• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, October 26, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

‘ಇಂಡಿಯಾಸ್ ಗಾಟ್ ಲೇಟೆಂಟ್’ ಖ್ಯಾತಿಯ ನಟ ನಮನ್ ಅರೋರಾ ಸ್ಯಾಂಡಲ್‌ವುಡ್‌ಗೆ ಎಂಟ್ರಿ

ದಿಶಾ ಕೆ. ಎಸ್. by ದಿಶಾ ಕೆ. ಎಸ್.
October 26, 2026 - 10:22 am
in ಸಿನಿಮಾ
0 0
0
Your paragraph text (57)

ಬೆಂಗಳೂರು: ದೇಶಾದ್ಯಂತ ಡಿಜಿಟಲ್ ಮನರಂಜನಾ ಲೋಕದಲ್ಲಿ ಹಾಗೂ ಬಾಲಿವುಡ್ ಚಿತ್ರರಂಗದಲ್ಲಿ ತಮ್ಮ ಸಹಜ ಹಾಸ್ಯ ಮತ್ತು ನಟನೆಯ ಮೂಲಕ ಗಮನ ಸೆಳೆದಿರುವ ಖ್ಯಾತ ನಟ ಹಾಗೂ ಸ್ಟ್ಯಾಂಡಪ್ ಕಾಮಿಡಿಯನ್ ನಮನ್ ಅರೋರಾ ಇದೀಗ ಕನ್ನಡ ಚಿತ್ರರಂಗಕ್ಕೆ ಪ್ರವೇಶಿಸಲು ಸಜ್ಜಾಗಿದ್ದಾರೆ.

ವಿಶಿಷ್ಟ ಕಥಾಹಂದರ ಹೊಂದಿರುವ ‘ಹುಬ್ಬಳ್ಳಿ ಹಂಟರ್ಸ್’ ಚಿತ್ರದ ಮೂಲಕ ಅವರು ಚಂದನವನಕ್ಕೆ ಅಧಿಕೃತವಾಗಿ ಪಾದಾರ್ಪಣೆ ಮಾಡುತ್ತಿದ್ದು, ಸ್ಯಾಂಡಲ್‌ವುಡ್ ಪ್ರೇಕ್ಷಕರನ್ನು ರಂಜಿಸಲು ಹೊಸ ಅವತಾರದಲ್ಲಿ ಕಣಕ್ಕಿಳಿಯುತ್ತಿದ್ದಾರೆ.

RelatedPosts

‘ಪ್ರೇಮದ ಊರಲಿ’ ಸಿನಿಮಾ ಎಫೆಕ್ಟ್‌; ಸೀಗೆ ಗ್ರಾಮದ ಐತಿಹಾಸಿಕ ದೇವಾಲಯ ಈಗ ಪ್ರವಾಸಿಗರ ಹಾಟ್‌ಸ್ಪಾಟ್‌!

ನ-5ರ ದೀಪಾವಳಿಗೆ ಯಶ್-ರಣ್ಬೀರ್-ಸಾಯಿ ರಾಮಾಯಣ ತೆರೆಗೆ

ವಿದೇಶಿ ಗೆಳೆಯನನ್ನು ಮದುವೆಯಾದ ಅರ್ಜುನ್ ಸರ್ಜಾ ಕಿರಿಯ ಪುತ್ರಿ ಅಂಜನಾ

ನಟ, ನಿರ್ದೇಶಕ, ನಿರ್ಮಾಪಕ ರಿಷಬ್ ಈಗ ಮ್ಯೂಸಿಕ್ ಕಂಪನಿ ಮಾಲೀಕ..!

ADVERTISEMENT
ADVERTISEMENT

ಸ್ಟ್ಯಾಂಡಪ್ ಕಾಮಿಡಿ ಮತ್ತು ಡಿಜಿಟಲ್ ವೇದಿಕೆಗಳಲ್ಲಿ ಸಕ್ರಿಯರಾಗಿದ್ದ ನಮನ್ ಅರೋರಾ ಅವರಿಗೆ ಇತ್ತೀಚೆಗೆ ದೊಡ್ಡ ಮಟ್ಟದ ಬ್ರೇಕ್ ತಂದುಕೊಟ್ಟಿದ್ದು ಸಮಯ್ ರೈನಾ ನಿರೂಪಣೆಯ ಜನಪ್ರಿಯ ‘ಇಂಡಿಯಾಸ್ ಗಾಟ್ ಲೇಟೆಂಟ್’ ಶೋ. ಈ ವೇದಿಕೆಯಲ್ಲಿ ಅವರ ಅದ್ಭುತ ಕಾಮಿಕ್ ಟೈಮಿಂಗ್, ಪ್ರಬುದ್ಧ ಅಭಿನಯ ಹಾಗೂ ಪ್ರೇಕ್ಷಕರನ್ನು ನಗೆಗಡಲಲ್ಲಿ ತೇಲಿಸಿದ ಶೈಲಿ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗಿತ್ತು.

