• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, October 9, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಇಟಗಿ ಶ್ರೀಗಳಿಂದ ಅಭಿಜಿತ್ ಅಭಿನಯದ “ಶ್ರೀಅನ್ನದಾನೀಶ್ವರ ಮಹಾತ್ಮೆ” ಚಿತ್ರದ ಟ್ರೇಲರ್ ಅನಾವರಣ

ಕವಿತಾ by ಕವಿತಾ
October 8, 2026 - 7:46 pm
in ಸಿನಿಮಾ
0 0
0
Untitled design (44)

ಮಮತಾ ಎನ್. ಎಸ್. ನಿರ್ಮಾಣದ, ಗೌರಿ ಎಲ್. ರಾಮೇಗೌಡ ಅವರ ನಿರ್ದೇಶನದ, ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ನಡೆದಾಡುವ ದೇವರು, ಪುಸ್ತಕದ ಜಗದ್ಗುರು, ನಾಡೋಜ ಪ್ರಶಸ್ತಿ ಪುರಸ್ಕೃತ ಶ್ರೀ ಜಗದ್ಗುರು ಡಾ||ಅನ್ನದಾನೀಶ್ವರ ಮಹಾಸ್ವಾಮಿಗಳ ಜೀವನ ಚರಿತ್ರೆ ಆಧಾರಿತ “ಶ್ರೀಅನ್ನದಾನೀಶ್ವರ ಮಹಾತ್ಮೆ” ಚಿತ್ರದ ಟ್ರೇಲರ್ ಅನಾವರಣ ಸಮಾರಂಭ ಇತ್ತೀಚೆಗೆ ರೇಣುಕಾಂಬ ಸ್ಟುಡಿಯೋದಲ್ಲಿ ನಡೆಯಿತು. ” ಚಿತ್ರದ ಟ್ರೇಲರ್ ಅನ್ನು ಪರಮಪೂಜ್ಯ ಇಟಗಿ ಶ್ರೀಗಳು ಬಿಡುಗಡೆ ಮಾಡಿ”ಶ್ರೀ ಅನ್ನದಾನೀಶ್ವರ ಸ್ವಾಮಿಗಳ” ಕುರಿತು ಭಕ್ತಿತುಂಬಿದ ಮಾತುಗಳನ್ನಾಡಿ, ಚಿತ್ರ ಯಶಸ್ವಿಯಾಗಲೆಂದು ಶುಭ ಹಾರೈಸಿದರು . ಪರಮಪೂಜ್ಯ ಅಂತಃಪುರ ಶ್ರೀಗಳು ಸಾನಿಧ್ಯ ವಹಿಸಿ ಜ್ಞಾನ ಮೇರುವಾಗಿ ಹಾಡನ್ನು ಬಿಡುಗಡೆ ಮಾಡಿ ಕುಟುಂಬ ಸಮೇತ ಆಗಮಿಸಿ ಈ ಚಿತ್ರವನ್ನು ವೀಕ್ಷಿಸಿ ಗೆಲ್ಲಿಸಿ ಎಂದು ಹೇಳಿದರು. ಕಾರ್ಯಕ್ರಮದಲ್ಲಿ ಡಾ. ರಮೇಶ್ ಶೆಟ್ಟಿ (ಬೈಂದೂರು), ಪುಷ್ಪಲತಾ, ರಕ್ಷಕ ವಿಜಯಕುಮಾರ್ ಸೂರಿ ಮೆರಾಡೇ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು.

ಈ ಚಿತ್ರದಲ್ಲಿ ಫ್ಯಾಮಿಲಿ ಸ್ಟಾರ್ ಅಭಿಜಿತ್ ಅವರು ಅನ್ನದಾನೀಶ್ವರ ಶ್ರೀಗಳ‌ ಪಾತ್ರ ನಿರ್ವಹಿಸಿದ್ದು, ಮತ್ತು ಅನ್ನದಾನೀಶ್ವರ ಶಾಖಾಮಠದ ಕುಕುನೂರಿನ ಡಾ||ಮಹದೇವ ದೇವರು ಚಿತ್ರದ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಸಂಜಯ್ ಕುಮಾರ್ ಬೇವಿನಾಳ್ ಅವರು ಚಿತ್ರಕಥೆ, ಸಂಭಾಷಣೆ, ಸಾಹಿತ್ಯ ಬರೆದಿರುವ ಈ ಚಿತ್ರಕ್ಕೆ ವಿ.ಮನೋಹರ್ ಸಂಗೀತ ಸಂಯೋಜನೆ ಮಾಡಿದ್ದಾರೆ.

