• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, October 15, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆ ಮುನ್ಸೂಚನೆ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
October 15, 2026 - 7:52 am
in ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Untitled design 2026 10 15T075100.472

ಬೆಂಗಳೂರು: ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಅಕ್ಟೋಬರ್ 15 ಮತ್ತು 16ರಂದು ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಅದರಲ್ಲೂ ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆಯನ್ನು ಭಾರತೀಯ ಹವಾಮಾನ ಇಲಾಖೆ (IMD) ನೀಡಿದೆ.

ಅಕ್ಟೋಬರ್ 16ರಂದು ಶಿವಮೊಗ್ಗ, ಚಿಕ್ಕಮಗಳೂರು, ಮೈಸೂರು, ಚಾಮರಾಜನಗರ, ಹಾಸನ ಮತ್ತು ಕೊಡಗು ಜಿಲ್ಲೆಗಳ ಒಂದೆರಡು ಕಡೆ ಅತಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. 

RelatedPosts

ಹಳೆ ದ್ವೇಷಕ್ಕೆ ರಿಯಲ್ ಎಸ್ಟೇಟ್ ಉದ್ಯಮಿಯಿಂದ ಕಾರು ಚಾಲಕನ ಮೇಲೆ ಗುಂಡಿನ ದಾಳಿ

ಮೈಸೂರು ದಸರಾ: ಪ್ರಶಾಂತ ಆನೆಗೆ ಚಿನ್ನದ ಅಂಬಾರಿ ಹೊರುವ ಚಾನ್ಸ್‌!

ಅಂಜನಾದ್ರಿ ಬೆಟ್ಟದಲ್ಲಿ ಹೊಸ ವಿವಾದ: ಮುಜರಾಯಿ ಸಿಬ್ಬಂದಿಯನ್ನು ಹೊರಹಾಕಿ ಕಚೇರಿಗಳಿಗೆ ಬೀಗ

ರಾಜಾನುಕುಂಟೆಯಲ್ಲಿ ರೈಲಿನ ಮೂರು ಬೋಗಿಗಳಿಗೆ ಬೆಂಕಿ: ರೈಲು ಸಂಚಾರ ತಾತ್ಕಾಲಿಕ ಸ್ಥಗಿತ

ADVERTISEMENT
ADVERTISEMENT
ಅಕ್ಟೋಬರ್ 15ರಂದು ಯಾವ ಜಿಲ್ಲೆಗಳಲ್ಲಿ ಮಳೆ?

ಗುರುವಾರ, ಅಕ್ಟೋಬರ್ 15ರಂದು ಕರಾವಳಿ ಕರ್ನಾಟಕ, ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ.

ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಕೆಲವು ಕಡೆ ಗುಡುಗು ಸಹಿತ ಸಾಧಾರಣ ಮಳೆಯಾಗಬಹುದು. ಉತ್ತರ ಒಳನಾಡಿನ ರಾಯಚೂರು, ಗದಗ, ಕೊಪ್ಪಳ ಮತ್ತು ಹಾವೇರಿ ಜಿಲ್ಲೆಗಳ ಒಂದೆರಡು ಕಡೆ ಗುಡುಗು ಸಹಿತ ಮಳೆಯಾಗುವ ನಿರೀಕ್ಷೆಯಿದೆ. ಈ ಸಂದರ್ಭದಲ್ಲಿ ಗಂಟೆಗೆ 30ರಿಂದ 40 ಕಿಲೋಮೀಟರ್ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯೂ ಇದೆ.

ಇನ್ನು ಬಾಗಲಕೋಟೆ, ಬೆಳಗಾವಿ, ಬೀದರ್, ಕಲಬುರಗಿ, ಧಾರವಾಡ, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಮುಖ್ಯವಾಗಿ ಒಣ ಹವಾಮಾನ ಮುಂದುವರಿಯುವ ಸಾಧ್ಯತೆಯಿದೆ.

