• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, October 13, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ವಿದೇಶ

ರಿಯಾದ್ ವಿಮಾನ ನಿಲ್ದಾಣದ ಮೇಲೆ ಕ್ಷಿಪಣಿ ದಾಳಿ: 12 ಮಂದಿ ಸಾ*ವು

ಕವಿತಾ by ಕವಿತಾ
October 11, 2026 - 11:50 am
in ವಿದೇಶ
0 0
0
Untitled design (7)

ರಿಯಾದ್ ಅ.11: ಸೌದಿ ಅರೇಬಿಯಾದ ರಾಜಧಾನಿ ರಿಯಾದ್‌ನ ಕಿಂಗ್ ಖಾಲಿದ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಮೇಲೆ ನಡೆದ ಕ್ಷಿಪಣಿ ದಾಳಿ ಮಧ್ಯಪ್ರಾಚ್ಯದಲ್ಲಿ ಆತಂಕ ಸೃಷ್ಟಿಸಿದೆ. ದಾಳಿಯಲ್ಲಿ 12 ಮಂದಿ ಮೃತಪಟ್ಟಿದ್ದು, 309 ಜನರು ಗಾಯಗೊಂಡಿದ್ದಾರೆ ಎಂದು ವರದಿಯಲ್ಲಿ ತಿಳಿಸಲಾಗಿದೆ. ಗಾಯಾಳುಗಳಲ್ಲಿ ಕೆಲವರ ಸ್ಥಿತಿ ಗಂಭೀರವಾಗಿದ್ದು, ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಘಟನೆಯಿಂದ ಸೌದಿ ಅರೇಬಿಯಾ ಮತ್ತು ಯೆಮನ್‌ನ ಹೌತಿ ಬಂಡುಕೋರರ ನಡುವಿನ ಸಂಘರ್ಷ ಮತ್ತಷ್ಟು ತೀವ್ರಗೊಳ್ಳುವ ಆತಂಕ ಎದುರಾಗಿದೆ.

ಹೌತಿ ಬಂಡುಕೋರರ ಮೇಲೆ ಆರೋಪ

ಇರಾನ್ ಬೆಂಬಲಿತ ಹೌತಿ ಬಂಡುಕೋರರು ದಾಳಿ ನಡೆಸಿದ್ದಾರೆ ಎಂದು ಸೌದಿ ನೇತೃತ್ವದ ಒಕ್ಕೂಟ ಆರೋಪಿಸಿದೆ. ಕಿಂಗ್ ಖಾಲಿದ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ದೇಶೀಯ ವಿಮಾನಗಳ ಟರ್ಮಿನಲ್ 3 ಮತ್ತು 4 ಇರುವ ಪ್ರದೇಶವನ್ನು ಗುರಿಯಾಗಿಸಿಕೊಂಡು ಕ್ಷಿಪಣಿ ದಾಳಿ ನಡೆಸಲಾಗಿದೆ ಎಂದು ವರದಿಯಾಗಿದೆ.

RelatedPosts

ಸೌದಿ ವಿಮಾನ ನಿಲ್ದಾಣದ ಮೇಲೆ ಮತ್ತೆ ಹೌತಿಗಳ ಕ್ಷಿಪಣಿ ದಾಳಿ: ಹೈದರಾಬಾದ್ ವ್ಯಕ್ತಿ ಸಾ*ವು

ಭಾರತಕ್ಕೆ ಬರುತ್ತಾ ಯೂರೋಪ್‌ನ ಕಂಪನಿಗಳು?

ನೇಪಾಳದಲ್ಲಿ ಪ್ರವಾಹ: 35ಕ್ಕೂ ಹೆಚ್ಚು ಮನೆಗಳು, ಸೇತುವೆಗಳು ನೀರುಪಾಲು!

ರಷ್ಯಾದಿಂದ ತೈಲ ಖರೀದಿಸುತ್ತಾ ಅಮೆರಿಕ?: ಸೀಕ್ರೆಟ್‌ ಡೀಲ್‌ಗೆ ಮುಂದಾದ್ರ ಇಬ್ಬರು ಬದ್ದವೈರಿಗಳು?

ADVERTISEMENT
ADVERTISEMENT

ಮೃತಪಟ್ಟವರಲ್ಲಿ ನಾಲ್ವರು ಸೌದಿ ಪ್ರಜೆಗಳು, ಇಬ್ಬರು ಬಾಂಗ್ಲಾದೇಶದ ನಾಗರಿಕರು ಹಾಗೂ ಅಮೆರಿಕ, ಈಜಿಪ್ಟ್, ಜೋರ್ಡಾನ್, ಸಿರಿಯಾ, ಪ್ಯಾಲೆಸ್ಟೈನ್ ಮತ್ತು ಸುಡಾನ್‌ನ ತಲಾ ಒಬ್ಬರು ಸೇರಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಆದರೆ, ಈ ನಿರ್ದಿಷ್ಟ ದಾಳಿಯ ಹೊಣೆಯನ್ನು ಹೌತಿಗಳು ಅಧಿಕೃತವಾಗಿ ಒಪ್ಪಿಕೊಂಡಿಲ್ಲ ಎಂದು ವರದಿಗಳು ತಿಳಿಸಿದೆ.

