• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, October 17, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಟಾಪ್ ಪರ್ಫಾಮರ್ ಎಂದ ವಿಜಯ್ ದೇವರಕೊಂಡ..ತೆರೆಮೇಲೆ ಠುಸ್

ರಣಬಾಲಿಗೆ ನೀರಸ ಪ್ರತಿಕ್ರಿಯೆ.. ಬಾಕ್ಸ್ ಆಫೀಸ್‌‌‌ ಕೂಡ ಸಪ್ಪೆ ಸಪ್ಪೆ

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್ by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
October 17, 2026 - 5:44 pm
in ಸಿನಿಮಾ
0 0
0
Road trip (22)

ಸಾಮಾನ್ಯವಾಗಿ ಕಲಾವಿದರ ನಟನೆ ಬಗ್ಗೆ ಪ್ರೇಕ್ಷಕ ಪ್ರಭುಗಳು ಹೊಗಳೋದು ನೋಡಿರ್ತೀವಿ. ಅಥವಾ ಚಿತ್ರರಂಗದ ಕೋ ಸ್ಟಾರ್ಸ್, ಸೀನಿಯರ್ಸ್, ಟೆಕ್ನಿಷಿಯನ್ಸ್ ಹೊಗಳ್ತಾರೆ. ಆದ್ರೆ ಇಲ್ಲೊಬ್ಬ ಟಾಲಿವುಡ್ ನಟ ಮಾತ್ರ.. ತನ್ನ ನಟನೆ ಬಗ್ಗೆ ತಾನೇ ತನ್ನ ಬೆನ್ನು ತಟ್ಟಿಕೊಂಡಿದ್ದಾರೆ. ಹಾಗೆ ಮಾತಾಡಿದ ಮರುದಿನವೇ ಆತನ ಸಿನಿಮಾ ಬಾಕ್ಸ್ ಆಫೀಸ್‌‌ನಲ್ಲಿ ಠುಸ್ ಆಗಿದೆ. ಯಾರದು..? ಏನಂತ ಮಾತನಾಡಿದ್ರು ಅನ್ನೋದಕ್ಕೆ ಈ ಸ್ಟೋರಿ ನೋಡಿ..

  • ಟಾಪ್ ಪರ್ಫಾಮರ್ ಎಂದ ದೇವರಕೊಂಡ.. ತೆರೆಮೇಲೆ ಠುಸ್
  • ತನ್ನ ಬೆನ್ನು ತಾನೇ ತಟ್ಟಿಕೊಂಡ ನ್ಯಾಷನಲ್ ಕ್ರಶ್ ರಶ್ಮಿಕಾ ಗಂಡ..!
  • ರಣಬಾಲಿಗೆ ನೀರಸ ಪ್ರತಿಕ್ರಿಯೆ.. ಬಾಕ್ಸ್ ಆಫೀಸ್‌‌‌ ಕೂಡ ಸಪ್ಪೆ ಸಪ್ಪೆ
  • ಕಲಾವಿದರಿಗೆ ಪ್ರೇಕ್ಷಕರು ಹೊಗಳೋದು ಸಾಮಾನ್ಯ.. ಇದೇನಿದು..?

