• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, October 16, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಪಶುವೈದ್ಯಾಧಿಕಾರಿ ನೇಮಕಾತಿ ಅಕ್ರಮಕ್ಕೆ ಬಿಗ್ ಟ್ವಿಸ್ಟ್!

ದಿಶಾ ಕೆ. ಎಸ್. by ದಿಶಾ ಕೆ. ಎಸ್.
October 16, 2026 - 3:34 pm
in ಕರ್ನಾಟಕ
0 0
0
Your paragraph text (85)

ಕೆಪಿಎಸ್‌ಸಿ ಪಶುವೈದ್ಯಾಧಿಕಾರಿ ನೇಮಕಾತಿ ಅಕ್ರಮದಲ್ಲಿ ಒಂದಾದ ಮೇಲೊಂದು ಸ್ಫೋಟಕ ಮಾಹಿತಿ ಬಹಿರಂಗವಾಗ್ತಿದೆ. ಸರ್ಕಾರಿ ಉದ್ಯೋಗ ಗಿಟ್ಟಿಸಿಕೊಳ್ಳಲು ಅಭ್ಯರ್ಥಿಗಳು ಮಾಡಿದ್ದ ಎಕ್ಸಾಮ್ ಸೀಕ್ರೆಟ್ ಇದೀಗ ಇಡಿ ತನಿಖೆಯಲ್ಲಿ ಬಯಲಾಗಿದೆ. ಪರೀಕ್ಷಾ ಕೇಂದ್ರದಲ್ಲಿ ನಡೆಯಬೇಕಿದ್ದ ಪರೀಕ್ಷೆ ಫೈವ್ ಸ್ಟಾರ್ ಹೋಟೆಲ್‌ನಲ್ಲಿ ನಡೆದಿತ್ತು ಅನ್ನೋ ಸೀಕ್ರೆಟ್ ಜೊತೆಗೆ .? ಕೇವಲ ಹತ್ತು ತಿಂಗಳಲ್ಲಿ ಕನ್ನಾಳೆ ಕೋಟಿ ಕೋಟಿ ರೂಪಾಯಿ ಆಸ್ತಿ ಖರೀದಿ ಮಾಡಿರೋ ಮಾಹಿತಿಯೂ ಬಹಿರಂಗವಾಗಿದೆ.

KPSC ಹಗರಣದ ಕರ್ಮಕಾಂಡ ಬಯಲು!

RelatedPosts

ಬೆಂಗಳೂರು ಹೊರವಲಯದಲ್ಲಿ ಅಕ್ರಮ ಪಿಜಿಗಳ ಹಾವಳಿ: 35ಕ್ಕೂ ಹೆಚ್ಚು ಪಿಜಿಗಳಿಗೆ ಪಂಚಾಯಿತಿ ನೋಟಿಸ್!

ಅಭಿಮನ್ಯು ಬಳಿಕ ಪ್ರಶಾಂತನ ಹೆಗಲಿಗೆ ಚಿನ್ನದ ಅಂಬಾರಿ ಹೊರುವ ಹೊಣೆ: ಮೈಸೂರಿನಲ್ಲಿ ಭರ್ಜರಿ ಸಿದ್ಧತೆ

ಮೈಸೂರಿನಲ್ಲಿ ವರುಣನ ಆರ್ಭಟ: ಇಂದು ಯುವ ದಸರಾ ಕಾರ್ಯಕ್ರಮ ಸಂಪೂರ್ಣ ರದ್ದು!

ಕರ್ನಾಟಕ ನೂತನ ರಾಜ್ಯಪಾಲರಾಗಿ ಡಾ. ಸುಧಾ ಯಾದವ್ ಪ್ರಮಾಣವಚನ ಸ್ವೀಕಾರ

ADVERTISEMENT
ADVERTISEMENT

ಫೈವ್ ಸ್ಟಾರ್ ಹೋಟೆಲ್‌ನಲ್ಲಿ ಎಕ್ಸಾಂ, ಕೋಟಿ ಕೋಟಿ ಆಸ್ತಿ ಖರೀದಿ!

