• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, October 15, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

D ಫಾರ್ ದಿಲ್‌ದಾರ್..ಪಡ್ಡೆಹುಲಿಗೆ ರೋರಿಂಗ್ ಸ್ಟಾರ್ ಶ್ರೀಮುರಳಿ ಸಾಥ್

ತಲೈವಾ ಚಿತ್ರದಿಂದ ಗಂಡುಗಲಿ ಕಂಬ್ಯಾಕ್.. ಮಗ ಕೂಡ ರಾಕ್ಸ್..!

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್ by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
October 15, 2026 - 2:33 pm
in ಸಿನಿಮಾ
0 0
0
₹111.68 (9)

ಜೈಲರ್-2 ಮೂಲಕ ಒಂದ್ಕಡೆ ಗಂಡುಗಲಿ ಕೆ ಮಂಜು ಸದ್ದು ಮಾಡ್ತಿದ್ರೆ.. ಮತ್ತೊಂದ್ಕಡೆ ಅವರ ಮಗ ಪಡ್ಡೆಹುಲಿ ಶ್ರೇಯಸ್ ಸೌಂಡ್ ಜೋರಿದೆ. ಯೆಸ್‌.. ಈ ಬಾರಿ ಶ್ರೇಯಸ್ ದಿಲ್‌ದಾರ್ ಆಗಿ ಬರ್ತಿದ್ದಾರೆ. ಅದಕ್ಕೆ ರೋರಿಂಗ್ ಸ್ಟಾರ್ ಶ್ರೀಮುರಳಿ ಕೂಡ ಸಾಥ್ ನೀಡಿದ್ದು, ಫಸ್ಟ್ ಸಾಂಗ್‌‌ನಲ್ಲೇ ಧೂಳೆಬ್ಬಿಸಿದ್ದಾರೆ. ಹಾಗಾದ್ರೆ ಸಾಂಗ್ ಹೇಗಿದೆ..? ದಿಲ್‌ದಾರ್‌ ಕಥೆ ಏನು ಅಂತೀರಾ..? ಇಲ್ಲಿದೆ ನೋಡಿ..

  • D ಫಾರ್ ದಿಲ್‌ದಾರ್.. ಪಡ್ಡೆಹುಲಿಗೆ ರೋರಿಂಗ್ ಸ್ಟಾರ್ ಸಾಥ್
  • ತಲೈವಾ ಚಿತ್ರದಿಂದ ಗಂಡುಗಲಿ ಕಂಬ್ಯಾಕ್.. ಮಗ ಕೂಡ ರಾಕ್ಸ್..!
  • ಱಪರ್ ಚಂದನ್-ಚೇತನ್-ಜನ್ಯ ಕಾಂಬೋ.. ಕೂಲ್ ಬ್ರದರ್
  • ಕಲರ್‌‌ಫುಲ್ ಸೆಟ್.. ಬಿಂದಾಸ್ ಡ್ಯಾನ್ಸ್.. ಸ್ಟೈಲಿಶ್ ಲುಕ್ಸ್‌‌ ಕಿಕ್

ದಿಲ್‌ದಾರ್.. ಸ್ಯಾಂಡಲ್‌ವುಡ್‌ನ ಪಡ್ಡೆಹುಲಿ ಶ್ರೇಯಸ್ ಮಂಜು ನಟನೆಯ ಐದನೇ ಸಿನಿಮಾ. ಯೆಸ್.. ಪಡ್ಡೆಹುಲಿ, ರಾಣ, ವಿಷ್ಣುಪ್ರಿಯ ಹಾಗೂ ಮಾರುತ ಚಿತ್ರಗಳ ಬಳಿಕ ಶ್ರೇಯಸ್ ಮತ್ತೆ ಬೆಳ್ಳಿತೆರೆ ಮೇಲೆ ದರ್ಬಾರ್ ಮಾಡೋಕೆ ದಿಲ್‌ದಾರ್ ಆಗಿ ಬರ್ತಿರೋ ಸಿನಿಮಾ ಇದು. ಇತ್ತೀಚೆಗೆ ಚಿತ್ರದ ಫಸ್ಟ್ ಸಾಂಗ್ ಕೂಲ್ ಬ್ರದರ್ ಬಿಡುಗಡೆ ಆಗಿದ್ದು, ಸ್ಟೈಲಿಶ್ ಲುಕ್ಸ್‌‌‌ ಹಾಗೂ ಬಿಂದಾಸ್ ಡ್ಯಾನ್ಸ್‌‌ನಿಂದ ಸಖತ್ ಕಿಕ್ ಕೊಡ್ತಿದ್ದಾರೆ ದಿಲ್‌ದಾರ್ ಶ್ರೇಯಸ್.

