• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, October 9, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

SSLC, PUC ವಿದ್ಯಾರ್ಥಿಗಳೇ ಗಮನಿಸಿ; 2027ರ ತಾತ್ಕಾಲಿಕ ಪರೀಕ್ಷಾ ವೇಳಾಪಟ್ಟಿ ಪ್ರಕಟ!

ಕವಿತಾ by ಕವಿತಾ
October 8, 2026 - 10:20 pm
in ಕರ್ನಾಟಕ
0 0
0
Untitled design (48)

ಬೆಂಗಳೂರು ಅ.08: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು 2026-27ನೇ ಸಾಲಿನ ಎಸ್‌ಎಸ್‌ಎಲ್‌ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಗಳ ತಾತ್ಕಾಲಿಕ ವೇಳಾಪಟ್ಟಿಯನ್ನು ಪ್ರಕಟಿಸಿದೆ. ವಿದ್ಯಾರ್ಥಿಗಳು ಮತ್ತು ಪೋಷಕರು ಬಹುನಿರೀಕ್ಷೆಯಿಂದ ಕಾಯುತ್ತಿದ್ದ ಪರೀಕ್ಷೆ-1 ಹಾಗೂ ಪರೀಕ್ಷೆ-2ರ ದಿನಾಂಕಗಳು ಇದೀಗ ಹೊರಬಿದ್ದಿದ್ದು, ಪರೀಕ್ಷಾ ಸಿದ್ಧತೆಗೆ ವಿದ್ಯಾರ್ಥಿಗಳಿಗೆ ಸ್ಪಷ್ಟತೆ ದೊರೆತಿದೆ.

2027ರ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1 ಮಾರ್ಚ್ 22ರಿಂದ ಏಪ್ರಿಲ್ 3ರವರೆಗೆ ನಡೆಯಲಿದೆ. ಬಳಿಕ ಪರೀಕ್ಷೆ-2 ಮೇ 24ರಿಂದ ಮೇ 31ರವರೆಗೆ ನಡೆಯಲಿದೆ. ಇದೇ ವೇಳೆ ದ್ವಿತೀಯ ಪಿಯುಸಿ ಪರೀಕ್ಷೆ-1 ಫೆಬ್ರವರಿ 27ರಿಂದ ಮಾರ್ಚ್ 17ರವರೆಗೆ ನಡೆಯಲಿದ್ದು, ಪರೀಕ್ಷೆ-2 ಮೇ 3ರಿಂದ ಮೇ 15ರವರೆಗೆ ನಡೆಯಲಿದೆ.

RelatedPosts

ಕಾರವಾರ ಕಡಲತೀರಕ್ಕೆ ಬಂದ 2 ಹೋವರ್‌ಕ್ರಾಫ್ಟ್ ನೌಕೆ

ರೇಣುಕಾಸ್ವಾಮಿ ಕೊ*ಲೆ ಕೇಸ್‌: ನಟ ಚಿಕ್ಕಣ್ಣ, ಯಶಸ್ ಸೂರ್ಯಗೆ ಕೋರ್ಟ್ ಸಮನ್ಸ್

ಭಾರ ಹೊತ್ತು ಸಾಗಲು ಮಹೇಂದ್ರ ಹಿಂದೇಟು: ತಾಲೀಮು ದಿಢೀರ್ ಸ್ಥಗಿತ!

