• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, October 11, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ದೇಶ

ಸಿಜೆಪಿ ಪ್ರತಿಭಟನೆ: ಅಭಿಜಿತ್ ದೀಪ್ಕೆ, ಸಹಚರರು ಜೈಲಿನಿಂದ ರಿಲೀಸ್

ಕವಿತಾ by ಕವಿತಾ
October 11, 2026 - 11:07 am
in ದೇಶ
0 0
0
Untitled design (3)

ನವದೆಹಲಿ ಅ. 11: ಕಾಕ್ರೋಚ್ ಜನತಾ ಪಾರ್ಟಿ (CJP) ಸಂಸ್ಥಾಪಕ ಅಭಿಜಿತ್ ದೀಪ್ಕೆ ಹಾಗೂ ಪಕ್ಷದ ವಕ್ತಾರರಾದ ಸೌರವ್ ದಾಸ್ ಮತ್ತು ಅಶುತೋಷ್ ರಾಂಕಾ ಅವರನ್ನು ಪೊಲೀಸರು ಜೈಲಿನಿಂದ ಬಿಡುಗಡೆ ಮಾಡಿದ್ದಾರೆ. ಜಂತರ್ ಮಂತರ್‌ನಲ್ಲಿ ಸಿಜೆಪಿ ಆಯೋಜಿಸಿದ್ದ ಪ್ರತಿಭಟನೆಯ ಹಿನ್ನೆಲೆಯಲ್ಲಿ ಮೂವರನ್ನು ವಶಕ್ಕೆ ಪಡೆಯಲಾಗಿತ್ತು. ಇದೀಗ ದೆಹಲಿ ಕಂಟೋನ್ ಮೆಂಟ್ ಪ್ರದೇಶದ ವಿಶೇಷ ಕಾರ್ಯನಿರ್ವಾಹಕ ನ್ಯಾಯಾಧೀಶರು ಷರತ್ತುಬದ್ಧವಾಗಿ ಬಿಡುಗಡೆ ಮಾಡಲು ಆದೇಶಿಸಿದ್ದಾರೆ.

ನ್ಯಾಯಾಧೀಶರು ಮುಂದೆ ಹಾಜರುಪಡಿಸಿದ ಸಂದರ್ಭದಲ್ಲಿ, ಮುಂದಿನ ಒಂದು ವರ್ಷದ ಅವಧಿಯಲ್ಲಿ ಶಾಂತಿ ಭಂಗ ಉಂಟುಮಾಡುವ ಯಾವುದೇ ಚಟುವಟಿಕೆಯಲ್ಲಿ ತೊಡಗಬಾರದು ಎಂಬ ಷರತ್ತನ್ನು ವಿಧಿಸಲಾಗಿದೆ. ಈ ಆದೇಶವು ಸಿಜೆಪಿ ಮುಂದಿನ ಪ್ರತಿಭಟನಾ ಚಟುವಟಿಕೆಗಳ ಮೇಲೂ ಪರಿಣಾಮ ಬೀರಬಹುದೆಂಬ ಚರ್ಚೆ ನಡೆಯುತ್ತಿದೆ.

RelatedPosts

ಆಪರೇಷನ್ ಫೈರ್ ವಾಲ್: ಪಾಕ್ ಬೆಡಗಿಯರ ಬಲೆಗೆ ಸಿಲುಕಿದ ಭಾರತೀಯ ನೌಕ ಸೈನಿಕರು ಅರೆಸ್ಟ್

ಸಿಜೆಪಿ ನಾಯಕ ಅಭಿಜಿತ್ ದೀಪ್ಕೆ ಅಜ್ಜಿ ನಿಧನ

ದೆಹಲಿಗೆ ಕಾಲಿಡುವ ಮುನ್ನವೇ ವಿಮಾನದಲ್ಲೇ ಅಭಿಜಿತ್ ದೀಪ್ಕೆ ಪೊಲೀಸ್ ವಶಕ್ಕೆ

ದೆಹಲಿಯಲ್ಲಿ ಸಿಜೆಪಿ ಪ್ರತಿಭಟನೆ: ಯೂಟ್ಯೂಬರ್ ಧ್ರುವ್ ರಾಠಿ ಪೊಲೀಸ್ ವಶಕ್ಕೆ

ADVERTISEMENT
ADVERTISEMENT

ಪ್ರತಿಭಟನೆಗೂ ಮುನ್ನ ಮೂವರ ವಶಕ್ಕೆ

ಮುಖ್ಯ ಚುನಾವಣಾ ಆಯುಕ್ತ (CEC) ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸಲು ಕಾಕ್ರೋಚ್ ಜನತಾ ಪಾರ್ಟಿ ಕರೆ ನೀಡಿತ್ತು. ಈ ಹಿನ್ನೆಲೆಯಲ್ಲಿ ಶನಿವಾರ ಬೆಳಗ್ಗೆ ಪಕ್ಷದ ಸಂಸ್ಥಾಪಕ ಅಭಿಜಿತ್ ದೀಪ್ಕೆ ಮತ್ತು ವಕ್ತಾರರಾದ ಸೌರವ್ ದಾಸ್ ಹಾಗೂ ಅಶುತೋಷ್ ರಾಂಕಾ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದರು.

