• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, August 26, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಧನ್ವೀರ್ ಅಭಿನಯದ “ವಾಮನ” ಚಿತ್ರದ ಟ್ರೇಲರ್ ಅನಾವರಣ ಮಾಡಿದ ಚಾಲೆಂಜಿಂಗ್ ಸ್ಟಾರ್ ದರ್ಶನ್

ಚೇತನ್ ಗೌಡ ನಿರ್ಮಾಣದ ಈ ಚಿತ್ರ ಏಪ್ರಿಲ್ 10 ರಂದು ತೆರೆಗೆ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
March 28, 2025 - 7:58 pm
in ಸಿನಿಮಾ
0 0
0
122 (6)

ಇಕ್ವಿನಾಕ್ಸ್ ಗ್ಲೋಬಲ್ ಎಂಟರ್ಟೈನ್ಮೆಂಟ್ಸ್ ಬ್ಯಾನರ್ ಅಡಿಯಲ್ಲಿ ಚೇತನ್ ಗೌಡ ಅವರು ನಿರ್ಮಿಸಿರುವ, ಶಂಕರ್ ರಾಮನ್ ನಿರ್ದೇಶನದ ಹಾಗೂ ಧನ್ವೀರ್ ನಾಯಕರಾಗಿ ನಟಿಸಿರುವ “ವಾಮನ” ಚಿತ್ರದ ಟ್ರೇಲರ್ ಬಿಡುಗಡೆ ಸಮಾರಂಭ ಮಾಗಡಿ ರಸ್ತೆಯ ಪ್ರಸನ್ನ ಚಿತ್ರಮಂದಿರದಲ್ಲಿ ಅದ್ದೂರಿಯಾಗಿ ನೆರವೇರಿತು. ರಾಜಸ್ಥಾನದಲ್ಲಿ ಚಿತ್ರೀಕರಣದಲ್ಲಿ ಭಾಗಿಯಾಗಿರುವ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ವಿಡಿಯೋ ಮೂಲಕ “ವಾಮನ” ಚಿತ್ರದ ಟ್ರೇಲರ್ ಬಿಡುಗಡೆ ಮಾಡಿದರು. ಪ್ರಸನ್ನ ಚಿತ್ರಮಂದಿರದಲ್ಲಿ ಸಹಸ್ರಾರು ದರ್ಶನ್ ಅವರ ಅಭಿಮಾನಿಗಳು ಈ ಅದ್ದೂರಿ ಸಮಾರಂಭಕ್ಕೆ ಸಾಕ್ಷಿಯಾದರು.

RelatedPosts

ಚಿತ್ರ ಜಗತ್ತಿಗೆ ಸರಿ-ತಪ್ಪುಗಳ ಆಚೆಗಿನ ಟಾಕ್ಸಿಕ್ ವರ್ಲ್ಡ್ ಅನಾವರಣ

ಎಲ್ಲೆಡೆ ಟಾಕ್ಸಿಕ್ ಫೀವರ್.. ಥಿಯೇಟರ್ ಮುಂದೆ ಫ್ಯಾನ್ಸ್ ಡ್ಯಾನ್ಸ್

ಕುತೂಹಲ ಕೆರಳಿಸಿದ ಅಕ್ಷಯ್ ಕುಮಾರ್-ಸೈಫ್ ಅಲಿ ಖಾನ್ ಜೋಡಿಯ ‘ಹೈವಾನ್’ ಟ್ರೇಲರ್

ರಕ್ಷಾಬಂಧನ ಜಾಹೀರಾತಿಗೆ ಭಾರೀ ವಿರೋಧ: ಕೃತಿ ಸನೋನ್ ಜಾಹೀರಾತು ವಿತ್‌ಡ್ರಾ!

