• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, October 17, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

75ರ ಹರೆಯದಲ್ಲಿ ರಜನಿಕಾಂತ್ ಖಾತೆಗೆ ಮತ್ತೊಂದು ನ್ಯೂ ರೆಕಾರ್ಡ್

ಜೈಲರ್-2 ವರ್ಲ್ಡ್‌‌‌ವೈಡ್ ಫಸ್ಟ್ ಡೇ ಕಲೆಕ್ಷನ್ 125 ಕೋಟಿ ರೂ

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್ by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
October 17, 2026 - 3:58 pm
in ಸಿನಿಮಾ
0 0
0
Road trip (16)

ಚಿತ್ರರಂಗದಲ್ಲಿ 50 ವರ್ಷಗಳ ಕಾಲ ಸುದೀರ್ಘ ಜರ್ನಿ ಮಾಡಿರೋ ತಲೈವಾ ರಜನಿಕಾಂತ್.. 75ರ ಇಳಿವಯಸ್ಸಿನಲ್ಲಿ ಕೂಡ ನೂತನ ದಾಖಲೆಯೊಂದನ್ನ ಮಾಡಿದ್ದಾರೆ. ಜೈಲರ್-2 ಬ್ಲಾಕ್‌ಬಸ್ಟರ್ ಹಿಟ್ ಜೊತೆ ಸೂಪರ್ ಸ್ಟಾರ್ ಮಾಡಿರೋ ಆ ನ್ಯೂ ಸೂಪರ್ ರೆಕಾರ್ಡ್ ಆದ್ರೂ ಏನು ಅನ್ನೋ ಡಬಲ್ ಧಮಾಕೇದಾರ್ ಸ್ಟೋರಿ ಇಲ್ಲಿದೆ.

  • 75ರ ಹರೆಯದಲ್ಲಿ ರಜನಿ ಖಾತೆಗೆ ಮತ್ತೊಂದು ನ್ಯೂ ರೆಕಾರ್ಡ್
  • 50 ವರ್ಷ ಜರ್ನಿ.. ಸಿನಿಸಂತನಿಗೆ ಶುಭಾಶಯಗಳ ಮಹಾಪೂರ
  • 7 ಅಪ್ಡೇಟೆಡ್ ಫಾರ್ಮ್ಯಾಟ್ಸ್.. ಭಾರತದ ಮೊದಲ ಚಿತ್ರ ಜೈಲರ್
  • ಜೈಲರ್-2 ವರ್ಲ್ಡ್‌‌‌ವೈಡ್ ಫಸ್ಟ್ ಡೇ ಕಲೆಕ್ಷನ್ 125 ಕೋಟಿ ರೂ

ಒನ್ಸ್ ಎ ಸೂಪರ್ ಸ್ಟಾರ್.. ಆಲ್ವೇಸ್ ಸೂಪರ್ ಸ್ಟಾರ್. ಹೌದು.. ತಲೈವಾ ರಜನಿಕಾಂತ್‌ಗೆ ರಜನಿಕಾಂತ್ ಮಾತ್ರವೇ ಸರಿಸಾಟಿ. ತಮ್ಮ 75 ವರ್ಷಗಳ ಸುದೀರ್ಘ ಸಿನಿಮಾರಂಗದ ಪಯಣದಲ್ಲಿ 170ರಿಂದ 180 ಸಿನಿಮಾಗಳನ್ನ ಮಾಡಿರೋ ರಜನಿ, 75ರ ಇಳಿವಯಸ್ಸಿನಲ್ಲಿ ಕೂಡ ಕಿಂಚಿತ್ತೂ ಕುಗ್ಗಿಲ್ಲ ಅವರ ಸಿನಿಮೋತ್ಸಾಹ. ಸ್ಟೈಲ್ ಐಕಾನ್, ಎನರ್ಜಿ ಹೌಸ್ ರಜನಿಯ ಜೀವನೋತ್ಸಾಹ ಅದೆಷ್ಟೋ ಮಂದಿಗೆ ಸ್ಫೂರ್ತಿ, ಪ್ರೇರಣೆ ಅಂದ್ರೆ ತಪ್ಪಾಗಲ್ಲ.

