ್ಮಿಸಲಿದೆ ಗುಜರಾತ್ ಸರ್ಕಾರ

by ಕವಿತಾ
October 8, 2026 - 9:38 pm
0

Untitled design (46)

ಕಾರವಾರ ಕಡಲತೀರಕ್ಕೆ ಬಂದ 2 ಹೋವರ್‌ಕ್ರಾಫ್ಟ್ ನೌಕೆ

by ಕವಿತಾ
October 8, 2026 - 8:29 pm
0

Untitled design (45)

ರೇಣುಕಾಸ್ವಾಮಿ ಕೊ*ಲೆ ಕೇಸ್‌: ನಟ ಚಿಕ್ಕಣ್ಣ, ಯಶಸ್ ಸೂರ್ಯಗೆ ಕೋರ್ಟ್ ಸಮನ್ಸ್

by ಕವಿತಾ
October 8, 2026 - 8:00 pm
0

Untitled design (44)

ಇಟಗಿ ಶ್ರೀಗಳಿಂದ ಅಭಿಜಿತ್ ಅಭಿನಯದ “ಶ್ರೀಅನ್ನದಾನೀಶ್ವರ ಮಹಾತ್ಮೆ” ಚಿತ್ರದ ಟ್ರೇಲರ್ ಅನಾವರಣ

by ಕವಿತಾ
October 8, 2026 - 7:46 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (40)
    ರಿಯಾದ್ ನ 2 ವಿಮಾನ ನಿಲ್ದಾಣಗಳನ್ನು ಗುರಿಯಾಗಿಸಿ ಹೌತಿ ಉಗ್ರರ ಭೀಕರ ದಾಳಿ
    October 8, 2026 | 0
  • Untitled design (30)
    ಸೌದಿ ವಿಮಾನ ನಿಲ್ದಾಣಗಳ ಮೇಲೆ ಕ್ಷಿಪಣಿ ದಾಳಿ: ಭಾರತದಿಂದ ತೀವ್ರ ಖಂಡನೆ
    October 8, 2026 | 0
  • ಇಲ್ಲಿ ಸತ್ತರೆ ಸಮಾಧಿ ಮಾಡೋಕೆ ಆಗಲ್ಲ! ಕಾರಣ ಕೇಳಿದ್ರೆ ಶಾಕ್
    ಸಾಯುವುದಕ್ಕೂ ರೂಲ್ಸ್‌! ಜಗತ್ತಿನ ಈ ಊರುಗಳಲ್ಲಿ ಮೃತದೇಹಕ್ಕೆ ಏನಾಗುತ್ತೆ?
    October 8, 2026 | 0
  • Untitled design (29)
    ವಿಶ್ವಕ್ಕೆ ಕಾಡಲಿದೆಯೇ ‘ಸೂಪರ್ ಎಲ್ ನಿನೋ’? ತಾಪಮಾನ ಏರಿಕೆಯ ಎಚ್ಚರಿಕೆ!
    October 8, 2026 | 0
  • Your paragraph text 2026 10 07T180503.171
    ರಸಾಯನಶಾಸ್ತ್ರದ ನೊಬೆಲ್ ಪ್ರಶಸ್ತಿಗೆ ಭಾಜನರಾದ ಹೆನ್ರಿ ಕಗನ್, ಕೆನ್ಸೊ ಸೊವಾಯಿ
    October 7, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version