RelatedPosts

ಜೈಲರ್‌‌ಗಿಂತ ಜೈಲರ್-2 ಅಬ್ಬರ ಜೋರು: ಶಿವಣ್ಣ ಉರಂ ಮಾಸ್

‘ಹುಬ್ಬಳ್ಳಿ ಹಂಟರ್ಸ್’ ಬಿಡುಗಡೆಗೆ ಡೇಟ್ ಫಿಕ್ಸ್: ಡಿಸೆಂಬರ್ 11ಕ್ಕೆ ಬೆಳ್ಳಿತೆರೆಗೆ

ಇರುಮುಡಿ ಟಾಕ್ಸಿಕ್‌ಗೆ ಹೆಡೆಮುರಿ..ಪ್ರೇಮದೂರಿಗೆ ರಣಬಾಲಿ ಬಲಿ

ನಟ ಇಮ್ರಾನ್ ಖಾನ್‌ಗೆ ನೋಟಿಸ್: ಅಕ್ಟೋಬರ್ 28ರೊಳಗೆ ಭಾರತ ತೊರೆಯುವಂತೆ ಸೂಚನೆ

ADVERTISEMENT
ADVERTISEMENT

ಮಧು ಗೌಡ ಗಂಗೂರ್ ನಿರ್ದೇಶನದಲ್ಲಿ ತಯಾರಾಗಿರೋ ದಿಲ್‌ದಾರ್ ಸಿನಿಮಾದ ಫಸ್ಟ್ ಸಾಂಗ್ ಈ ಕೂಲ್ ಬ್ರದರ್. ಇದನ್ನು ರೋರಿಂಗ್ ಸ್ಟಾರ್ ಶ್ರೀಮುರಳಿ ಬಿಡುಗಡೆ ಮಾಡಿ, ತಂಡಕ್ಕೆ ಶುಭ ಹಾರೈಸಿದ್ರು. ಅಲ್ಲದೆ.. ಸ್ಟೇಜ್ ಮೇಲೆ ಸ್ಟೆಪ್ ಹಾಕಿ ಎಲ್ಲರ ಹುಬ್ಬೇರಿಸಿದ್ರು. ಶ್ರೇಯಸ್‌‌‌ಗೆ ಒಳ್ಳೆಯ ಭವಿಷ್ಯವಿದೆ. ನನಗೆ ಈ ಡಾನ್ಸ್ ನಂಬರ್ ಸಾಂಗಲ್ಲಿ ಆ್ಯಕ್ಟ್ ಮಾಡಲು ಹೇಳಿದಾಗ ಆಗಲ್ಲ ಎಂದಿದ್ದೆ. ಶ್ರೇಯಸ್ ತುಂಬಾ ಚೆನ್ನಾಗಿ ಸ್ಟೆಪ್ಸ್ ಹಾಕಿದ್ದಾನೆ ಎಂದರು.

ಮಾಸ್ ಪಾತ್ರಗಳ ಮೂಲಕ ಗಮನ ಸೆಳೆದಿರುವ ಶ್ರೇಯಸ್ ಮಂಜು.. ಈ ಚಿತ್ರದಲ್ಲಿ ಮತ್ತೊಂದು ಹಂತದ ರಾ & ರಗಡ್ ರೋಲ್‌‌‌ನಲ್ಲಿ ಕಾಣಿಸಿಕೊಂಡಿದ್ದಾರೆ. ಏನ್ಸಿಯಂಟ್ ಮೂವೀಸ್ ಬ್ಯಾನರ್‌‌‌ನಡಿ ಆರ್ ಸಂತೋಷ್ ಕುಮಾರ್ ನಿರ್ಮಿಸಿದ್ದಾರೆ. ಇಂಟೆಸ್ಟಿಂಗ್ ಅಂದ್ರೆ ನಟ ಶರಣ್, ನಟಿ ಶ್ರುತಿ ಅವರ ಸಹೋದರಿಯ ಮಗಳಾದ ಕೀರ್ತಿ ಕೃಷ್ಣ ಈ ಚಿತ್ರದ ಮೂಲಕ ನಾಯಕಿಯಾಗಿ ಪದಾರ್ಪಣೆ ಮಾಡುತ್ತಿದ್ದಾರೆ.

