• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, October 19, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಶಿಕ್ಷಣ ವ್ಯವಸ್ಥೆಯ ವಿರುದ್ಧ ಯುವಜನರ ಸಮರ: ಜೆನ್‌-ಝೀ ಹೋರಾಟಕ್ಕೆ ಹೊತ್ತಿ ಉರಿದ ಫ್ರಾನ್ಸ್‌

Hemanth Kumar S by Hemanth Kumar S
October 19, 2026 - 7:03 pm
in Flash News, ವಿದೇಶ
0 0
0
Untitled design 2026 10 19T190214.145

ಪ್ರಾನ್ಸ್ ; ಜಗತ್ತಿನ ಅತ್ಯುತ್ತಮ ಹಾಗೂ ಸುಂದರ ದೇಶಗಳಲ್ಲಿ ಒಂದಾಗಿರುವ ಫ್ರಾನ್ಸ್‌ಗೆ ಒಮ್ಮೆಯಾದರೂ ಭೇಟಿ ನೀಡಬೇಕು ಎಂಬುದು ಪ್ರತಿಯೊಬ್ಬ ಪ್ರವಾಸಿಯ ಕನಸು. ಆದರೆ, ಪ್ರೀತಿ ಮತ್ತು ಸೌಂದರ್ಯದ ನಗರಿ ಎಂದೇ ಕರೆಯಲ್ಪಡುವ ಅಂತಹ ದೇಶವಿದೀಗ ಅಕ್ಷರಶಃ ಬೂದಿ ಮುಚ್ಚಿದ ಕೆಂಡವಾಗಿದೆ.

ಹೌದು, ಫ್ರಾನ್ಸ್‌ನಲ್ಲಿ ಜಾರಿಯಲ್ಲಿರುವ ಶಿಕ್ಷಣ ವ್ಯವಸ್ಥೆಯನ್ನು ವಿರೋಧಿಸಿ ಜನರು ಬೀದಿಗಿಳಿದಿದ್ದು, ಬರೋಬ್ಬರಿ 8 ಲಕ್ಷಕ್ಕೂ ಅಧಿಕ ಮಂದಿ ಒಮ್ಮೆಲೆ ಭಾರಿ ಪ್ರತಿಭಟನೆಗೆ ಮುಂದಾಗಿದ್ದಾರೆ.

RelatedPosts

ಯುರೋಪ್ ಖಂಡದ ಹಲವು ದೇಶಗಳಲ್ಲಿ ಜೆನ್ ಝಿ ಪ್ರತಿಭಟನೆ

ಏಷ್ಯನ್ ಪ್ಯಾರಾ ಗೇಮ್ಸ್‌: 10 ಮೀಟರ್ ಏರ್ ರೈಫಲ್‌ನಲ್ಲಿ ಭಾರತಕ್ಕೆ ಚಿನ್ನ

ನಟ ಟೈಗರ್ ಶ್ರಾಫ್ ಮೇಲೆ ಶೂಟೌಟ್; ಕಠಿಣ ಕ್ರಮಕ್ಕೆ ಸಿಎಂ ದೇವೇಂದ್ರ ಫಡ್ನವೀಸ್ ಸೂಚನೆ

ಬೆಂಗಳೂರಿನಲ್ಲಿ ವಕೀಲನ ತಲೆಗೆ ಗುಂಡಿಟ್ಟು ಬರ್ಬರ ಹ*ತ್ಯೆ

ADVERTISEMENT
ADVERTISEMENT
ಶಿಕ್ಷಣ ವ್ಯವಸ್ಥೆಯ ವಿರುದ್ಧ ಶುರುವಾದ ಕಿಚ್ಚು

ಮೂಲಗಳ ಪ್ರಕಾರ, ಫ್ರಾನ್ಸ್‌ನಲ್ಲಿ ಶಿಕ್ಷಣ ವ್ಯವಸ್ಥೆ ಮತ್ತು ಸುಧಾರಣೆಗಳು ಸರಿ ಇಲ್ಲ ಎಂದು ಆರಂಭವಾದ ಸಣ್ಣ ಮಟ್ಟಿನ ಅಸಮಾಧಾನ, ಇಂದು ತೀವ್ರ ಸ್ವರೂಪ ಪಡೆದುಕೊಂಡಿದೆ. ಇದು ಇಡೀ ಫ್ರಾನ್ಸ್ ಅನ್ನು ಅಶಾಂತಿಯ ಕಡಲಲ್ಲಿ ತೇಲುವಂತೆ ಮಾಡಿದೆ.

