• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, October 9, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ದಳಪತಿ ವಿಜಯ್ ಬೆನ್ನಲ್ಲೇ ಧನುಷ್ ಪಾಲಿಟಿಕಲ್ ಪ್ಲ್ಯಾನ್..?

ಪಾಲಿಟಿಕ್ಸ್ ಗೆ ಧನುಷ್..? TEK ಪಕ್ಷ ರಿಜಿಸ್ಟ್ರೇಷನ್ ಎಷ್ಟು ಸತ್ಯ..?!

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
October 9, 2026 - 6:28 pm
in ಸಿನಿಮಾ
0 0
0
Untitled design 2026 10 09T183351.670

ತಮಿಳುನಾಡು ರಾಜಕೀಯದ ಅಖಾಡದಲ್ಲಿ ಈಗ ಮತ್ತೊಂದು ಹೈ-ವೋಲ್ಟೇಜ್ ಪೊಲಿಟಿಕಲ್ ಬಾಂಬ್ ಸಿಡಿದಿದೆ. ದಳಪತಿ ವಿಜಯ್ ಅವರ TVK ಎಂಟ್ರಿ ಕೊಟ್ಟ ಮೇಲಂತೂ ಚೆನ್ನೈನಲ್ಲಿ ಬರಿ ಪೊಲಿಟಿಕಲ್ ಮಾತುಗಳೇ.  ಇದರ ಬೆನ್ನಲ್ಲೇ ಈಗ ಕೊಲವೆರಿ ಧನುಷ್ ಕೂಡ ಸೈಲೆಂಟ್ ಆಗಿ 2031ರ ತಮಿಳುನಾಡು ಅಸೆಂಬ್ಲಿ ಎಲೆಕ್ಷನ್‌ಗೆ ಗ್ರ್ಯಾಂಡ್ ಮಾಸ್ಟರ್ ಪ್ಲಾನ್ ಮಾಡ್ತಿದ್ದಾರಂತೆ. ರಜನಿಕಾಂತ್ ಅವರ ಕಂಪ್ಲೀಟ್ ಗೈಡೆನ್ಸ್ ಮತ್ತು ಬ್ಯಾಕಿಂಗ್‌ನೊಂದಿಗೆ ‘ತಮಿಳಗ Ezhuchi ಕಳಗಂ’ ಪಕ್ಷ ಕಟ್ಟಲು ಧನುಷ್ ರೆಡಿಯಾಗ್ತಿದ್ದಾರೆ ಅನ್ನೋ ಅಸಲಿ ಸುದ್ದಿ ಇಲ್ಲಿದೆ ನೋಡಿ.

  • ದಳಪತಿ ವಿಜಯ್ ಬೆನ್ನಲ್ಲೇ ಧನುಷ್ ಪಾಲಿಟಿಕಲ್ ಪ್ಲ್ಯಾನ್..?
  • ಪಾಲಿಟಿಕ್ಸ್ ಗೆ ಧನುಷ್..? TEK ಪಕ್ಷ ರಿಜಿಸ್ಟ್ರೇಷನ್ ಎಷ್ಟು ಸತ್ಯ..?!
  • 2031ರ ತಮಿಳುನಾಡು ಅಸೆಂಬ್ಲಿ ಚುನಾವಣೆಗೆ ಸೈಲೆಂಟ್ ಪ್ಲ್ಯಾನ್?
  • ರಜನಿಕಾಂತ್ ಮಾರ್ಗದರ್ಶನದಲ್ಲಿ ಧನುಷ್ ರಾಜಕೀಯ ಪಯಣ..?