ADVERTISEMENT
ADVERTISEMENT

ಧನ್ವೀರ್ ಅಭಿನಯದ ನಾಲ್ಕನೇ ಚಿತ್ರ “ವಾಮನ”. ಧನ್ವೀರ್ ಅವರ ಹಿಂದಿನ ಮೂರು ಚಿತ್ರಗಳೂ ವಿಭಿನ್ನವಾಗಿತ್ತು. ಅದರಲ್ಲೂ ” ಕೈವಾ” ನನ್ನಿಷ್ಟದ ಚಿತ್ರ. “ವಾಮನ” ಚಿತ್ರ ಕೂಡ ಈಗಾಗಲೇ ಟೀಸರ್ ಹಾಗೂ ಹಾಡುಗಳ ಮೂಲಕ ಜನರ ಮನಸ್ಸಿಗೆ ಹತ್ತಿರವಾಗಿದೆ. ಈ ಚಿತ್ರದ “ಮುದ್ದು ರಾಕ್ಷಸಿ” ಹಾಡು ನನಗೆ ಬಹಳ ಇಷ್ಟ. ಇಂದು ಈ ಚಿತ್ರದ ಟ್ರೇಲರ್ ಬಿಡುಗಡೆಯಾಗಿದೆ. ಚಿತ್ರ ಏಪ್ರಿಲ್ 10ರಂದು ತೆರೆಗೆ ಬರುತ್ತಿದೆ. ದಯವಿಟ್ಟು ಎಲ್ಲರೂ ಚಿತ್ರಮಂದಿರಗಳಿಗೆ ಬಂದು ಚಿತ್ರ ನೋಡಿ‌. ಕನ್ನಡ ಚಿತ್ರಗಳನ್ನು ಪ್ರೋತ್ಸಾಹಿಸಿ. ನಾನು ಕೂಡ “ವಾಮನ” ಚಿತ್ರವನ್ನು ಧನ್ವೀರ್ ಜೊತೆಗೆ ನೋಡುತ್ತೇನೆ ಎಂದು ದರ್ಶನ್ ತಿಳಿಸಿದರು.

ನಾನು ಮೊದಲಿಗೆ ಟ್ರೇಲರ್ ಬಿಡುಗಡೆ ಮಾಡಿಕೊಟ್ಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರಿಗೆ ಹಾಗೂ ನಮ್ಮ ಚಿತ್ರದ ತಾಯಿ – ಮಗನ ಬಾಂಧವ್ಯ ಸಾರುವ ಹಾಡನ್ನು ಅನಾವರಣ ಮಾಡಿದ ವಿಜಯಲಕ್ಷ್ಮಿ ದರ್ಶನ್ ಅವರಿಗೆ ಧನ್ಯವಾದ ತಿಳಿಸುತ್ತೇನೆ. ದರ್ಶನ್ ಅವರು ಇಂದಿನ ಸಮಾರಂಭಕ್ಕೆ ಬರಬೇಕಿತ್ತು. ಆದರೆ ಅವರು ದೂರದ ಊರಿನಲ್ಲಿ ಚಿತ್ರೀಕರಣದಲ್ಲಿ ಭಾಗಿಯಾಗಿದ್ದಾರೆ. ನನ್ನಿಂದ ನಿರ್ಮಾಪಕರಿಗೆ ತೊಂದರೆಯಾಗಬಾರದು ಎಂಬ ಉದ್ದೇಶ ಅವರದು. ಹಾಗಾಗಿ ನನ್ನನ್ನು ಅವರಿರುವ ಕಡೆಗೆ ಕರೆಸಿಕೊಂಡು ಟ್ರೇಲರ್ ವೀಕ್ಷಿಸಿ ಚಿತ್ರದ ಕುರಿತು ಮೆಚ್ಚುಗೆಯ ಮಾತುಗಳಾಡಿದ್ದಾರೆ.

ಚಿತ್ರಮಂದಿರದಲ್ಲೇ “ವಾಮನ” ಚಿತ್ರವನ್ನು ನೋಡುವುದಾಗಿ ಹೇಳಿದ್ದಾರೆ. ಇಷ್ಟು ಜನರು ನಮ್ಮ ಚಿತ್ರದ ಸಮಾರಂಭಕ್ಕೆ ಬಂದಿರುವುದು ನನಗೆ ಬಹಳ ಖುಷಿಯಾಗಿದೆ. ನಮ್ಮ ಚಿತ್ರದಲ್ಲಿ ಕಲಾವಿದರ ದಂಡೇ ಇದೆ. ಹಿರಿಯ ಕಲಾವಿದರ ಜೊತೆಗೆ ಅಭಿನಯಿಸಿದ್ದು ಖುಷಿಯಾಗಿದೆ. ತಂತ್ರಜ್ಞರ ಸಹಕಾರ ಕೂಡ ಅಪಾರವಾಗಿದೆ ಎಂದು ನಾಯಕ ಧನ್ವೀರ್ ತಿಳಿಸಿದರು.

