• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, October 25, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು ಮಂಡ್ಯ

ಕಾವೇರಿ ಅಚ್ಚುಕಟ್ಟು ಪ್ರದೇಶದಲ್ಲಿ ಮಳೆ: ಕೆಆರ್‌ಎಸ್‌ ಡ್ಯಾಮ್‌ ಒಳಹರಿವು ಹೆಚ್ಚಳ

ಕವಿತಾ by ಕವಿತಾ
October 25, 2026 - 12:39 pm
in ಮಂಡ್ಯ
0 0
0
Untitled design (8)

ಮಂಡ್ಯ: ಕಾವೇರಿ ಜಲಾನಯನ ಪ್ರದೇಶ ಹಾಗೂ ಕೊಡಗು ಜಿಲ್ಲೆಯಲ್ಲಿ ಕಳೆದ ಎರಡು ದಿನಗಳಿಂದ ಉತ್ತಮ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದ ಪ್ರಮುಖ ಜಲಾಶಯಗಳಿಗೆ ನೀರಿನ ಒಳಹರಿವು ಹೆಚ್ಚಾಗಿದೆ. ಮಳೆ ಕೊರತೆಯಿಂದ ನೀರಿನ ಮಟ್ಟ ಕುಸಿದಿದ್ದ ಕೆಆರ್‌ಎಸ್‌ ಸೇರಿದಂತೆ ಕೆಲವು ಅಣೆಕಟ್ಟುಗಳಿಗೆ ಮತ್ತೆ ನೀರು ಹರಿದುಬರುತ್ತಿರುವುದು ರೈತರು ಹಾಗೂ ಸಾರ್ವಜನಿಕರಲ್ಲಿ ನಿರಾಳ ಮೂಡಿಸಿದೆ.

ಕಾವೇರಿ ಜಲಾನಯನ ಪ್ರದೇಶದಲ್ಲಿ ಸುರಿಯುತ್ತಿರುವ ಮಳೆಯಿಂದಾಗಿ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕೃಷ್ಣರಾಜ ಸಾಗರ (ಕೆಆರ್‌ಎಸ್‌) ಜಲಾಶಯಕ್ಕೆ ಭಾನುವಾರ (ಅ.25) 9,457 ಕ್ಯೂಸೆಕ್ ಒಳಹರಿವು ದಾಖಲಾಗಿದೆ. 124.80 ಅಡಿ ಗರಿಷ್ಠ ಸಾಮರ್ಥ್ಯದ ಜಲಾಶಯದಲ್ಲಿ ನೀರಿನ ಮಟ್ಟ 102.98 ಅಡಿಗೆ ಏರಿಕೆಯಾಗಿದೆ. ಪ್ರಸ್ತುತ 25.235 ಟಿಎಂಸಿ ನೀರು ಸಂಗ್ರಹವಿದ್ದು, ಜಲಾಶಯದಿಂದ 1,589 ಕ್ಯೂಸೆಕ್ ನೀರನ್ನು ಹೊರಬಿಡಲಾಗುತ್ತಿದೆ.

