• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, October 13, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ದೇಶ

ಪಂಜಾಬ್‌ನಲ್ಲಿ ಡ್ರಗ್ಸ್ ವಿರೋಧಿ ಹೋರಾಟಗಾರನನ್ನು ಗುಂಡಿಕ್ಕಿ ಹತ್ಯೆಗೈದ ಮೆಡಿಕಲ್ ಮಾಲೀಕ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
October 13, 2026 - 3:19 pm
in ದೇಶ
0 0
0
Untitled design 2026 10 13T151843.868

ಚಂಡೀಗಢ: ಪಂಜಾಬ್‌ನಲ್ಲಿ ಮಾದಕ ದ್ರವ್ಯಗಳ ಅಕ್ರಮ ಮಾರಾಟದ ವಿರುದ್ಧ ನಿರಂತರವಾಗಿ ಧ್ವನಿ ಎತ್ತುತ್ತಿದ್ದ ಸಾಮಾಜಿಕ ಹೋರಾಟಗಾರನೊಬ್ಬನನ್ನು ಮೆಡಿಕಲ್ ಶಾಪ್ ಮಾಲೀಕ ಗುಂಡಿಕ್ಕಿ ಹತ್ಯೆ ಮಾಡಲಾಗಿದೆ. ಮಾನ್ಸಾದಲ್ಲಿ ನಡೆದ ಈ ಭೀಕರ ಘಟನೆ ಫೇಸ್‌ಬುಕ್ ಲೈವ್‌ನಲ್ಲಿ ಸೆರೆಯಾಗಿದೆ. 

ಲೈವ್ ಮಾಡುತ್ತಿದ್ದಾಗಲೇ ಗುಂಡಿನ ದಾಳಿ

ಪಂಜಾಬ್‌ನ ಮಾನ್ಸಾ ಪ್ರದೇಶದಲ್ಲಿ ಪರ್ವಿಂದರ್ ಸಿಂಗ್ ಝೋಟಾ ಅವರು ಮೆಡಿಕಲ್ ಸ್ಟೋರ್‌ಗಳಲ್ಲಿ ಮಾದಕ ಪರಿಣಾಮ ಬೀರುವ ಔಷಧಿಗಳನ್ನು ಅಕ್ರಮವಾಗಿ ಮಾರಾಟ ಮಾಡಲಾಗುತ್ತಿದೆ ಎಂದು ಆರೋಪಿಸಿ ಸಾಮಾಜಿಕ ಜಾಲತಾಣಗಳಲ್ಲಿ ನಿರಂತರವಾಗಿ ಧ್ವನಿ ಎತ್ತುತ್ತಿದ್ದರು. ಈ ಹಿನ್ನೆಲೆ ಮಂಗಳವಾರ ಅವರು ಮಾನ್ಸಾದಲ್ಲಿರುವ ಮೆಡಿಕಲ್ ಶಾಪ್ ಒಂದರ ಮುಂದೆ ನಿಂತು ತಮ್ಮ ಫೇಸ್‌ಬುಕ್ ಖಾತೆಯಲ್ಲಿ ನೇರಪ್ರಸಾರ ಆರಂಭಿಸಿದ್ದರು.

RelatedPosts

ಕೇಂದ್ರ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಎಲ್. ಮುರುಗನ್

ಗಾಂಧಿನಗರ ಪಾಲಿಕೆ ಚುನಾವಣೆ: ಬಿಜೆಪಿಗೆ ಭರ್ಜರಿ ಜಯ, ಕಾಂಗ್ರೆಸ್‌ಗೆ 5 ಸ್ಥಾನ, ಆಪ್‌ಗೆ ಭಾರೀ ಮುಖಭಂಗ

ಸುಪ್ರೀಂ ಕೋರ್ಟ್ ಆವರಣದಲ್ಲಿ ರಾಹುಲ್ ಗಾಂಧಿ ವಿರುದ್ಧ ಗಂಭೀರ ಆರೋಪ!

ತಿರುಮಲ ಭಕ್ತರಿಗೆ ಗುಡ್‌ನ್ಯೂಸ್‌: ‘ವೆಂಕಟಾದ್ರಿ ಆ್ಯಪ್’ ಬಿಡುಗಡೆ, ಕನ್ನಡ ಭಾಷೆಯಲ್ಲೂ ಲಭ್ಯ

ADVERTISEMENT
ADVERTISEMENT

ಸುಮಾರು ಐದು ನಿಮಿಷಗಳ ಈ ವಿಡಿಯೋದಲ್ಲಿ, ಝೋಟಾ ಅವರೊಂದಿಗೆ ವೃದ್ಧರೊಬ್ಬರು ಕಾಣಿಸಿಕೊಂಡಿದ್ದಾರೆ. ಈ ಮೆಡಿಕಲ್ ಶಾಪ್‌ನಿಂದಲೇ ಮಾದಕ ಔಷಧಿಗಳನ್ನು ಖರೀದಿಸಿರುವುದಾಗಿ ವೃದ್ಧರು ಆರೋಪಿಸಿದ್ದಾರೆ ಎನ್ನಲಾಗಿದೆ. ಈ ವಿಚಾರವಾಗಿ ಝೋಟಾ ಮತ್ತು ಅಂಗಡಿ ಮಾಲೀಕನ ನಡುವೆ ಮಾತಿನ ಚಕಮಕಿ ಆರಂಭವಾಗಿದೆ.

