• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, October 25, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಬಸ್‌ ಹತ್ತಿ ಶಂಕರಾಭರಣ ಸಿನಿಮಾ ಪ್ರಚಾರಕ್ಕೆ ಇಳಿದ ಶೈನ್‌ ಶೆಟ್ಟಿ

ಕವಿತಾ by ಕವಿತಾ
October 25, 2026 - 11:31 am
in ಸಿನಿಮಾ
0 0
0
Untitled design (2)

ಶಂಕರಾಭರಣ ಪೋಸ್ಟರ್‌ ಹಾಗೂ ಹಾಡುಗಳ ಮೂಲಕ ಗಮನ ಸೆಳೆದಿರುವ ಕನ್ನಡದ ನಿರೀಕ್ಷೆ ಹುಟ್ಟುಹಾಕಿರೋ ಸಿನಿಮಾ. ಸಿನಿಮಾ ಕಥೆ ಹೇಳೋದ್ರಲ್ಲಿ ವಿಭಿನ್ನವಾಗಿರೋದಷ್ಟೇ ಅಲ್ಲದೆ ಸಿನಿಮಾ ಪ್ರಚಾರದಲ್ಲಿಯೂ ವಿಶೇಷವಾಗಿರಬೇಕು ಎಂದು ಸಿನಿಮಾ ನಾಯಕ ಶೈನ್‌ ಶೆಟ್ಟಿ ಶಂಕರಾಭರಣ ಸಿನಿಮಾ ಪ್ರಚಾರವನ್ನು ವಿಭಿನ್ನವಾಗಿಯೇ ಮಾಡ್ತಿದ್ದಾರೆ.

ಸುಮಂತ್‌ ಭಟ್‌ ನಿರ್ದೇಶನದ ಶೈನ್‌ ಶೆಟ್ಟಿ ನಾಯಕನಾಗಿ ಅಭಿನಯ ಮಾಡಿರುವ ಶಂಕರಾಭರಣ ಸಿನಿಮಾದಲ್ಲಿ ನಾಯಕ ನಟ ಬಸ್‌ ಡ್ರೈವರ್‌ ಆಗಿರುತ್ತಾನೆ. ಹಾಗಾಗಿ ಸಿನಿಮಾದಲ್ಲಿ ಬಳಸಿರೋ ಬಸ್‌ ಓಡಿಸಿಕೊಂಡು ನಟ ಶೈನ್‌ ಶೆಟ್ಟಿ ಕರ್ನಾಟಕದ ಮುಖ್ಯ ಜಿಲ್ಲೆಗಳಿಗೆ ಭೇಟಿ ಕೊಡುತ್ತಿದ್ದಾರೆ. ಕುಂದಾಪುರದಿಂದ ಆರಂಭವಾದ ಶೈನ್‌ ಶೆಟ್ಟಿ ಅವರ ಶಂಕರಾಭರಣ ಸಿನಿಮಾದ ಬಸ್‌ ಜೊತೆಗಿನ ಪ್ರಚಾರ ಈಗಾಗಲೇ ಮಂಗಳೂರು, ಮೈಸೂರು, ಉಡುಪಿ, ಶಿವಮೊಗ್ಗದ ಪ್ರೇಕ್ಷಕರನ್ನ ಭೇಟಿ ಮಾಡಿ ಬಂದಾಗಿದೆ.

RelatedPosts

ಮಗನ ಆರೈಕೆಯಲ್ಲಿ ಫಾದರ್ ಪ್ರಕಾಶ್ ರೈ..ಇವ ಗಗನದ ನೇಸರ

ಫ್ಯಾಮಿಲಿ ಕಥೆ AK-47 ಜೊತೆ..ಅಂದು ಶಿವಣ್ಣ..ಇಂದು ವೆಂಕಿ..!

ದರ್ಶನ್ ಆಪ್ತ ಧನ್ವೀರ್ ವಿರುದ್ಧ ಮತ್ತೊಂದು ದೂರು ದಾಖಲು

ಹಿಟ್ಲರ್ ಟೇಬಲ್ ಮೇಲೆ ಫೌಜಿ ಫೈಲ್..ಬೋಸ್ ಸ್ಪೈ ಮಿಷನ್..!

ADVERTISEMENT
ADVERTISEMENT

ಜಿಲ್ಲೆಗೆ ಭೇಟಿ ಮಾಡುವುದರ ಜೊತೆಗೆ ಅಲ್ಲಿ ಪ್ರಸಿದ್ದ ದೇವಾಲಯ ಹಾಗೂ ಕಾಲೇಜುಗಳು ಮತ್ತು ಸಾರ್ವಜನಿಕ ಸಮಾರಂಭಗಳಿಗೆ ಭೇಟಿಕೊಟ್ಟು ಶಂಕರಾಭರಣ ಸಿನಿಮಾದ ಪ್ರಚಾರ ಮಾಡುತ್ತಿದ್ದಾರೆ ನಟ ಶೈನ್‌ ಶೆಟ್ಟಿ ಹಾಗೂ ನಟಿ ತನ್ವಿ ರಾಮ್‌.