RelatedPosts

ಮಂಡ್ಯದಲ್ಲಿ ಕಬ್ಬು ಬೆಳೆಗಾರರ ಪ್ರತಿಭಟನೆ: ತಳ್ಳಾಟದಲ್ಲಿ ಹೋಂಗಾರ್ಡ್ ಅಸ್ವಸ್ಥ

ಆಯುಧ ಪೂಜೆ ಸಂಭ್ರಮಕ್ಕೆ ಆಘಾತ: ಕಾರಿನಡಿ ಸಿಲುಕಿ ಬಾಲಕ ಸಾ*ವು

ಮಂಡ್ಯದಲ್ಲಿ ರಾಷ್ಟ್ರೀಯ ಹೆದ್ದಾರಿಯಲ್ಲೇ ಕುದುರೆ ಗಾಡಿ ರೇಸ್‌: ಪ್ರಕರಣ ದಾಖಲು

ಸಕ್ಕರೆ ಕಾರ್ಖಾನೆಯ ಧೂಳಿಗೆ ಹೈರಾಣಾದ ಗ್ರಾಮಸ್ಥರು; PSSK ವಿರುದ್ಧ ಪ್ರತಿಭಟನೆ ಎಚ್ಚರಿಕೆ

ADVERTISEMENT
ADVERTISEMENT

ಕಳೆದ ಕೆಲವು ದಿನಗಳಿಂದ ಮಳೆಯಿಲ್ಲದೆ ಕೆಆರ್‌ಎಸ್‌ಗೆ ಒಳಹರಿವು ಕಡಿಮೆಯಾಗಿತ್ತು. ನೀರಿನ ಮಟ್ಟ 100 ಅಡಿಗಿಂತ ಕೆಳಕ್ಕೆ ಕುಸಿಯುವ ಆತಂಕವೂ ಎದುರಾಗಿತ್ತು. ಇದೀಗ ಒಳಹರಿವು ಹೆಚ್ಚಾಗಿರುವುದು ಕೃಷಿ ಚಟುವಟಿಕೆಗಳಿಗೆ ಹಾಗೂ ಕುಡಿಯುವ ನೀರಿನ ಪೂರೈಕೆಗೆ ಅನುಕೂಲವಾಗುವ ನಿರೀಕ್ಷೆ ಮೂಡಿಸಿದೆ.

ಕಬಿನಿ ಜಲಾಶಯಕ್ಕೂ ಹೆಚ್ಚಿದ ಒಳಹರಿವು

ಮೈಸೂರು ಜಿಲ್ಲೆಯ ಕಬಿನಿ ಜಲಾಶಯಕ್ಕೂ ಉತ್ತಮ ಪ್ರಮಾಣದಲ್ಲಿ ನೀರು ಹರಿದುಬರುತ್ತಿದೆ. ಪ್ರಸ್ತುತ 10,477 ಕ್ಯೂಸೆಕ್ ಒಳಹರಿವು ದಾಖಲಾಗಿದ್ದು, ಜಲಾಶಯದ ವ್ಯಾಪ್ತಿಯಲ್ಲಿ 55 ಮಿ.ಮೀ. ಮಳೆಯಾಗಿದೆ. 84 ಅಡಿ ಗರಿಷ್ಠ ಮಟ್ಟದ ಜಲಾಶಯದಲ್ಲಿ ನೀರಿನ ಮಟ್ಟ 71.61 ಅಡಿಯಷ್ಟಿದೆ. ಒಟ್ಟು 12.48 ಟಿಎಂಸಿ ನೀರು ಸಂಗ್ರಹವಿದ್ದು, ನದಿ ಮತ್ತು ನಾಲೆಗಳಿಗೆ 500 ಕ್ಯೂಸೆಕ್ ನೀರನ್ನು ಹೊರಬಿಡಲಾಗುತ್ತಿದೆ.

ಹಾರಂಗಿ, ಆಲಮಟ್ಟಿ ಮತ್ತು ತುಂಗಭದ್ರದ ನೀರಿನ ಮಟ್ಟ

ಕೊಡಗು ಜಿಲ್ಲೆಯಲ್ಲಿ ಮಳೆಯಾಗುತ್ತಿರುವುದರಿಂದ ಕುಶಾಲನಗರ ತಾಲೂಕಿನ ಹಾರಂಗಿ ಜಲಾಶಯಕ್ಕೆ 2,812 ಕ್ಯೂಸೆಕ್ ಒಳಹರಿವು ಬರುತ್ತಿದೆ. ಜಲಾಶಯದ ನೀರಿನ ಮಟ್ಟ 2,846.45 ಅಡಿಯಷ್ಟಿದೆ.

ವಿಜಯಪುರ ಜಿಲ್ಲೆಯ ಆಲಮಟ್ಟಿ ಜಲಾಶಯದ ನೀರಿನ ಮಟ್ಟ 519.60 ಮೀಟರ್ ಗರಿಷ್ಠ ಮಟ್ಟದ ಪೈಕಿ 516.23 ಮೀಟರ್ ತಲುಪಿದೆ. ಪ್ರಸ್ತುತ ಒಳಹರಿವು ಇಲ್ಲದಿದ್ದರೂ, ಜಲಾಶಯದಿಂದ 7,743 ಕ್ಯೂಸೆಕ್ ನೀರನ್ನು ಹೊರಬಿಡಲಾಗುತ್ತಿದೆ.

ಇನ್ನು ತುಂಗಭದ್ರ ಜಲಾಶಯದಲ್ಲಿ ನೀರಿನ ಮಟ್ಟ 1,614.548 ಅಡಿಯಷ್ಟಿದ್ದು, 47.357 ಟಿಎಂಸಿ ನೀರು ಸಂಗ್ರಹವಾಗಿದೆ. ನದಿ ಹಾಗೂ ವಿವಿಧ ನಾಲೆಗಳಿಗೆ ಒಟ್ಟು 11,265 ಕ್ಯೂಸೆಕ್ ನೀರನ್ನು ಹರಿಸಲಾಗುತ್ತಿದೆ.