ಹೌತಿಗಳ ವಿರುದ್ಧದ ಕಾರ್ಯಾಚರಣೆಯಲ್ಲಿ ಅಮೆರಿಕ?

ದಾಳಿಯನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಖಂಡಿಸಿದ್ದು, ಹೌತಿ ಬಂಡುಕೋರರ ವಿರುದ್ಧದ ಕಾರ್ಯಾಚರಣೆಯಲ್ಲಿ ಸೌದಿ ಅರೇಬಿಯಾದೊಂದಿಗೆ ಅಮೆರಿಕ ಕೈಜೋಡಿಸುವ ಸಾಧ್ಯತೆಯನ್ನು ಪರಿಶೀಲಿಸುತ್ತಿರುವುದಾಗಿ ತಿಳಿಸಿದ್ದಾರೆ. ಸೌದಿ ರಾಜಕುಮಾರ ಮೊಹಮ್ಮದ್ ಬಿನ್ ಸಲ್ಮಾನ್ ಅವರೊಂದಿಗೆ ಮಾತುಕತೆ ನಡೆಸುವುದಾಗಿ ತಿಳಿಸಿದ್ದಾರೆ.

ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರುಬಿಯೊ ಕೂಡ ದಾಳಿಯಲ್ಲಿ ಅಮೆರಿಕದ ಪ್ರಜೆಯೊಬ್ಬರು ಮೃತಪಟ್ಟಿರುವುದನ್ನು ದೃಢಪಡಿಸಿ ಘಟನೆಯನ್ನು ಖಂಡಿಸಿದ್ದಾರೆ. ಆದರೆ, ಅಮೆರಿಕ ನೇರವಾಗಿ ಮಿಲಿಟರಿ ಕಾರ್ಯಾಚರಣೆಯಲ್ಲಿ ಭಾಗವಹಿಸುವ ಕುರಿತು ಅಂತಿಮ ನಿರ್ಧಾರ ಪ್ರಕಟವಾಗಿಲ್ಲ.

ವಿಮಾನ ನಿಲ್ದಾಣದ ಕಾರ್ಯಾಚರಣೆ ಸ್ಥಗಿತ

ದಾಳಿಯ ಬಳಿಕ ಭದ್ರತಾ ಕಾರಣಗಳಿಂದ ವಿಮಾನ ನಿಲ್ದಾಣದ ಕಾರ್ಯಾಚರಣೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ ಎಂದು ವರದಿಯಾಗಿದೆ. ಪ್ರವೇಶ ದ್ವಾರಗಳನ್ನು ಬಂದ್ ಮಾಡಿ ಬಿಗಿ ಭದ್ರತೆ ಒದಗಿಸಲಾಗಿದೆ. ಅಮೆರಿಕ, ಬ್ರಿಟನ್, ಜರ್ಮನಿ, ಆಸ್ಟ್ರೇಲಿಯಾ ಮತ್ತು ಕೆನಡಾ ಸೇರಿದಂತೆ ಹಲವು ದೇಶಗಳು ತಮ್ಮ ನಾಗರಿಕರಿಗೆ ವಿಮಾನ ನಿಲ್ದಾಣಕ್ಕೆ ತೆರಳದಂತೆ ಎಚ್ಚರಿಕೆ ನೀಡಿವೆ.

ಮಧ್ಯಪ್ರಾಚ್ಯದಲ್ಲಿ ಹೆಚ್ಚಿದ ಉದ್ವಿಗ್ನತೆ

ಸೌದಿ ಅರೇಬಿಯಾ ಮತ್ತು ಹೌತಿ ಬಂಡುಕೋರರ ನಡುವಿನ ಸಂಘರ್ಷ ಹಲವು ವರ್ಷಗಳಿಂದ ಮುಂದುವರಿದಿದೆ. 2015ರಲ್ಲಿ ಯೆಮನ್‌ನ ಅಂತರರಾಷ್ಟ್ರೀಯವಾಗಿ ಮಾನ್ಯತೆ ಪಡೆದ ಸರ್ಕಾರಕ್ಕೆ ಬೆಂಬಲವಾಗಿ ಸೌದಿ ನೇತೃತ್ವದ ಒಕ್ಕೂಟ ಯುದ್ಧದಲ್ಲಿ ಮಧ್ಯಪ್ರವೇಶಿಸಿತ್ತು. 2022ರ ಕದನ ವಿರಾಮದ ಬಳಿಕ ಸಂಘರ್ಷದ ತೀವ್ರತೆ ತಗ್ಗಿದ್ದರೂ, ಇತ್ತೀಚಿನ ಬೆಳವಣಿಗೆಗಳು ಮತ್ತೆ ಉದ್ವಿಗ್ನತೆಯನ್ನು ಹೆಚ್ಚಿಸಿವೆ.