ಕೆಪಿಎಸ್‌ಸಿ ಪಶುವೈದ್ಯಾಧಿಕಾರಿ ನೇಮಕಾತಿ ಅಕ್ರಮದಲ್ಲಿ ನಡೆದಿರುವ ಅಕ್ರಮಗಳ ಕುರಿತು ತನಿಖೆ ನಡೆಸ್ತಿರೋ ಇಡಿ ಹಗರಣದ ಮತ್ತಷ್ಟು ರೋಚಕ ರಹಸ್ಯಗಳನ್ನ ಪತ್ತೆಯಚ್ಚಿದ್ದಾರೆ. ಕೆಪಿಎಸ್ಸಿ ವತಿಯಿಂದ ಅಭ್ಯರ್ಥಿಗಳಿಗೆ ಪರೀಕ್ಷೆ ಬರೆಸಿದ್ದೇ ಒಂದು ದೊಡ್ಡ ಕರ್ಮಕಾಂಡ ಎಂಬ ಪ್ರಮುಕ ಅಂಶವನ್ನೇ ಭೇದಿಸಿದ್ದಾರೆ.

ಇಡಿ ತನಿಖೆ ವೇಳೆ ಅಭ್ಯರ್ಥಿಗಳಿಗೆ ಪರೀಕ್ಷೆ ನಡೆಸಿದ ರಹಸ್ಯ ವಿಧಾನ ಬಯಲಾಗಿದೆಯಂತೆ.ಆರಂಭದಲ್ಲಿ ಚೀಟಿಯಲ್ಲಿ ಉತ್ತರಗಳನ್ನ ಬರೆದು ಅಭ್ಯರ್ಥಿಗಳಿಗೆ ಪರೀಕ್ಷೆಗೂ ಮೊದಲೇ ನೀಡಲಾಗುತ್ತಿದ್ದಂತೆ. ಆದ್ರೆ ಆ ಉತ್ತರಗಳನ್ನ ಬರೆಯಲೂ ಸಾಧ್ಯವಾಗದ ಅಭ್ಯರ್ಥಿಗಳಿಗೆ ಮತ್ತೊಂದು ಪ್ಲ್ಯಾನ್ ಮಾಡಲಾಗಿತ್ತು ಎಂಬ ಸ್ಪೋಟಕ ಮಾಹಿತಿಯೂ ಬಹಿರಂಗವಾಗಿದೆ.

ಅದು ಖುದ್ದು ಆರೋಪಿಗಳಿಗೇ ಪ್ರಶ್ನೆಪತ್ರಿಕೆ ಮತ್ತು ಓಎಂಆರ್ ಶೀಟ್ ನೀಡಿ, ಖಾಸಗಿ ಹೋಟೆಲ್‌ನಲ್ಲಿ ಪರೀಕ್ಷೆ ಬರೆಸಿದ್ದರು ಎನ್ನಲಾಗಿದೆ. ಬಳಿಕ ಆ ಓಎಂಆರ್ ಶೀಟ್‌ಗಳನ್ನ ಜ್ಞಾನೇಂದ್ರಕುಮಾರ್ ಮೂಲಕ ಪಟ್ಟಿಗೆ ಸೇರಿಸಿ, ಯಾರಿಗೂ ಅನುಮಾನ ಬಾರದಂತೆ ಮೌಲ್ಯಮಾಪನ ಮಾಡಿಸಲಾಗಿತ್ತು ಎಂಬ ಆರೋಪ ಕೇಳಿಬಂದಿದೆ.

ಇನ್ನು ಇಡಿ ಪರಿಶೀಲನೆ ವೇಳೆ ಇಂಗ್ಲಿಷ್‌ನಲ್ಲಿ ತಮ್ಮ ಹೆಸರು ಮತ್ತು ವಿಳಾಸವನ್ನೂ ಬರೆಯಲು ಸಾಧ್ಯವಾಗದ ವ್ಯಕ್ತಿಯೊಬ್ಬರು ಪತ್ತೆಯಾಗಿದ್ದಾರೆ ಎನ್ನಲಾಗಿದೆ. ಪರೀಕ್ಷೆ ಬರೆಸಿದ್ದ ಹೋಟೆಲ್ ಸುತ್ತಮುತ್ತಲೂ ಅಧಿಕಾರಿಗಳು ಮಾಹಿತಿ ಕಲೆ ಹಾಕಿದ್ದು, ಕೆಲ ಸದಸ್ಯರ ಪಾತ್ರದ ಬಗ್ಗೆಯೂ ತನಿಖೆ ಮುಂದುವರಿದಿದೆ.

