• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, October 16, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಕರ್ನಾಟಕದಲ್ಲಿ ಮುಂದಿನ 3-4 ದಿನ ಭಾರಿ ಮಳೆ; ಬೆಂಗಳೂರು ಸೇರಿ ಹಲವು ಜಿಲ್ಲೆಗಳಿಗೆ ಎಚ್ಚರಿಕೆ

ದಿಶಾ ಕೆ. ಎಸ್. by ದಿಶಾ ಕೆ. ಎಸ್.
October 16, 2026 - 10:26 am
in ಕರ್ನಾಟಕ
0 0
0
Your paragraph text (54)

ಬೆಂಗಳೂರು: ರಾಜ್ಯಾದ್ಯಂತ ಹಿಂಗಾರು ಮಳೆ ಚುರುಕುಗೊಂಡಿದ್ದು, ಇಂದಿನಿಂದ ಮುಂದಿನ ಮೂರ್ನಾಲ್ಕು ದಿನ ಹಲವು ಜಿಲ್ಲೆಗಳಲ್ಲಿ ಮಳೆಯ ಅಬ್ಬರ ಮುಂದುವರಿಯುವ ಸಾಧ್ಯತೆಯಿದೆ. ಬೆಂಗಳೂರು ಸೇರಿದಂತೆ ರಾಜ್ಯದ ಬಹುತೇಕ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದ್ದು, ಕರಾವಳಿ, ಮಲೆನಾಡು ಹಾಗೂ ದಕ್ಷಿಣ ಒಳನಾಡಿನ ಹಲವು ಭಾಗಗಳಲ್ಲಿ ಮಳೆಯ ಮುನ್ಸೂಚನೆ ನೀಡಲಾಗಿದೆ. ಕೆಲವೆಡೆ ಗುಡುಗು, ಮಿಂಚು ಸಹಿತ ಮಳೆಯಾಗುವ ಸಾಧ್ಯತೆಯಿದ್ದು, ಜನರು ಮುನ್ನೆಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ.

ಹಿಂಗಾರು ಮಳೆಯ ಪ್ರಭಾವದಿಂದ ರಾಜ್ಯದ ಹಲವು ಭಾಗಗಳಲ್ಲಿ ಈಗಾಗಲೇ ಮಳೆಯಾಗುತ್ತಿದ್ದು, ಕೆಲವು ಪ್ರದೇಶಗಳಲ್ಲಿ ಒಂದೇ ದಿನ ಗಮನಾರ್ಹ ಪ್ರಮಾಣದ ಮಳೆ ದಾಖಲಾಗಿದೆ. ಬೆಂಗಳೂರಿನಲ್ಲೂ ಕಳೆದ 24 ಗಂಟೆಗಳಲ್ಲಿ ಉತ್ತಮ ಮಳೆಯಾಗಿದ್ದು, ನಗರದಲ್ಲಿ ಒಟ್ಟು 31.8 ಮಿ.ಮೀ. ಮಳೆ ದಾಖಲಾಗಿದೆ. ಬೆಂಗಳೂರು ನಗರದಲ್ಲಿರುವ AWS ಕೇಂದ್ರದಲ್ಲಿ 31 ಮಿ.ಮೀ. ಮಳೆಯಾಗಿದ್ದರೆ, ಹೆಚ್‌ಎಎಲ್‌ನಲ್ಲಿ 5.8 ಮಿ.ಮೀ. ಹಾಗೂ ಕೆಐಎಎಲ್‌ನಲ್ಲಿ 0.8 ಮಿ.ಮೀ. ಮಳೆ ದಾಖಲಾಗಿದೆ. ಜಿಕೆವಿಕೆ ಕೇಂದ್ರದಲ್ಲೂ 7.5 ಮಿ.ಮೀ. ಮಳೆಯಾಗಿರುವುದು ವರದಿಯಾಗಿದೆ.

RelatedPosts

ಮೈಸೂರಿನಲ್ಲಿ ವರುಣನ ಆರ್ಭಟ: ಇಂದು ಯುವ ದಸರಾ ಕಾರ್ಯಕ್ರಮ ಸಂಪೂರ್ಣ ರದ್ದು!

ಕರ್ನಾಟಕ ನೂತನ ರಾಜ್ಯಪಾಲರಾಗಿ ಡಾ. ಸುಧಾ ಯಾದವ್ ಪ್ರಮಾಣವಚನ ಸ್ವೀಕಾರ

ಕೆಆರ್‌ಎಸ್ ಬೃಂದಾವನದಲ್ಲಿ ಇಂದಿನಿಂದ ಕಾವೇರಿ ಆರತಿ: CM ಡಿಕೆ ಶಿವಕುಮಾರ್ ಚಾಲನೆ

ಮೈಸೂರಿನಲ್ಲಿ ಮಳೆ ಅವಾಂತರ: ಯುವ ದಸರಾ ಕಾರ್ಯಕ್ರಮ ಅರ್ಧಕ್ಕೆ ಸ್ಥಗಿತ!