ಪ್ರತಿಯೊಬ್ಬ ಮನುಷ್ಯ ಜೀವನದಲ್ಲಿ ಒಮ್ಮೆ ಆದ್ರೂ ಎಡವಿಯೇ ಎಡವುತ್ತಾನೆ. ಆದ್ರೆ ಅದು ಆತನಿಗೆ ದೇವರು ಕೊಡೋ ಚಾನ್ಸ್. ಯಾಕಂದ್ರೆ ಆಗಿರೋ ತಪ್ಪುಗಳನ್ನ ತಿದ್ದಿಕೊಳ್ಳೋಕೆ ಸಿಗುವ ಅವಕಾಶ ಅಂತ ಭಾವಿಸಬೇಕಾಗುತ್ತೆ. ಆದಾಗ್ಯೂ ಕೂಡ ಮತ್ತದೇ ತಪ್ಪುಗಳನ್ನ ಮಾಡ್ತಾ ಹೋದ್ರೆ ಕಷ್ಟ ಕಾಡದೇ ಇರಲ್ಲ. ಈ ಮಾತು ಸದ್ಯ ಟಾಲಿವುಡ್ ನಟ ವಿಜಯ್ ದೇವರಕೊಂಡ ವಿಷಯದಲ್ಲಿ ನಿಜವಾಗ್ತಿದೆ. ಪ್ಯಾನ್ ಇಂಡಿಯಾ ವ್ಯಾಮೋಹಕ್ಕೆ ಬಿದ್ದು.. ನಿರ್ದೇಶಕ ಪೂರಿ ಜಗನ್ನಾಥ್ ಜೊತೆಗೂಡಿ ಲೈಗರ್ ಅನ್ನೋ ಸಿನಿಮಾ ಮಾಡಿದ್ರು ವಿಜಯ್ ದೇವರಕೊಂಡ. ಅದಾದ ಬಳಿಕ ಕಿಂಗ್‌ಡಮ್ ಚಿತ್ರ ಮಾಡಿದ್ರು. ಎರಡೂ ಬ್ಯಾಕ್ ಟು ಬ್ಯಾಕ್ ಫ್ಲಾಪ್ ಆದವು.

RelatedPosts

ಸ್ಯಾಂಡಲ್‌ವುಡ್‌‌ನ ಸಾಯಿಪಲ್ಲವಿ ಪ್ರೇಮದ ಊರಲಿ ‘ರಮಿಕಾ’

75ರ ಹರೆಯದಲ್ಲಿ ರಜನಿಕಾಂತ್ ಖಾತೆಗೆ ಮತ್ತೊಂದು ನ್ಯೂ ರೆಕಾರ್ಡ್

ನವೆಂಬರ್‌ನಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ ಕಾವ್ಯಾ ಮಾರನ್‌-ಅನಿರುದ್ಧ್

ನನ್ನ ಇಂಡಸ್ಟ್ರಿಗೆ ತಂದಿದ್ದೇ ಅವ್ರು..ಉಸಿರಿರೋ ತನಕ ಮರೆಯಲ್ಲ: ರಚಿತಾ ರಾಮ್

ADVERTISEMENT
ADVERTISEMENT

ಇದೀಗ ಒನ್ಸ್ ಅಗೈನ್ ರಣಬಾಲಿ ಅನ್ನೋ ಐತಿಹಾಸಿಕ ಸಿನಿಮಾ ಮಾಡಿದ್ದಾರೆ. ಸಿಕ್ಕಾಪಟ್ಟೆ ಎಫರ್ಟ್ ಹಾಕಿದ್ರೂ ಸಹ, ಸಿನಿಮಾ ಮಾತ್ರ ಜನಕ್ಕೆ ರುಚಿಸುತ್ತಿಲ್ಲ. ಮೊದಲ ದಿನ ಜಸ್ಟ್ 6 ಕೋಟಿಯಷ್ಟು ಟಿಕೆಟ್ಸ್ ಓಪನಿಂಗ್ ಪಡೆದಿತ್ತು. ಆದ್ರೆ ಮೊದಲ ದಿನವೇ ಬಾಕ್ಸ್ ಆಫೀಸ್‌‌ನಲ್ಲಿ ಠುಸ್ ಆಗಿದೆ. ಕಥೆ, ಪಾತ್ರಗಳು, ಮೇಕಿಂಗ್, ಸ್ಕ್ರೀನ್ ಪ್ಲೆ ಯಾವುದೂ ಜನಕ್ಕೆ ಇಷ್ಟವಾಗ್ತಿಲ್ಲ. ಈ ಸಿನಿಮಾ ಕೂಡ ಫ್ಲಾಪ್ ಆಗೋ ಮೂಲಕ ಹ್ಯಾಟ್ರಿಕ್ ಫ್ಲಾಪ್ ಸ್ಟಾರ್ ಅನಿಸಿಕೊಂಡಿದ್ದಾರೆ ವಿಜಯ್ ದೇವರಕೊಂಡ.