ಮುಖ್ಯ ಅತಿಥಿಗಳಾಗಿ ಆಗಮಿಸಿದ ಮಾಜಿ ಸಚಿವ ಅರವಿಂದ ಲಿಂಬಾವಳಿ ಮಾತನಾಡುತ್ತಾ ನಮ್ಮ ರಾಜಕಾರಣದಲ್ಲಿ ತುಂಬಾ ನಾಟಕ, ಸಿನಿಮಾ ನಡೀತಿರುತ್ತೆ. ನಿರ್ಮಾಪಕ ಸಂತೋಷ್, ಹರಿಕೃಷ್ಣ  ನಮ್ಮ ಕ್ಷೇತ್ರದವರೇ.. ಅವರಿಗಾಗಿ ನಾನಿಲ್ಲಿಗೆ ಬಂದೆ. ಈ ಸಿನಿಮಾ ಯಶಸ್ವಿಯಾಗಲಿ ಎಂದು ಶುಭ ಹಾರೈಸಿದರು. ಕೆ ಮಂಜು ಮಾತನಾಡುತ್ತಾ ಅರ್ಜುನ್ ಜನ್ಯ ಅವರ ಮ್ಯೂಸಿಕ್‌‌‌ನಲ್ಲಿ ಈ ಹಾಡು ತುಂಬಾ ಚೆನ್ನಾಗಿ ಮೂಡಿಬಂದಿದೆ ಎಂದರು.‌ ನಿರ್ಮಾಪಕರಾದ ರಮೇಶ್ ಯಾದವ್, ಮಾಧವ್ ಕಿರಣ್ ಕೂಡ ಶುಭ ಹಾರೈಸಿದರು.

ಅಂದಹಾಗೆ ಈ ಕಲರ್‌‌ಫುಲ್ ಹಾಡಿಗೆ ದುಬಾರಿ ಸೆಟ್‌‌ಗಳನ್ನ ಹಾಕಿ, ಕೋಟ್ಯಂತರ ರೂಪಾಯಿ ಖರ್ಚು ಮಾಡಿ ಮಾಡಿರೋದು ಪ್ರತಿ ಫ್ರೇಮ್‌‌ನಲ್ಲೂ ಎದ್ದು ಕಾಣ್ತಿದೆ. ಅರ್ಜುನ್ ಜನ್ಯ ಸಂಗೀತ ಸಂಯೋಜನೆಯ ಈ ಹಾಡಿಗೆ ಚೇತನ್ ಕುಮಾರ್ ಸಾಹಿತ್ಯ ಹಾಗೂ ಱಪರ್ ಚಂದನ್ ಶೆಟ್ಟಿ ಗಾಯನವಿದೆ. ಖಳನಾಯಕನಾಗಿ ಭಜರಂಗಿ ಲೋಕಿ ಬಣ್ಣ ಹಚ್ಚಿದ್ದು, ತಮ್ಮ ಪಾತ್ರದ ಬಗ್ಗೆ ವಿವರಿಸಿದರು.

ಇವರಲ್ಲದೆ.. ನಟ ಸಾಧು ಕೋಕಿಲ, ಚಂದ್ರಪ್ರಭ, ಕಾರ್ತಿಕ್, ಚಿಲ್ಲರ್ ಮಂಜು ಮುಂತಾದ ಹಾಸ್ಯ ನಟರ ದಂಡು ಈ ದಿಲ್‌‌‌ದಾರ್ ಚಿತ್ರದಲ್ಲಿದೆ. ಕೆಜಿಎಫ್ ಖ್ಯಾತಿಯ ಅವಿನಾಶ್, ಅರ್ಪಿತ್ ಕೂಡ ತಾರಾಗಣದಲ್ಲಿದ್ದಾರೆ.
ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್, ಫಿಲ್ಮ್ ಬ್ಯೂರೋ ಹೆಡ್, ಗ್ಯಾರಂಟಿ ನ್ಯೂಸ್