ADVERTISEMENT
ADVERTISEMENT

ಕರಾವಳಿ ಭಾಗದಲ್ಲೂ ಮಳೆ ಚುರುಕಾಗಿದ್ದು, ಉಡುಪಿ ಜಿಲ್ಲೆಯ ಬ್ರಹ್ಮಾವರದಲ್ಲಿ ಗರಿಷ್ಠ 39 ಮಿ.ಮೀ. ಮಳೆ ದಾಖಲಾಗಿದೆ. ಮಂಗಳೂರಿನಲ್ಲಿ 2 ಮಿ.ಮೀ. ಹಾಗೂ ಮಂಗಳೂರು ಕೆವಿಕೆ ಕೇಂದ್ರದಲ್ಲಿ 3.5 ಮಿ.ಮೀ. ಮಳೆಯಾಗಿದೆ. ಮಲೆನಾಡಿನ ಜಿಲ್ಲೆಗಳಲ್ಲೂ ಮಳೆಯ ಪ್ರಮಾಣ ದಾಖಲಾಗಿದ್ದು, ಚಿಕ್ಕಮಗಳೂರು ಜಿಲ್ಲೆಯ ಬಾಳೆಹೊನ್ನೂರಿನಲ್ಲಿ 11 ಮಿ.ಮೀ., ಆಗುಂಬೆಯಲ್ಲಿ 12 ಮಿ.ಮೀ. ಹಾಗೂ ಮೂಡಿಗೆರೆಯಲ್ಲಿ 7 ಮಿ.ಮೀ. ಮಳೆಯಾಗಿದೆ.

ಇನ್ನು ಒಳನಾಡಿನ ಹಲವು ಜಿಲ್ಲೆಗಳಲ್ಲೂ ತುಂತುರು ಹಾಗೂ ಸಾಧಾರಣ ಮಳೆಯಾಗಿದೆ. ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿಯಲ್ಲಿ 7.5 ಮಿ.ಮೀ. ಮಳೆ ದಾಖಲಾಗಿದ್ದರೆ, ಹಾಸನದಲ್ಲಿ 2.5 ಮಿ.ಮೀ. ಮಳೆಯಾಗಿದೆ. ಹಿರಿಯೂರಿನಲ್ಲಿ 1 ಮಿ.ಮೀ. ಹಾಗೂ ಮೈಸೂರಿನ ಹುಣಸೂರಿನಲ್ಲಿ 0.5 ಮಿ.ಮೀ. ಮಳೆ ದಾಖಲಾಗಿದೆ. ಕೋಲಾರ ಜಿಲ್ಲೆಯ ತಮಾಕ ಕೆವಿಕೆ ಮತ್ತು ಹೆಸರಘಟ್ಟದಲ್ಲಿ ತಲಾ 0.5 ಮಿ.ಮೀ. ಮಳೆಯಾಗಿದೆ.

ಮುಂದಿನ ಮೂರ್ನಾಲ್ಕು ದಿನಗಳ ಕಾಲ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯ ವಾತಾವರಣ ಮುಂದುವರಿಯುವ ನಿರೀಕ್ಷೆಯಿದೆ. ವಿಶೇಷವಾಗಿ ಕರಾವಳಿ, ಮಲೆನಾಡು ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮಳೆ ಪ್ರಮಾಣ ಹೆಚ್ಚಾಗುವ ಸಾಧ್ಯತೆಯಿದೆ. ಬೆಂಗಳೂರು ನಗರ ಸೇರಿದಂತೆ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಇರುವುದರಿಂದ ಗುಡುಗು-ಮಿಂಚಿನ ಸಂದರ್ಭದಲ್ಲಿ ಸಾರ್ವಜನಿಕರು ಎಚ್ಚರಿಕೆ ವಹಿಸುವುದು ಅಗತ್ಯವಾಗಿದೆ.

ಮಳೆ ಹೆಚ್ಚಾದಲ್ಲಿ ತಗ್ಗು ಪ್ರದೇಶಗಳಲ್ಲಿ ನೀರು ನಿಲ್ಲುವ ಸಾಧ್ಯತೆಯಿದ್ದು, ವಾಹನ ಸವಾರರು ಹಾಗೂ ಸಾರ್ವಜನಿಕರು ಮುನ್ನೆಚ್ಚರಿಕೆಯಿಂದ ಸಂಚರಿಸುವಂತೆ ಸೂಚಿಸಲಾಗಿದೆ.