ಮತ್ತೊಂದೆಡೆ ಕನ್ನಾಳೆ ಹಣದ ಮೂಲ‌ ಭೇದಿಸಿರೋ ಇಡಿ ಕನ್ನಾಳೆ ಕೇವಲ ಹತ್ತು ತಿಂಗಳಲ್ಲಿ ಕೋಟ್ಯಂತರ ರೂಪಾಯಿ ಸಂಪಾದನೆ ಮಾಡಿರುವ ರಹಸ್ಯವನ್ನು ಪತ್ತೆ ಮಾಡಿದ್ದಾರೆ. ಸುಮಾರು ಎಂಟು ಕೋಟಿ ರೂಪಾಯಿ ಮೌಲ್ಯದ ಆಸ್ತಿಯನ್ನ ನಗದು ನೀಡಿ ಖರೀದಿಸಿದ್ದಾನಂತೆ. ಅದರ ಜೊತೆಗೆ ಓಂ ಲಕ್ಷ್ಮಿ ಕೋ-ಆಪರೇಟಿವ್ ಸೊಸೈಟಿಯ ಉಪಾಧ್ಯಕ್ಷ ಓಂಕಾರ್ ಮೂಲಕ ನಗದು ಹಣವನ್ನ ಸೊಸೈಟಿಗೆ ಸಂದಾಯ ಮಾಡಿ, ಬಳಿಕ ಅದನ್ನ ಬಿಳಿ ಹಣವಾಗಿ ಪರಿವರ್ತಿಸಲಾಗುತ್ತಿತ್ತು ಎಂಬ ಅಂಶವೂ ತನಿಖೆಯಲ್ಲಿ ಬೆಳಕಿಗೆ ಬಂದಿದೆ. ಈ ಹಣದ ಮೂಲಕ ಸಂಬಂಧಿಕರ ಹೆಸರಿನಲ್ಲಿ, ಅದರಲ್ಲೂ ಮಾವನ ಹೆಸರಿನಲ್ಲಿ ಕೋಟ್ಯಂತರ ರೂಪಾಯಿ ಮೌಲ್ಯದ ಆಸ್ತಿ ಖರೀದಿಸಿರುವ ಶಂಕೆ ವ್ಯಕ್ತವಾಗಿದೆ.

ಪರೀಕ್ಷಾ ಅಕ್ರಮದಿಂದ ಹಿಡಿದು ಅಕ್ರಮ ಹಣದ ವರ್ಗಾವಣೆ ಮತ್ತು ಆಸ್ತಿ ಖರೀದಿವರೆಗೆ ಹಲವು ಆಯಾಮಗಳಲ್ಲಿ ಇಡಿ ತನಿಖೆ ಮುಂದುವರಿದಿದೆ. ಆರೋಪಗಳ ಹಿಂದಿನ ಸಂಪೂರ್ಣ ಸತ್ಯ ತನಿಖೆಯಿಂದಲೇ ಹೊರಬರಬೇಕಿದೆ.

ShareSendShareTweetShare
ದಿಶಾ ಕೆ. ಎಸ್.

ದಿಶಾ ಕೆ. ಎಸ್.

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ದಿಶಾ ಕೆ. ಎಸ್. ಮೂರು ವರ್ಷಗಳ ಕಾಲ ಡಿಜಿಟಲ್ ಮಾಧ್ಯಮ ವೇದಿಕೆಯಲ್ಲಿ ಕಾರ್ಯ ನಿರ್ವಹಿಸಿದ ಅನುಭವ ಹೊಂದಿದ್ದಾರೆ. 2026ರಿಂದ ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿರುವ ದಿಶಾ, ರಾಜ್ಯ, ರಾಷ್ಟ್ರ & ರಾಜಕೀಯ ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದಾರೆ. ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.