ShareSendShareTweetShare
ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಗ್ಯಾರಂಟಿ ನ್ಯೂಸ್ ಸಂಸ್ಥೆಯ ಸಿನಿಮಾ ವಿಭಾಗದ ಮುಖ್ಯಸ್ಥರಾಗಿ 2024ರಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಸುದ್ದಿ ವಾಹಿನಿಗಳಲ್ಲಿ 12 ವರ್ಷಗಳ ಕಾಲ ಸಿನಿಮಾ ವರದಿಗಾರ, ನಿರೂಪಕ, ಟೀಂ ಹೆಡ್ ಆಗಿ ಕಾರ್ಯ ನಿರ್ವಹಿಸಿದ ಅನುಭವ ಇದೆ. ಸಿನಿಮಾ ವರದಿಗಾರಿಕೆ, ಸಂದರ್ಶನ, ವಿಮರ್ಶೆ, ಎಕ್ಸ್ ಕ್ಲೂಸಿವ್ ಆಫ್ ದಿ ರೆಕಾರ್ಡ್ ಬರಹಗಳನ್ನ ಹೆಚ್ಚಾಗಿ ಬರೆಯುತ್ತಾರೆ. ಪ್ರವಾಸ, ಸೆಲೆಬ್ರಿಟಿ ಹೋಮ್ ಟೂರ್ ಮಾಡುವುದು, ಸಿನಿಮಾ, ವೆಬ್ ಸೀರೀಸ್ ಗಳ ವೀಕ್ಷಣೆ ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

11 (5)

ಜೈಲರ್‌‌ಗಿಂತ ಜೈಲರ್-2 ಅಬ್ಬರ ಜೋರು: ಶಿವಣ್ಣ ಉರಂ ಮಾಸ್

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
October 15, 2026 - 4:55 pm
0

11 (4)

ಶ್ರೀರಂಗಪಟ್ಟಣ ದಸರಾ ಮಹೋತ್ಸವಕ್ಕೆ ಕ್ರೇಜಿಸ್ಟಾರ್ ರವಿಚಂದ್ರನ್ ಚಾಲನೆ

by ದಿಶಾ ಕೆ. ಎಸ್.
October 15, 2026 - 4:43 pm
0

11 (3)

‘ಹುಬ್ಬಳ್ಳಿ ಹಂಟರ್ಸ್’ ಬಿಡುಗಡೆಗೆ ಡೇಟ್ ಫಿಕ್ಸ್: ಡಿಸೆಂಬರ್ 11ಕ್ಕೆ ಬೆಳ್ಳಿತೆರೆಗೆ

by ದಿಶಾ ಕೆ. ಎಸ್.
October 15, 2026 - 4:02 pm
0

11 (2)

ಕರ್ನಾಟಕದ ನೂತನ ರಾಜ್ಯಪಾಲರಾಗಿ ಸುಧಾ ಯಾದವ್ ನಾಳೆ ಪ್ರಮಾಣವಚನ ಸ್ವೀಕಾರ

by ದಿಶಾ ಕೆ. ಎಸ್.
October 15, 2026 - 3:43 pm
0

ಸಂಬಂಧಿಸಿದ ಪೋಸ್ಟ್‌ಗಳು

  • 11 (5)
    ಜೈಲರ್‌‌ಗಿಂತ ಜೈಲರ್-2 ಅಬ್ಬರ ಜೋರು: ಶಿವಣ್ಣ ಉರಂ ಮಾಸ್
    October 15, 2026 | 0
  • 11 (3)
    ‘ಹುಬ್ಬಳ್ಳಿ ಹಂಟರ್ಸ್’ ಬಿಡುಗಡೆಗೆ ಡೇಟ್ ಫಿಕ್ಸ್: ಡಿಸೆಂಬರ್ 11ಕ್ಕೆ ಬೆಳ್ಳಿತೆರೆಗೆ
    October 15, 2026 | 0
  • ₹111.68 (7)
    ಇರುಮುಡಿ ಟಾಕ್ಸಿಕ್‌ಗೆ ಹೆಡೆಮುರಿ..ಪ್ರೇಮದೂರಿಗೆ ರಣಬಾಲಿ ಬಲಿ
    October 15, 2026 | 0
  • ₹111.68 (5)
    ನಟ ಇಮ್ರಾನ್ ಖಾನ್‌ಗೆ ನೋಟಿಸ್: ಅಕ್ಟೋಬರ್ 28ರೊಳಗೆ ಭಾರತ ತೊರೆಯುವಂತೆ ಸೂಚನೆ
    October 15, 2026 | 0
  • ಮುನ್ಸೂಚನೆ (27)
    ದಸರಾ ಹಬ್ಬಕ್ಕೆ ರಾಮಾಯಣ ಟೀಮ್‌ನಿಂದ ಬಿಗ್ ಅಪ್‌ಡೇಟ್
    October 14, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version