ವಶಕ್ಕೆ ಪಡೆದವರನ್ನು 24 ಗಂಟೆಯೊಳಗೆ ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸಬೇಕಾದ ಪ್ರಕ್ರಿಯೆಯ ಹಿನ್ನೆಲೆಯಲ್ಲಿ ಭಾನುವಾರ ಬೆಳಗ್ಗೆ ಮೂವರನ್ನು ವಿಶೇಷ ಕಾರ್ಯನಿರ್ವಾಹಕ ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸಲಾಯಿತು. ವಿಚಾರಣೆ ಬಳಿಕ ಶಾಂತಿ ಕಾಪಾಡುವ ಷರತ್ತಿನೊಂದಿಗೆ ಅವರನ್ನು ಬಿಡುಗಡೆ ಮಾಡಲು ಆದೇಶಿಸಲಾಯಿತು.

ಧ್ರುವ್ ರಾಠಿ ಸೇರಿ ಸಾವಿರಾರು ಪ್ರತಿಭಟನಾಕಾರರ ಬಿಡುಗಡೆ

ಇದೇ ಪ್ರತಿಭಟನೆಯ ಹಿನ್ನೆಲೆಯಲ್ಲಿ ಗುರುಗ್ರಾಮದ ಸೆಕ್ಟರ್ 56ರಲ್ಲಿರುವ ತಮ್ಮ ನಿವಾಸದಿಂದ ಪ್ರಸಿದ್ಧ ಯೂಟ್ಯೂಬರ್ ಧ್ರುವ್ ರಾಠಿ ಅವರನ್ನು ಶನಿವಾರ ಪೊಲೀಸರು ವಶಕ್ಕೆ ಪಡೆದಿದ್ದರು. ಭಾನುವಾರ ಇಂದು ಮುಂಜಾನೆ ಅವರನ್ನು ಬಿಡುಗಡೆ ಮಾಡಲಾಗಿದೆ ಎಂದು ವರದಿಯಾಗಿದೆ.

ಪ್ರತಿಭಟನೆಗೆ ಸಂಬಂಧಿಸಿದಂತೆ ಪೊಲೀಸರು ವಶಕ್ಕೆ ಪಡೆದಿದ್ದ 3,000ಕ್ಕೂ ಹೆಚ್ಚು ಪ್ರತಿಭಟನಾಕಾರರನ್ನು ಶನಿವಾರ ತಡರಾತ್ರಿಯೇ ಬಿಡುಗಡೆ ಮಾಡಲಾಗಿದೆ. ಧ್ರುವ್ ರಾಠಿ ಸೇರಿದಂತೆ ಪ್ರತಿಭಟನೆಯಲ್ಲಿ ಭಾಗವಹಿಸಲು ಬಂದಿದ್ದ ಹಲವರನ್ನು ಪೊಲೀಸರು ಬಿಡುಗಡೆ ಮಾಡಿರುವುದು ಬೆಳಕಿಗೆ ಬಂದಿದೆ.

ಬಿಡುಗಡೆಯ ಬಳಿಕ ಪ್ರತಿಕ್ರಿಯಿಸಿರುವ ಸಿಜೆಪಿ ವಕ್ತಾರ ಅಶುತೋಷ್ ರಾಂಕಾ, ಭಾನುವಾರ ಮಧ್ಯಾಹ್ನ 2 ಗಂಟೆಗೆ ಸುದ್ದಿಗೋಷ್ಠಿ ನಡೆಸಿ ಘಟನೆಗೆ ಸಂಬಂಧಿಸಿದ ವಿವರಗಳನ್ನು ಹಂಚಿಕೊಳ್ಳುವುದಾಗಿ ತಿಳಿಸಿದ್ದಾರೆ.