RelatedPosts

ಟಾಪ್ ಪರ್ಫಾಮರ್ ಎಂದ ವಿಜಯ್ ದೇವರಕೊಂಡ..ತೆರೆಮೇಲೆ ಠುಸ್

ಸ್ಯಾಂಡಲ್‌ವುಡ್‌‌ನ ಸಾಯಿಪಲ್ಲವಿ ಪ್ರೇಮದ ಊರಲಿ ‘ರಮಿಕಾ’

ನವೆಂಬರ್‌ನಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ ಕಾವ್ಯಾ ಮಾರನ್‌-ಅನಿರುದ್ಧ್

ನನ್ನ ಇಂಡಸ್ಟ್ರಿಗೆ ತಂದಿದ್ದೇ ಅವ್ರು..ಉಸಿರಿರೋ ತನಕ ಮರೆಯಲ್ಲ: ರಚಿತಾ ರಾಮ್

ADVERTISEMENT
ADVERTISEMENT

ಈ ವಾರ ತೆರೆಕಂಡಿರೋ ಜೈಲರ್-2 ಸಿನಿಮಾದಿಂದ ಒನ್ಸ್ ಅಗೈನ್ ಓಪನಿಂಗ್ ಡೇ ಬರೋಬ್ಬರಿ 125 ಕೋಟಿ ಗಳಿಕೆಯಿಂದ ಮತ್ತೊಂದು ದಾಖಲೆ ಬರೆದಿದ್ದಾರೆ ತಲೈವಾ ರಜನಿ. ನೆಲ್ಸನ್ ನಿರ್ದೇಶನದ ಜೈಲರ್-2ನಲ್ಲಿ ಸಾಲು ಸಾಲು ಪರಭಾಷಾ ಸೂಪರ್ ಸ್ಟಾರ್ಸ್ ಇದ್ರೂ ಸಹ.. ತಲೈವಾ ಇಮೇಜ್ ಮಾತ್ರ ಹಾಗೇ ಇದೆ. ಸೆಂಟರ್ ಆಫ್ ಅಟ್ರ್ಯಾಕ್ಷನ್ ಆಗಿರೋ ರಜನಿ ಔಟ್‌‌ಸ್ಟ್ಯಾಂಡಿಂಗ್ ಪರ್ಫಾಮೆನ್ಸ್‌ಗೆ ಪ್ರೇಕ್ಷಕರು ಫಿದಾ ಆಗ್ತಿದ್ದಾರೆ. ಅಲ್ಲದೆ ಅವರ ಐದು ದಶಕದ ಜರ್ನಿಗೆ ಶುಭಾಶಯಗಳನ್ನ ಕೋರುತ್ತಿದ್ದಾರೆ.

ಕಮಲ್ ಹಾಸನ್, ಹೃತಿಕ್ ರೋಷನ್, ಧನುಷ್ ಸೇರಿದಂತೆ ದೊಡ್ಡ ದೊಡ್ಡ ಸ್ಟಾರ್‌‌ಗಳೇ ತಲೈವಾಗೆ ಸಲಾಂ ಅಂತಿದ್ದಾರೆ. ಇಂಟರೆಸ್ಟಿಂಗ್ ಅಂದ್ರೆ ಜೈಲರ್-2 ಚಿತ್ರದಿಂದ ರಜನಿ ಮತ್ತೊಂದು ಸಾರ್ವಕಾಲಿಕ ದಾಖಲೆ ಬರೆದಿದ್ದಾರೆ. ಅದೇನಪ್ಪಾ ಅಂದ್ರೆ.. ಭಾರತೀಯ ಚಿತ್ರರಂಗದ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಅಪ್ಡೇಟೆಡ್ ಡಿಜಿಟಲ್ ರಿಲೀಸ್ ಫಾರ್ಮ್ಯಾಟ್‌‌ಗಳಾದ ಏಳಕ್ಕೆ ಏಳೂ ಅವತರಣಿಕೆಗಳಲ್ಲಿ ಜೈಲರ್-2 ರಿಲೀಸ್ ಆಗಿದೆ. ಈ ಮೂಲಕ ಐಮ್ಯಾಕ್ಸ್, 4DX, ಡಿ ಬಾಕ್ಸ್, ಡಾಲ್ಬಿ ವಿಷನ್, ಎಪಿಕ್, HDR ಬೈ ಬಾರ್ಕೋ, HDR ಫಾರ್ LED ಸಿನಿಮಾ.. ಹೀಗೆ ಏಳೂ ಫಾರ್ಮ್ಯಾಟ್‌‌ಗಳಲ್ಲಿ ತೆರೆಕಂಡ ಮೊಟ್ಟ ಮೊದಲ ಇಂಡಿಯನ್ ಸಿನಿಮಾ ಅನ್ನೋ ಹೆಗ್ಗಳಿಕೆಗೆ ಪಾತ್ರವಾಗಿದೆ ಜೈಲರ್-2.