ಒಟ್ಟಾರೆ, ಕಾವೇರಿ ಜಲಾನಯನ ಪ್ರದೇಶ ಮತ್ತು ಕೊಡಗಿನಲ್ಲಿ ಸುರಿಯುತ್ತಿರುವ ಮಳೆಯಿಂದಾಗಿ ಪ್ರಮುಖ ಜಲಾಶಯಗಳ ನೀರಿನ ಸ್ಥಿತಿಯಲ್ಲಿ ಸುಧಾರಣೆ ಕಂಡುಬಂದಿದೆ

ShareSendShareTweetShare
ಕವಿತಾ

ಕವಿತಾ

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಕವಿತಾ, ಡಿಜಿಟಲ್ ಮೀಡಿಯಾದಲ್ಲಿ 3 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ 2026ರಿಂದ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ರಿಯಾಲಿಟಿ ಶೋ, ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.. ಹಾಡು ಕೇಳುವುದು, ಪ್ರವಾಸ ಹೋಗುವುದು ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Untitled design (16)

ವಿದೇಶಿ ಗೆಳೆಯನನ್ನು ಮದುವೆಯಾದ ಅರ್ಜುನ್ ಸರ್ಜಾ ಕಿರಿಯ ಪುತ್ರಿ ಅಂಜನಾ

by ಕವಿತಾ
October 25, 2026 - 4:36 pm
0

Untitled design (15)

ರಿಯಾದ್, ದಮ್ಮಾಮ್‌ಗೆ ಏರ್ ಇಂಡಿಯಾ ವಿಮಾನ ಹಾರಾಟ ತಾತ್ಕಾಲಿಕ ರದ್ದು!

by ಕವಿತಾ
October 25, 2026 - 4:20 pm
0

Untitled design (13)

ನಟ, ನಿರ್ದೇಶಕ, ನಿರ್ಮಾಪಕ ರಿಷಬ್ ಈಗ ಮ್ಯೂಸಿಕ್ ಕಂಪನಿ ಮಾಲೀಕ..!

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
October 25, 2026 - 3:39 pm
0

Untitled design (12)

ಬಂಗಾಳಕೊಲ್ಲಿಯಲ್ಲಿ ಚಂಡಮಾರುತದ ಭೀತಿ: ಕರ್ನಾಟಕದಲ್ಲೂ ಮಳೆಯ ಎಚ್ಚರಿಕೆ

by ಕವಿತಾ
October 25, 2026 - 3:31 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 10 23T152420.560
    ಮಂಡ್ಯದಲ್ಲಿ ಕಬ್ಬು ಬೆಳೆಗಾರರ ಪ್ರತಿಭಟನೆ: ತಳ್ಳಾಟದಲ್ಲಿ ಹೋಂಗಾರ್ಡ್ ಅಸ್ವಸ್ಥ
    October 23, 2026 | 0
  • ಆತ್ಮಹತ್ಯೆ! (10)
    ಆಯುಧ ಪೂಜೆ ಸಂಭ್ರಮಕ್ಕೆ ಆಘಾತ: ಕಾರಿನಡಿ ಸಿಲುಕಿ ಬಾಲಕ ಸಾ*ವು
    October 20, 2026 | 0
  • Untitled design 2026 10 12T125216.045
    ಮಂಡ್ಯದಲ್ಲಿ ರಾಷ್ಟ್ರೀಯ ಹೆದ್ದಾರಿಯಲ್ಲೇ ಕುದುರೆ ಗಾಡಿ ರೇಸ್‌: ಪ್ರಕರಣ ದಾಖಲು
    October 12, 2026 | 0
  • ಡೈವರ್ಟ್ (11)
    ಸಕ್ಕರೆ ಕಾರ್ಖಾನೆಯ ಧೂಳಿಗೆ ಹೈರಾಣಾದ ಗ್ರಾಮಸ್ಥರು; PSSK ವಿರುದ್ಧ ಪ್ರತಿಭಟನೆ ಎಚ್ಚರಿಕೆ
    September 18, 2026 | 0
  • ಮಾರಾಟ (17)
    ಗಣೇಶ ಪ್ರತಿಷ್ಠಾಪನೆ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ, ಆಸ್ಪತ್ರೆಗೆ ದಾಖಲು
    September 13, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version