• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, October 14, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಕೋಟೆನಾಡಿಗೆ ಚಪ್ಪಲಿ ಹಾಕದೇ ಬರಿಗಾಲಲ್ಲಿ ಬಂದ ಸುದೀಪ್: ಇದರ ಹಿಂದಿದೆ ನವರಾತ್ರಿ ವ್ರತ..!

‘ಚಿತ್ರದುರ್ಗಕ್ಕೆ ಕರೆದಾಗ ತಪ್ಪಿಸಿಕೊಳ್ಳಲ್ಲ’ ಎಂದ ಕಿಚ್ಚ..!

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
October 14, 2026 - 4:39 pm
in ಸಿನಿಮಾ
0 0
0
ಮುನ್ಸೂಚನೆ (19)

ಕೋಟೆನಾಡು ಚಿತ್ರದುರ್ಗದಲ್ಲಿ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಹವಾ ಹೇಗಿತ್ತು ಅಂದ್ರೆ, ಅಲ್ಲಿ ಸೇರಿದ್ದ ಸಾವಿರಾರು ಫ್ಯಾನ್ಸ್ ಆರ್ಭಟಕ್ಕೆ ಬ್ಯಾರಿಕೇಡ್‌ಗಳೇ ಧೂಳೀಪಟವಾದ್ವು. ಅದ್ರಲ್ಲೂ ಹೆಲಿಕಾಪ್ಟರ್‌ನಿಂದ ಇಳಿದ ಕಿಚ್ಚ, ಚಪ್ಪಲಿ ಕೂಡ ಹಾಕದೇ ಬರಿಗಾಲಲ್ಲಿ ಕೋಟೆನಾಡಿಗೆ ಬಂದಿದ್ದು ಯಾಕೆ..? ಕಿಚ್ಚನ ಈ ಬರಿಗಾಲಿನ ರಹಸ್ಯ ಮತ್ತು ಕೋಟೆನಾಡಿನಲ್ಲಿ ಸೃಷ್ಟಿಯಾದ ಆ ಹೈ-ವೋಲ್ಟೇಜ್ ರಂಪಾಟದ ಕಂಪ್ಲೀಟ್ ರಿಪೋರ್ಟ್ ಇಲ್ಲಿದೆ ನೋಡಿ.

  • ಕೋಟೆನಾಡಿಗೆ ಹೆಲಿಕಾಪ್ಟರ್‌ನಲ್ಲಿ ಬಂದಿಳಿದ ಸುದೀಪ್
  • ಬರಿಗಾಲಲ್ಲೇ ಬಂದ ಕಿಚ್ಚನ ಹಿಂದಿದೆ ನವರಾತ್ರಿ ವ್ರತ..!
  • ಪೊಲೀಸರ ಹರಸಾಹಸ.. ನಿಯಂತ್ರಣಕ್ಕೆ ಸಿಗದ ಅಭಿಮಾನಿಗಳು
  • ‘ಚಿತ್ರದುರ್ಗಕ್ಕೆ ಕರೆದಾಗ ತಪ್ಪಿಸಿಕೊಳ್ಳಲ್ಲ’ ಎಂದ ಕಿಚ್ಚ..!

ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅಂದ್ರೆನೆ ಅಲ್ಲಿ ಮಾಸ್, ಕ್ರೇಜ್ ಮತ್ತು ಅಭಿಮಾನದ ಭಕ್ತಿ. ಚಿತ್ರದುರ್ಗದ ಹಳೇ ಮಾಧ್ಯಮಿಕ ಶಾಲಾ ಆವರಣದಲ್ಲಿ ನಡೆದ ಮದಕರಿನಾಯಕ ಜಯಂತೋತ್ಸವಕ್ಕೆ ಹೆಲಿಕಾಪ್ಟರ್‌ನಲ್ಲಿ ಬಂದಿಳಿದ ಕಿಚ್ಚ, ಬರಿಗಾಲಲ್ಲೇ ಕೆಳಗಿಳಿದು ನಡೆದುಕೊಂಡು ಬಂದಾಗ ಅಲ್ಲಿ ನೆರೆದಿದ್ದ ಫ್ಯಾನ್ಸ್ ಕಣ್ಣರಳಿಸಿ ನೋಡಿದ್ದಾರೆ. ಅಷ್ಟಕ್ಕೂ ಸುದೀಪ್ ಚಪ್ಪಲಿ ಹಾಕದೇ ಬರಲು ಕಾರಣ ಅವರ ಕಠಿಣ ನವರಾತ್ರಿ ವ್ರತ. ಪ್ರತಿ ವರ್ಷದಂತೆ ಈ ವರ್ಷವೂ ನವರಾತ್ರಿಯ 9 ದಿನಗಳ ಕಾಲ ಉಪವಾಸ ವ್ರತ ಆಚರಿಸುತ್ತಿರೋ ಕಿಚ್ಚ, ದಿನಕ್ಕೆ ಒಂದೇ ಹೊತ್ತು ಊಟ ಮಾಡುತ್ತಾ ಅತ್ಯಂತ ಭಕ್ತಿಯಿಂದ ಕಾಲಳೆಯುತ್ತಿದ್ದಾರೆ. ಹಿಂದೆ ಬಿಗ್ ಬಾಸ್ ಶೋ ವೇದಿಕೆಗೂ ಬರಿಗಾಲಲ್ಲಿ ಬಂದು ನಿಂತಿದ್ದ ಸುದೀಪ್, ಈಗ ಕೋಟೆನಾಡಿನ ನೆಲಕ್ಕೂ ಬರಿಗಾಲಲ್ಲೇ ಕಾಲಿಟ್ಟು ತಮ್ಮ ಕಠಿಣ ದೈವಭಕ್ತಿಯನ್ನು ಮೆರೆದಿದ್ದಾರೆ.

RelatedPosts

ಧುರಂಧರ್ ಬೆಡಗಿ ಸಾರಾ ಅರ್ಜುನ್‌ಗೆ ಟಾಲಿವುಡ್‌ನಲ್ಲಿ ಬಿಗ್ ಆಫರ್

ಕಲಾವಿದರು ಹಾಗೂ ತಂತ್ರಜ್ಞರ ತಾಯಂದಿರಿಂದ “ಖೇಲಾ” ಚಿತ್ರದ ಟ್ರೇಲರ್ ಅನಾವರಣ

‘ಮರಳುಗಾಡಿನಲ್ಲಿ ಓಯಸಿಸ್ ಕಂಡಂತಾಯಿತು’: ‘ಪ್ರೇಮದ ಊರಲಿ’ ಚಿತ್ರತಂಡಕ್ಕೆ ನಟ ಉಪೇಂದ್ರ ಮೆಚ್ಚುಗೆ!

ಜೈಲರ್-2, ರಣಬಾಲಿಗೆ ಜಗ್ಗದ ಬಗ್ಗದ ‘ಪ್ರೇಮದ ಊರಲಿ’