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್, ಫಿಲ್ಮ್ ಬ್ಯೂರೋ ಹೆಡ್, ಗ್ಯಾರಂಟಿ ನ್ಯೂಸ್

ShareSendShareTweetShare
ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಗ್ಯಾರಂಟಿ ನ್ಯೂಸ್ ಸಂಸ್ಥೆಯ ಸಿನಿಮಾ ವಿಭಾಗದ ಮುಖ್ಯಸ್ಥರಾಗಿ 2024ರಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಸುದ್ದಿ ವಾಹಿನಿಗಳಲ್ಲಿ 12 ವರ್ಷಗಳ ಕಾಲ ಸಿನಿಮಾ ವರದಿಗಾರ, ನಿರೂಪಕ, ಟೀಂ ಹೆಡ್ ಆಗಿ ಕಾರ್ಯ ನಿರ್ವಹಿಸಿದ ಅನುಭವ ಇದೆ. ಸಿನಿಮಾ ವರದಿಗಾರಿಕೆ, ಸಂದರ್ಶನ, ವಿಮರ್ಶೆ, ಎಕ್ಸ್ ಕ್ಲೂಸಿವ್ ಆಫ್ ದಿ ರೆಕಾರ್ಡ್ ಬರಹಗಳನ್ನ ಹೆಚ್ಚಾಗಿ ಬರೆಯುತ್ತಾರೆ. ಪ್ರವಾಸ, ಸೆಲೆಬ್ರಿಟಿ ಹೋಮ್ ಟೂರ್ ಮಾಡುವುದು, ಸಿನಿಮಾ, ವೆಬ್ ಸೀರೀಸ್ ಗಳ ವೀಕ್ಷಣೆ ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Road trip (22)

ಟಾಪ್ ಪರ್ಫಾಮರ್ ಎಂದ ವಿಜಯ್ ದೇವರಕೊಂಡ..ತೆರೆಮೇಲೆ ಠುಸ್

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
October 17, 2026 - 5:44 pm
0

Road trip (21)

ದಸರಾ ಹಬ್ಬದ ಸಮಯದಲ್ಲಿ ಸ್ವೀಟ್ಸ್ ಅಂಗಡಿಗಳ ಮೇಲೆ ಅಧಿಕಾರಿಗಳ ದಾಳಿ

by ಶಾಲಿನಿ ಕೆ. ಡಿ
October 17, 2026 - 5:08 pm
0

Road trip (19)

ಸ್ಯಾಂಡಲ್‌ವುಡ್‌‌ನ ಸಾಯಿಪಲ್ಲವಿ ಪ್ರೇಮದ ಊರಲಿ ‘ರಮಿಕಾ’

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
October 17, 2026 - 4:39 pm
0

Road trip (17)

ರಾಯಚೂರಿನಲ್ಲಿ ಈರುಳ್ಳಿ ಲಾರಿ ಪಲ್ಟಿ: 15 ನಿಮಿಷದಲ್ಲೇ ಈರುಳ್ಳಿ ಹೊತ್ತೊಯ್ದ ಜನ

by ಶಾಲಿನಿ ಕೆ. ಡಿ
October 17, 2026 - 4:14 pm
0

ಸಂಬಂಧಿಸಿದ ಪೋಸ್ಟ್‌ಗಳು

  • Road trip (22)
    ಟಾಪ್ ಪರ್ಫಾಮರ್ ಎಂದ ವಿಜಯ್ ದೇವರಕೊಂಡ..ತೆರೆಮೇಲೆ ಠುಸ್
    October 17, 2026 | 0
  • Road trip (19)
    ಸ್ಯಾಂಡಲ್‌ವುಡ್‌‌ನ ಸಾಯಿಪಲ್ಲವಿ ಪ್ರೇಮದ ಊರಲಿ ‘ರಮಿಕಾ’
    October 17, 2026 | 0
  • Road trip (14)
    ನವೆಂಬರ್‌ನಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ ಕಾವ್ಯಾ ಮಾರನ್‌-ಅನಿರುದ್ಧ್
    October 17, 2026 | 0
  • Road trip (13)
    ನನ್ನ ಇಂಡಸ್ಟ್ರಿಗೆ ತಂದಿದ್ದೇ ಅವ್ರು..ಉಸಿರಿರೋ ತನಕ ಮರೆಯಲ್ಲ: ರಚಿತಾ ರಾಮ್
    October 17, 2026 | 0
  • Road trip (8)
    ಖ್ಯಾತ ಹಿರಿಯ ಸಂಗೀತ ನಿರ್ದೇಶಕ ದೇವ ಇನ್ನಿಲ್ಲ
    October 17, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version