• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, October 21, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು ಕೊಪ್ಪಳ

ಡೆತ್‌ನೋಟ್‌ ಬರೆದಿಟ್ಟು ಶಾಲಾ ಶಿಕ್ಷಕಿ ಆ*ತ್ಮಹ*ತ್ಯೆ!

ಕವಿತಾ by ಕವಿತಾ
October 20, 2026 - 5:07 pm
in ಕೊಪ್ಪಳ
0 0
0
ಆತ್ಮಹತ್ಯೆ! (1)

ಕೊಪ್ಪಳ ಅ.20: ದಸರಾ ಹಬ್ಬದ ದಿನವೇ ಖಾಸಗಿ ಶಾಲೆಯ ಶಿಕ್ಷಕಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದ್ದು, ತುಂಗಭದ್ರಾ ಜಲಾಶಯದ ಹಿನ್ನೀರಿನಲ್ಲಿ ಅವರ ಮೃತದೇಹ ಪತ್ತೆಯಾಗಿದೆ. ಕೊಪ್ಪಳ ತಾಲೂಕಿನ ಕಾತರಕಿ ಗ್ರಾಮದ ಸಂಗೀತ ಮೇಟಿ ಮೃತಪಟ್ಟ ಶಿಕ್ಷಕಿ ಎಂದು ತಿಳಿದುಬಂದಿದೆ. ಮೃತಪಟ್ಟ ಶಿಕ್ಷಕಿ ಸಂಗೀತ ಡೆತ್‌ನೋಟ್‌ನಲ್ಲಿ ಪ್ರೇಮ ವೈಫಲ್ಯ ಹಾಗೂ ಮೂವರು ವ್ಯಕ್ತಿಗಳ ಹೆಸರು ಉಲ್ಲೇಖ ಮಾಡಿದ್ದಾರೆ ಎನ್ನಲಾಗಿದ್ದು, ಪೊಲೀಸರು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಕೈಗೊಂಡಿದ್ದಾರೆ.

ಪ್ರೇಮ ವಿಚಾರವಾಗಿ ಮನೆಯಲ್ಲಿ ಗೊಂದಲ?

ಸಂಗೀತ ಅವರು ಕೊಪ್ಪಳದ ಖಾಸಗಿ ಶಾಲೆಯೊಂದರಲ್ಲಿ ಶಿಕ್ಷಕಿಯಾಗಿ ಕೆಲಸ ಮಾಡುತ್ತಿದ್ದರು. ಕಳೆದ 14 ವರ್ಷಗಳಿಂದ ತಮ್ಮ ಮಾವನ ಮಗ ವಿಕಾಸ್ ಅವರನ್ನು ಪ್ರೀತಿಸುತ್ತಿದ್ದರು ಎಂದು ತಿಳಿದು ಬಂದಿದೆ. ಈ ಪ್ರೀತಿಯ ವಿಚಾರ ಎರಡೂ ಕುಟುಂಬಗಳಿಗೆ ತಿಳಿದಿತ್ತು ಎನ್ನಲಾಗಿದ್ದು, ಮದುವೆಯ ವಿಚಾರದಲ್ಲಿ ವಿಕಾಸ್ ಕುಟುಂಬದಲ್ಲಿ ಭಿನ್ನಾಭಿಪ್ರಾಯ ಉಂಟಾಗಿತ್ತು ಎಂಬ ಆರೋಪ ಕೇಳಿಬಂದಿದೆ.