ಜೆನ್-ಝೀ ಮತ್ತು ಜೆನ್-ಅಲ್ಫಾ ರಂಗಕ್ಕೆ

ಭಾರತ ಸೇರಿದಂತೆ ವಿಶ್ವದ ಹಲವು ರಾಷ್ಟ್ರಗಳಲ್ಲಿ ಹಿಂದೆ ದೊಡ್ಡ ಮಟ್ಟದ ಚರ್ಚೆಗೆ ಗ್ರಾಸವಾಗಿದ್ದ ‘ಜೆನ್-ಝೀ’ (Gen Z) ಯುವಪಡೆ, ಇದೀಗ ಫ್ರಾನ್ಸ್‌ನಲ್ಲೂ ಸರ್ಕಾರದ ವಿರುದ್ಧ ಮುಗಿಬಿದ್ದಿದೆ. ಈ ಯುವ ಸಂಘಟನೆಗಳ ಒಗ್ಗಟ್ಟು ಪ್ರತಿಭಟನೆಯನ್ನು ಅತ್ಯಂತ ಉಗ್ರ ಸ್ವರೂಪಕ್ಕೆ ತಿರುಗಿಸಿದೆ. ವಿಶೇಷವೆಂದರೆ, ಕೇವಲ ಫ್ರಾನ್ಸ್ ಮಾತ್ರವಲ್ಲದೆ ಅರ್ಜೆಂಟೀನಾ, ಇಟಲಿ, ಪೋರ್ಚುಗಲ್ ಹಾಗೂ ಅಲ್ಬೇನಿಯಾ ದೇಶಗಳಲ್ಲೂ ಯುವಜನರು ಇದೇ ರೀತಿಯ ತೀವ್ರ ಪ್ರತಿಭಟನೆಗಳಿಗೆ ಮುಂದಾಗಿದ್ದಾರೆ.

ಸೇನಾ ಬಳಕೆ ಮತ್ತು 2000ಕ್ಕೂ ಹೆಚ್ಚು ಜನರ ಬಂಧನ

ಪರಿಸ್ಥಿತಿ ಕೈಮೀರುತ್ತಿರುವುದನ್ನು ಕಂಡು ಕಂಗಾಲಾಗಿರುವ ಫ್ರಾನ್ಸ್ ಸರ್ಕಾರ, ಪ್ರತಿಭಟನೆಯನ್ನು ಹತ್ತಿಕ್ಕಲು ಸೇನೆಯ ಮೊರೆ ಹೋಗಿದೆ ಎನ್ನಲಾಗಿದೆ. ಸರ್ಕಾರದ ಕಠಿಣ ನಿಲುವಿನಿಂದಾಗಿ ಜನರು ಮನೆಯಿಂದ ಹೊರಬರಲು ಕೂಡ ಭಯಪಡುವಂತಹ ಆತಂಕದ ವಾತಾವರಣ ನಿರ್ಮಾಣವಾಗಿದೆ. ಇಲ್ಲಿಯವರೆಗೆ ಸ್ಥಳೀಯ ಪೊಲೀಸರು 2000ಕ್ಕೂ ಅಧಿಕ ಪ್ರತಿಭಟನಾಕಾರರನ್ನು ಬಂಧಿಸಿದ್ದು, ಪರಿಸ್ಥಿತಿ ನಿಯಂತ್ರಣಕ್ಕೆ ತರಲು ಏನು ಬೇಕಾದರೂ ಮಾಡಲು ಸರ್ಕಾರ ಸಿದ್ಧವಿದೆ ಎಂಬ ಸಂದೇಶವನ್ನು ರವಾನಿಸಿದೆ.

ಒಟ್ಟಿನಲ್ಲಿ, ಫ್ರಾನ್ಸ್ ಹಾಗೂ ಇಟಲಿ ಸೇರಿದಂತೆ ಹಲವು ದೇಶಗಳಲ್ಲಿ ಭುಗಿಲೆದ್ದಿರುವ ಈ ಯುವ ಕ್ರಾಂತಿ ಜಾಗತಿಕ ಮಟ್ಟದಲ್ಲಿ ದೊಡ್ಡ ಸಂಚಲನ ಮೂಡಿಸಿದ್ದು, ಮುಂದಿನ ದಿನಗಳಲ್ಲಿ ಯಾವ ಹಂತ ತಲುಪಲಿದೆ ಎಂಬುದನ್ನು ಕಾದು ನೋಡಬೇಕಿದೆ

ShareSendShareTweetShare
Hemanth Kumar S

Hemanth Kumar S

ಗ್ಯಾರಂಟಿ ನ್ಯೂಸ್ ಸಂಸ್ಥೆಯ ಇನ್ ಪುಟ್‌ ವಿಭಾಗದಲ್ಲಿ ಸೀನಿಯರ್ ಇನ್ ಪುಟ್ ಕೋ ಆರ್ಡಿನೇಟರ್ ಆಗಿ 2025 ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ವಿವಿಧ ಸುದ್ದಿ ವಾಹಿನಿಗಳಲ್ಲಿ ಕಾರ್ಯನಿರ್ವಹಿಸಿದ್ದಾರೆ ಒಟ್ಟು 8 ವರ್ಷಕ್ಕೂ ಹೆಚ್ಚು ಕಾಲ ನ್ಯೂಸ್ ಫೀಲ್ಡ್ ನಲ್ಲಿ ಅನುಭವವನ್ನ ಹೊಂದಿದ್ದು ರಾಜಕೀಯ, ಸಿನಿಮಾ, ಅಂತರಾಷ್ಟ್ರೀಯ ಸುದ್ದಿಗಳ ಮೇಲೆ ಆಸಕ್ತಿಯನ್ನ ಹೊಂದಿದ್ದಾರೆ. ಸಿನಿಮಾ ಸೇರಿದಂತೆ ನಾಟಕಗಳ ಮೇಲೆ ಹೆಚ್ಚಿನ ಒಲವನ್ನ ಹೊಂದಿದ್ದು. ಅಲ್ಲದೇ ಹೊಸ ಬರಹವೆಂಬ ರಂಗ ತಂಡದಲ್ಲಿಯೂ ಕೂಡ ಹಲವು ಕಾಲ ಸಕ್ರಿಯರಾಗಿ ಸೇವೆ ಸಲ್ಲಿಸಿದ್ದಾರೆ