RelatedPosts

ಬೇಲ್ ಅದ್ಧೂರಿ ವಿಜಯಯಾತ್ರೆ.. ಎಲ್ಲೆಲ್ಲೂ ಅಭಿಮಾನೋತ್ಸವ

ಬೃಂದಾವಿಹಾರಿ: ಅ-10 ಶನಿವಾರ ಸಂಜೆ ಹುಬ್ಬಳ್ಳಿಯಲ್ಲಿ ಪ್ರೀ ರಿಲೀಸ್ ಇವೆಂಟ್

ಪತ್ನಿಯಿಂದ ದೂರ, ನಟಿಯರ ಜೊತೆ ಸಂಬಂಧ: ನಾನಾ ಪಾಟೇಕರ್‌ ನಿಜಜೀವನದ ನೋವಿನ ಕಥೆ!

ಕ್ರಾಂತಿವೀರ, ಲೆಫ್ಟಿನೆಂಟ್ ಕರ್ನಲ್, ಪದ್ಮಶ್ರೀ ನಾನಾ ಪಾಟೇಕರ್‌ ವಿಧಿವಶ

ADVERTISEMENT
ADVERTISEMENT

ವೇದಿಕೆಯಲ್ಲಿ ನಿರ್ದೇಶಕಿ ಗೌರಿ ಅವರು ಮಾತನಾಡಿ, ಹಲವಾರು ಸಿನಿಮಾಗಳು, ಧಾರಾವಾಹಿಗಳಲ್ಲಿ ನಟಿಸಿರುವ ನನಗೆ ನಿರ್ದೇಶಕಿಯಾಗಿ ಇದು ಮೊದಲ ಚಿತ್ರ. ನನಗೆ ದೈವದ ಬಗ್ಗೆ ಒಲವು ಜಾಸ್ತಿ. ರಾಯರ ಪರಮ ಭಕ್ತೆ. ಅಭಿಜಿತ್ ಅವರು ಅನ್ನದಾನೀಶ್ವರ ಸ್ವಾಮಿಗಳ ಪಾತ್ರದಲ್ಲಿ ಅದ್ಭುತವಾಗಿ ನಟಿಸಿದ್ದಾರೆ. 100ಕ್ಕೂ ಹೆಚ್ಚು ಸ್ವಾಮಿಗಳು ಈ ಚಿತ್ರದಲ್ಲಿ ಅಭಿನಯಿಸಿದ್ದಾರೆ. ಅಷ್ಟೇ ಅಲ್ಲದೆ, ಸಿದ್ದಗಂಗಾ ಮತ್ತು ಅನ್ನದಾನೀಶ್ವರ ಮಠಧ 25 ಸಾವಿರ ಮಕ್ಕಳು ಚಿತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಕೊಪ್ಪಳ, ಶಿವಯೋಗ ಮಂದಿರ ಮುಂಡರಗಿ ಬೆಂಗಳೂರು, ಶ್ರೀರಂಗಪಟ್ಟಣ ಸಿದ್ದಗಂಗಾ ಮಠದ ಸುತ್ತಮುತ್ತ 60 ದಿನಗಳ ಕಾಲ ಚಿತ್ರೀಕರಣ ಮಾಡಿದ್ದೇವೆ ಎಂದರು.