ಕರ್ನಾಟಕಕ್ಕೆ ಮತ್ತೆ ಶಾಕ್: ಬರದ ನಡುವೆ ತಮಿಳುನಾಡಿಗೆ ಕಾವೇರಿ ನೀರು ಬಿಡಲು CWRC ಸೂಚನೆ

ADVERTISEMENT
ADVERTISEMENT

ಎಸ್‌ಎಸ್‌ಎಲ್‌ಸಿ ಪರೀಕ್ಷೆ-1

ಮಾರ್ಚ್ 22ರಂದು ಪ್ರಥಮ ಭಾಷೆ

ಮಾರ್ಚ್ 25ರಂದು ವಿಜ್ಞಾನ, ರಾಜ್ಯಶಾಸ್ತ್ರ ಹಾಗೂ ಹಿಂದೂಸ್ತಾನಿ ಮತ್ತು ಕರ್ನಾಟಕ ಸಂಗೀತ

ಮಾರ್ಚ್ 27ರಂದು ಇಂಗ್ಲಿಷ್ ಮತ್ತು ಕನ್ನಡ 

ಮಾರ್ಚ್ 30ರಂದು ಗಣಿತ ಹಾಗೂ ಸಮಾಜಶಾಸ್ತ್ರ

ಏಪ್ರಿಲ್ 2ರಂದು ವಿವಿಧ ತೃತೀಯ ಭಾಷೆ

ಏಪ್ರಿಲ್ 3ರಂದು ಜೆಟಿಎಸ್ ವಿಷಯಗಳು ಮತ್ತು ಅರ್ಥಶಾಸ್ತ್ರ 

ಏಪ್ರಿಲ್ 5ರಂದು ಸಮಾಜ ವಿಜ್ಞಾನ 

 

ಎಸ್‌ಎಸ್‌ಎಲ್‌ಸಿ ಪರೀಕ್ಷೆ-2

ಮೇ 24ರಂದು ಪ್ರಥಮ ಭಾಷೆ

ಮೇ 25ರಂದು ವಿಜ್ಞಾನ, ರಾಜ್ಯಶಾಸ್ತ್ರ ಮತ್ತು ಸಂಗೀತ ವಿಷಯ,

ಮೇ 26ರಂದು ಇಂಗ್ಲಿಷ್ ಮತ್ತು ಕನ್ನಡ,

ಮೇ 27ರಂದು ಗಣಿತ ಮತ್ತು ಸಮಾಜಶಾಸ್ತ್ರ

ಮೇ 28ರಂದು ತೃತೀಯ ಭಾಷೆಗಳು ಹಾಗೂ ಎನ್‌ಎಸ್‌ಕ್ಯೂಎಫ್

ಮೇ 29ರಂದು ಸಮಾಜ ವಿಜ್ಞಾನ 

ಮೇ 31ರಂದು ಜೆಟಿಎಸ್ ವಿಷಯ, ಅರ್ಥಶಾಸ್ತ್ರ ಪರೀಕ್ಷೆ 

 

