• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, October 15, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ವಾಣಿಜ್ಯ

ಬಂಗಾರ ಖರೀದಿಸುವವರಿಗೆ ಸಿಹಿಸುದ್ದಿ: ಚಿನ್ನದ ಬೆಲೆಯಲ್ಲಿ ಭಾರೀ ಇಳಿಕೆ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
October 14, 2026 - 2:09 pm
in ವಾಣಿಜ್ಯ
0 0
0
ಮುನ್ಸೂಚನೆ (10)

ನವದೆಹಲಿ: ಚಿನ್ನದ ಬೆಲೆ ಸತತ ಮೂರನೇ ದಿನವೂ ಕುಸಿದಿದೆ. ಕಳೆದ ಎರಡು ದಿನದಲ್ಲಿ 195 ರೂ ಇಳಿದಿದ್ದ ಬಂಗಾರದ ದರ ಇವತ್ತು ಬುಧವಾರ ಮತ್ತೆ 95 ರೂ ತಗ್ಗಿದೆ. ಒಟ್ಟಾರೆ ಮೂರು ದಿನಗಳಲ್ಲಿ ಗ್ರಾಮ್ಗೆ 290 ರೂ ಇಳಿಕೆಯಾಗಿದೆ. ಆಭರಣ ಚಿನ್ನದ ಬೆಲೆ 13,685 ರೂನಿಂದ 13,590 ರೂಗೆ ಇಳಿದಿದೆ. ಅಪರಂಜಿ ಚಿನ್ನದ ಬೆಲೆ 14,826 ರೂ ಆಗಿದೆ.

ವಿದೇಶಿ ಮಾರುಕಟ್ಟೆಯಲ್ಲಿ ಸ್ಥಿರತೆ

ವಿದೇಶಗಳಲ್ಲಿ ಹೆಚ್ಚಿನ ಕಡೆ ಬೆಲೆಯಲ್ಲಿ ಬದಲಾವಣೆ ಇಲ್ಲ. ಆದರೆ, ಸ್ಪಾಟ್ ಚಿನ್ನ ಮತ್ತು ಬೆಳ್ಳಿ ಬೆಲೆಗಳು ಕಡಿಮೆಗೊಂಡಿವೆ. ಸ್ಪಾಟ್ ಗೋಲ್ಡ್ 1 ಗ್ರಾಮ್ಗೆ 133.41 ಡಾಲರ್ (12,665 ರುಪಾಯಿ) ಆಗಿದ್ದರೆ, ಸ್ಪಾಟ್ ಸಿಲ್ವರ್ 1 ಗ್ರಾಮ್ಗೆ 1.886 ಡಾಲರ್ (179 ರುಪಾಯಿ) ಆಗಿದೆ.

RelatedPosts

ಹಬ್ಬದ ಟೈಮ್​​ನಲ್ಲಿ ಗೋಲ್ಡ್‌‌ ಖರೀದಿಸುವವರಿಗೆ ಸಿಹಿ ಸುದ್ದಿ: ಚಿನ್ನದ ಬೆಲೆಯಲ್ಲಿ ಭಾರೀ ಕುಸಿತ

ಬೆಂಗಳೂರು ಸೇರಿ ದೇಶದ ಪ್ರಮುಖ ನಗರಗಳ ಪೆಟ್ರೋಲ್-ಡೀಸೆಲ್ ಬೆಲೆ ಎಷ್ಟಿದೆ? ಇಲ್ಲಿ ಚೆಕ್‌‌ ಮಾಡಿ!

ಇನ್‌ಸ್ಟಾಮಾರ್ಟ್‌‌ನಿಂದ ಬಂಪರ್ ಆಫರ್: ಗೃಹೋಪಯೋಗಿ ವಸ್ತುಗಳ ಮೇಲೆ 50-90% ರಿಯಾಯಿತಿ

ದೀಪಾವಳಿ ಬಳಿಕ ದೇಶಾದ್ಯಂತ UPI ಪಾವತಿಗೆ ಶುಲ್ಕ!

ADVERTISEMENT
ADVERTISEMENT

ಇದೇ ವೇಳೆ, ಚೀನಾ ದೇಶ ಚಿನ್ನದ ಬೆಲೆ ಕುಸಿಯುತ್ತಿರುವ ಹೊತ್ತಲ್ಲೇ ಹಳದಿ ಲೋಹದ ಖರೀದಿಯನ್ನು ಹೆಚ್ಚಿಸಿದೆ. ಇದರಿಂದ ಮುಂದಿನ ದಿನಗಳಲ್ಲಿ ಬಂಗಾರದ ದರಗಳ ಹೆಚ್ಚಳಕ್ಕೆ ಎಡೆಯಾದರೆ ಅಚ್ಚರಿ ಇಲ್ಲ ಎಂದು ಮಾರುಕಟ್ಟೆ ತಜ್ಞರು ಅಭಿಪ್ರಾಯಪಟ್ಟಿದ್ದಾರೆ. ಚೀನಾದ ಈ ಕ್ರಮವು ಜಾಗತಿಕ ಚಿನ್ನದ ಬೇಡಿಕೆಯ ಮೇಲೆ ಪರಿಣಾಮ ಬೀರಲಿದೆ.