‘ತಾಕತ್ತಿದ್ದರೆ ನನ್ನನ್ನು ಕೊಲ್ಲು’ ಎಂದಿದ್ದ ಝೋಟಾ

ವಾಗ್ವಾದದ ಸಂದರ್ಭದಲ್ಲಿ ಮೆಡಿಕಲ್ ಶಾಪ್ ಮಾಲೀಕನ ಕೈಯಲ್ಲಿ ಪಿಸ್ತೂಲ್ ಇರುವುದು ವಿಡಿಯೋದಲ್ಲಿ ಕಾಣಿಸಿಕೊಂಡಿದೆ ಎಂದು ವರದಿಯಾಗಿದೆ. ಇದನ್ನು ಪ್ರಶ್ನಿಸಿದ ಝೋಟಾ, ಕೈಯಲ್ಲಿ ಪಿಸ್ತೂಲ್ ಏಕೆ ಇಟ್ಟುಕೊಂಡಿದ್ದೀಯಾ ಎಂದು ಕೇಳಿ, “ತಾಕತ್ತಿದ್ದರೆ ನನ್ನನ್ನು ಕೊಲ್ಲು” ಎಂದು ಸವಾಲು ಹಾಕಿದ್ದಾರೆ ಎನ್ನಲಾಗಿದೆ.

ಇದೇ ವೇಳೆ ಅಂಗಡಿಯ ಸಿಸಿಟಿವಿ ದೃಶ್ಯಾವಳಿಗಳನ್ನು ತೋರಿಸುವಂತೆ ಅವರು ಒತ್ತಾಯಿಸಿದ್ದಾರೆ. ಅಲ್ಲದೆ, ಪೊಲೀಸರಿಗೆ ಕರೆ ಮಾಡುವಂತೆ ತಮ್ಮ ಬೆಂಬಲಿಗರಿಗೂ ಸೂಚಿಸಿದ್ದಾರೆ. ಮಾದಕ ಔಷಧಿಗಳ ಅಕ್ರಮ ಮಾರಾಟದ ಆರೋಪದ ಕುರಿತು ನಡೆಯುತ್ತಿದ್ದ ಈ ವಾಗ್ವಾದ ಕ್ರಮೇಣ ತೀವ್ರ ಸ್ವರೂಪ ಪಡೆದುಕೊಂಡಿದೆ.

ಸುಮಾರು ನಾಲ್ಕು ನಿಮಿಷಗಳ ಮಾತಿನ ಚಕಮಕಿ ಬಳಿಕ, ಅಂಗಡಿ ಮಾಲೀಕ ಏಕಾಏಕಿ ಝೋಟಾ ಅವರ ಮೇಲೆ ಗುಂಡು ಹಾರಿಸಿದ್ದಾನೆ ಎಂದು ವರದಿಯಾಗಿದೆ. ಗುಂಡೇಟು ತಗುಲುತ್ತಿದ್ದಂತೆ ಮೊಬೈಲ್ ಫೋನ್ ಕೆಳಗೆ ಬಿದ್ದಿದ್ದು, ಫೇಸ್‌ಬುಕ್ ಲೈವ್ ಸ್ಥಗಿತಗೊಂಡಿದೆ. ಘಟನೆಯ ನಂತರ ಆರೋಪಿ ಸ್ಥಳದಿಂದ ಪರಾರಿಯಾಗಿದ್ದಾನೆ ಎನ್ನಲಾಗಿದೆ.

ಮಾದಕ ದ್ರವ್ಯಗಳ ವಿರುದ್ಧ ಹಲವು ವರ್ಷಗಳ ಹೋರಾಟ

ಪರ್ವಿಂದರ್ ಸಿಂಗ್ ಝೋಟಾ ಅವರು ಫೇಸ್‌ಬುಕ್‌ನಲ್ಲಿ 24,000ಕ್ಕೂ ಹೆಚ್ಚು ಫಾಲೋವರ್ಸ್‌ಗಳನ್ನು ಹೊಂದಿದ್ದರು. ಮಾನ್ಸಾ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮಾದಕ ದ್ರವ್ಯಗಳ ಬಳಕೆ ಹಾಗೂ ಅಕ್ರಮ ಮಾರಾಟದ ವಿರುದ್ಧ ಹಲವು ವರ್ಷಗಳಿಂದ ಅಭಿಯಾನ ನಡೆಸುತ್ತಿದ್ದರು. ಮೆಡಿಕಲ್ ಸ್ಟೋರ್‌ಗಳ ಮೂಲಕ ಮಾದಕ ಪರಿಣಾಮ ಬೀರುವ ಔಷಧಿಗಳ ಮಾರಾಟ ನಡೆಯುತ್ತಿದೆ ಎಂಬ ಆರೋಪಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಪ್ರಸ್ತಾಪಿಸುವ ಮೂಲಕ ಗಮನ ಸೆಳೆದಿದ್ದರು.