ShareSendShareTweetShare
ದಿಶಾ ಕೆ. ಎಸ್.

ದಿಶಾ ಕೆ. ಎಸ್.

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ದಿಶಾ ಕೆ. ಎಸ್. ಮೂರು ವರ್ಷಗಳ ಕಾಲ ಡಿಜಿಟಲ್ ಮಾಧ್ಯಮ ವೇದಿಕೆಯಲ್ಲಿ ಕಾರ್ಯ ನಿರ್ವಹಿಸಿದ ಅನುಭವ ಹೊಂದಿದ್ದಾರೆ. 2026ರಿಂದ ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿರುವ ದಿಶಾ, ರಾಜ್ಯ, ರಾಷ್ಟ್ರ & ರಾಜಕೀಯ ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದಾರೆ. ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.

Please login to join discussion

ತಾಜಾ ಸುದ್ದಿ

Your paragraph text (57)

ಮೈಸೂರಿನಲ್ಲಿ ವರುಣನ ಆರ್ಭಟ: ಇಂದು ಯುವ ದಸರಾ ಕಾರ್ಯಕ್ರಮ ಸಂಪೂರ್ಣ ರದ್ದು!

by ದಿಶಾ ಕೆ. ಎಸ್.
October 16, 2026 - 11:32 am
0

Your paragraph text (56)

ಕರ್ನಾಟಕ ನೂತನ ರಾಜ್ಯಪಾಲರಾಗಿ ಡಾ. ಸುಧಾ ಯಾದವ್ ಪ್ರಮಾಣವಚನ ಸ್ವೀಕಾರ

by ದಿಶಾ ಕೆ. ಎಸ್.
October 16, 2026 - 11:18 am
0

Your paragraph text (55)

ಕೆಆರ್‌ಎಸ್ ಬೃಂದಾವನದಲ್ಲಿ ಇಂದಿನಿಂದ ಕಾವೇರಿ ಆರತಿ: CM ಡಿಕೆ ಶಿವಕುಮಾರ್ ಚಾಲನೆ

by ದಿಶಾ ಕೆ. ಎಸ್.
October 16, 2026 - 10:59 am
0

Your paragraph text (54)

ಕರ್ನಾಟಕದಲ್ಲಿ ಮುಂದಿನ 3-4 ದಿನ ಭಾರಿ ಮಳೆ; ಬೆಂಗಳೂರು ಸೇರಿ ಹಲವು ಜಿಲ್ಲೆಗಳಿಗೆ ಎಚ್ಚರಿಕೆ

by ದಿಶಾ ಕೆ. ಎಸ್.
October 16, 2026 - 10:26 am
0

ಸಂಬಂಧಿಸಿದ ಪೋಸ್ಟ್‌ಗಳು

  • Your paragraph text (57)
    ಮೈಸೂರಿನಲ್ಲಿ ವರುಣನ ಆರ್ಭಟ: ಇಂದು ಯುವ ದಸರಾ ಕಾರ್ಯಕ್ರಮ ಸಂಪೂರ್ಣ ರದ್ದು!
    October 16, 2026 | 0
  • Your paragraph text (56)
    ಕರ್ನಾಟಕ ನೂತನ ರಾಜ್ಯಪಾಲರಾಗಿ ಡಾ. ಸುಧಾ ಯಾದವ್ ಪ್ರಮಾಣವಚನ ಸ್ವೀಕಾರ
    October 16, 2026 | 0
  • Your paragraph text (55)
    ಕೆಆರ್‌ಎಸ್ ಬೃಂದಾವನದಲ್ಲಿ ಇಂದಿನಿಂದ ಕಾವೇರಿ ಆರತಿ: CM ಡಿಕೆ ಶಿವಕುಮಾರ್ ಚಾಲನೆ
    October 16, 2026 | 0
  • 11 (10)
    ಮೈಸೂರಿನಲ್ಲಿ ಮಳೆ ಅವಾಂತರ: ಯುವ ದಸರಾ ಕಾರ್ಯಕ್ರಮ ಅರ್ಧಕ್ಕೆ ಸ್ಥಗಿತ!
    October 15, 2026 | 0
  • 11 (9)
    ಏಷ್ಯನ್ ಗೇಮ್ಸ್‌ನಲ್ಲಿ ಪದಕ ಗೆದ್ದ ಭಾರತೀಯ ಕ್ರೀಡಾಪಟುಗಳಿಗೆ ಮೋದಿ ಸನ್ಮಾನ
    October 15, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version