ADVERTISEMENT
ADVERTISEMENT

ಕಾರ್ಯಕ್ರಮಕ್ಕೆ ಬರುವ ಮುನ್ನ ಶಿವಶರಣ ಮಾದಾರ ಚನ್ನಯ್ಯ ಗುರುಪೀಠಕ್ಕೆ ಭೇಟಿ ನೀಡಿದ ಕಿಚ್ಚ, ಶ್ರೀಗಳ ದರ್ಶನ ಪಡೆದು ಆಶೀರ್ವಾದ ಪಡೆದುಕೊಂಡರು. ಆದರೆ ಜಯಂತೋತ್ಸವದ ವೇದಿಕೆ ಹತ್ತುತ್ತಿದ್ದಂತೆ ಕೋಟೆನಾಡಿನಲ್ಲಿ ಅಕ್ಷರಶಃ ಸುನಾಮಿಯೇ ಎದ್ದಿತ್ತು. ತಮ್ಮ ನೆಚ್ಚಿನ ನಟನನ್ನು ಕಣ್ಣುಂಬಿಕೊಳ್ಳಲು ಸಾವಿರಾರು ಅಭಿಮಾನಿಗಳು ಪೊಲೀಸರು ಹಾಕಿದ್ದ ಬ್ಯಾರಿಕೇಡ್‌ಗಳನ್ನೇ ಹಾರಿ, ‘ಕಿಚ್ಚ ಕಿಚ್ಚ’ ಅಂತ ಘೋಷಣೆ ಕೂಗುತ್ತಾ ವೇದಿಕೆಗೆ ನುಗ್ಗಿದರು. ಫ್ಯಾನ್ಸ್ ಅಟ್ಯಾಕ್‌ನಿಂದಾಗಿ ಅಲ್ಲಿದ್ದ ಸಚಿವರಾದ ಸತೀಶ್ ಜಾರಕಿಹೊಳಿ, ರಘುಮೂರ್ತಿ ಹಾಗೂ ವಿವಿಧ ಮಠಾಧೀಶರು ಕೊಂಚ ಗಲಿಬಿಲಿಗೊಂಡರೆ, ಪೊಲೀಸರು ಕಂಟ್ರೋಲ್ ಮಾಡಲು ಹರಸಾಹಸ ಪಟ್ಟರು. ಮಾಜಿ ಸಚಿವ ರಾಜೂಗೌಡ ಎಷ್ಟೇ ಸಮಾಧಾನಪಡಿಸಲು ಯತ್ನಿಸಿದರೂ ಫ್ಯಾನ್ಸ್ ಹಂಗಾಮ ನಿಲ್ಲಲೇ ಇಲ್ಲ.

ಇಷ್ಟೆಲ್ಲಾ ರಂಪಾಟ ನಡೆದರೂ ಸದಾ ಕೂಲ್ ಆಗಿರೋ ಕಿಚ್ಚ, “ನೀವೆಲ್ಲ ಹೇಗಿದ್ದೀರಿ? ಚಿತ್ರದುರ್ಗಕ್ಕೆ ಕರದಾಗ ನಾನು ಎಂದಿಗೂ ತಪ್ಪಿಸಿಕೊಳ್ಳಲ್ಲ, ಮತ್ತೆ ಮತ್ತೆ ನಿಮ್ಮನ್ನು ನೋಡಲು ಬರ್ತೀನಿ” ಅಂತ ಮೈಕ್ ಹಿಡಿದು ಮಾತಾಡಿ ಅಭಿಮಾನಿಗಳನ್ನು ತೇಲಿಸಿದರು.

ಅದಾದ ಬಳಿಕ ಸುದೀಪ್ ವೇದಿಕೆಯಿಂದ ನಿರ್ಗಮಿಸುತ್ತಿದ್ದಂತೆ, ಅವರ ಹಿಂದೆಯೇ ಸಾವಿರಾರು ಜನ ಜಾಗ ಖಾಲಿ ಮಾಡಿದ್ದರಿಂದ ವೇದಿಕೆಯಲ್ಲಿದ್ದ ಗಣ್ಯರು ಹಾಗೂ ಸ್ವಾಮೀಜಿಗಳು ಅಸಮಾಧಾನಗೊಂಡು ಒಂದೊಂದಾಗಿ ಕಾಲ್ಕಿತ್ತರು. ಒಟ್ಟಿನಲ್ಲಿ ಬರಿಗಾಲಲ್ಲಿ ಬಂದು ದೈವಭಕ್ತಿ ಮೆರೆದ ಸುದೀಪ್, ಕೋಟೆನಾಡಿನಲ್ಲಿ ಎಬ್ಬಿಸಿದ ಮಾಸ್ ಹವಾ ಮಾತ್ರ ನೆಕ್ಸ್ಟ್ ಲೆವೆಲ್‌ನಲ್ಲಿ ಸೌಂಡ್ ಮಾಡ್ತಿದೆ.

