• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, October 16, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಮೈಸೂರಿನಲ್ಲಿ ವರುಣನ ಆರ್ಭಟ: ಇಂದು ಯುವ ದಸರಾ ಕಾರ್ಯಕ್ರಮ ಸಂಪೂರ್ಣ ರದ್ದು!

ದಿಶಾ ಕೆ. ಎಸ್. by ದಿಶಾ ಕೆ. ಎಸ್.
October 16, 2026 - 11:32 am
in ಕರ್ನಾಟಕ
0 0
0
Your paragraph text (57)

ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ವರುಣನ ಅಡ್ಡಿ ಮುಂದುವರಿದಿದೆ. ನಗರದಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆಯ ಹಿನ್ನೆಲೆಯಲ್ಲಿ ಇಂದು (ಅಕ್ಟೋಬರ್ 16) ರಾತ್ರಿ ನಡೆಯಬೇಕಿದ್ದ ಬಹುನಿರೀಕ್ಷಿತ ಯುವ ದಸರಾ ಕಾರ್ಯಕ್ರಮವನ್ನು ಸಂಪೂರ್ಣವಾಗಿ ರದ್ದುಗೊಳಿಸಲಾಗಿದೆ. ಆದರೆ, ದಸರಾ ಮಹೋತ್ಸವದ ಆರನೇ ದಿನವಾದ ಇಂದು ಮಳೆಯ ಸಿಂಚನದ ನಡುವೆಯೂ ರೈತ ದಸರಾ ಮೆರವಣಿಗೆ ಅದ್ಧೂರಿಯಾಗಿ ನೆರವೇರಿದ್ದು, ರೈತರು ಹಾಗೂ ಸಾರ್ವಜನಿಕರ ಗಮನ ಸೆಳೆಯಿತು.

ಯುವ ದಸರಾ ವೇದಿಕೆಯಲ್ಲಿ ಇಂದು ‘ಸ್ಯಾಂಡಲ್‌ವುಡ್ ನೈಟ್ಸ್’ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಕನ್ನಡ ಚಿತ್ರರಂಗದ ಖ್ಯಾತ ಗಾಯಕರು ಮತ್ತು ಕಲಾವಿದರ ಸಂಗೀತ ರಸಸಂಜೆಗಾಗಿ ಸಾವಿರಾರು ಜನರು ಕಾತರದಿಂದ ಕಾಯುತ್ತಿದ್ದರು. ಗಾಯಕ ವಿಜಯ್ ಪ್ರಕಾಶ್ ಹಾಗೂ ರಾಜೇಶ್ ಕೃಷ್ಣನ್ ಅವರ ಗಾಯನ ಕಾರ್ಯಕ್ರಮ ನಿಗದಿಯಾಗಿತ್ತು. ನಟ ಶಿವರಾಜ್‌ಕುಮಾರ್, ಡಾಲಿ ಧನಂಜಯ್, ನಟಿ ರಚಿತಾ ರಾಮ್, ಚಂದನ್ ಶೆಟ್ಟಿ, ಅನುರಾಧ ಭಟ್, ಜಾಸ್ಕರಣ್ ಸಿಂಗ್ ಹಾಗೂ ಐಶ್ವರ್ಯ ರಂಗರಾಜನ್ ಸೇರಿದಂತೆ ಹಲವು ಕಲಾವಿದರು ಕಾರ್ಯಕ್ರಮದಲ್ಲಿ ಭಾಗವಹಿಸುವ ನಿರೀಕ್ಷೆಯಿತ್ತು. ಮುಖ್ಯಮಂತ್ರಿ ಕೂಡ ಕಾರ್ಯಕ್ರಮಕ್ಕೆ ಆಗಮಿಸುವ ಸಾಧ್ಯತೆಯಿತ್ತು.

RelatedPosts

ಅಭಿಮನ್ಯು ಬಳಿಕ ಪ್ರಶಾಂತನ ಹೆಗಲಿಗೆ ಚಿನ್ನದ ಅಂಬಾರಿ ಹೊರುವ ಹೊಣೆ: ಮೈಸೂರಿನಲ್ಲಿ ಭರ್ಜರಿ ಸಿದ್ಧತೆ