ಮುಖ್ಯ ಚುನಾವಣಾ ಆಯುಕ್ತರ ರಾಜೀನಾಮೆಗೆ ಆಗ್ರಹಿಸಿ ಆಯೋಜಿಸಲಾಗಿದ್ದ ಪ್ರತಿಭಟನೆಯ ಹಿನ್ನೆಲೆಯಲ್ಲಿ ನಡೆದ ಈ ಬೆಳವಣಿಗೆ ರಾಜಕೀಯ ವಲಯದಲ್ಲಿ ಗಮನ ಸೆಳೆದಿದೆ. 

ShareSendShareTweetShare
ಕವಿತಾ

ಕವಿತಾ

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಕವಿತಾ, ಡಿಜಿಟಲ್ ಮೀಡಿಯಾದಲ್ಲಿ 3 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ 2026ರಿಂದ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ರಿಯಾಲಿಟಿ ಶೋ, ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.. ಹಾಡು ಕೇಳುವುದು, ಪ್ರವಾಸ ಹೋಗುವುದು ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Untitled design (8)

ತುಮಕೂರು ದಸರಾ ವೈಭವ-2026ಕ್ಕೆ DCM, ಪರಮೇಶ್ವರ್ ಅದ್ಧೂರಿ ಚಾಲನೆ

by ಕವಿತಾ
October 11, 2026 - 12:03 pm
0

Untitled design (7)

ರಿಯಾದ್ ವಿಮಾನ ನಿಲ್ದಾಣದ ಮೇಲೆ ಕ್ಷಿಪಣಿ ದಾಳಿ: 12 ಮಂದಿ ಸಾ*ವು

by ಕವಿತಾ
October 11, 2026 - 11:50 am
0

Untitled design (6)

ರಷ್ಯಾದಿಂದ ತೈಲ ಖರೀದಿಸುತ್ತಾ ಅಮೆರಿಕ?: ಸೀಕ್ರೆಟ್‌ ಡೀಲ್‌ಗೆ ಮುಂದಾದ್ರ ಇಬ್ಬರು ಬದ್ದವೈರಿಗಳು?

by Hemanth Kumar S
October 11, 2026 - 11:37 am
0

Untitled design (4)

ಚಿನ್ನ ಖರೀದಿಸುವವರಿಗೆ ಬಿಗ್ ಶಾಕ್: ಬೆಲೆಯಲ್ಲಿ ಭರ್ಜರಿ ಏರಿಕೆ

by ಕವಿತಾ
October 11, 2026 - 11:21 am
0

ಸಂಬಂಧಿಸಿದ ಪೋಸ್ಟ್‌ಗಳು

  • ಚರ್ಚೆ ಅಲ್ಲ, ನಿರ್ಧಾರ ತೆಗೆದುಕೊಳ್ಳುವ ಸಮಯ (2)
    ಆಪರೇಷನ್ ಫೈರ್ ವಾಲ್: ಪಾಕ್ ಬೆಡಗಿಯರ ಬಲೆಗೆ ಸಿಲುಕಿದ ಭಾರತೀಯ ನೌಕ ಸೈನಿಕರು ಅರೆಸ್ಟ್
    October 10, 2026 | 0
  • ಮೈಸೂರು (3)
    ಸಿಜೆಪಿ ನಾಯಕ ಅಭಿಜಿತ್ ದೀಪ್ಕೆ ಅಜ್ಜಿ ನಿಧನ
    October 10, 2026 | 0
  • Your paragraph text 2026 10 10T113725.379
    ದೆಹಲಿಗೆ ಕಾಲಿಡುವ ಮುನ್ನವೇ ವಿಮಾನದಲ್ಲೇ ಅಭಿಜಿತ್ ದೀಪ್ಕೆ ಪೊಲೀಸ್ ವಶಕ್ಕೆ
    October 10, 2026 | 0
  • ಯೂಟ್ಯೂಬರ್ ಧ್ರುವ್ ರಾಠಿ ಪೊಲೀಸ್ ವಶಕ್ಕೆ
    ದೆಹಲಿಯಲ್ಲಿ ಸಿಜೆಪಿ ಪ್ರತಿಭಟನೆ: ಯೂಟ್ಯೂಬರ್ ಧ್ರುವ್ ರಾಠಿ ಪೊಲೀಸ್ ವಶಕ್ಕೆ
    October 10, 2026 | 0
  • Untitled design 2026 10 10T105823.914
    ಜಂತರ್ ಮಂತರ್‌ನಲ್ಲಿ CJP ಪ್ರತಿಭಟನೆ: ದೆಹಲಿಯಲ್ಲಿ ಹೈಅಲರ್ಟ್‌, 400ಕ್ಕೂ ಹೆಚ್ಚು ಮಂದಿ ವಶಕ್ಕೆ
    October 10, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version