ನಾಯಕ ನಟ ಅಭಿಜಿತ್ ರಾವ್ ಮಾತನಾಡಿ ಈ ಚಿತ್ರದಲ್ಲಿ ಎಲ್ಲವನ್ನೂ ಗುರುಗಳು ನನ್ನ ಕೈಯಿಂದ ಮಾಡಿಸಿದ್ದಾರೆ. ಅದು ಗುರುಗಳ ಆಶೀರ್ವಾದ ಹಾಗೂ ಇಚ್ಛೆ ಆಗಿತ್ತು. ಗೌರಿ ಅವರು ನನ್ನಿಂದ ತುಂಬಾ ಚೆನ್ನಾಗಿ ಪಾತ್ರ ಮಾಡಿಸಿದ್ದಾರೆ. ಇಂಥ ಕಥೆ ಮಾಡಬೇಕಾದರೆ ನೇಟಿವಿಟಿ ಬಹಳ ಮುಖ್ಯ. ಛಾಯಾಗ್ರಾಹಕರಾದ ಮೈಸೂರು ಸಿದ್ದರಾಜು ಮತ್ತು ಶಿವಶರಣ ವಿ ಸುಗ್ನಳ್ಳಿ ಅದ್ಭುತವಾಗಿ ಚಿತ್ರವನ್ನು ಸೆರೆ ಹಿಡಿದಿದ್ದು ವಿ.ಮನೋಹರ್ ಸಂಗೀತ ಸಂಯೋಜನೆ ಅದ್ಭುತವಾಗಿದೆ. ಈ ಪಾತ್ರ ಸಿಕ್ಕಿದ್ದು ನನ್ನ ಪೂರ್ವಜನ್ಮದ ಪುಣ್ಯ ಎಂದರು.

ಚಿತ್ರಕಥೆ, ಸಾಹಿತ್ಯ, ಸಂಭಾಷಣೆ ಬರೆದಿರುವ ಸಂಜಯ್ ಕುಮಾರ್ ಬೇವಿನಾಳ್ ಮಾತನಾಡಿ ಅತ್ಯಂತ ಸರಳವಾಗಿ ಪುಸ್ತಕಗಳ ಮಧ್ಯ ಜೀವನ ನಡೆಸುತ್ತ ಅನ್ನ ಅರಿವು ಶಿಕ್ಷಣ ತ್ರಿವಿಧ ದಾಸೋಹದ ಮೂಲಕ ಶಿಕ್ಷಣ ಕ್ಷೇತ್ರದಲ್ಲಿ ಕ್ರಾಂತಿಯನ್ನು ಸೃಷ್ಟಿ ಮಾಡಿ ಸಾಹಿತ್ಯ ಲೋಕದಲಿ ತಮ್ಮದೇ ಆದ ವಿಶೇಷ ಸ್ಥಾನವನ್ನು ಪಡೆದುಕೊಂಡಿರುವ, ಗುರುಗಳ ಬಗ್ಗೆ ಬರೆಯುವುದು ನನಗೆ ಸಿಕ್ಕ ಸೌಭಾಗ್ಯ ಎಂದರು.

ಅನ್ನ ಪ್ರತಿಯೊಬ್ಬರ ಬದುಕಿನಲ್ಲಿ ತುಂಬಾ ಮುಖ್ಯ ಈ ಚಿತ್ರಕ್ಕೆ ಹಲವು ಪ್ರಶಸ್ತಿಗಳು ಬರುವ ನಿರೀಕ್ಷೆ ಇದೆ ಎಂದು ಸಂಕಲನಕಾರ ಎನ್ಎಂ.ವಿಶ್ವ ಮಾತನಾಡಿದರು

ನಟ ಶಿವಕುಮಾರ್ ಆರಾಧ್ಯ ರತ್ನಮಾಲ ಸುಂದರ್ ಜೂನಿಯರ್ ರಾಜಕುಮಾರ್ ಗಣೇಶ್ ಭಟ್ರು ಮೂಗು ಸುರೇಶ್ ಡಿಂಗರಿ ನಾಗರಾಜ್ ಸೇರಿದಂತೆ ಚಿತ್ರದಲ್ಲಿ ನಟಿಸಿರುವ ಅನೇಕ ಕಲಾವಿದರು ಸಮಾರಂಭದಲ್ಲಿ ಉಪಸ್ಥಿತರಿದ್ದರು. ನಿರ್ಮಾಪಕಿ ಮಮತಾ ಎನ್ ಎಸ್ ಆಗಮಿಸಿದ‌ ಎಲ್ಲರಿಗೂ ಧನ್ಯವಾದ ಹೇಳಿದರು.