ಕರ್ನಾಟಕ ನೂತನ ರಾಜ್ಯಪಾಲರಾಗಿ ಡಾ. ಸುಧಾ ಯಾದವ್ ಪ್ರಮಾಣವಚನ ಸ್ವೀಕಾರ

ಕೆಆರ್‌ಎಸ್ ಬೃಂದಾವನದಲ್ಲಿ ಇಂದಿನಿಂದ ಕಾವೇರಿ ಆರತಿ: CM ಡಿಕೆ ಶಿವಕುಮಾರ್ ಚಾಲನೆ

ಕರ್ನಾಟಕದಲ್ಲಿ ಮುಂದಿನ 3-4 ದಿನ ಭಾರಿ ಮಳೆ; ಬೆಂಗಳೂರು ಸೇರಿ ಹಲವು ಜಿಲ್ಲೆಗಳಿಗೆ ಎಚ್ಚರಿಕೆ

ADVERTISEMENT
ADVERTISEMENT

ಆದರೆ, ಮಳೆಯ ಮುನ್ಸೂಚನೆ ಹಾಗೂ ಸಾರ್ವಜನಿಕರ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಜಿಲ್ಲಾಡಳಿತ ಕಾರ್ಯಕ್ರಮವನ್ನು ರದ್ದುಗೊಳಿಸುವ ನಿರ್ಧಾರ ಕೈಗೊಂಡಿದೆ. ಈಗಾಗಲೇ ಗುರುವಾರ ರಾತ್ರಿ ಸುರಿದ ಮಳೆಯಿಂದಾಗಿ ಯುವ ದಸರಾ ಕಾರ್ಯಕ್ರಮ ಅರ್ಧಕ್ಕೆ ಸ್ಥಗಿತಗೊಂಡಿತ್ತು. ಇದೀಗ ಸತತ ಮಳೆಯ ಕಾರಣದಿಂದ ಶುಕ್ರವಾರದ ಕಾರ್ಯಕ್ರಮವೂ ರದ್ದಾಗಿದ್ದು, ಸಂಗೀತ ಪ್ರಿಯರಿಗೆ ನಿರಾಸೆಯಾಗಿದೆ.

ಯುವ ದಸರಾ ರದ್ದಾಗಿದ್ದರೂ, ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಗಳಲ್ಲಿ ಒಂದಾದ ರೈತ ದಸರಾ ಮೆರವಣಿಗೆ ಮಾತ್ರ ಮಳೆಯ ನಡುವೆಯೂ ಸಂಭ್ರಮದಿಂದ ನಡೆಯಿತು. ಆರನೇ ದಿನದ ಕಾರ್ಯಕ್ರಮಕ್ಕೆ ಕೃಷಿ ಸಚಿವ ನರೇಂದ್ರ ಸ್ವಾಮಿ ಅವರು ನಗರದ ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನದ ಬಳಿ ಚಾಲನೆ ನೀಡಿದರು. ಬಳಿಕ ದೇವಸ್ಥಾನದಿಂದ ಜೆ.ಕೆ. ಮೈದಾನದವರೆಗೆ ರೈತ ದಸರಾ ಮೆರವಣಿಗೆ ನಡೆಯಿತು.

ರಾಜ್ಯದ ವಿವಿಧ ಜಿಲ್ಲೆಗಳಿಂದ ಆಗಮಿಸಿದ್ದ ರೈತರು ಮೆರವಣಿಗೆಯಲ್ಲಿ ಉತ್ಸಾಹದಿಂದ ಪಾಲ್ಗೊಂಡಿದ್ದರು. ಹಳ್ಳಿಕಾರ್ ಎತ್ತುಗಳು, ಮಲೆನಾಡು ಗಿಡ್ಡ ತಳಿಯ ಜಾನುವಾರುಗಳು, ಬಂಡೂರು ಕುರಿಗಳು ಹಾಗೂ ಎತ್ತಿನ ಬಂಡಿಗಳು ಮೆರವಣಿಗೆಯ ಪ್ರಮುಖ ಆಕರ್ಷಣೆಗಳಾಗಿದ್ದವು. ಕೃಷಿ ಉಪಕರಣಗಳ ಪ್ರದರ್ಶನವೂ ಜನರ ಗಮನ ಸೆಳೆಯಿತು.

ಇದರ ಜೊತೆಗೆ ಗೊರವರ ಕುಣಿತ ಸೇರಿದಂತೆ ವಿವಿಧ ಜನಪದ ಕಲಾತಂಡಗಳ ಪ್ರದರ್ಶನ ಮೆರವಣಿಗೆಯ ಮೆರುಗನ್ನು ಹೆಚ್ಚಿಸಿತು. ಟಿಬೆಟಿಯನ್ ರೈತರ ಭಾಗವಹಿಸುವಿಕೆ ಹಾಗೂ ಕೊಡಗಿನ ವಿಶೇಷ ಬೆಳೆಗಳ ಪ್ರದರ್ಶನವೂ ವಿಶೇಷ ಗಮನ ಸೆಳೆಯಿತು.

ಒಂದೆಡೆ ಮಳೆಯ ಕಾರಣದಿಂದ ಯುವ ದಸರಾ ಕಾರ್ಯಕ್ರಮ ರದ್ದಾಗಿದ್ದರೆ, ಮತ್ತೊಂದೆಡೆ ರೈತ ದಸರಾ ಮೆರವಣಿಗೆ ಯಶಸ್ವಿಯಾಗಿ ನೆರವೇರಿದೆ. ಮುಂದಿನ ದಿನಗಳಲ್ಲಿನ ಮಳೆಯ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ದಸರಾ ಕಾರ್ಯಕ್ರಮಗಳ ಆಯೋಜನೆ ಕುರಿತು ಜಿಲ್ಲಾಡಳಿತ ಅಗತ್ಯ ಮುನ್ನೆಚ್ಚರಿಕೆ ವಹಿಸುವ ನಿರೀಕ್ಷೆಯಿದೆ.