ದಕ್ಷಿಣ ಒಳನಾಡಿನಲ್ಲಿ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ರಾಮನಗರ ಮತ್ತು ತುಮಕೂರು ಜಿಲ್ಲೆಗಳ ಒಂದೆರಡು ಕಡೆ ಗುಡುಗು ಸಹಿತ ಭಾರಿ ಮಳೆಯಾಗುವ ಮುನ್ಸೂಚನೆ ಇದೆ. ಮೈಸೂರು, ಚಿಕ್ಕಮಗಳೂರು, ಹಾಸನ, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳ ಹಲವು ಕಡೆ ಗುಡುಗು ಸಹಿತ ಸಾಧಾರಣ ಮಳೆಯಾಗಬಹುದು.

ಇದಲ್ಲದೆ, ಬಳ್ಳಾರಿ, ಚಿಕ್ಕಬಳ್ಳಾಪುರ, ಕೋಲಾರ, ಚಿತ್ರದುರ್ಗ, ಮಂಡ್ಯ, ದಾವಣಗೆರೆ ಮತ್ತು ವಿಜಯನಗರ ಜಿಲ್ಲೆಗಳ ಹಲವು ಕಡೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ಅಕ್ಟೋಬರ್ 16ರಂದು ಆರು ಜಿಲ್ಲೆಗಳಲ್ಲಿ ಅತಿ ಭಾರಿ ಮಳೆ ಸಾಧ್ಯತೆ

ಶುಕ್ರವಾರ, ಅಕ್ಟೋಬರ್ 16ರಂದು ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮಳೆಯ ತೀವ್ರತೆ ಹೆಚ್ಚಾಗುವ ಸಾಧ್ಯತೆಯಿದೆ. ಶಿವಮೊಗ್ಗ, ಚಿಕ್ಕಮಗಳೂರು, ಮೈಸೂರು, ಚಾಮರಾಜನಗರ, ಹಾಸನ ಮತ್ತು ಕೊಡಗು ಜಿಲ್ಲೆಗಳ ಒಂದೆರಡು ಕಡೆ ಗುಡುಗು ಸಹಿತ ಅತಿ ಭಾರಿ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.

ಕರಾವಳಿ ಕರ್ನಾಟಕದ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಒಂದೆರಡು ಕಡೆ ಭಾರಿ ಮಳೆಯಾಗಬಹುದು. ಉತ್ತರ ಕನ್ನಡ ಜಿಲ್ಲೆಯ ಹಲವು ಕಡೆ ಹಗುರದಿಂದ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ.

ಉತ್ತರ ಒಳನಾಡಿನ ರಾಯಚೂರು, ಬಾಗಲಕೋಟೆ, ಬೆಳಗಾವಿ, ಗದಗ, ಧಾರವಾಡ, ವಿಜಯಪುರ, ಕೊಪ್ಪಳ ಮತ್ತು ಹಾವೇರಿ ಜಿಲ್ಲೆಗಳ ಕೆಲವು ಕಡೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಈ ವೇಳೆ ಗಂಟೆಗೆ 40ರಿಂದ 50 ಕಿಲೋಮೀಟರ್ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯೂ ಇದೆ. ಬೀದರ್, ಕಲಬುರಗಿ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಮುಖ್ಯವಾಗಿ ಒಣ ಹವಾಮಾನ ಇರಬಹುದು.

ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಬಳ್ಳಾರಿ, ಚಿಕ್ಕಬಳ್ಳಾಪುರ, ಕೋಲಾರ, ಚಿತ್ರದುರ್ಗ, ದಾವಣಗೆರೆ, ಮಂಡ್ಯ, ರಾಮನಗರ, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳ ಹಲವು ಕಡೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ಮುಂದಿನ ಎರಡು ದಿನಗಳಲ್ಲಿ ವಾತಾವರಣದಲ್ಲಿ ಬದಲಾವಣೆ ಉಂಟಾಗುವ ಸಾಧ್ಯತೆಯಿದ್ದು, ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ನೀಡಲಾಗಿದೆ. ಕೆಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯೂ ಇದೆ.

ಗುಡುಗು ಸಹಿತ ಮಳೆಯಾಗುವ ಸಂದರ್ಭದಲ್ಲಿ ಸಾರ್ವಜನಿಕರು ಮರಗಳ ಕೆಳಗೆ ಅಥವಾ ವಿದ್ಯುತ್ ಕಂಬಗಳ ಸಮೀಪ ಆಶ್ರಯ ಪಡೆಯುವುದನ್ನು ತಪ್ಪಿಸಬೇಕು. ಬಿರುಗಾಳಿ ಬೀಸುವ ಸಾಧ್ಯತೆಯಿರುವ ಪ್ರದೇಶಗಳಲ್ಲಿ ವಾಹನ ಚಾಲಕರು ಎಚ್ಚರಿಕೆಯಿಂದ ಸಂಚರಿಸಬೇಕು. 