ಭಾರತದಲ್ಲಿ ಚಿನ್ನ, ಬೆಳ್ಳಿ ಬೆಲೆ (ಅಕ್ಟೋಬರ್ 14ಕ್ಕೆ)
  • 24 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 14,826 ರೂ.

  • 22 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 13,590 ರೂ.

  • 18 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 11,119 ರೂ.

  • ಬೆಳ್ಳಿ ಬೆಲೆ 1 ಗ್ರಾಂಗೆ: 235 ರೂ.

ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 1,35,900 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 1,48,260 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 23,500 ರುಪಾಯಿ ಇದೆ.

ವಿವಿಧ ನಗರಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್ಗೆ)
  • ಬೆಂಗಳೂರು: 13,590 ರೂ.

  • ಚೆನ್ನೈ: 13,590 ರೂ.

  • ಮುಂಬೈ: 13,590 ರೂ.

  • ದೆಹಲಿ: 13,605 ರೂ.

  • ಕೋಲ್ಕತಾ: 13,590 ರೂ.

  • ಕೇರಳ: 13,590 ರೂ.

  • ಅಹ್ಮದಾಬಾದ್: 13,595 ರೂ.

  • ಜೈಪುರ್: 13,605 ರೂ.

  • ಲಕ್ನೋ: 13,605 ರೂ.

  • ಭುವನೇಶ್ವರ್: 13,590 ರೂ.

ವಿವಿಧ ನಗರಗಳಲ್ಲಿ ಬೆಳ್ಳಿ ಬೆಲೆ (1 ಗ್ರಾಮ್ಗೆ)
  • ಬೆಂಗಳೂರು: 235 ರೂ.

  • ಚೆನ್ನೈ: 245 ರೂ.

  • ಮುಂಬೈ: 235 ರೂ.

  • ದೆಹಲಿ: 235 ರೂ.

  • ಕೋಲ್ಕತಾ: 235 ರೂ.

  • ಕೇರಳ: 245 ರೂ.

  • ಅಹ್ಮದಾಬಾದ್: 235 ರೂ.

  • ಜೈಪುರ್: 235 ರೂ.

  • ಲಕ್ನೋ: 235 ರೂ.

  • ಭುವನೇಶ್ವರ್: 245 ರೂ.

  • ಪುಣೆ: 235 ರೂ.

ಅಂತಾರಾಷ್ಟ್ರೀಯ ಮಾರುಕಟ್ಟೆ

ವಿವಿಧ ದೇಶಗಳಲ್ಲಿ 24 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್ಗೆ)

  • ಭಾರತ: 14,826 ರುಪಾಯಿ

  • ಮಲೇಷ್ಯಾ: 561 ರಿಂಗಿಟ್ (13,051 ರುಪಾಯಿ)

  • ದುಬೈ: 502.50 ಡಿರಾಮ್ (12,989 ರುಪಾಯಿ)

  • ಅಮೆರಿಕ: 137.50 ಡಾಲರ್ (13,055 ರುಪಾಯಿ)

  • ಸಿಂಗಾಪುರ: 181.90 ಸಿಂಗಾಪುರ್ ಡಾಲರ್ (13,484 ರುಪಾಯಿ)

  • ಕತಾರ್: 503 ಕತಾರಿ ರಿಯಾಲ್ (13,115 ರೂ)

  • ಸೌದಿ ಅರೇಬಿಯಾ: 517 ಸೌದಿ ರಿಯಾಲ್ (13,071 ರುಪಾಯಿ)

  • ಓಮನ್: 53.55 ಒಮಾನಿ ರಿಯಾಲ್ (13,205 ರುಪಾಯಿ)

  • ಕುವೇತ್: 42.25 ಕುವೇತಿ ದಿನಾರ್ (13,018 ರುಪಾಯಿ)

ಚಿನ್ನ ಖರೀದಿಗೆ ಸಕಾಲ

ಸತತ ಮೂರು ದಿನಗಳ ಇಳಿಕೆಯಿಂದ ಚಿನ್ನದ ಖರೀದಿಗೆ ಇದು ಸಕಾಲ ಎಂದು ಮಾರುಕಟ್ಟೆ ವಿಶ್ಲೇಷಕರು ಹೇಳಿದ್ದಾರೆ. ವಿವಾಹ ಸಮಾರಂಭಗಳ ಸೀಜನ್ನಲ್ಲಿ ಚಿನ್ನದ ಬೇಡಿಕೆ ಹೆಚ್ಚಾಗುವುದರಿಂದ, ಈ ಸಮಯದಲ್ಲಿ ಖರೀದಿಸುವುದು ಲಾಭದಾಯಕ ಎಂದು ತಜ್ಞರು ಸಲಹೆ ನೀಡಿದ್ದಾರೆ. ಆದರೆ, ಚೀನಾದ ಖರೀದಿ ಹೆಚ್ಚಳದಿಂದ ಮುಂದಿನ ದಿನಗಳಲ್ಲಿ ಬೆಲೆ ಏರಿಕೆಯಾಗುವ ಸಾಧ್ಯತೆಯಿದೆ ಎಂದೂ ಅವರು ಎಚ್ಚರಿಸಿದ್ದಾರೆ.