RelatedPosts

ಮೈಸೂರು ದಸರಾ ಉದ್ಘಾಟನೆಗೆ ಗವಿಸಿದ್ದೇಶ್ವರ ಶ್ರೀಗಳಿಗೆ ಅಧಿಕೃತ ಆಹ್ವಾನ

ಗವಿಸಿದ್ದೇಶ್ವರ ಶ್ರೀಗಳ ಹೆಸರಿನಲ್ಲಿ ಸುಳ್ಳು ಸುದ್ದಿ: ಪ್ರಕರಣ ದಾಖಲು

ಅಂಜನಾದ್ರಿ ದೇವಸ್ಥಾನದ ಹುಂಡಿಯಲ್ಲಿ ವಿದೇಶಿ ನೋಟುಗಳು; 20 ದಿನಕ್ಕೆ ಭರ್ಜರಿ ಕಾಣಿಕೆ

ಕೊಪ್ಪಳದಲ್ಲಿ ಅಕಾಲಿಕ ಮಳೆ ಆರ್ಭಟ; 5 ಎಕರೆ ಮೆಣಸಿನಕಾಯಿ ಬೆಳೆ ಹಾನಿ

ADVERTISEMENT
ADVERTISEMENT

ವಿಕಾಸ್ ಅವರ ಅಣ್ಣ ವಸಂತ್ ಹಾಗೂ ಅವರ ಪತ್ನಿ ರೇಣುಕಾ ಮದುವೆಗೆ ಅಡ್ಡಿಪಡಿಸುತ್ತಿದ್ದರು ಎಂದು ಡೆತ್‌ನೋಟ್‌ನಲ್ಲಿ ಆರೋಪಿಸಲಾಗಿದೆ ಎನ್ನಲಾಗಿದೆ. ಆದರೆ ಈ ಆರೋಪಗಳ ಸತ್ಯಾಸತ್ಯತೆ ಇನ್ನಷ್ಟೇ ತನಿಖೆಯಿಂದ ತಿಳಿದುಬರಬೇಕಿದೆ.

ಡೆತ್‌ನೋಟ್‌ನಲ್ಲಿ ಮೂವರ ಹೆಸರು ಉಲ್ಲೇಖ?

ಸಂಗೀತ ಅವರು ಸಾವಿಗೂ ಮುನ್ನ ಡೆತ್‌ನೋಟ್ ಬರೆದಿಟ್ಟಿದ್ದರು ಎನ್ನಲಾಗಿದ್ದು, ಅದರಲ್ಲಿ ವಿಕಾಸ್, ವಸಂತ್ ಕೊಪ್ಪದ್ ಹಾಗೂ ರೇಣುಕಾ ಅವರ ಹೆಸರುಗಳನ್ನು ಉಲ್ಲೇಖಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಈ ಮೂವರೇ ತಮ್ಮ ಸಾವಿಗೆ ಕಾರಣ ಎಂದು ಅವರು ಆರೋಪಿಸಿದ್ದಾರೆ ಎನ್ನಲಾಗಿದೆ. ಅಲ್ಲದೆ, ಮೂವರಿಗೂ ಕಠಿಣ ಶಿಕ್ಷೆ ವಿಧಿಸಬೇಕೆಂದು ಡೆತ್‌ನೋಟ್‌ನಲ್ಲಿ ಬರೆದಿದ್ದಾರೆ ಎಂದು ವರದಿಯಾಗಿದೆ.

ನಾಪತ್ತೆಯಾದ ಮರುದಿನ ಮೃತದೇಹ ಪತ್ತೆ

ಲಭ್ಯವಿರುವ ಮಾಹಿತಿಯ ಪ್ರಕಾರ, ಸಂಗೀತ ಅವರು ಹಿಂದಿನ ದಿನ ಬೆಳಗ್ಗೆ ಕೊಪ್ಪಳಕ್ಕೆ ಹೋಗಿ ಬರುವುದಾಗಿ ಮನೆಯಿಂದ ತೆರಳಿದ್ದರು. ಬಳಿಕ ವಿಜಯನಗರ ಜಿಲ್ಲೆಯ ಸಮೀಪದ ತುಂಗಭದ್ರಾ ಜಲಾಶಯದ ಹಿನ್ನೀರಿನಲ್ಲಿ ಅವರ ಮೃತದೇಹ ಪತ್ತೆಯಾಗಿದೆ ಎನ್ನಲಾಗಿದೆ.

ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಅಗತ್ಯ ತನಿಖೆ ಕೈಗೊಂಡಿದ್ದು, ಸಾವಿನ ನಿಖರ ಕಾರಣ, ಡೆತ್‌ನೋಟ್‌ನ ಸತ್ಯಾಸತ್ಯತೆ ಹಾಗೂ ಅದರಲ್ಲಿ ಉಲ್ಲೇಖಿಸಿರುವ ಆರೋಪಗಳ ಕುರಿತು ತನಿಖೆ ನಡೆಯಬೇಕಿದೆ.