ಇದೆಲ್ಲಾ ಒಂದು ಕಡೆ ಆದ್ರೆ.. ಮತ್ತೊಂದು ಕಡೆ ತಾನೊಬ್ಬ ಟಾಪ್ ಪರ್ಫಾಮರ್ ಅಂತ ಕೊಚ್ಚಿಕೊಂಡಿದ್ದಾರೆ ಈ ದೇವರಕೊಂಡ. ಹೌದು.. ರಣಬಾಲಿ ಇವೆಂಟ್‌‌ನಲ್ಲಿ ರಿಲೀಸ್‌ಗೂ ಮುನ್ನ ತನ್ನ ಬೆನ್ನನ್ನ ತಾನೇ ತಟ್ಟಿಕೊಂಡಿದ್ದಾರೆ. ನಾನು ಪೆಳ್ಳಿ ಚೂಪುಲು, ಅರ್ಜುನ್ ರೆಡ್ಡಿಗಿಂತ ಜಾಸ್ತಿ ಮಾಗಿದ್ದೀನಿ. ಹಾಗೆ ಮಾಡಿದ್ದೀನಿ.. ಹೀಗೆ ಮಾಡಿದ್ದೀನಿ ಅಂತ ಪುಂಗಿದ್ದಾರೆ. ಅದನ್ನ ಅವ್ರ ಬಾಯಿಂದಲೇ ಒಮ್ಮೆ ಕೇಳಿಬಿಡಿ.

ಸಾಮಾನ್ಯವಾಗಿ ಕಲಾವಿದರ ನಟನೆಯನ್ನ ಅವರ ಸಹ ಕಲಾವಿದರು, ತಂತ್ರಜ್ಞರು ಅಥ್ವಾ ಚಿತ್ರರಂಗದ ಸ್ಟಾರ್‌ಗಳು.. ಇಲ್ಲ ಚಿತ್ರಪ್ರೇಮಿಗಳು ಹೊಗಳೋದು ಸಹಜ. ಆದ್ರೆ ಈತ ಮಾತ್ರ ತನಗೆ ತಾನೇ ಶಹಬ್ಬಾಸ್ ಅಂತ ಹೇಳಿಕೊಳ್ತಾರೆ. ಇದು ಎಂಥವರಿಗೂ ಓವರ್ ಅನಿಸುತ್ತೆ. ಅಂಥದ್ರಲ್ಲಿ ಈ ಪ್ರಬುದ್ಧ ನಟನಿಗೆ ಯಾಕೆ ಗೊತ್ತಾಗಲಿಲ್ಲವೋ ಒಂದೂ ಗೊತ್ತಿಲ್ಲ. ಗಂಡನ ಜೊತೆ ರಶ್ಮಿಕಾಗೂ ಇದು ಬಹುದೊಡ್ಡ ಸೋಲಾಗಿದೆ. ಜನರೇ ಅಲ್ಟಿಮೇಟ್ ರಿವ್ಯೂವರ್ಸ್.. ಅವರೇ ಒಪ್ಪಿಲ್ಲ ಅಂದಾಗ ಸಿನಿಮಾ ಪ್ರಪಾತಕ್ಕೆ ಬಿದ್ದಂತೆ ಲೆಕ್ಕ.

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್, ಫಿಲ್ಮ್ ಬ್ಯೂರೋ ಹೆಡ್, ಗ್ಯಾರಂಟಿ ನ್ಯೂಸ್