ಎಂಜಿಆರ್, ಜಯಲಲಿತಾ, ವಿಜಯಕಾಂತ್ ಕಾಲದಿಂದ ಹಿಡಿದು ನೆನ್ನೆ ಮೊನ್ನೆ ‘ತಮಿಳಗ ವೆಟ್ರಿ ಕಳಗಂ’ ಕಟ್ಟಿದ ದಳಪತಿ ವಿಜಯ್‌ವರೆಗೆ, ಕಾಲಿವುಡ್‌ಗೂ ತಮಿಳುನಾಡು ಆಡಳಿತಕ್ಕೂ ಬಿಡಿಸಲಾರದ ಅನುಬಂಧ. ವಿಜಯ್ ತಮ್ಮ ಸಿನಿ ಗ್ಲಾಮರ್ ಅನ್ನು ಮಾಸ್ ವೋಟ್ ಬ್ಯಾಂಕ್ ಆಗಿ ಕನ್ವರ್ಟ್ ಮಾಡಿ ಸಕ್ಸಸ್ ಹಾದಿಯಲ್ಲಿ ಸಾಗುತ್ತಿರೋದು, ಈಗ ನಟ ಧನುಷ್ ಕಣ್ಣನ್ನೂ ಕೆಂಪಗಾಗಿಸಿದೆ. 2031ರ ಚುನಾವಣೆಯನ್ನು ಟಾರ್ಗೆಟ್ ಮಾಡಿ ಧನುಷ್ ಸೈಲೆಂಟ್ ಆಗಿ ಪೊಲಿಟಿಕಲ್ ಎಂಟ್ರಿಗೆ ಕೌಂಟ್‌ಡೌನ್ ಶುರು ಮಾಡಿದ್ದಾರೆಂಬ ವರದಿಗಳು ತಮಿಳು ಮೀಡಿಯಾಗಳಲ್ಲಿ ಬೆಂಕಿ ಎಬ್ಬಿಸಿವೆ. ಮೇಲ್ನೋಟಕ್ಕೆ ಸಿನಿಮಾ ಶೂಟಿಂಗ್‌ನಲ್ಲಿ ಬ್ಯುಸಿಯಾಗಿದ್ದರೂ, ಧನುಷ್ ತಳಮಟ್ಟದಲ್ಲಿ ಸೈಲೆಂಟ್ ಆಗಿ ಗ್ರೌಂಡ್‌ವರ್ಕ್ ಮಾಡ್ತಿರೋದು ಈಗ ಸಿನಿವಲಯದಲ್ಲಿ ಹಾಟ್ ಟಾಪಿಕ್.