ಈ ಶೋ ನೀಡಿದ ಜನಪ್ರಿಯತೆಯಿಂದಾಗಿ ಡಿಜಿಟಲ್ ಮನರಂಜನಾ ಜಗತ್ತಿನಲ್ಲಿ ಅವರು ತಮ್ಮದೇ ಆದ ಪ್ರತ್ಯೇಕ ಅಭಿಮಾನಿ ಬಳಗವನ್ನು ಸಂಪಾದಿಸಿಕೊಂಡರು.

ಕೇವಲ ಹಾಸ್ಯಕ್ಕಷ್ಟೇ ಸೀಮಿತವಾಗದೆ ಹಿರಿತೆರೆ ಹಾಗೂ ಒಟಿಟಿ ಜಗತ್ತಿನಲ್ಲೂ ನಮನ್ ತಮ್ಮ ಛಾಪು ಮೂಡಿಸಿದ್ದಾರೆ. 2022ರಲ್ಲಿ ತೆರೆಕಂಡ ಬಾಲಿವುಡ್‌ನ ಹಿಟ್ ಚಿತ್ರ ‘ಜುಗ್ ಜುಗ್ ಜೀಯೋ’, 2024ರ ‘ಮಿಸ್ಟರ್ & ಮಿಸೆಸ್ ಮಹಿ’ ಹಾಗೂ ಪ್ರಸಿದ್ಧ ವೆಬ್ ಸರಣಿ ‘ಕಾಲ್ ಮಿ ಬೇ’ ಸೇರಿದಂತೆ ಹಲವು ಪ್ರಮುಖ ಪ್ರಾಜೆಕ್ಟ್‌ಗಳಲ್ಲಿ ವಿಭಿನ್ನ ಪಾತ್ರಗಳನ್ನು ನಿರ್ವಹಿಸಿ ತಮ್ಮ ನಟನಾ ಸಾಮರ್ಥ್ಯವನ್ನು ಸಾಬೀತುಪಡಿಸಿದ್ದಾರೆ.

ದೂರದರ್ಶನ ಮತ್ತು ಸಿನಿಮಾಗಳೆರಡರಲ್ಲೂ ಪಳಗಿರುವ ಅವರಿಗೆ ಪಾತ್ರಗಳ ಮೂಲಕ ಪ್ರೇಕ್ಷಕರನ್ನು ತಲುಪುವ ಕಲೆ ಸಿದ್ಧಿಸಿದೆ.

ಇದೀಗ ಪ್ರಾದೇಶಿಕ ಚಿತ್ರರಂಗದತ್ತ ಮುಖ ಮಾಡಿರುವ ನಮನ್ ಅರೋರಾ, ‘ಹುಬ್ಬಳ್ಳಿ ಹಂಟರ್ಸ್’ ಸಿನಿಮಾ ಮೂಲಕ ಕನ್ನಡ ಪ್ರೇಕ್ಷಕರ ಮುಂದೆ ಹೊಸ ಸವಾಲನ್ನು ಎದುರಿಸಲು ಸಿದ್ಧರಾಗಿದ್ದಾರೆ.

ವಿಭಿನ್ನ ಭಾಷೆ, ಹೊಸ ವಾತಾವರಣ ಹಾಗೂ ಹೊಸ ಪ್ರೇಕ್ಷಕರ ಎದುರು ತಮ್ಮ ಬಹುಮುಖ ಪ್ರತಿಭೆಯನ್ನು ಸಾಬೀತುಪಡಿಸಲು ಹೊರಟಿರುವ ಅವರ ಈ ಹೊಸ ಹೆಜ್ಜೆ ಚಂದನವನದಲ್ಲೂ ಹೊಸ ನಿರೀಕ್ಷೆ ಹುಟ್ಟುಹಾಕಿದೆ. ‘ಬೆಲ್ ಬಾಟಂ’ ಖ್ಯಾತಿಯ ನಿರ್ಮಾಪಕ ಸಂತೋಷ್ ಕುಮಾರ್ ಕೆ.ಸಿ. ಅವರ ನಿರ್ಮಾಣದಲ್ಲಿ ತಯಾರಾಗಿರುವ ‘ಹುಬ್ಬಳ್ಳಿ ಹಂಟರ್ಸ್’ ಚಿತ್ರಕ್ಕೆ ನಿರ್ದೇಶಕ ಸಮರ್ಥ್ ಬಿ. ಕಡಕೊಳ್ ಆ್ಯಕ್ಷನ್-ಕಟ್ ಹೇಳಿದ್ದಾರೆ.