ShareSendShareTweetShare
ದಿಶಾ ಕೆ. ಎಸ್.

ದಿಶಾ ಕೆ. ಎಸ್.

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ದಿಶಾ ಕೆ. ಎಸ್. ಮೂರು ವರ್ಷಗಳ ಕಾಲ ಡಿಜಿಟಲ್ ಮಾಧ್ಯಮ ವೇದಿಕೆಯಲ್ಲಿ ಕಾರ್ಯ ನಿರ್ವಹಿಸಿದ ಅನುಭವ ಹೊಂದಿದ್ದಾರೆ. 2026ರಿಂದ ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿರುವ ದಿಶಾ, ರಾಜ್ಯ, ರಾಷ್ಟ್ರ & ರಾಜಕೀಯ ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದಾರೆ. ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.

Please login to join discussion

ತಾಜಾ ಸುದ್ದಿ

Your paragraph text (80)

‘ಪ್ರೇಮದ ಊರಲಿ’ ಬ್ಲಾಕ್‌ಬಸ್ಟರ್ ಓಟಕ್ಕೆ ‘ರಾಕಿಂಗ್ ಸ್ಟಾರ್’ ಫಿದಾ: ಚಿತ್ರತಂಡವನ್ನು ಖುದ್ದಾಗಿ ಭೇಟಿಯಾಗಿ ಅಭಿನಂದಿಸಿದ ಯಶ್!

by ದಿಶಾ ಕೆ. ಎಸ್.
October 16, 2026 - 1:03 pm
0

Your paragraph text (79)

ಅಭಿಮನ್ಯು ಬಳಿಕ ಪ್ರಶಾಂತನ ಹೆಗಲಿಗೆ ಚಿನ್ನದ ಅಂಬಾರಿ ಹೊರುವ ಹೊಣೆ: ಮೈಸೂರಿನಲ್ಲಿ ಭರ್ಜರಿ ಸಿದ್ಧತೆ

by ದಿಶಾ ಕೆ. ಎಸ್.
October 16, 2026 - 12:49 pm
0

Your paragraph text (78)

ಹಾರುವ ಕಾರ್ ಲಾಂಚ್ ಮಾಡಿದ ಟೆಸ್ಲಾ!

by ದಿಶಾ ಕೆ. ಎಸ್.
October 16, 2026 - 12:17 pm
0

Your paragraph text (57)

ಮೈಸೂರಿನಲ್ಲಿ ವರುಣನ ಆರ್ಭಟ: ಇಂದು ಯುವ ದಸರಾ ಕಾರ್ಯಕ್ರಮ ಸಂಪೂರ್ಣ ರದ್ದು!

by ದಿಶಾ ಕೆ. ಎಸ್.
October 16, 2026 - 11:32 am
0

ಸಂಬಂಧಿಸಿದ ಪೋಸ್ಟ್‌ಗಳು

  • Your paragraph text (79)
    ಅಭಿಮನ್ಯು ಬಳಿಕ ಪ್ರಶಾಂತನ ಹೆಗಲಿಗೆ ಚಿನ್ನದ ಅಂಬಾರಿ ಹೊರುವ ಹೊಣೆ: ಮೈಸೂರಿನಲ್ಲಿ ಭರ್ಜರಿ ಸಿದ್ಧತೆ
    October 16, 2026 | 0
  • Your paragraph text (56)
    ಕರ್ನಾಟಕ ನೂತನ ರಾಜ್ಯಪಾಲರಾಗಿ ಡಾ. ಸುಧಾ ಯಾದವ್ ಪ್ರಮಾಣವಚನ ಸ್ವೀಕಾರ
    October 16, 2026 | 0
  • Your paragraph text (55)
    ಕೆಆರ್‌ಎಸ್ ಬೃಂದಾವನದಲ್ಲಿ ಇಂದಿನಿಂದ ಕಾವೇರಿ ಆರತಿ: CM ಡಿಕೆ ಶಿವಕುಮಾರ್ ಚಾಲನೆ
    October 16, 2026 | 0
  • Your paragraph text (54)
    ಕರ್ನಾಟಕದಲ್ಲಿ ಮುಂದಿನ 3-4 ದಿನ ಭಾರಿ ಮಳೆ; ಬೆಂಗಳೂರು ಸೇರಿ ಹಲವು ಜಿಲ್ಲೆಗಳಿಗೆ ಎಚ್ಚರಿಕೆ
    October 16, 2026 | 0
  • 11 (10)
    ಮೈಸೂರಿನಲ್ಲಿ ಮಳೆ ಅವಾಂತರ: ಯುವ ದಸರಾ ಕಾರ್ಯಕ್ರಮ ಅರ್ಧಕ್ಕೆ ಸ್ಥಗಿತ!
    October 15, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version