ವಿಮಾನ ನಿಲ್ದಾಣದಂತಹ ನಾಗರಿಕ ಮೂಲಸೌಕರ್ಯಗಳ ಮೇಲೆ ದಾಳಿ ನಡೆದಿರುವ ವರದಿಗಳು ಪ್ರಾದೇಶಿಕ ಭದ್ರತೆಯ ಬಗ್ಗೆ ಕಳವಳ ಮೂಡಿಸಿವೆ. ಸಂಘರ್ಷ ಮತ್ತಷ್ಟು ವಿಸ್ತರಿಸಿದರೆ ತೈಲ ಸಾಗಣೆ, ಜಾಗತಿಕ ವ್ಯಾಪಾರ ಮತ್ತು ಅಂತಾರಾಷ್ಟ್ರೀಯ ವಿಮಾನಯಾನದ ಮೇಲೂ ಪರಿಣಾಮ ಬೀರುವ ಸಾಧ್ಯತೆಯಿದೆ. 

ShareSendShareTweetShare
ಕವಿತಾ

ಕವಿತಾ

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಕವಿತಾ, ಡಿಜಿಟಲ್ ಮೀಡಿಯಾದಲ್ಲಿ 3 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ 2026ರಿಂದ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ರಿಯಾಲಿಟಿ ಶೋ, ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.. ಹಾಡು ಕೇಳುವುದು, ಪ್ರವಾಸ ಹೋಗುವುದು ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Images (2)

SIR ಅಕ್ರಮ ಆರೋಪ: ಚುನಾವಣಾ ಆಯೋಗದ ವಿರುದ್ಧ ರಾಹುಲ್ ಗಾಂಧಿ ರಿಟ್ ಅರ್ಜಿ ಸಲ್ಲಿಕೆ

by ಶಾಲಿನಿ ಕೆ. ಡಿ
October 12, 2026 - 7:04 pm
0

Untitled design 2026 10 12T183516.933

ಬಡತನದಿಂದ ಉದ್ಯಮಶೀಲತೆಯತ್ತ ಮಹಿಳಾ ಕೃಷಿಕರು: ಗ್ರಾಮೀಣ ಚಿತ್ರಣ ಬದಲಿಸಿದ ‘ಕಾರ್ಟೆವಾ’ ಅಭಿಯಾನ

by ಶಾಲಿನಿ ಕೆ. ಡಿ
October 12, 2026 - 6:43 pm
0

Untitled design 2026 10 12T175232.142

ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕಾಲೇಜು: ಪದವಿ ಪರೀಕ್ಷೆ ಮುಂದೂಡಿಕೆ

by ಶಾಲಿನಿ ಕೆ. ಡಿ
October 12, 2026 - 5:53 pm
0

Untitled design 2026 10 12T173820.089

ರವಿವರ್ಮಾ ಹಾದಿಯಲ್ಲಿ ಸಾಹಸ ನಿರ್ದೇಶಕ ಚೇತನ್ ಡಿಸೋಜಾ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
October 12, 2026 - 5:33 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 10 12T122613.125
    ಸೌದಿ ವಿಮಾನ ನಿಲ್ದಾಣದ ಮೇಲೆ ಮತ್ತೆ ಹೌತಿಗಳ ಕ್ಷಿಪಣಿ ದಾಳಿ: ಹೈದರಾಬಾದ್ ವ್ಯಕ್ತಿ ಸಾ*ವು
    October 12, 2026 | 0
  • Untitled design (22)
    ಭಾರತಕ್ಕೆ ಬರುತ್ತಾ ಯೂರೋಪ್‌ನ ಕಂಪನಿಗಳು?
    October 11, 2026 | 0
  • Untitled design (12)
    ನೇಪಾಳದಲ್ಲಿ ಪ್ರವಾಹ: 35ಕ್ಕೂ ಹೆಚ್ಚು ಮನೆಗಳು, ಸೇತುವೆಗಳು ನೀರುಪಾಲು!
    October 11, 2026 | 0
  • Untitled design (6)
    ರಷ್ಯಾದಿಂದ ತೈಲ ಖರೀದಿಸುತ್ತಾ ಅಮೆರಿಕ?: ಸೀಕ್ರೆಟ್‌ ಡೀಲ್‌ಗೆ ಮುಂದಾದ್ರ ಇಬ್ಬರು ಬದ್ದವೈರಿಗಳು?
    October 11, 2026 | 0
  • Untitled design 2026 10 09T161158.887
    ಭಾರತೀಯ ಮೂಲದ ನವಿ ಪಿಳ್ಳೈಗೆ ಒಲಿದ 2026ರ ನೊಬೆಲ್ ಶಾಂತಿ ಪ್ರಶಸ್ತಿ
    October 9, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version