ShareSendShareTweetShare
ದಿಶಾ ಕೆ. ಎಸ್.

ದಿಶಾ ಕೆ. ಎಸ್.

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ದಿಶಾ ಕೆ. ಎಸ್. ಮೂರು ವರ್ಷಗಳ ಕಾಲ ಡಿಜಿಟಲ್ ಮಾಧ್ಯಮ ವೇದಿಕೆಯಲ್ಲಿ ಕಾರ್ಯ ನಿರ್ವಹಿಸಿದ ಅನುಭವ ಹೊಂದಿದ್ದಾರೆ. 2026ರಿಂದ ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿರುವ ದಿಶಾ, ರಾಜ್ಯ, ರಾಷ್ಟ್ರ & ರಾಜಕೀಯ ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದಾರೆ. ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.

Please login to join discussion

ತಾಜಾ ಸುದ್ದಿ

Your paragraph text (79)

ದೆಹಲಿಯಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿದು ಇಬ್ಬರು ಸಾ*ವು

by ದಿಶಾ ಕೆ. ಎಸ್.
October 26, 2026 - 11:54 am
0

Your paragraph text (78)

ಸತತ ಎರಡನೇ ದಿನವೂ ಏರಿಕೆಯಾದ ಚಿನ್ನದ ಬೆಲೆ: ಇಂದಿನ ದರ ಎಷ್ಟಿದೆ?

by ದಿಶಾ ಕೆ. ಎಸ್.
October 26, 2026 - 11:18 am
0

Your paragraph text (57)

‘ಇಂಡಿಯಾಸ್ ಗಾಟ್ ಲೇಟೆಂಟ್’ ಖ್ಯಾತಿಯ ನಟ ನಮನ್ ಅರೋರಾ ಸ್ಯಾಂಡಲ್‌ವುಡ್‌ಗೆ ಎಂಟ್ರಿ

by ದಿಶಾ ಕೆ. ಎಸ್.
October 26, 2026 - 10:22 am
0

Your paragraph text (56)

ಕಾವೇರಿ ಜಲಾನಯನ ಪ್ರದೇಶದಲ್ಲಿ ಮಳೆ ಅಬ್ಬರ; ಕೆಆರ್‌ಎಸ್ ಜಲಾಶಯದ ನೀರಿನ ಮಟ್ಟ ಏರಿಕೆ

by ದಿಶಾ ಕೆ. ಎಸ್.
October 26, 2026 - 10:11 am
0

ಸಂಬಂಧಿಸಿದ ಪೋಸ್ಟ್‌ಗಳು

  • Your paragraph text (53)
    ‘ಪ್ರೇಮದ ಊರಲಿ’ ಸಿನಿಮಾ ಎಫೆಕ್ಟ್‌; ಸೀಗೆ ಗ್ರಾಮದ ಐತಿಹಾಸಿಕ ದೇವಾಲಯ ಈಗ ಪ್ರವಾಸಿಗರ ಹಾಟ್‌ಸ್ಪಾಟ್‌!
    October 26, 2026 | 0
  • ರಣ್ಬೀರ್
    ನ-5ರ ದೀಪಾವಳಿಗೆ ಯಶ್-ರಣ್ಬೀರ್-ಸಾಯಿ ರಾಮಾಯಣ ತೆರೆಗೆ
    October 25, 2026 | 0
  • Untitled design (16)
    ವಿದೇಶಿ ಗೆಳೆಯನನ್ನು ಮದುವೆಯಾದ ಅರ್ಜುನ್ ಸರ್ಜಾ ಕಿರಿಯ ಪುತ್ರಿ ಅಂಜನಾ
    October 25, 2026 | 0
  • Untitled design (13)
    ನಟ, ನಿರ್ದೇಶಕ, ನಿರ್ಮಾಪಕ ರಿಷಬ್ ಈಗ ಮ್ಯೂಸಿಕ್ ಕಂಪನಿ ಮಾಲೀಕ..!
    October 25, 2026 | 0
  • Untitled design (9)
    100 ಬಾರಿ ಪ್ರಪೋಸ್.. ಅಂಗಲಾಚಿ ಮದುವೆ ಆದ್ರಾ ನ್ಯಾಷನಲ್ ಕ್ರಶ್?
    October 25, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version