RelatedPosts

ಬ್ರಿಟಿಷರ ನೆತ್ತರು ಹರಿಸಿದ ‘ರಣಬಾಲಿ’.. ವಿಜಯ್ ರೌದ್ರಾವತಾರ

ರಿಷಬ್ ಜೈ ಹನುಮಾನ್ ಸಾಗಾ..ಅದೃಷ್ಟದೇವತೆ ಮಮಿತಾ ಎಂಟ್ರಿ

ರೇಣುಕಾಸ್ವಾಮಿ ಕೇಸ್: ನಟ ಚಿಕ್ಕಣ್ಣ, ಯಶಸ್‌‌ಗೆ ಢವ ಢವ

‘ರಣಬಾಲಿ’ ಚಿತ್ರದ ಟ್ರೈಲರ್‌ ಅಬ್ಬರ; ರಾಯಲಸೀಮೆಯ ರಣಧೀರನಾಗಿ ವಿಜಯ್ ದೇವರಕೊಂಡ

ADVERTISEMENT
ADVERTISEMENT

​ಈ ಇಡೀ ಪೊಲಿಟಿಕಲ್ ಗೇಮ್‌ಪ್ಲಾನ್‌ನ ಮಾಸ್ಟರ್‌ಮೈಂಡ್ ಬೇರೆ ಯಾರೂ ಅಲ್ಲ, ಸ್ವತಃ ನಟ ಧನುಷ್ ಅವರ ಮಾಜಿ ಮಾವ, ಸೂಪರ್‌ಸ್ಟಾರ್ ರಜನಿಕಾಂತ್ ಎನ್ನಲಾಗ್ತಿದೆ. ಹಿಂದೆ ರಾಜಕೀಯಕ್ಕೆ ಬರೋದಾಗಿ ಅನೌನ್ಸ್ ಮಾಡಿ ಆಮೇಲೆ ಹೆಲ್ತ್ ಇಶ್ಯೂಸ್‌ನಿಂದ ಹಿಂದೆ ಸರಿದಿದ್ದ ರಜನಿ, ಈಗ ಧನುಷ್ ಬೆನ್ನಿಗೆ ನಿಂತು ತಮ್ಮ ಕೋಟ್ಯಂತರ ಅಭಿಮಾನಿಗಳ ಬಳಗ ಹಾಗೂ ರಹಸ್ಯ ಪೊಲಿಟಿಕಲ್ ನೆಟ್‌ವರ್ಕ್ ಅನ್ನು ಧನುಷ್ ಕೈಗೆ ನೀಡಲಿದ್ದಾರೆ ಎಂಬ ಟಾಕ್ ಬಲವಾಗಿದೆ. ಇತ್ತೀಚೆಗೆ ಧನುಷ್-ರಜನಿ ಭೇಟಿಯಾದ ಫೋಟೋಗಳು ವೈರಲ್ ಆಗಿದ್ದು, ರಜನಿಯ ಆಶೀರ್ವಾದದೊಂದಿಗೆ ತಮಿಳುನಾಡು ರಾಜಕೀಯಕ್ಕೆ ಹೊಸ ಅಲೆ ತರಲು ಧನುಷ್ ಸಜ್ಜಾಗಿದ್ದಾರೆ ಅನ್ನೋ ಸೈಲೆಂಟ್ ಸುಳಿವು ಸಿಕ್ಕಂತಾಗಿದೆ.

ವಿಷಯ ಬರಿ ಗಾಸಿಪ್‌ಗಷ್ಟೇ ಸೀಮಿತವಾಗಿಲ್ಲ, ‘ತಮಿಳಗ Ezhuchi ಕಳಗಂ’ ಅನ್ನೋ ಹೆಸರನ್ನ ಈಗಾಗಲೇ ಎಲೆಕ್ಷನ್ ಕಮಿಷನ್‌ನಲ್ಲಿ ನೋಂದಾಯಿಸಲು ಪ್ರಕ್ರಿಯೆ ನಡೆಯುತ್ತಿದ್ದು, ಜಿಲ್ಲಾ ಮಟ್ಟದಲ್ಲಿ ಧನುಷ್ ಅಭಿಮಾನಿ ಸಂಘಟನೆಗಳನ್ನು ಪುನಾರಚಿಸಿ ಮೆಂಬರ್‌ಶಿಪ್ ಡ್ರೈವ್ ಬಿರುಸುಗೊಳಿಸಲಾಗಿದೆ. ವಿಜಯ್, ಧನುಷ್ ಅಷ್ಟೇ ಅಲ್ಲದೇ ಸೂರ್ಯ, ಶಿವಕಾರ್ತಿಕೇಯನ್ ಕೂಡ ಸಾಲಿನಲ್ಲಿ ನಿಂತಿದ್ದಾರೆ ಅನ್ನೋ ಮಾತು ಕೇಳಿಬರುತ್ತಿದ್ದರೂ, ರಜನಿ ಬೆಂಬಲದ ಬಲವಿರೋ ಧನುಷ್ ಹೆಜ್ಜೆ ಹೆಚ್ಚು ಕುತೂಹಲ ಮೂಡಿಸಿದೆ. ಧನುಷ್ ಅಥವಾ ರಜನಿ ಕಡೆಯಿಂದ ಅಧಿಕೃತ ಪ್ರಕಟಣೆ ಬರೋವರೆಗೂ ಇದು ಸಸ್ಪೆನ್ಸ್ ಆದರೂ, ದ್ರಾವಿಡ ನಾಡಿನ ಸಿಂಹಾಸನದ ಮೇಲೆ ‘ಕೊಲವೆರಿ’ ಸ್ಟಾರ್ ಕಣ್ಣಿಟ್ಟಿರೋದಂತೂ ಈಗ ಓಪನ್ ಸೀಕ್ರೆಟ್.