ನಮ್ಮ ಚಿತ್ರದ ಟ್ರೇಲರ್ ಹಾಗೂ ಹಾಡನ್ನು ಬಿಡುಗಡೆ ಮಾಡಿಕೊಟ್ಟ ದರ್ಶನ್ ಹಾಗೂ ವಿಜಯಲಕ್ಷ್ಮಿ ದರ್ಶನ್ ಅವರಿಗೆ ವಿಶೇಷ ಧನ್ಯವಾದ. “ವಾಮನ” ನಮ್ಮ ಸಂಸ್ಥೆಯ ನಿರ್ಮಾಣದ ಮೊದಲ ಚಿತ್ರ. ನಿರ್ದೇಶಕರು ಒಂದೊಳ್ಳೆ‌ ಚಿತ್ರ ಮಾಡಿಕೊಟ್ಟಿದ್ದಾರೆ. ಕಲಾವಿದರು ಹಾಗೂ ತಂತ್ರಜ್ಞರ ಸಹಕಾರದಿಂದ ಚಿತ್ರ ಉತ್ತಮವಾಗಿ ಮೂಡಿಬಂದಿದೆ. ಇದೇ ಏಪ್ರಿಲ್ 10 ರಂದು ರಾಜ್ಯಾದ್ಯಂತ ಅದ್ದೂರಿಯಾಗಿ ಬಿಡುಗಡೆಯಾಗಲಿದೆ. ಎಲ್ಲರು ನೋಡಿ.‌ಪ್ರೋತ್ಸಾಹ ನೀಡಿ ಎಂದರು ನಿರ್ಮಾಪಕ ಚೇತನ್ ಗೌಡ. ಸಹ ನಿರ್ಮಾಪಕಿ ರೂಪ ಚೇತನ್ ಅವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

“ವಾಮನ” ತಾಯಿ – ಮಗನ‌ ಬಾಂಧವ್ಯದ ಕಥೆ. ಇದರೆ ಜೊತೆಗೆ ನೋಡುಗರಿಗೆ ಬೇಕಾದ‌ ಎಲ್ಲಾ ಅಂಶಗಳು ನಮ್ಮ ಚಿತ್ರದಲ್ಲಿದೆ. ಚಿತ್ರ ‌ಉತ್ತಮವಾಗಿ ಮೂಡಿ ಬರಲು ಇಡೀ ತಂಡದ ಸಹಕರವೇ ಕಾರಣ ಎಂದು ನಿರ್ದೇಶಕ ಶಂಕರ್ ರಾಮನ್ ತಿಳಿಸಿದರು.

ಈ ಚಿತ್ರದಲ್ಲಿ ನನ್ನ ಪಾತ್ರ ಚೆನ್ನಾಗಿದೆ. ಇಂದು ನಮ್ಮ‌ ಟ್ರೇಲರ್ ಬಿಡುಗಡೆ ಸಮಾರಂಭಕ್ಕೆ ಇಷ್ಟು ಜನ ಬಂದು ಹಾರೈಸಿದ್ದಾರೆ. ದಯವಿಟ್ಟು ಎಲ್ಲರೂ ನಮ್ಮ ಚಿತ್ರವನ್ನು ಚಿತ್ರಮಂದಿರಗಳಲ್ಲೇ ನೋಡಿ ಎಂದು ನಾಯಕಿ ರೀಷ್ಮಾ ನಾಣಯ್ಯ ಹೇಳಿದರು.