 

ಕೀರ್ತಿ ಪಾಟೀಲ್, ಫಿಲಂ ಬ್ಯೂರೋ, ಗ್ಯಾರಂಟಿ ನ್ಯೂಸ್

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಮುನ್ಸೂಚನೆ (25)

ಧುರಂಧರ್ ಬೆಡಗಿ ಸಾರಾ ಅರ್ಜುನ್‌ಗೆ ಟಾಲಿವುಡ್‌ನಲ್ಲಿ ಬಿಗ್ ಆಫರ್

by ಶಾಲಿನಿ ಕೆ. ಡಿ
October 14, 2026 - 5:55 pm
0

ಮುನ್ಸೂಚನೆ (23)

ಪತಿಯನ್ನು ಕೊಂದು ಶವ ಡ್ರಂನಲ್ಲಿ ಮುಚ್ಚಿಟ್ಟ ಪತ್ನಿಗೆ ಗಲ್ಲು ಶಿಕ್ಷೆ: ಪ್ರಿಯಕರನಿಗೂ ಮರಣದಂಡನೆ

by ಶಾಲಿನಿ ಕೆ. ಡಿ
October 14, 2026 - 5:43 pm
0

ಮುನ್ಸೂಚನೆ (22)

ರೈಲ್ವೆ ನೌಕರರಿಗೆ ನವರಾತ್ರಿ ಬಂಪರ್ ಗಿಫ್ಟ್: 78 ದಿನಗಳ ಬೋನಸ್ ಘೋಷಿಸಿದ ಕೇಂದ್ರ ಸರ್ಕಾರ

by ಶಾಲಿನಿ ಕೆ. ಡಿ
October 14, 2026 - 5:16 pm
0

ಮುನ್ಸೂಚನೆ (19)

ಕೋಟೆನಾಡಿಗೆ ಚಪ್ಪಲಿ ಹಾಕದೇ ಬರಿಗಾಲಲ್ಲಿ ಬಂದ ಸುದೀಪ್: ಇದರ ಹಿಂದಿದೆ ನವರಾತ್ರಿ ವ್ರತ..!

by ಶಾಲಿನಿ ಕೆ. ಡಿ
October 14, 2026 - 4:39 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಮುನ್ಸೂಚನೆ (25)
    ಧುರಂಧರ್ ಬೆಡಗಿ ಸಾರಾ ಅರ್ಜುನ್‌ಗೆ ಟಾಲಿವುಡ್‌ನಲ್ಲಿ ಬಿಗ್ ಆಫರ್
    October 14, 2026 | 0
  • ಮುನ್ಸೂಚನೆ (16)
    ಕಲಾವಿದರು ಹಾಗೂ ತಂತ್ರಜ್ಞರ ತಾಯಂದಿರಿಂದ “ಖೇಲಾ” ಚಿತ್ರದ ಟ್ರೇಲರ್ ಅನಾವರಣ
    October 14, 2026 | 0
  • ಮುನ್ಸೂಚನೆ (12)
    ‘ಮರಳುಗಾಡಿನಲ್ಲಿ ಓಯಸಿಸ್ ಕಂಡಂತಾಯಿತು’: ‘ಪ್ರೇಮದ ಊರಲಿ’ ಚಿತ್ರತಂಡಕ್ಕೆ ನಟ ಉಪೇಂದ್ರ ಮೆಚ್ಚುಗೆ!
    October 14, 2026 | 0
  • ಮುನ್ಸೂಚನೆ (7)
    ಜೈಲರ್-2, ರಣಬಾಲಿಗೆ ಜಗ್ಗದ ಬಗ್ಗದ ‘ಪ್ರೇಮದ ಊರಲಿ’
    October 14, 2026 | 0
  • ಮುನ್ಸೂಚನೆ (4)
    ಜೈಲಿನಲ್ಲಿ ನಿದ್ರೆ ಬರುತ್ತಿಲ್ಲ, ಕಿರಿಕಿರಿ ಆಗುತ್ತಿದೆ: ಬ್ಯಾರಕ್ ಬದಲಾವಣೆಗೆ ಮತ್ತೆ ಪವಿತ್ರಾಗೌಡ ಅರ್ಜಿ
    October 14, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version