ShareSendShareTweetShare
ಕವಿತಾ

ಕವಿತಾ

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಕವಿತಾ, ಡಿಜಿಟಲ್ ಮೀಡಿಯಾದಲ್ಲಿ 3 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ 2026ರಿಂದ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ರಿಯಾಲಿಟಿ ಶೋ, ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.. ಹಾಡು ಕೇಳುವುದು, ಪ್ರವಾಸ ಹೋಗುವುದು ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Untitled design (48)

SSLC, PUC ವಿದ್ಯಾರ್ಥಿಗಳೇ ಗಮನಿಸಿ; 2027ರ ತಾತ್ಕಾಲಿಕ ಪರೀಕ್ಷಾ ವೇಳಾಪಟ್ಟಿ ಪ್ರಕಟ!

by ಕವಿತಾ
October 8, 2026 - 10:20 pm
0

Untitled design (47)

ಅಯೋಧ್ಯೆಯಲ್ಲಿ ‘ಯಾತ್ರಿ ನಿವಾಸ’ ನಿರ್ಮಿಸಲಿದೆ ಗುಜರಾತ್ ಸರ್ಕಾರ

by ಕವಿತಾ
October 8, 2026 - 9:38 pm
0

Untitled design (46)

ಕಾರವಾರ ಕಡಲತೀರಕ್ಕೆ ಬಂದ 2 ಹೋವರ್‌ಕ್ರಾಫ್ಟ್ ನೌಕೆ

by ಕವಿತಾ
October 8, 2026 - 8:29 pm
0

Untitled design (45)

ರೇಣುಕಾಸ್ವಾಮಿ ಕೊ*ಲೆ ಕೇಸ್‌: ನಟ ಚಿಕ್ಕಣ್ಣ, ಯಶಸ್ ಸೂರ್ಯಗೆ ಕೋರ್ಟ್ ಸಮನ್ಸ್

by ಕವಿತಾ
October 8, 2026 - 8:00 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಇಲ್ಲಿ ಸತ್ತರೆ ಸಮಾಧಿ ಮಾಡೋಕೆ ಆಗಲ್ಲ! ಕಾರಣ ಕೇಳಿದ್ರೆ ಶಾಕ್ (1)
    ಬೇಲ್ ಅದ್ಧೂರಿ ವಿಜಯಯಾತ್ರೆ.. ಎಲ್ಲೆಲ್ಲೂ ಅಭಿಮಾನೋತ್ಸವ
    October 8, 2026 | 0
  • Untitled design 2026 10 08T151911.705
    ಬೃಂದಾವಿಹಾರಿ: ಅ-10 ಶನಿವಾರ ಸಂಜೆ ಹುಬ್ಬಳ್ಳಿಯಲ್ಲಿ ಪ್ರೀ ರಿಲೀಸ್ ಇವೆಂಟ್
    October 8, 2026 | 0
  • Your paragraph text 2026 10 08T144752.348
    ಪತ್ನಿಯಿಂದ ದೂರ, ನಟಿಯರ ಜೊತೆ ಸಂಬಂಧ: ನಾನಾ ಪಾಟೇಕರ್‌ ನಿಜಜೀವನದ ನೋವಿನ ಕಥೆ!
    October 8, 2026 | 0
  • Your paragraph text 2026 10 08T141650.240
    ಕ್ರಾಂತಿವೀರ, ಲೆಫ್ಟಿನೆಂಟ್ ಕರ್ನಲ್, ಪದ್ಮಶ್ರೀ ನಾನಾ ಪಾಟೇಕರ್‌ ವಿಧಿವಶ
    October 8, 2026 | 0
  • Your paragraph text 2026 10 08T132322.237
    ಸರ್ಕಾರಿ ಗೌರವದೊಂದಿಗೆ ನಟ ನಾನಾ ಪಾಟೇಕರ್ ಅಂತ್ಯಕ್ರಿಯೆ; ಮಹಾರಾಷ್ಟ್ರ ಸರ್ಕಾರ ಘೋಷಣೆ
    October 8, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version