 

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 10 15T094714.508

ಅಮೆರಿಕದ ಹಿಂದೂ ದೇವಾಲಯದಲ್ಲಿ ಭಾರತೀಯರ ಹ*ತ್ಯೆಗೆ ಸಂಚು: 19ರ ಯುವಕ ಅರೆಸ್ಟ್‌

by ಶಾಲಿನಿ ಕೆ. ಡಿ
October 15, 2026 - 9:48 am
0

Untitled design 2026 10 15T092904.651

ಹಳೆ ದ್ವೇಷಕ್ಕೆ ರಿಯಲ್ ಎಸ್ಟೇಟ್ ಉದ್ಯಮಿಯಿಂದ ಕಾರು ಚಾಲಕನ ಮೇಲೆ ಗುಂಡಿನ ದಾಳಿ

by ಶಾಲಿನಿ ಕೆ. ಡಿ
October 15, 2026 - 9:29 am
0

Untitled design 2026 10 15T090413.487

ನವರಾತ್ರಿ 5ನೇ ದಿನ: ಹಳದಿ ಬಣ್ಣದ ಮಹತ್ವವೇನು? ಸ್ಕಂದಮಾತೆಯ ಪೂಜೆ, ಪೂಜಾ ವಿಧಾನ ತಿಳಿಯಿರಿ

by ಶಾಲಿನಿ ಕೆ. ಡಿ
October 15, 2026 - 9:06 am
0

Untitled design 2026 10 15T081335.482

ಭಾರತದ ಹೊಸ ರಣತಂತ್ರ!: ಭೂಗರ್ಭದಲ್ಲಿ ಬೃಹತ್ ಬಂಕರ್ ನಿರ್ಮಾಣಕ್ಕೆ ಸೇನೆ ಸಿದ್ಧತೆ

by Hemanth Kumar S
October 15, 2026 - 8:13 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 10 15T092904.651
    ಹಳೆ ದ್ವೇಷಕ್ಕೆ ರಿಯಲ್ ಎಸ್ಟೇಟ್ ಉದ್ಯಮಿಯಿಂದ ಕಾರು ಚಾಲಕನ ಮೇಲೆ ಗುಂಡಿನ ದಾಳಿ
    October 15, 2026 | 0
  • ಮುನ್ಸೂಚನೆ (18)
    ಮೈಸೂರು ದಸರಾ: ಪ್ರಶಾಂತ ಆನೆಗೆ ಚಿನ್ನದ ಅಂಬಾರಿ ಹೊರುವ ಚಾನ್ಸ್‌!
    October 14, 2026 | 0
  • ಮುನ್ಸೂಚನೆ (20)
    ಅಂಜನಾದ್ರಿ ಬೆಟ್ಟದಲ್ಲಿ ಹೊಸ ವಿವಾದ: ಮುಜರಾಯಿ ಸಿಬ್ಬಂದಿಯನ್ನು ಹೊರಹಾಕಿ ಕಚೇರಿಗಳಿಗೆ ಬೀಗ
    October 14, 2026 | 0
  • ಮುನ್ಸೂಚನೆ (5)
    ರಾಜಾನುಕುಂಟೆಯಲ್ಲಿ ರೈಲಿನ ಮೂರು ಬೋಗಿಗಳಿಗೆ ಬೆಂಕಿ: ರೈಲು ಸಂಚಾರ ತಾತ್ಕಾಲಿಕ ಸ್ಥಗಿತ
    October 14, 2026 | 0
  • ಮುನ್ಸೂಚನೆ (3)
    ಬೆಳಗಾವಿಯಲ್ಲಿ ರಾಷ್ಟ್ರೀಯ ಹೆದ್ದಾರಿ ತಡೆದು ಕಬ್ಬು ಬೆಳೆಗಾರರ ಅಹೋರಾತ್ರಿ ಧರಣಿ
    October 14, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version