 

ಕೀರ್ತಿ ಪಾಟೀಲ್, ಫಿಲಂ ಬ್ಯೂರೋ, ಗ್ಯಾರಂಟಿ ನ್ಯೂಸ್

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 10 09T185254.761

ನಂದಿಗ್ರಾಮದಲ್ಲಿ ಬಿಜೆಪಿಗೆ ಭರ್ಜರಿ ಜಯ: 1.22 ಲಕ್ಷ ಮತಗಳ ಅಂತರದಿಂದ ಹಸಿರಾಣಿ ಗೆಲುವು

by ಶಾಲಿನಿ ಕೆ. ಡಿ
October 9, 2026 - 6:56 pm
0

Untitled design 2026 10 09T183351.670

ದಳಪತಿ ವಿಜಯ್ ಬೆನ್ನಲ್ಲೇ ಧನುಷ್ ಪಾಲಿಟಿಕಲ್ ಪ್ಲ್ಯಾನ್..?

by ಶಾಲಿನಿ ಕೆ. ಡಿ
October 9, 2026 - 6:28 pm
0

Untitled design 2026 10 09T181344.735

ಬ್ರಿಟಿಷರ ನೆತ್ತರು ಹರಿಸಿದ ‘ರಣಬಾಲಿ’.. ವಿಜಯ್ ರೌದ್ರಾವತಾರ

by ಶಾಲಿನಿ ಕೆ. ಡಿ
October 9, 2026 - 6:08 pm
0

Untitled design 2026 10 09T180239.693

ರಿಷಬ್ ಜೈ ಹನುಮಾನ್ ಸಾಗಾ..ಅದೃಷ್ಟದೇವತೆ ಮಮಿತಾ ಎಂಟ್ರಿ

by ಶಾಲಿನಿ ಕೆ. ಡಿ
October 9, 2026 - 5:57 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 10 09T181344.735
    ಬ್ರಿಟಿಷರ ನೆತ್ತರು ಹರಿಸಿದ ‘ರಣಬಾಲಿ’.. ವಿಜಯ್ ರೌದ್ರಾವತಾರ
    October 9, 2026 | 0
  • Untitled design 2026 10 09T180239.693
    ರಿಷಬ್ ಜೈ ಹನುಮಾನ್ ಸಾಗಾ..ಅದೃಷ್ಟದೇವತೆ ಮಮಿತಾ ಎಂಟ್ರಿ
    October 9, 2026 | 0
  • Untitled design 2026 10 09T164523.885
    ರೇಣುಕಾಸ್ವಾಮಿ ಕೇಸ್: ನಟ ಚಿಕ್ಕಣ್ಣ, ಯಶಸ್‌‌ಗೆ ಢವ ಢವ
    October 9, 2026 | 0
  • ಡಾ. ಹೇಮಂತಕುಮಾರ ವಿ (2)
    ‘ರಣಬಾಲಿ’ ಚಿತ್ರದ ಟ್ರೈಲರ್‌ ಅಬ್ಬರ; ರಾಯಲಸೀಮೆಯ ರಣಧೀರನಾಗಿ ವಿಜಯ್ ದೇವರಕೊಂಡ
    October 9, 2026 | 0
  • Untitled design 2026 10 09T110627.103
    ಪುಣೆಯ ತೋಟದ ಮನೆಯಲ್ಲಿ ಸರ್ಕಾರಿ ಗೌರವಗಳೊಂದಿಗೆ ನಟ ನಾನಾ ಪಾಟೇಕರ್ ಅಂತ್ಯಕ್ರಿಯೆ
    October 9, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version