ಹೂಡಿಕೆದಾರರಿಗೆ ಸಲಹೆ

ಚಿನ್ನದ ಬೆಲೆ ಏರಿಳಿತಗಳು ಹೂಡಿಕೆದಾರರಿಗೆ ಅವಕಾಶ ಮತ್ತು ಸವಾಲು ಎರಡನ್ನೂ ಒದಗಿಸಿವೆ. ದೀರ್ಘಾವಧಿ ಹೂಡಿಕೆಗೆ ಚಿನ್ನ ಉತ್ತಮ ಆಯ್ಕೆಯಾಗಿದ್ದು, ಅಲ್ಪಾವಧಿ ವ್ಯಾಪಾರಿಗಳು ಮಾರುಕಟ್ಟೆಯ ಚಲನವಲನಗಳನ್ನು ಗಮನಿಸಿ ನಿರ್ಧಾರ ಕೈಗೊಳ್ಳುವುದು ಉತ್ತಮ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

11 (7)

ಹಬ್ಬಕ್ಕೆ ‘ಜಾವಾ ಯೆಜ್ಡಿ’ ಬಂಪರ್ ಆಫರ್: ಶೂನ್ಯ ಡೌನ್‌ಪೇಮೆಂಟ್, 5.99% ಬಡ್ಡಿ ದರದಲ್ಲಿ ನಿಮ್ಮದಾಗಿಸಿಕೊಳ್ಳಿ ಹೊಸ ಬೈಕ್!

by ದಿಶಾ ಕೆ. ಎಸ್.
October 15, 2026 - 6:09 pm
0

11 (6)

ರಾಮರಸ ಕುಡಿದು ಕಕ್ಕಿದ್ದೇನು ರಾಜಾಹುಲಿ ಗುರುದೇಶ್ ಪಾಂಡೆ?

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
October 15, 2026 - 5:53 pm
0

11 (5)

ಜೈಲರ್‌‌ಗಿಂತ ಜೈಲರ್-2 ಅಬ್ಬರ ಜೋರು: ಶಿವಣ್ಣ ಉರಂ ಮಾಸ್

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
October 15, 2026 - 4:55 pm
0

11 (4)

ಶ್ರೀರಂಗಪಟ್ಟಣ ದಸರಾ ಮಹೋತ್ಸವಕ್ಕೆ ಕ್ರೇಜಿಸ್ಟಾರ್ ರವಿಚಂದ್ರನ್ ಚಾಲನೆ

by ದಿಶಾ ಕೆ. ಎಸ್.
October 15, 2026 - 4:43 pm
0

ಸಂಬಂಧಿಸಿದ ಪೋಸ್ಟ್‌ಗಳು

  • ₹111.68 (2)
    ಹಬ್ಬದ ಟೈಮ್​​ನಲ್ಲಿ ಗೋಲ್ಡ್‌‌ ಖರೀದಿಸುವವರಿಗೆ ಸಿಹಿ ಸುದ್ದಿ: ಚಿನ್ನದ ಬೆಲೆಯಲ್ಲಿ ಭಾರೀ ಕುಸಿತ
    October 15, 2026 | 0
  • ₹111.68
    ಬೆಂಗಳೂರು ಸೇರಿ ದೇಶದ ಪ್ರಮುಖ ನಗರಗಳ ಪೆಟ್ರೋಲ್-ಡೀಸೆಲ್ ಬೆಲೆ ಎಷ್ಟಿದೆ? ಇಲ್ಲಿ ಚೆಕ್‌‌ ಮಾಡಿ!
    October 15, 2026 | 0
  • Untitled design 2026 10 13T143737.909
    ಇನ್‌ಸ್ಟಾಮಾರ್ಟ್‌‌ನಿಂದ ಬಂಪರ್ ಆಫರ್: ಗೃಹೋಪಯೋಗಿ ವಸ್ತುಗಳ ಮೇಲೆ 50-90% ರಿಯಾಯಿತಿ
    October 13, 2026 | 0
  • Your paragraph text (50)
    ದೀಪಾವಳಿ ಬಳಿಕ ದೇಶಾದ್ಯಂತ UPI ಪಾವತಿಗೆ ಶುಲ್ಕ!
    October 13, 2026 | 0
  • ಆಭರಣ ಪ್ರಿಯರಿಗೆ ಗುಡ್ ನ್ಯೂಸ್
    ಆಭರಣ ಪ್ರಿಯರಿಗೆ ಗುಡ್ ನ್ಯೂಸ್‌: ಚಿನ್ನದ ಬೆಲೆ ಇಳಿಕೆ, ದರಪಟ್ಟಿ ಇಲ್ಲಿದೆ
    October 12, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version