Please login to join discussion

ತಾಜಾ ಸುದ್ದಿ

Your paragraph text (89)

ಬೆಂಗಳೂರು ಹೊರವಲಯದಲ್ಲಿ ಅಕ್ರಮ ಪಿಜಿಗಳ ಹಾವಳಿ: 35ಕ್ಕೂ ಹೆಚ್ಚು ಪಿಜಿಗಳಿಗೆ ಪಂಚಾಯಿತಿ ನೋಟಿಸ್!

by ದಿಶಾ ಕೆ. ಎಸ್.
October 16, 2026 - 4:06 pm
0

Your paragraph text (85)

ಪಶುವೈದ್ಯಾಧಿಕಾರಿ ನೇಮಕಾತಿ ಅಕ್ರಮಕ್ಕೆ ಬಿಗ್ ಟ್ವಿಸ್ಟ್!

by ದಿಶಾ ಕೆ. ಎಸ್.
October 16, 2026 - 3:34 pm
0

Your paragraph text (83)

“ರಾಮಾಯಣ” ಇವೆಂಟ್‌ನಲ್ಲಿ ಟಾಕ್ಸಿಕ್ ಸೋಲಿನ ಬಗ್ಗೆ ರಾಕಿಂಗ್ ಸ್ಟಾರ್ ಫಸ್ಟ್ ರಿಯಾಕ್ಷನ್

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
October 16, 2026 - 2:26 pm
0

Your paragraph text (81)

ಕೆನಡಾದ ವ್ಯಾಂಕೋವರ್-ಬೆಂಗಳೂರು ಏರ್‌ಪೋರ್ಟ್‌ಗಳ ನಡುವೆ ಐತಿಹಾಸಿಕ ಒಪ್ಪಂದ

by ದಿಶಾ ಕೆ. ಎಸ್.
October 16, 2026 - 2:08 pm
0

ಸಂಬಂಧಿಸಿದ ಪೋಸ್ಟ್‌ಗಳು

  • Your paragraph text (89)
    ಬೆಂಗಳೂರು ಹೊರವಲಯದಲ್ಲಿ ಅಕ್ರಮ ಪಿಜಿಗಳ ಹಾವಳಿ: 35ಕ್ಕೂ ಹೆಚ್ಚು ಪಿಜಿಗಳಿಗೆ ಪಂಚಾಯಿತಿ ನೋಟಿಸ್!
    October 16, 2026 | 0
  • Your paragraph text (79)
    ಅಭಿಮನ್ಯು ಬಳಿಕ ಪ್ರಶಾಂತನ ಹೆಗಲಿಗೆ ಚಿನ್ನದ ಅಂಬಾರಿ ಹೊರುವ ಹೊಣೆ: ಮೈಸೂರಿನಲ್ಲಿ ಭರ್ಜರಿ ಸಿದ್ಧತೆ
    October 16, 2026 | 0
  • Your paragraph text (57)
    ಮೈಸೂರಿನಲ್ಲಿ ವರುಣನ ಆರ್ಭಟ: ಇಂದು ಯುವ ದಸರಾ ಕಾರ್ಯಕ್ರಮ ಸಂಪೂರ್ಣ ರದ್ದು!
    October 16, 2026 | 0
  • Your paragraph text (56)
    ಕರ್ನಾಟಕ ನೂತನ ರಾಜ್ಯಪಾಲರಾಗಿ ಡಾ. ಸುಧಾ ಯಾದವ್ ಪ್ರಮಾಣವಚನ ಸ್ವೀಕಾರ
    October 16, 2026 | 0
  • Your paragraph text (55)
    ಕೆಆರ್‌ಎಸ್ ಬೃಂದಾವನದಲ್ಲಿ ಇಂದಿನಿಂದ ಕಾವೇರಿ ಆರತಿ: CM ಡಿಕೆ ಶಿವಕುಮಾರ್ ಚಾಲನೆ
    October 16, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version