ದ್ವಿತೀಯ ಪಿಯುಸಿ ಪರೀಕ್ಷೆ-1

ಫೆಬ್ರವರಿ 27ರಂದು ಕನ್ನಡ ಮತ್ತು ಅರೇಬಿಕ್

ಮಾರ್ಚ್ 1ರಂದು ಇಂಗ್ಲಿಷ್,

ಮಾರ್ಚ್ 2ರಂದು ಪ್ರಾದೇಶಿಕ ಭಾಷೆಗಳು

ಮಾರ್ಚ್ 3: ಭೂಗೋಳ ಶಾಸ್ತ್ರ, ಮನಃಶಾಸ್ತ್ರ

ಮಾರ್ಚ್ 4: ಸಮಾಜಶಾಸ್ತ್ರ, ಭೌತಶಾಸ್ತ್ರ

ಮಾರ್ಚ್ 5: ಲೆಕ್ಕಶಾಸ್ತ್ರ

ಮಾರ್ಚ್ 6ರಂದು ಮಹಾಶಿವರಾತ್ರಿ ಹಿನ್ನೆಲೆಯಲ್ಲಿ ಯಾವುದೇ ಪರೀಕ್ಷೆ ಇರುವುದಿಲ್ಲ

ಮಾ.8: ರಸಾಯನ ಶಾಸ್ತ್ರ, ಶಿಕ್ಷಣಶಾಸ್ತ್ರ, ಮೂಲ ಗಣಿತ

ಮಾ.9: ಅರ್ಥಶಾಸ್ತ್ರ, ಭೂಗರ್ಭ ಶಾಸ್ತ್ರ

ಮಾ.11: ಹಿಂದೂಸ್ತಾನಿ ಸಂಗೀತ, ವೃತ್ತಿಪರ ವಿಷಯಗಳ ಪರೀಕ್ಷೆ

ಮಾ.12: ವ್ಯವಹಾರ ಅಧ್ಯಯನ, ಗಣಿತ

ಮಾ.13: ಐಚ್ಛಿಕ ಕನ್ನಡ, ತರ್ಕಶಾಸ್ತ್ರ, ಗೃಹವಿಜ್ಞಾನ ಮಾ.15ರಂದು ರಾಜ್ಯಶಾಸ್ತ್ರ, ಜೀವಶಾಸ್ತ್ರ, ಗಣಕಶಾಸ್ತ್ರ

ಮಾ.16ರಂದು ಇತಿಹಾಸ, ಸಂಖ್ಯಾಶಾಸ್ತ್ರ, ವಿದ್ಯುನ್ಮಾನ ಶಾಸ್ತ್ರ

ಮಾರ್ಚ್ 17ರಂದು ಹಿಂದಿ ಪರೀಕ್ಷೆ

 

ದ್ವಿತೀಯ ಪಿಯುಸಿ ಪರೀಕ್ಷೆ-2

ಮೇ 03: ಕನ್ನಡ, ಅರೇಬಿಕ್​​

ಮೇ 04: ಲೆಕ್ಕಶಾಸ್ತ್ರ, ಜೀವಶಾಸ್ತ್ರ, ಭೂಗರ್ಭ ಶಾಸ್ತ್ರ, ವಿದ್ಯುನ್ಮಾನ ಶಾಸ್ತ್ರ

ಮೇ 05: ರಾಜ್ಯಶಾಸ್ತ್ರ, ಗಣಕಶಾಸ್ತ್ರ

ಮೇ 06: ಇತಿಹಾಸ, ರಸಾಯನಶಾಸ್ತ್ರ

ಮೇ 07: ವ್ಯವಹಾರ ಅಧ್ಯಯನ, ಮನಃ ಶಾಸ್ತ್ರ, ಶಿಕ್ಷಣ ಶಾಸ್ತ್ರ

ಮೇ 08: ಐಚ್ಛಿಕ ಕನ್ನಡ,ಭೌತ ಶಾಸ್ತ್ರ, ಮೂಲ ಗಣಿತ

ಮೇ 10: ಅರ್ಥಶಾಸ್ತ್ರ, ಗಣಿತ

ಮೇ 11: ಹಿಂದಿ

ಮೇ 12: ಇಂಗ್ಲಿಷ್​

ಮೇ 13: ಸಮಾಜ ಶಾಸ್ತ್ರ, ಸಂಖಾಶಾಸ್ತ್ರ

ಮೇ 14: ತರ್ಕಶಾಸ್ತ್ರ, ಭೂಗೋಳಶಾಸ್ತ್ರ, ಗೃಹವಿಜ್ಞಾನ

ಮೇ 15: ತಮಿಳು, ತೆಲುಗು, ಮಲಯಾಳಂ, ಮರಾಠಿ, ಉರ್ದು, ಸಂಸ್ಕೃತ, ಫ್ರೆಂಚ್​​

ಪರೀಕ್ಷಾ ಸಮಯ

ಎಸ್‌ಎಸ್‌ಎಲ್‌ಸಿ ಮತ್ತು ದ್ವಿತೀಯ ಪಿಯುಸಿಯ ಪ್ರಮುಖ ಪರೀಕ್ಷೆಗಳು ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ನಡೆಯಲಿವೆ. ಹಿಂದೂಸ್ತಾನಿ ಸಂಗೀತ ಸೇರಿದಂತೆ ಕೆಲವು ನಿರ್ದಿಷ್ಟ ವೃತ್ತಿಪರ ವಿಷಯಗಳ ಪರೀಕ್ಷೆಗಳಿಗೆ 2 ಗಂಟೆ 15 ನಿಮಿಷಗಳ ಕಾಲಾವಕಾಶ ನಿಗದಿಪಡಿಸಲಾಗಿದೆ.