ಆದರೆ, ಅವರ ಹೋರಾಟದ ಹಾದಿಯಲ್ಲೂ ವಿವಾದಗಳು ಎದುರಾಗಿದ್ದವು. 2023ರ ಜುಲೈನಲ್ಲಿ ಮೆಡಿಕಲ್ ಸ್ಟೋರ್‌ವೊಂದಕ್ಕೆ ಸಂಬಂಧಿಸಿದ ವಿವಾದದ ಹಿನ್ನೆಲೆ ಅವರ ವಿರುದ್ಧ ಗಲಭೆ ಮತ್ತು ಹಲ್ಲೆ ಪ್ರಕರಣ ದಾಖಲಾಗಿತ್ತು. ಈ ಪ್ರಕರಣದಲ್ಲಿ ಬಂಧಿತರಾಗಿದ್ದ ಅವರು ಸುಮಾರು ಎರಡು ತಿಂಗಳ ಜೈಲುವಾಸದ ಬಳಿಕ ಬಿಡುಗಡೆಯಾಗಿದ್ದರು. ನಂತರವೂ ಮಾದಕ ದ್ರವ್ಯಗಳ ವಿರುದ್ಧದ ಹೋರಾಟವನ್ನು ಮುಂದುವರಿಸಿದ್ದರು.

 

 

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Your paragraph text 2026 10 13T215137.807

ಕೇಂದ್ರ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಎಲ್. ಮುರುಗನ್

by ಶಾಲಿನಿ ಕೆ. ಡಿ
October 13, 2026 - 9:42 pm
0

Your paragraph text 2026 10 13T212537.124

KSRTC ಬಸ್‌ನಲ್ಲಿ ಟಿಕೆಟ್ ಇಲ್ಲದೇ ಪ್ರಯಾಣಿಸಿದವರಿಗೆ ಶಾಕ್: ಒಂದೇ ತಿಂಗಳಲ್ಲಿ 8.4 ಲಕ್ಷ ದಂಡ ವಸೂಲಿ

by ಶಾಲಿನಿ ಕೆ. ಡಿ
October 13, 2026 - 9:20 pm
0

Your paragraph text 2026 10 13T211109.437

ನಾಳೆಯಿಂದ ರಾಜ್ಯಾದ್ಯಂತ ಅನ್ನಸೇವೆ ಆ್ಯಪ್ ಲಭ್ಯ: e-KYC ಮಾಡಿಸಲು ಅ.20 ಕೊನೆಯ ದಿನ

by ಶಾಲಿನಿ ಕೆ. ಡಿ
October 13, 2026 - 9:04 pm
0

Your paragraph text 2026 10 13T204230.071

ತಾತ-ಮೊಮ್ಮಗನ ಬಾಂಧವ್ಯದ “ವಿಕ್ರಮ್ ವೇದಾಂತ್” ಚಿತ್ರ ಆರಂಭ

by ಶಾಲಿನಿ ಕೆ. ಡಿ
October 13, 2026 - 8:44 pm
0

ಸಂಬಂಧಿಸಿದ ಪೋಸ್ಟ್‌ಗಳು

  • Your paragraph text 2026 10 13T215137.807
    ಕೇಂದ್ರ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಎಲ್. ಮುರುಗನ್
    October 13, 2026 | 0
  • Untitled design 2026 10 13T161316.256
    ಗಾಂಧಿನಗರ ಪಾಲಿಕೆ ಚುನಾವಣೆ: ಬಿಜೆಪಿಗೆ ಭರ್ಜರಿ ಜಯ, ಕಾಂಗ್ರೆಸ್‌ಗೆ 5 ಸ್ಥಾನ, ಆಪ್‌ಗೆ ಭಾರೀ ಮುಖಭಂಗ
    October 13, 2026 | 0
  • 11 (3)
    ಸುಪ್ರೀಂ ಕೋರ್ಟ್ ಆವರಣದಲ್ಲಿ ರಾಹುಲ್ ಗಾಂಧಿ ವಿರುದ್ಧ ಗಂಭೀರ ಆರೋಪ!
    October 13, 2026 | 0
  • 11
    ತಿರುಮಲ ಭಕ್ತರಿಗೆ ಗುಡ್‌ನ್ಯೂಸ್‌: ‘ವೆಂಕಟಾದ್ರಿ ಆ್ಯಪ್’ ಬಿಡುಗಡೆ, ಕನ್ನಡ ಭಾಷೆಯಲ್ಲೂ ಲಭ್ಯ
    October 13, 2026 | 0
  • Images (2)
    SIR ಅಕ್ರಮ ಆರೋಪ: ಚುನಾವಣಾ ಆಯೋಗದ ವಿರುದ್ಧ ರಾಹುಲ್ ಗಾಂಧಿ ರಿಟ್ ಅರ್ಜಿ ಸಲ್ಲಿಕೆ
    October 12, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version