ಇತ್ತೀಚಿಗಷ್ಟೇ ಮಂಗಳೂರಿನ ಪ್ರಸಿದ್ಧ ಪಿಲಿನಲಿಕೆ ಕಾರ್ಯಕ್ರಮದಲ್ಲಿ ನಟ ಶೈನ್‌ ಶೆಟ್ಟಿ ಭಾಗಿಯಾಗಿದ್ದರು. ಇದೇ ಸಂದರ್ಭದಲ್ಲಿ ರಾಜ್‌ ಬಿ ಶೆಟ್ಟಿ ಶಂಕರಾಭರಣ ತಂಡವನ್ನ ಭೇಟಿ ಮಾಡಿ ನವೆಂಬರ್‌ ನಲ್ಲಿ ಸಿನಿಮಾ ರಿಲೀಸ್‌ ಆಗುತ್ತಿದೆ ಮಿಸ್‌ ಮಾಡದೇ ಸಿನಿಮಾ ನೋಡಿ ಎಂದು ಪ್ರೇಕ್ಷಕರಿಗೆ ಮನವಿ ಮಾಡಿದರು. ಸದ್ಯ ಬೆಳಗಾವಿದಲ್ಲಿ ಇರೋ ಶಂಕರಾಭರಣ ಬಸ್‌ ಮುಂದಿನ ದಿನಗಳಲ್ಲಿ ಉತ್ತರ ಕರ್ನಾಟಕದ ಪ್ರೇಕ್ಷಕರನ್ನ ಭೇಟಿ ಮಾಡಲು ಹೊರಡಲಿದೆ.

ಇನ್ನೂ ಸಿನಿಮಾದ ನಾಯಕಿ ಪಾತ್ರದಲ್ಲಿ ನಟಿ ತನ್ವಿ ರಾವ್ ಕಾಣಿಸಿಕೊಂಡಿದ್ದಾರೆ. ಮಲಯಾಳಂನಲ್ಲಿ 17ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿರುವ ತನ್ವಿ ರಾವ್ ಇದೀಗ ಶೈನ್ ಜೊತೆ ಶಂಕರಾಭರಣ ಬಸ್ ಏರಿದ್ದಾರೆ. ಖ್ಯಾತ ಸಂಗೀತ ನಿರ್ದೇಶಕ ಅನೂಪ್ ಸೀಳಿನ್ ಪತ್ನಿ ಕೃತಿ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಇನ್ನು ಚರಣ್ ರಾಜ್ ಸಂಗೀತ ಸಿನಿಮಾಗಿದೆ.

ShareSendShareTweetShare
ಕವಿತಾ

ಕವಿತಾ

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಕವಿತಾ, ಡಿಜಿಟಲ್ ಮೀಡಿಯಾದಲ್ಲಿ 3 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ 2026ರಿಂದ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ರಿಯಾಲಿಟಿ ಶೋ, ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.. ಹಾಡು ಕೇಳುವುದು, ಪ್ರವಾಸ ಹೋಗುವುದು ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Untitled design (8)

ಕಾವೇರಿ ಅಚ್ಚುಕಟ್ಟು ಪ್ರದೇಶದಲ್ಲಿ ಮಳೆ: ಕೆಆರ್‌ಎಸ್‌ ಡ್ಯಾಮ್‌ ಒಳಹರಿವು ಹೆಚ್ಚಳ

by ಕವಿತಾ
October 25, 2026 - 12:39 pm
0

Untitled design (7)

ಧಾರವಾಡ: ಅರಣ್ಯ ಇಲಾಖೆ ನೌಕರ ಆತ್ಮಹತ್ಯೆಗೆ ಶರಣು!

by ಕವಿತಾ
October 25, 2026 - 12:24 pm
0

Untitled design (6)

ಮುಂದಿನ 2 ದಿನಗಳಲ್ಲಿ ರಾಜ್ಯದ ಕೆಲ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ!

by ಕವಿತಾ
October 25, 2026 - 12:12 pm
0

Untitled design (4)

Gold Rate Today: ಅಲ್ಪ ಏರಿಕೆ ಕಂಡ ಚಿನ್ನದ ಬೆಲೆ

by ಕವಿತಾ
October 25, 2026 - 12:00 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 10 24T182725.561
    ಮಗನ ಆರೈಕೆಯಲ್ಲಿ ಫಾದರ್ ಪ್ರಕಾಶ್ ರೈ..ಇವ ಗಗನದ ನೇಸರ
    October 24, 2026 | 0
  • ಫ್ಯಾಮಿಲಿ ಕಥೆ AK 47 ಜೊತೆ..ಅಂದು ಶಿವಣ್ಣ..ಇಂದು ವೆಂಕಿ..!
    ಫ್ಯಾಮಿಲಿ ಕಥೆ AK-47 ಜೊತೆ..ಅಂದು ಶಿವಣ್ಣ..ಇಂದು ವೆಂಕಿ..!
    October 24, 2026 | 0
  • Untitled design 2026 10 24T171135.412
    ದರ್ಶನ್ ಆಪ್ತ ಧನ್ವೀರ್ ವಿರುದ್ಧ ಮತ್ತೊಂದು ದೂರು ದಾಖಲು
    October 24, 2026 | 0
  • Untitled design 2026 10 24T160709.336
    ಹಿಟ್ಲರ್ ಟೇಬಲ್ ಮೇಲೆ ಫೌಜಿ ಫೈಲ್..ಬೋಸ್ ಸ್ಪೈ ಮಿಷನ್..!
    October 24, 2026 | 0
  • Untitled design 2026 10 24T153653.631
    ಡಾ. ವೆಂಕಟೇಶ್ ಮೊವ್ವ ಜೊತೆ ನಟ ಟೈಗರ್ ಶ್ರಾಫ್ ಮಹತ್ವದ ಸಂವಾದ
    October 24, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version