 

ShareSendShareTweetShare
ಕವಿತಾ

ಕವಿತಾ

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಕವಿತಾ, ಡಿಜಿಟಲ್ ಮೀಡಿಯಾದಲ್ಲಿ 3 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ 2026ರಿಂದ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ರಿಯಾಲಿಟಿ ಶೋ, ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.. ಹಾಡು ಕೇಳುವುದು, ಪ್ರವಾಸ ಹೋಗುವುದು ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Untitled design (48)

SSLC, PUC ವಿದ್ಯಾರ್ಥಿಗಳೇ ಗಮನಿಸಿ; 2027ರ ತಾತ್ಕಾಲಿಕ ಪರೀಕ್ಷಾ ವೇಳಾಪಟ್ಟಿ ಪ್ರಕಟ!

by ಕವಿತಾ
October 8, 2026 - 10:20 pm
0

Untitled design (47)

ಅಯೋಧ್ಯೆಯಲ್ಲಿ ‘ಯಾತ್ರಿ ನಿವಾಸ’ ನಿರ್ಮಿಸಲಿದೆ ಗುಜರಾತ್ ಸರ್ಕಾರ

by ಕವಿತಾ
October 8, 2026 - 9:38 pm
0

Untitled design (46)

ಕಾರವಾರ ಕಡಲತೀರಕ್ಕೆ ಬಂದ 2 ಹೋವರ್‌ಕ್ರಾಫ್ಟ್ ನೌಕೆ

by ಕವಿತಾ
October 8, 2026 - 8:29 pm
0

Untitled design (45)

ರೇಣುಕಾಸ್ವಾಮಿ ಕೊ*ಲೆ ಕೇಸ್‌: ನಟ ಚಿಕ್ಕಣ್ಣ, ಯಶಸ್ ಸೂರ್ಯಗೆ ಕೋರ್ಟ್ ಸಮನ್ಸ್

by ಕವಿತಾ
October 8, 2026 - 8:00 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (46)
    ಕಾರವಾರ ಕಡಲತೀರಕ್ಕೆ ಬಂದ 2 ಹೋವರ್‌ಕ್ರಾಫ್ಟ್ ನೌಕೆ
    October 8, 2026 | 0
  • Untitled design (45)
    ರೇಣುಕಾಸ್ವಾಮಿ ಕೊ*ಲೆ ಕೇಸ್‌: ನಟ ಚಿಕ್ಕಣ್ಣ, ಯಶಸ್ ಸೂರ್ಯಗೆ ಕೋರ್ಟ್ ಸಮನ್ಸ್
    October 8, 2026 | 0
  • Untitled design (42)
    ಭಾರ ಹೊತ್ತು ಸಾಗಲು ಮಹೇಂದ್ರ ಹಿಂದೇಟು: ತಾಲೀಮು ದಿಢೀರ್ ಸ್ಥಗಿತ!
    October 8, 2026 | 0
  • Untitled design (31)
    ಕರ್ನಾಟಕಕ್ಕೆ ಮತ್ತೆ ಶಾಕ್: ಬರದ ನಡುವೆ ತಮಿಳುನಾಡಿಗೆ ಕಾವೇರಿ ನೀರು ಬಿಡಲು CWRC ಸೂಚನೆ
    October 8, 2026 | 0
  • Your paragraph text 2026 10 08T125550.298
    ಪ್ಯಾರಾ ಅಥ್ಲೀಟ್‌ ರಾಧಾ ವೆಂಕಟೇಶ್‌‌ಗೆ ಸಚಿವ ಸಂತೋಷ್‌ ಲಾಡ್‌ ಶುಭ ಹಾರೈಕೆ
    October 8, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version