ShareSendShareTweetShare
ಕವಿತಾ

ಕವಿತಾ

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಕವಿತಾ, ಡಿಜಿಟಲ್ ಮೀಡಿಯಾದಲ್ಲಿ 3 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ 2026ರಿಂದ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ರಿಯಾಲಿಟಿ ಶೋ, ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.. ಹಾಡು ಕೇಳುವುದು, ಪ್ರವಾಸ ಹೋಗುವುದು ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

ಆತ್ಮಹತ್ಯೆ! (12)

ಪ್ರಿಯಕರನ ಕೊಲೆ ಆರೋಪ: ಇನ್‌ಫ್ಲುಯೆನ್ಸರ್ ಶ್ರದ್ಧಾ ಅರೆಸ್ಟ್!

by ಕವಿತಾ
October 20, 2026 - 10:15 pm
0

ಆತ್ಮಹತ್ಯೆ! (11)

ಏಷ್ಯನ್ ಪ್ಯಾರಾ ಗೇಮ್ಸ್‌ನಲ್ಲಿ ನಿಷಾದ್‌ ಕುಮಾರ್‌ ಐತಿಹಾಸಿಕ ಸಾಧನೆ!

by ಕವಿತಾ
October 20, 2026 - 9:29 pm
0

ಆತ್ಮಹತ್ಯೆ! (10)

ಆಯುಧ ಪೂಜೆ ಸಂಭ್ರಮಕ್ಕೆ ಆಘಾತ: ಕಾರಿನಡಿ ಸಿಲುಕಿ ಬಾಲಕ ಸಾ*ವು

by ಕವಿತಾ
October 20, 2026 - 9:07 pm
0

ಆತ್ಮಹತ್ಯೆ! (9)

ವಿಜಯ ದಶಮಿ ಗೆ ‘ಕೆಂಪಾಂಬುಧಿ’ ಚಿತ್ರದ ಹೊಸ ಪೋಸ್ಟರ್‌ ಬಿಡುಗಡೆ

by ಕವಿತಾ
October 20, 2026 - 7:57 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಸರ್ಕಾರ (8)
    ಮೈಸೂರು ದಸರಾ ಉದ್ಘಾಟನೆಗೆ ಗವಿಸಿದ್ದೇಶ್ವರ ಶ್ರೀಗಳಿಗೆ ಅಧಿಕೃತ ಆಹ್ವಾನ
    October 4, 2026 | 0
  • Your paragraph text (76)
    ಗವಿಸಿದ್ದೇಶ್ವರ ಶ್ರೀಗಳ ಹೆಸರಿನಲ್ಲಿ ಸುಳ್ಳು ಸುದ್ದಿ: ಪ್ರಕರಣ ದಾಖಲು
    September 27, 2026 | 0
  • Your paragraph text (8)
    ಅಂಜನಾದ್ರಿ ದೇವಸ್ಥಾನದ ಹುಂಡಿಯಲ್ಲಿ ವಿದೇಶಿ ನೋಟುಗಳು; 20 ದಿನಕ್ಕೆ ಭರ್ಜರಿ ಕಾಣಿಕೆ
    September 22, 2026 | 0
  • ಡೈವರ್ಟ್ (7)
    ಕೊಪ್ಪಳದಲ್ಲಿ ಅಕಾಲಿಕ ಮಳೆ ಆರ್ಭಟ; 5 ಎಕರೆ ಮೆಣಸಿನಕಾಯಿ ಬೆಳೆ ಹಾನಿ
    September 18, 2026 | 0
  • ಭಾವುಕರಾದ (6)
    ಕೊಪ್ಪಳದಲ್ಲಿ ಬೆಳ್ಳಕ್ಕಿಗಳ ನಿಗೂಢ ಸಾ*ವು: ಹಕ್ಕಿ ಜ್ವರ ಭೀತಿ ಹೆಚ್ಚಳ
    August 2, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version