ShareSendShareTweetShare
ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಗ್ಯಾರಂಟಿ ನ್ಯೂಸ್ ಸಂಸ್ಥೆಯ ಸಿನಿಮಾ ವಿಭಾಗದ ಮುಖ್ಯಸ್ಥರಾಗಿ 2024ರಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಸುದ್ದಿ ವಾಹಿನಿಗಳಲ್ಲಿ 12 ವರ್ಷಗಳ ಕಾಲ ಸಿನಿಮಾ ವರದಿಗಾರ, ನಿರೂಪಕ, ಟೀಂ ಹೆಡ್ ಆಗಿ ಕಾರ್ಯ ನಿರ್ವಹಿಸಿದ ಅನುಭವ ಇದೆ. ಸಿನಿಮಾ ವರದಿಗಾರಿಕೆ, ಸಂದರ್ಶನ, ವಿಮರ್ಶೆ, ಎಕ್ಸ್ ಕ್ಲೂಸಿವ್ ಆಫ್ ದಿ ರೆಕಾರ್ಡ್ ಬರಹಗಳನ್ನ ಹೆಚ್ಚಾಗಿ ಬರೆಯುತ್ತಾರೆ. ಪ್ರವಾಸ, ಸೆಲೆಬ್ರಿಟಿ ಹೋಮ್ ಟೂರ್ ಮಾಡುವುದು, ಸಿನಿಮಾ, ವೆಬ್ ಸೀರೀಸ್ ಗಳ ವೀಕ್ಷಣೆ ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Road trip (24)

ಸ್ಟಿಂಗ್ ರೂವಾರಿಗಳ ಬಂಧನಕ್ಕೆ ಹೆಚ್‌ಡಿಕೆ ಆಗ್ರಹ: ಡಿಜಿಪಿ ಸಲೀಂಗೆ ದೂರು

by ಶಾಲಿನಿ ಕೆ. ಡಿ
October 17, 2026 - 6:49 pm
0

Road trip (22)

ಟಾಪ್ ಪರ್ಫಾಮರ್ ಎಂದ ವಿಜಯ್ ದೇವರಕೊಂಡ..ತೆರೆಮೇಲೆ ಠುಸ್

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
October 17, 2026 - 5:44 pm
0

Road trip (21)

ದಸರಾ ಹಬ್ಬದ ಸಮಯದಲ್ಲಿ ಸ್ವೀಟ್ಸ್ ಅಂಗಡಿಗಳ ಮೇಲೆ ಅಧಿಕಾರಿಗಳ ದಾಳಿ

by ಶಾಲಿನಿ ಕೆ. ಡಿ
October 17, 2026 - 5:08 pm
0

Road trip (19)

ಸ್ಯಾಂಡಲ್‌ವುಡ್‌‌ನ ಸಾಯಿಪಲ್ಲವಿ ಪ್ರೇಮದ ಊರಲಿ ‘ರಮಿಕಾ’

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
October 17, 2026 - 4:39 pm
0

ಸಂಬಂಧಿಸಿದ ಪೋಸ್ಟ್‌ಗಳು

  • Road trip (19)
    ಸ್ಯಾಂಡಲ್‌ವುಡ್‌‌ನ ಸಾಯಿಪಲ್ಲವಿ ಪ್ರೇಮದ ಊರಲಿ ‘ರಮಿಕಾ’
    October 17, 2026 | 0
  • Road trip (16)
    75ರ ಹರೆಯದಲ್ಲಿ ರಜನಿಕಾಂತ್ ಖಾತೆಗೆ ಮತ್ತೊಂದು ನ್ಯೂ ರೆಕಾರ್ಡ್
    October 17, 2026 | 0
  • Road trip (14)
    ನವೆಂಬರ್‌ನಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ ಕಾವ್ಯಾ ಮಾರನ್‌-ಅನಿರುದ್ಧ್
    October 17, 2026 | 0
  • Road trip (13)
    ನನ್ನ ಇಂಡಸ್ಟ್ರಿಗೆ ತಂದಿದ್ದೇ ಅವ್ರು..ಉಸಿರಿರೋ ತನಕ ಮರೆಯಲ್ಲ: ರಚಿತಾ ರಾಮ್
    October 17, 2026 | 0
  • Road trip (8)
    ಖ್ಯಾತ ಹಿರಿಯ ಸಂಗೀತ ನಿರ್ದೇಶಕ ದೇವ ಇನ್ನಿಲ್ಲ
    October 17, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version