ಚಿತ್ರದಲ್ಲಿ ನಟಿಸಿರುವ ತಾರಾ ಅನುರಾಧ, ಬಹುಭಾಷಾ ನಟ ಸಂಪತ್ ರಾಜ್, ಚಿತ್ಕಲಾ ಬಿರಾದಾರ್, ಕೋಟೆ ಪ್ರಭಾಕರ್, ಪೆಟ್ರೋಲ್ ಪ್ರಸನ್ನ, ಕಾಕ್ರೋಜ್ ಸುಧೀ, ಸಂಗೀತ ನಿರ್ದೇಶಕ ಅಜನೀಶ್ ಲೋಕನಾಥ್, ಸಿ.ಆರ್.ಬಾಬಿ ಹಾಗೂ ಗೀತರಚನೆಕಾರರಾದ ಡಾ||ವಿ.ನಾಗೇಂದ್ರ ಪ್ರಸಾದ್, ಪ್ರಮೋದ್ ಮರವಂತೆ ಹಾಗೂ ನೃತ್ಯ ನಿರ್ದೇಶಕ ಭೂಷಣ್ ಮುಂತಾದವರು “ವಾಮನ” ಚಿತ್ರದ ಕುರಿತು ಮಾತನಾಡಿದರು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design (49)

ನೇಪಾಳದಲ್ಲಿ ಪ್ರವಾಹದ ಆರ್ಭಟ: ಭಾರತೀಯರಿಗಾಗಿ ತುರ್ತು ಸಹಾಯವಾಣಿ ಸಂಖ್ಯೆ ಬಿಡುಗಡೆ

by ಕವಿತಾ
August 26, 2026 - 9:33 pm
0

Untitled design (47)

ವಿದ್ಯಾವಂತರು ಜಾತಿ ವ್ಯವಸ್ಥೆ ಮೈಗೂಡಿಸಿಕೊಳ್ಳುವುದು ದುರದೃಷ್ಟಕರ: ಸಿದ್ದರಾಮಯ್ಯ

by ಕವಿತಾ
August 26, 2026 - 8:26 pm
0

Untitled design (44)

ಕಬ್ಬಿನ ಗದ್ದೆಯಲ್ಲಿ 4 ಚಿರತೆ ಮರಿಗಳು: ತಾಯಿ ಚಿರತೆ ಸೆರೆಗೆ ಗ್ರಾಮಸ್ಥರ ಒತ್ತಾಯ

by ಕವಿತಾ
August 26, 2026 - 8:01 pm
0

Untitled design (43)

‘ಖೇಲೋ ಇಂಡಿಯಾ ಸಂವಾದ’: ನಾಳೆ ವಿದ್ಯಾರ್ಥಿಗಳ ಜೊತೆ ಪ್ರಧಾನಿ ಮಾತು-ಕತೆ

by ಕವಿತಾ
August 26, 2026 - 7:47 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (25)
    ಚಿತ್ರ ಜಗತ್ತಿಗೆ ಸರಿ-ತಪ್ಪುಗಳ ಆಚೆಗಿನ ಟಾಕ್ಸಿಕ್ ವರ್ಲ್ಡ್ ಅನಾವರಣ
    August 26, 2026 | 0
  • Untitled design (21)
    ಎಲ್ಲೆಡೆ ಟಾಕ್ಸಿಕ್ ಫೀವರ್.. ಥಿಯೇಟರ್ ಮುಂದೆ ಫ್ಯಾನ್ಸ್ ಡ್ಯಾನ್ಸ್
    August 26, 2026 | 0
  • Untitled design 2026 08 26T141642.891
    ಕುತೂಹಲ ಕೆರಳಿಸಿದ ಅಕ್ಷಯ್ ಕುಮಾರ್-ಸೈಫ್ ಅಲಿ ಖಾನ್ ಜೋಡಿಯ ‘ಹೈವಾನ್’ ಟ್ರೇಲರ್
    August 26, 2026 | 0
  • Image 3c1ae891
    ರಕ್ಷಾಬಂಧನ ಜಾಹೀರಾತಿಗೆ ಭಾರೀ ವಿರೋಧ: ಕೃತಿ ಸನೋನ್ ಜಾಹೀರಾತು ವಿತ್‌ಡ್ರಾ!
    August 26, 2026 | 0
  • Image f256a0e5 (1)
    ಚಿಕ್ಕಣ್ಣ ಮದುವೆಗೆ ದರ್ಶನ್ ಬರ್ತಾರಾ? ಕೊನೆಗೂ ಸ್ಪಷ್ಟನೆ ನೀಡಿದ ನಟ
    August 26, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version