Please login to join discussion

ತಾಜಾ ಸುದ್ದಿ

Untitled design 2026 10 19T190214.145

ಶಿಕ್ಷಣ ವ್ಯವಸ್ಥೆಯ ವಿರುದ್ಧ ಯುವಜನರ ಸಮರ: ಜೆನ್‌-ಝೀ ಹೋರಾಟಕ್ಕೆ ಹೊತ್ತಿ ಉರಿದ ಫ್ರಾನ್ಸ್‌

by Hemanth Kumar S
October 19, 2026 - 7:03 pm
0

Untitled design 2026 10 19T183758.850

ಮುಂಬೈನ ಕೃಷ್ ಗುಪ್ತಾ ರಾಷ್ಟ್ರೀಯ ಕಾರ್ಟಿಂಗ್ ಚಾಂಪಿಯನ್

by ಮಹೇಶ್ ಕುಮಾರ್ ಕೆ. ಎಲ್
October 19, 2026 - 6:43 pm
0

Untitled design 2026 10 19T182632.709

ಬೈಕ್ ಪ್ರಿಯರಿಗೆ ಗುಡ್ ನ್ಯೂಸ್: ಅಮೆಜಾನ್, ಫ್ಲಿಪ್‌ಕಾರ್ಟ್‌ಗೂ ಬಂತು ‘ಯೆಜ್ಡಿ ಟ್ರಿನಿಟಿ’; ಬುಕ್‌ ಮಾಡುವುದು ಹೇಗೆ?

by ಶಾಲಿನಿ ಕೆ. ಡಿ
October 19, 2026 - 6:27 pm
0

Untitled design 2026 10 19T181030.758

ಕಿಚ್ಚ ಸುದೀಪ್-ಪ್ರಿಯಾ ಆದರ್ಶ ದಂಪತಿ..25 ವರ್ಷ ಸಹ ಜೀವನ

by ಶಾಲಿನಿ ಕೆ. ಡಿ
October 19, 2026 - 6:11 pm
0

ಸಂಬಂಧಿಸಿದ ಪೋಸ್ಟ್‌ಗಳು

  • ನವರಾತ್ರಿ 9ನೇ ದಿನ (9)
    ಏಷ್ಯನ್ ಪ್ಯಾರಾ ಗೇಮ್ಸ್‌: 10 ಮೀಟರ್ ಏರ್ ರೈಫಲ್‌ನಲ್ಲಿ ಭಾರತಕ್ಕೆ ಚಿನ್ನ
    October 19, 2026 | 0
  • ನವರಾತ್ರಿ 9ನೇ ದಿನ (7)
    ನಟ ಟೈಗರ್ ಶ್ರಾಫ್ ಮೇಲೆ ಶೂಟೌಟ್; ಕಠಿಣ ಕ್ರಮಕ್ಕೆ ಸಿಎಂ ದೇವೇಂದ್ರ ಫಡ್ನವೀಸ್ ಸೂಚನೆ
    October 19, 2026 | 0
  • ನವರಾತ್ರಿ 9ನೇ ದಿನ (3)
    ಬೆಂಗಳೂರಿನಲ್ಲಿ ವಕೀಲನ ತಲೆಗೆ ಗುಂಡಿಟ್ಟು ಬರ್ಬರ ಹ*ತ್ಯೆ
    October 19, 2026 | 0
  • Untitled design (92)
    ಟೈಗರ್ ಶ್ರಾಫ್ ಮೇಲೆ ಗುಂಡಿನ ದಾಳಿ; ತಪ್ಪಿತಸ್ಥರನ್ನು ಬಿಡಲ್ಲ ಎಂದ ಡಿಸಿಎಂ ಶಿಂಧೆ, ಫೋಟೊ ವೈರಲ್!
    October 19, 2026 | 0
  • ಕ್ಯಾನ್ಸರ್
    ಕ್ಯಾನ್ಸರ್ ರೋಗಿಗಳಿಗೆ ಕೇಂದ್ರದಿಂದ ಬಿಗ್ ರಿಲೀಫ್; 137 ಔಷಧಿಗಳ ಬೆಲೆ ಶೇ. 70 ರಷ್ಟು ಇಳಿಕೆ
    October 18, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version